• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಕ್ಟೋಬರ್ 2 ರಂದು ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಪಿನಾಕ” ಚಿತ್ರ ರಿಲೀಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 2, 2026 - 2:54 pm
in Flash News, ಸಿನಿಮಾ
0 0
0
New Project (5)

ಪೀಪಲ್ ಮೀಡಿಯಾ ಫ್ಯಾಕ್ಟರಿ ಲಾಂಛನದಲ್ಲಿ ವಿಶ್ವಪ್ರಸಾದ್ ಅವರು ಅದ್ದೂರಿಯಾಗಿ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ಧನಂಜಯ್ ಚೊಚ್ಚಲ ನಿರ್ದೇಶನದ ಹಾಗೂ ಗೋಲ್ಟನ್ ಸ್ಟಾರ್ ಗಣೇಶ್‍ ಅಭಿನಯದ ಬಹು ನಿರೀಕ್ಷಿತ ‘ಪಿನಾಕ’ ಚಿತ್ರ ಇದೇ ಅಕ್ಟೋಬರ್ 2 ರಂದು ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ.

ಗೋಲ್ಡನ್ ಸ್ಟಾರ್ ಗಣೇಶ್ ಅವರ ಹುಟ್ಟುಹಬ್ಬದ ದಿನ ವಿಶೇಷ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ “ಪಿನಾಕ” ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡಿ, ಗಣೇಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.

RelatedPosts

ದರ್ಶನ್ ಖೇಲ್ ಖತಂ ಆಗೋಕೆ ಅವ್ರ ಅಭಿಮಾನಿಗಳೇ ಸಾಕು

ಮೈಸೂರು ಕೋರ್ಟ್‌ಗೆ ಬಾಂಬ್ ಬೆದರಿಕೆ: ಪೊಲೀಸರಿಂದ ತೀವ್ರ ತಪಾಸಣೆ

ವಿಜಯೇಂದ್ರ‌ರನ್ನು ಕಡೆಗಣಿಸಿದ್ರೆ ಬಿಜೆಪಿಗೆ ನಷ್ಟ: ಯಡಿಯೂರಪ್ಪ ವಿರೋಧಿಗಳಿಗೆ ರಂಭಾಪುರಿ ಶ್ರೀಗಳ ಎಚ್ಚರಿಕೆ

ಚಿನ್ನ ಖರೀದಿಸುವವರಿಗೆ ಶಾಕ್: ಇಂದು ಚಿನ್ನ-ಬೆಳ್ಳಿ ದರ ಭಾರೀ ಏರಿಕೆ

ADVERTISEMENT
ADVERTISEMENT

‘ಪಿನಾಕ’ ಎಂದರೆ ಒಬ್ಬ ರಕ್ಷಕ ಎನ್ನುವ ಅವರು, ‘ಇದೊಂದು ಕಾವಲುಗಾರ ಪರಂಪರೆಯ ಕುರಿತಾದ ಚಿತ್ರ. ಎರಡು ಕಾಲಘಟ್ಟದಲ್ಲಿ ನಡೆಯುವ ಕಥೆ. ಗಣೇಶ್ ಅವರು ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದ ಗಣೇಶ್ ಅವರ ಹೊಸ ಲುಕ್ ಅಭಿಮಾನಿಗಳ ಮನ ಗೆಲ್ಲುತ್ತಿದೆ. ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ಮೂಡಿಬರುತ್ತಿರುವ ಈ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಇದೊಂದು ಪಕ್ಕಾ ಫ್ಯಾಮಿಲಿ ಎಂಟರ್ ಟೈನರ್ ಚಿತ್ರವಾಗಿದೆ.

ಭರ್ಜರಿ ಸೆಟ್ ಗಳು “ಪಿನಾಕ” ಚಿತ್ರದ ವಿಶೇಷಗಳಲ್ಲಿ ಒಂದಾಗಿದೆ. ಫಸ್ಟ್ ಲುಕ್ ಪೋಸ್ಟರ್, ಹುಟ್ಟುಹಬ್ಬದಂದು ಬಿಡುಗಡೆಯಾಗಿರುವ ಪೋಸ್ಟರ್ ಚಿತ್ರ ನೋಡುವ ಕಾತುರವನ್ನು ಹೆಚ್ಚಿಸಿದೆ. ಯಾವುದೇ ಕೊರತೆ ಬಾರದ ಹಾಗೆ ಪೀಪಲ್ ಮೀಡಿಯಾ ಫ್ಯಾಕ್ಟರಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ಗಣೇಶ್ ಅವರು ನೀಡಿರುವ ಸಹಕಾರಕ್ಕೆ ಚಿತ್ರತಂಡ ಧನ್ಯವಾದ ತಿಳಿಸಿದೆ. ನುರಿತ ತಂತ್ರಜ್ಞರ ಕಾರ್ಯವೈಖರಿ ಹಾಗೂ ಅನುಭವಿ ಕಲಾವಿದರ ತಾರಾಬಳಗ “ಪಿನಾಕ” ಚಿತ್ರಕ್ಕಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (17)

SIR ಹಿಂದೆ ಸಿಎಂ ಪ್ರೇರಣೆ? ಕುಮಾರಸ್ವಾಮಿ ಆರೋಪ

by ಕವಿತಾ
July 2, 2026 - 3:32 pm
0

New Project (5)

ಅಕ್ಟೋಬರ್ 2 ರಂದು ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಪಿನಾಕ” ಚಿತ್ರ ರಿಲೀಸ್

by ಶಾಲಿನಿ ಕೆ. ಡಿ
July 2, 2026 - 2:54 pm
0

New Project (3)

ದರ್ಶನ್ ಖೇಲ್ ಖತಂ ಆಗೋಕೆ ಅವ್ರ ಅಭಿಮಾನಿಗಳೇ ಸಾಕು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 2, 2026 - 2:27 pm
0

ಅಲರ್ಟ್ (13)

ಮೈಸೂರು ಕೋರ್ಟ್‌ಗೆ ಬಾಂಬ್ ಬೆದರಿಕೆ: ಪೊಲೀಸರಿಂದ ತೀವ್ರ ತಪಾಸಣೆ

by ಶಾಲಿನಿ ಕೆ. ಡಿ
July 2, 2026 - 1:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅಲರ್ಟ್ (13)
    ಮೈಸೂರು ಕೋರ್ಟ್‌ಗೆ ಬಾಂಬ್ ಬೆದರಿಕೆ: ಪೊಲೀಸರಿಂದ ತೀವ್ರ ತಪಾಸಣೆ
    July 2, 2026 | 0
  • ಅಲರ್ಟ್ (12)
    ವಿಜಯೇಂದ್ರ‌ರನ್ನು ಕಡೆಗಣಿಸಿದ್ರೆ ಬಿಜೆಪಿಗೆ ನಷ್ಟ: ಯಡಿಯೂರಪ್ಪ ವಿರೋಧಿಗಳಿಗೆ ರಂಭಾಪುರಿ ಶ್ರೀಗಳ ಎಚ್ಚರಿಕೆ
    July 2, 2026 | 0
  • ಅಲರ್ಟ್ (10)
    ಚಿನ್ನ ಖರೀದಿಸುವವರಿಗೆ ಶಾಕ್: ಇಂದು ಚಿನ್ನ-ಬೆಳ್ಳಿ ದರ ಭಾರೀ ಏರಿಕೆ
    July 2, 2026 | 0
  • ಅಲರ್ಟ್ (9)
    ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್: ನಾಲ್ಕು ನಿಗಮಗಳ ವೇತನ ಹೆಚ್ಚಳ
    July 2, 2026 | 0
  • ಅಲರ್ಟ್ (8)
    ಶಿಕ್ಷೆ ಪೂರ್ಣಗೊಳಿಸಿದ 188 ಭಾರತೀಯರನ್ನು ಬಿಡುಗಡೆ ಮಾಡುವಂತೆ ಪಾಕ್‌ಗೆ ಭಾರತ ಒತ್ತಾಯ
    July 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version