• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಖ್ಯಾತ ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 12, 2026 - 3:11 pm
in Flash News, ಸಿನಿಮಾ
0 0
0
Untitled design 2026 04 12T150953.240

ನವದೆಹಲಿ/ಮುಂಬೈ, ಏಪ್ರಿಲ್ 12: ಭಾರತದ ಸಂಗೀತ ಲೋಕದ ದಿಗ್ಗಜ, ಪದ್ಮ ವಿಭೂಷಣ ಹಾಗೂ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತೆ ಆಶಾ ಭೋಸ್ಲೆ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಭಾವಪೂರ್ಣ ಪೋಸ್ಟ್ ಬರೆದಿರುವ ಮೋದಿ, “ಆಶಾ ಭೋಸ್ಲೆ ಅವರ ಸುಮಧುರ ಕಂಠ ದಶಕಗಳ ಕಾಲ ಸಂಗೀತ ಪಯಣದ ಮೂಲಕ ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಶ್ರೀಮಂತಗೊಳಿಸಿತು” ಎಂದು ಹೇಳಿದ್ದಾರೆ.

ಪ್ರಧಾನಿ ತಮ್ಮ ಸಂತಾಪ ಸಂದೇಶದಲ್ಲಿ, “ಆಶಾ ಭೋಸ್ಲೆ ಅವರ ನಿಧನದ ಸುದ್ದಿ ಅತೀವ ದುಃಖ ತಂದಿದೆ. ಭಾವಪೂರ್ಣ ಗೀತೆಗಳಿಂದ ಹಿಡಿದು ಎಲ್ಲಾ ಹಂತಗಳ ಹಾಡುಗಳು ಅವರ ಧ್ವನಿಯಲ್ಲಿ ಹೊಳೆಯುತ್ತಿದ್ದವು. ಅವರ ಸಂಗೀತ ಭಾರತದ ಗಡಿ ದಾಟಿ ವಿಶ್ವದಾದ್ಯಂತ ಸಂಗೀತ ಪ್ರೇಮಿಗಳ ಮನಸ್ಸನ್ನು ತಲುಪಿದೆ” ಎಂದು ಹೇಳಿದ್ದಾರೆ. “ಅವರ ಹಾಡುಗಳು ಸದಾ ಜನರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದಿದೆ ಮತ್ತು ಮುಂದಿನ ಪೀಳಿಗೆಗೆ ಸ್ಪೂರ್ತಿಯಾಗಿವೆ” ಎಂದು ಮೋದಿ ಅವರು ಅಭಿಪ್ರಾಯಪಟ್ಟಿದ್ದಾರೆ.

RelatedPosts

ಇಂಡಿಯನ್ ಟಾಪ್ ಸೆಲೆಬ್ಸ್ ಈತನಿಗೆ ತಲೆ ತಗ್ಗಿಸ್ತಾರೆ..!

ಎಸ್‌ಎಸ್‌ಎಲ್‌ಸಿಯಲ್ಲಿ ಹಿಂದಿ ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್: ಕರಡು ಅಧಿಸೂಚನೆ

ಸ್ವರ ನಿಲ್ಲಿಸಿದ ಖ್ಯಾತ ಗಾಯಕಿ ಆಶಾ ಭೋಸ್ಲೆ: ನಾಳೆ ಮುಂಬೈನಲ್ಲಿ ಅಂತ್ಯಕ್ರಿಯೆ

ಐಪಿಎಲ್ 2026: ಇಂದು ಮುಂಬೈ-ಆರ್‌ಸಿಬಿ ಹೈವೋಲ್ಟೆಜ್‌ ಮ್ಯಾಚ್‌, ಮಳೆ ಭೀತಿ ಇದೆಯೇ?

ADVERTISEMENT
ADVERTISEMENT
ಆಶಾ ಭೋಸ್ಲೆ ಜೊತೆ ಮಾತುಕತೆಗಳ ನೆನಪು

ತಮ್ಮ ಪೋಸ್ಟ್ ನಲ್ಲಿ ಮೋದಿ ಅವರು ಗಾಯಕಿಯವರ ಜೊತೆಗಿನ ಸಂಭಾಷಣೆಗಳನ್ನು ಸ್ಮರಿಸಿಕೊಂಡಿದ್ದಾರೆ. “ಆಶಾ ಭೋಸ್ಲೆ ಜೊತೆ ನಡೆಸಿದ ಮಾತುಕತೆಗಳನ್ನು ನಾನು ಸದಾ ನೆನಪಿಸಿಕೊಳ್ಳುತ್ತೇನೆ. ಅವರ ವಿನಯ, ಸಂಗೀತದ ಬಗ್ಗೆ ಅವರ ಅಗಾಧ ಜ್ಞಾನ ಮತ್ತು ಅವರ ಹಾಸ್ಯಪ್ರಜ್ಞೆ ನನಗೆ ಸದಾ ಪ್ರಿಯವಾಗಿದೆ” ಎಂದು ಪ್ರಧಾನಿ ಬರೆದಿದ್ದಾರೆ. ಅವರ ಕುಟುಂಬ, ಅಭಿಮಾನಿಗಳು ಮತ್ತು ಸಂಗೀತ ಪ್ರೇಮಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಆರೋಗ್ಯದ ಕುರಿತು ಮೋದಿ ಕಾಳಜಿ

ಗಾಯಕಿ ಅವರು ನಿನ್ನೆ (ಏಪ್ರಿಲ್ 11) ಶ್ವಾಸಕೋಶದ ಸೋಂಕು (lung infection) ಮತ್ತು ಬಹು ಅಂಗಾಂಗ ವೈಫಲ್ಯದಿಂದ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾದಾಗ, ಪ್ರಧಾನಿ ಮೋದಿ ಅವರು ತಕ್ಷಣವೇ ಆರೋಗ್ಯದ ಕುರಿತು ಕಾಳಜಿ ವಹಿಸಿದ್ದರು. “ಖ್ಯಾತ ಗಾಯಕಿ ಆಶಾ ಭೋಸ್ಲೆ ಅವರು ಆಸ್ಪತ್ರೆಗೆ ದಾಖಲಾಗಿರುವ ಮಾಹಿತಿ ತಿಳಿದು ಕಳವಳ ವ್ಯಕ್ತಪಡಿಸಿದರು. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಮೋದಿ ಎಕ್ಸ್ ಪೋಸ್ಟ್ ಮಾಡಿದ್ದರು. ಆದರೆ ದುರದೃಷ್ಟವಶಾತ್ ಅವರು ಇಂದು (ಏಪ್ರಿಲ್ 12) ಕೊನೆಯುಸಿರೆಳೆದರು.

ನಾಳೆ ಅಂತಿಮ ವಿಧಿ-ವಿಧಾನ

92 ವರ್ಷ ವಯಸ್ಸಿನ ಆಶಾ ಭೋಸ್ಲೆ ಅವರ ಅಂತಿಮ ಸಂಸ್ಕಾರ ನಾಳೆ (ಏಪ್ರಿಲ್ 13, ಭಾನುವಾರ) ಮುಂಬೈನ ಶಿವಾಜಿ ಪಾರ್ಕ್ ಸ್ಮಶಾನದಲ್ಲಿ ಸಂಜೆ 4 ಗಂಟೆಗೆ ನಡೆಯಲಿದೆ. ಅವರ ಪುತ್ರ ಆನಂದ್ ಭೋಸ್ಲೆ ಅವರು ಈ ಮಾಹಿತಿ ನೀಡಿದ್ದಾರೆ. ಸಾರ್ವಜನಿಕರು ಅಂತಿಮ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಮುಂಬೈ ಪೊಲೀಸ್ ವ್ಯವಸ್ಥೆಗಳನ್ನು ಮಾಡಿದೆ. ಆಶಾ ಭೋಸ್ಲೆ ನಿಧನಕ್ಕೆ ಬಾಲಿವುಡ್ ರಂಗ ಕಂಬನಿ ಮಿಡಿದಿದೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 12T162308.578

ಇಂಡಿಯನ್ ಟಾಪ್ ಸೆಲೆಬ್ಸ್ ಈತನಿಗೆ ತಲೆ ತಗ್ಗಿಸ್ತಾರೆ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 12, 2026 - 4:29 pm
0

Untitled design 2026 04 12T160727.233

ಎಸ್‌ಎಸ್‌ಎಲ್‌ಸಿಯಲ್ಲಿ ಹಿಂದಿ ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್: ಕರಡು ಅಧಿಸೂಚನೆ

by ಶಾಲಿನಿ ಕೆ. ಡಿ
April 12, 2026 - 4:08 pm
0

Untitled design 2026 04 12T150953.240

ಖ್ಯಾತ ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

by ಶಾಲಿನಿ ಕೆ. ಡಿ
April 12, 2026 - 3:11 pm
0

Untitled design 2026 04 12T142251.163

ಸ್ವರ ನಿಲ್ಲಿಸಿದ ಖ್ಯಾತ ಗಾಯಕಿ ಆಶಾ ಭೋಸ್ಲೆ: ನಾಳೆ ಮುಂಬೈನಲ್ಲಿ ಅಂತ್ಯಕ್ರಿಯೆ

by ಶಾಲಿನಿ ಕೆ. ಡಿ
April 12, 2026 - 2:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 12T162308.578
    ಇಂಡಿಯನ್ ಟಾಪ್ ಸೆಲೆಬ್ಸ್ ಈತನಿಗೆ ತಲೆ ತಗ್ಗಿಸ್ತಾರೆ..!
    April 12, 2026 | 0
  • Untitled design 2026 04 12T160727.233
    ಎಸ್‌ಎಸ್‌ಎಲ್‌ಸಿಯಲ್ಲಿ ಹಿಂದಿ ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್: ಕರಡು ಅಧಿಸೂಚನೆ
    April 12, 2026 | 0
  • Untitled design 2026 04 12T140752.260
    ಐಪಿಎಲ್ 2026: ಇಂದು ಮುಂಬೈ-ಆರ್‌ಸಿಬಿ ಹೈವೋಲ್ಟೆಜ್‌ ಮ್ಯಾಚ್‌, ಮಳೆ ಭೀತಿ ಇದೆಯೇ?
    April 12, 2026 | 0
  • Untitled design 2026 04 12T134350.362
    ಮಹಿಳೆಯರ ಉಚಿತ ಟಿಕೆಟ್ ಪುರುಷರಿಗೆ ನೀಡಿ ಹಣ ಪೀಕಿದ ನಾಲ್ವರು ಕಂಡಕ್ಟರ್‌‌ ಅಮಾನತು
    April 12, 2026 | 0
  • Untitled design 2026 04 12T125421.643
    ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ
    April 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version