• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಡಾ. ರಾಜ್ ಅಭಿನಯದ ‘ಶ್ರೀ ಕೃಷ್ಣದೇವರಾಯ’ ಚಿತ್ರದ ಹಾಡು ಹಂಚಿಕೊಂಡ ಪ್ರಧಾನಿ ಮೋದಿ

admin by admin
March 21, 2026 - 10:53 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 03 21T225229.910

ನವದೆಹಲಿ: ಚೈತ್ರ ನವರಾತ್ರಿಯ ಪವಿತ್ರ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡ ಚಿತ್ರರಂಗದ ವರನಟ ಡಾ. ರಾಜ್‌ಕುಮಾರ್ ಅಭಿನಯದ ‘ಶ್ರೀ ಕೃಷ್ಣದೇವರಾಯ’ ಚಿತ್ರದ ಭಕ್ತಿಗೀತೆಯನ್ನು ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣವಾದ ಎಕ್ಸ್ (X) ನಲ್ಲಿ ಈ ವಿಶೇಷ ವಿಡಿಯೋ ಲಿಂಕ್ ಹಂಚಿಕೊಂಡಿರುವ ಮೋದಿ, ಮೈಸೂರಿನ ಅಧಿದೇವತೆ ತಾಯಿ ಚಾಮುಂಡೇಶ್ವರಿಯ ಮಹಿಮೆಯನ್ನು ಕೊಂಡಾಡಿದ್ದಾರೆ.

ಚೈತ್ರ ನವರಾತ್ರಿಯ ಅಂಗವಾಗಿ ದೇಶದ ಜನತೆಗೆ ಶುಭ ಕೋರಿರುವ ಪ್ರಧಾನಿ ಮೋದಿ, ಜಗನ್ಮಾತೆಯ ಮೇಲಿನ ಅಚಲ ನಂಬಿಕೆಯು ಆಕೆಯ ಭಕ್ತರಲ್ಲಿ ಹೊಸ ಪ್ರಜ್ಞೆ ಮತ್ತು ಶಕ್ತಿಯನ್ನು ತುಂಬಲಿದೆ ಎಂದು ಬರೆದುಕೊಂಡಿದ್ದಾರೆ. ಇದರೊಂದಿಗೆ 1970ರಲ್ಲಿ ತೆರೆಕಂಡ ಐತಿಹಾಸಿಕ ಚಿತ್ರ ‘ಶ್ರೀ ಕೃಷ್ಣದೇವರಾಯ’ ಸಿನಿಮಾದ ಸುಪ್ರಸಿದ್ಧ ‘ಶ್ರೀ ಚಾಮುಂಡೇಶ್ವರಿ..’ ಹಾಡಿನ ಯೂಟ್ಯೂಬ್ ಲಿಂಕ್ ಅನ್ನು ಹಂಚಿಕೊಂಡಿದ್ದಾರೆ.

RelatedPosts

ವಿಜಯ್ ಕೊನೆಯ ಸಿನಿಮಾ ‘ಜನನಾಯಗನ್’ ನೋಡಲು ಬಂದ ತ್ರಿಶಾ; ವಿಡಿಯೋ ವೈರಲ್

ಜನನಾಯಗನ್ ಎಂಟ್ರಿಗೆ ಬಾಕ್ಸ್ ಆಫೀಸ್ ಬ್ಲಾಸ್ಟ್.. ನಿರೀಕ್ಷೆಗೂ ಮೀರಿದ ಕ್ರೇಜಿ ರೆಸ್ಪಾನ್ಸ್!

ಡ್ರ್ಯಾಗನ್ ಟೀಂ ಖಬರ್; 10 ದಿನಗಳ ಹೈ-ವೋಲ್ಟೇಜ್ ಆ್ಯಕ್ಷನ್ ಶೂಟ್!

‘ಜನ ನಾಯಗನ್’ ಗ್ರ್ಯಾಂಡ್ ರಿಲೀಸ್; ಹಲವು ಶೋಗಳು ಹೌಸ್‌ಫುಲ್

ADVERTISEMENT
ADVERTISEMENT

जगतजननी माता पर अटूट विश्वास उनके भक्तों में नई चेतना और स्फूर्ति का संचार करने वाला है।https://t.co/kSHuvxatz9

— Narendra Modi (@narendramodi) March 21, 2026

ಬಿ.ಆರ್. ಪಂತುಲು ನಿರ್ದೇಶನದ ‘ಶ್ರೀ ಕೃಷ್ಣದೇವರಾಯ’ ಕನ್ನಡ ಚಿತ್ರರಂಗದ ಮೈಲಿಗಲ್ಲುಗಳಲ್ಲಿ ಒಂದು. ವಿಜಯನಗರ ಸಾಮ್ರಾಜ್ಯದ ವೈಭವವನ್ನು ಸಾರುವ ಈ ಚಿತ್ರದಲ್ಲಿ ಡಾ. ರಾಜ್‌ಕುಮಾರ್ ಅವರು ಕೃಷ್ಣದೇವರಾಯನ ಪಾತ್ರಕ್ಕೆ ಜೀವ ತುಂಬಿದ್ದರು. ಪ್ರಧಾನಿ ಹಂಚಿಕೊಂಡಿರುವ ಹಾಡಿನಲ್ಲಿ ರಾಜ್‌ಕುಮಾರ್ ಅವರ ಅದ್ಭುತ ಅಭಿನಯ ಹಾಗೂ ಚಾಮುಂಡೇಶ್ವರಿಯ ಭಕ್ತಿ ಪರವಶತೆ ಕಣ್ಣಿಗೆ ಕಟ್ಟುವಂತಿದೆ. ಈ ಚಿತ್ರದಲ್ಲಿ ರಾಜ್‌ಕುಮಾರ್ ಜೊತೆಗೆ ಜಯಂತಿ, ಭಾರತಿ ಮತ್ತು ನರಸಿಂಹರಾಜು ಅವರಂತಹ ದಿಗ್ಗಜ ಕಲಾವಿದರು ನಟಿಸಿದ್ದರು.

ಈ ಭಕ್ತಿಗೀತೆಯು ದಶಕಗಳ ನಂತರವೂ ಕನ್ನಡಿಗರ ಮನೆಮಾತಾಗಿ ಉಳಿಯಲು ಅದರ ಸಾಹಿತ್ಯ ಮತ್ತು ಸಂಗೀತವೇ ಕಾರಣ. ಹುಣಸೂರು ಕೃಷ್ಣಮೂರ್ತಿ ಮತ್ತು ಪ್ರಭಾಕರ ಶಾಸ್ತ್ರಿ ಅವರ ಸಾಹಿತ್ಯದ ಶಕ್ತಿ ಈ ಹಾಡಿಗಿದೆ. ಖ್ಯಾತ ಸಂಗೀತ ನಿರ್ದೇಶಕ ಟಿ. ಜಿ. ಲಿಂಗಪ್ಪ ಅವರು ಈ ಹಾಡಿಗೆ ಮಧುರವಾದ ಸಂಗೀತ ನೀಡಿದ್ದಾರೆ ಇನ್ನೂ ಪಿ. ಲೀಲಾ ಮತ್ತು ಎಸ್. ಗೋವಿಂದರಾಜು ಅವರ ಕಂಠಸಿರಿಯಲ್ಲಿ ಮೂಡಿಬಂದ ಈ ಹಾಡು ಇಂದಿಗೂ ಭಕ್ತರ ಮನದಲ್ಲಿ ಭಕ್ತಿಭಾವ ಮೂಡಿಸುತ್ತದೆ.

ಪ್ರಧಾನಿ ಮೋದಿ ಅವರು ಈ ಹಾಡನ್ನು ಹಂಚಿಕೊಳ್ಳುತ್ತಿದ್ದಂತೆಯೇ ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡಿಗರು ಮತ್ತು ಡಾ. ರಾಜ್ ಅಭಿಮಾನಿಗಳು ಸಂಭ್ರಮ ವ್ಯಕ್ತಪಡಿಸಿದ್ದಾರೆ. ನಮ್ಮ ಅಣ್ಣಾವ್ರನ್ನು ಮತ್ತು ಕನ್ನಡ ಸಂಸ್ಕೃತಿಯನ್ನು ಜಾಗತಿಕ ಮಟ್ಟದಲ್ಲಿ ಗುರುತಿಸಿದ ಪ್ರಧಾನಿಗಳಿಗೆ ಧನ್ಯವಾದಗಳು ಎಂದು ಅಭಿಮಾನಿಗಳು ಕಮೆಂಟ್ ಮಾಡುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಟಿ (3)

ಅತಿ ಎತ್ತರದ ₹200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ತೆರವಿಗೆ ಜಿಬಿಎ ಸಿದ್ಧತೆ

by ಶಾಲಿನಿ ಕೆ. ಡಿ
July 23, 2026 - 5:22 pm
0

ಟಿ (2)

ವಿಜಯ್ ಕೊನೆಯ ಸಿನಿಮಾ ‘ಜನನಾಯಗನ್’ ನೋಡಲು ಬಂದ ತ್ರಿಶಾ; ವಿಡಿಯೋ ವೈರಲ್

by ಶಾಲಿನಿ ಕೆ. ಡಿ
July 23, 2026 - 4:57 pm
0

ಟಿ (1)

NEET ಪ್ರತಿಭಟನೆಗೆ ಸುಪ್ರೀಂ ಕೋರ್ಟ್ ವಕೀಲರ ಬೆಂಬಲ

by ಶಾಲಿನಿ ಕೆ. ಡಿ
July 23, 2026 - 4:29 pm
0

ಟಿ

ಹೆಣ್ಣು ಮಗು ಹುಟ್ಟಿದ್ದಕ್ಕೆ ನೀರಿನ ಸಂಪ್‌ಗೆ ಎಸೆದು ಕೊಂದ ಪಾಪಿ ತಂದೆ

by ಶಾಲಿನಿ ಕೆ. ಡಿ
July 23, 2026 - 4:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಟಿ (2)
    ವಿಜಯ್ ಕೊನೆಯ ಸಿನಿಮಾ ‘ಜನನಾಯಗನ್’ ನೋಡಲು ಬಂದ ತ್ರಿಶಾ; ವಿಡಿಯೋ ವೈರಲ್
    July 23, 2026 | 0
  • 1600 900 (18)
    ಜನನಾಯಗನ್ ಎಂಟ್ರಿಗೆ ಬಾಕ್ಸ್ ಆಫೀಸ್ ಬ್ಲಾಸ್ಟ್.. ನಿರೀಕ್ಷೆಗೂ ಮೀರಿದ ಕ್ರೇಜಿ ರೆಸ್ಪಾನ್ಸ್!
    July 23, 2026 | 0
  • 1600 900 (12)
    ಡ್ರ್ಯಾಗನ್ ಟೀಂ ಖಬರ್; 10 ದಿನಗಳ ಹೈ-ವೋಲ್ಟೇಜ್ ಆ್ಯಕ್ಷನ್ ಶೂಟ್!
    July 23, 2026 | 0
  • 1600 900 (5)
    ‘ಜನ ನಾಯಗನ್’ ಗ್ರ್ಯಾಂಡ್ ರಿಲೀಸ್; ಹಲವು ಶೋಗಳು ಹೌಸ್‌ಫುಲ್
    July 23, 2026 | 0
  • ಪ್ರೊಟೆಸ್ಟ್ ಗೆ (9)
    ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಟ್ರೇಲರ್ ಬಿಡುಗಡೆ: ಜುಲೈ 31ಕ್ಕೆ ಸಿನಿಮಾ ತೆರೆಗೆ
    July 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version