• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಾನು ಗರ್ಭಿಣಿಯಲ್ಲ..ಏಪ್ರಿಲ್ ಫೂಲ್ ಪ್ರಾಂಕ್‌ ಎಂದ ನಟಿ ಪೂನಂ ಪಾಂಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 1, 2026 - 5:26 pm
in Flash News, ಸಿನಿಮಾ
0 0
0
Untitled design 2026 04 01T171516.684

RelatedPosts

ವಿಷ್ಣು ಅಮೃತ ಮಹೋತ್ಸವ.. ಯಾರೆಲ್ಲಾ ಬರ್ತಿದ್ದಾರೆ ಗೊತ್ತಾ?

ಇಂದು ರಾಜ್ಯಾದ್ಯಂತ ತೆರೆ ಕಂಡ ಸ್ಪಾರ್ಕ್ ಸಿನಿಮಾ

‘ಕಾಮನ್‌ ಮ್ಯಾನ್‌’‌ CM ಆದ್ರು.. ಚಿತ್ರಪ್ರೇಮಿಗಳು ಏನಂದ್ರು?

‘ಬೃಂದಾವಿಹಾರಿ’: ಅರಮನೆಯ ಆವರಣದಲ್ಲಿ ಐದನೇ ಗೀತೆ ಅದ್ಧೂರಿ ಲಾಂಚ್

ADVERTISEMENT
ADVERTISEMENT

ಮುಂಬೈ, ಏಪ್ರಿಲ್ 1: ನಟಿ ಪೂನಂ ಪಾಂಡೆ ಅವರು ಮಂಗಳವಾರ (ಮಾರ್ಚ್ 31) ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಗರ್ಭಿಣಿ (Baby Bump) ಫೋಟೋಗಳನ್ನು ಹಂಚಿಕೊಂಡು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದ್ದರು. ಆದರೆ, ಬುಧವಾರ (ಏಪ್ರಿಲ್ 1) ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ಈ ಸುದ್ದಿಯು ಏಪ್ರಿಲ್ ಫೂಲ್ ಪ್ರಾಂಕ್ ಎಂದು ಸ್ಪಷ್ಟಪಡಿಸಿದ್ದಾರೆ.

“ನಿಮ್ಮೆಲ್ಲರ ಶುಭಾಶಯಗಳಿಗೆ ಧನ್ಯವಾದಗಳು. ಆದರೆ ನಾನು ಗರ್ಭಿಣಿಯಲ್ಲ. ಇಂದು ಏಪ್ರಿಲ್ ಫೂಲ್ ಆಗಿರುವುದರಿಂದ ನಾನು ಈ ಪ್ರಾಂಕ್ ಮಾಡಿದ್ದೇನೆ. ಜಗತ್ತಿನಲ್ಲಿ ಯುದ್ಧ ನಡೆಯುತ್ತಿದೆ, ಎಲ್ಲರೂ ಒತ್ತಡದಲ್ಲಿದ್ದಾರೆ. ನಿಮ್ಮನ್ನು ಸ್ವಲ್ಪ ಮನರಂಜಿಸೋಣ ಎಂದು ಈ ರೀತಿ ಮಾಡಿದೆ” ಎಂದು ವಿಡಿಯೋದಲ್ಲಿ ಪೂನಂ ಹೇಳಿದ್ದಾರೆ.

“ನಾನು ಪೂನಂ ಪಾಂಡೆ, ನಿಮ್ಮನ್ನು ಶಾಕ್ ಮಾಡುವುದು ನನ್ನ ಹಕ್ಕು. ಜೀವನವನ್ನು ಗಂಭೀರವಾಗಿ ತೆಗೆದುಕೊಳ್ಳಬೇಡಿ,” ಎಂದು ತಿಳಿಸಿದ್ದಾರೆ. ಈ ವಿಡಿಯೋ ಹೊರಬಿದ್ದ ಕೂಡಲೇ ಸಾಮಾಜಿಕ ಜಾಲತಾಣಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವರು ಇದನ್ನು ಮನರಂಜನೆಯಾಗಿ ಸ್ವೀಕರಿಸಿದರೆ, ಇನ್ನೂ ಕೆಲವರು ಗಂಭೀರ ವಿಷಯಗಳನ್ನು ಹೀಗೆ ಪ್ರಾಂಕ್ ಮಾಡುವುದು ಸೂಕ್ತವಲ್ಲ ಎಂದು ಟೀಕಿಸಿದ್ದಾರೆ.

ಎಐ ಫೋಟೋಗಳಿಂದ ಮೊದಲೇ ಮೂಡಿತ್ತು ಅನುಮಾನ:
ಪೂನಂ ಅವರು ಹಂಚಿಕೊಂಡಿದ್ದ Baby Bump ಫೋಟೋಗಳ ಕೆಳಗೆ ಎಕ್ಸ್ (ಟ್ವಿಟ್ಟರ್) ವೇದಿಕೆಯಲ್ಲಿ “Made with AI” ಎಂಬ ಸಂದೇಶವನ್ನು ಸ್ಪಷ್ಟವಾಗಿ ನಮೂದಿಸಲಾಗಿತ್ತು. ಈ ಕಾರಣದಿಂದಾಗಿಯೇ ಅನೇಕ ಅಭಿಮಾನಿಗಳು ಮತ್ತು ನೆಟ್ಟಿಗರು ಫೋಟೋಗಳು ನಿಜವಲ್ಲ ಎಂದು ಮೊದಲೇ ಅನುಮಾನ ವ್ಯಕ್ತಪಡಿಸಿದ್ದರು. ಅಲ್ಲದೆ, ಕೆಲವು ವಾರಗಳ ಹಿಂದಷ್ಟೇ ಮುಂಬೈನಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದ ಅವರಲ್ಲಿ ಗರ್ಭಧಾರಣೆಯ ಯಾವುದೇ ಲಕ್ಷಣಗಳು ಇರಲಿಲ್ಲ. ಹೀಗಾಗಿ, ಈ ಪ್ರಾಂಕ್ ಬಗ್ಗೆ ಅನೇಕರು ನಿರೀಕ್ಷೆ ವ್ಯಕ್ತಪಡಿಸಿದ್ದರು.

ಹಲವು ವಿವಾದಗಳಲ್ಲಿ ಪೂನಂ ಪಾಂಡೆ
ನಟಿ ಪೂನಂ ಪಾಂಡೆ ಇಂತಹ ವಿವಾದಾತ್ಮಕ ಪ್ರಚಾರಗಳಿಗೆ ಹೊಸಬರೇನಲ್ಲ. ಫೆಬ್ರವರಿ 2024 ರಲ್ಲಿ ತಾವು ಗರ್ಭಕಂಠದ ಕ್ಯಾನ್ಸರ್ (Cervical Cancer) ನಿಂದ ಸಾವನ್ನಪ್ಪಿರುವುದಾಗಿ ಸುಳ್ಳು ಸುದ್ದಿ ಹಬ್ಬಿಸಿ ತೀವ್ರ ಟೀಕೆಗೆ ಗುರಿಯಾಗಿದ್ದರು. ನಂತರ ಅದು ಕೇವಲ ಕ್ಯಾನ್ಸರ್ ಜಾಗೃತಿ ಮೂಡಿಸಲು ಮಾಡಿದ ‘ಮಾರ್ಕೆಟಿಂಗ್ ತಂತ್ರ’ ಎಂದು ಸಮರ್ಥಿಸಿಕೊಂಡಿದ್ದರು. ಆ ಘಟನೆಯು ಸಾಕಷ್ಟು ವಿವಾದ ಸೃಷ್ಟಿಸಿತ್ತು. ನಂತರದ ದಿನಗಳಲ್ಲಿ ವೈಯಕ್ತಿಕ ಜೀವನ ಮತ್ತು ವಿವಾದಗಳ ಮೂಲಕವೇ ಅವರು ಸುದ್ದಿಯಲ್ಲಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಜ್ಞಾನೇಶ್ (9)

ತುಂಗಭದ್ರಾ ನೀರಿನ ಹರಿವು ಹೆಚ್ಚಳ; ಮಂತ್ರಾಲಯದಲ್ಲಿ ಭಕ್ತರಿಗೆ ಬಿಗ್ ಅಲರ್ಟ್

by ಕವಿತಾ
September 25, 2026 - 6:33 pm
0

ಜ್ಞಾನೇಶ್ (7)

ಶಾಲಾ ಮಕ್ಕಳಿಗೆ ಗುಡ್‌ನ್ಯೂಸ್; ಅಕ್ಟೋಬರ್ 3ರಿಂದ 19 ದಿನ ದಸರಾ ರಜೆ

by ಕವಿತಾ
September 25, 2026 - 5:47 pm
0

ಜ್ಞಾನೇಶ್ (8)

ದಾಂಡೇಲಿಯಲ್ಲಿ ರಸ್ತೆ ಬದಿಯ ಕಾಡಿಗೆ ಆಕಸ್ಮಿಕ ಬೆಂಕಿ; ತಪ್ಪಿದ ಭಾರೀ ಅನಾಹುತ

by ಕವಿತಾ
September 25, 2026 - 5:07 pm
0

ಜ್ಞಾನೇಶ್ (6)

ಎರಡು ದಿನಗಳ ಬಳಿಕ ಹೇಮಾವತಿ ನಾಲೆಯಲ್ಲಿ ಯುವಕನ ಮೃತದೇಹ ಪತ್ತೆ

by ಕವಿತಾ
September 25, 2026 - 4:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 24T182659.844
    ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ
    September 24, 2026 | 0
  • ಜನಸಾಮಾನ್ಯರಿಗೆ ಸಿಹಿಸುದ್ದಿ
    ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ
    September 24, 2026 | 0
  • Untitled design 2026 09 24T151805.605
    ಓಮನ್ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ: ಭಾರತೀಯ ವ್ಯಕ್ತಿ ಸಾ*ವು, 19 ಮಂದಿ ರಕ್ಷಣೆ
    September 24, 2026 | 0
  • Untitled design 2026 09 24T134901.525
    ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ: 12 ದಿನ ಭಕ್ತರಿಗೆ ದರ್ಶನ ಭಾಗ್ಯ
    September 24, 2026 | 0
  • Untitled design 2026 09 24T133228.563
    ಬರಪೀಡಿತ ಪಟ್ಟಿಗೆ ಇಂಡಿ ಸೇರಿದಂತೆ 29 ತಾಲೂಕುಗಳ ಸೇರ್ಪಡೆ
    September 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version