• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಡಾರ್ಲಿಂಗ್ ಪ್ರಭಾಸ್ ನಟನೆಯ ‘ಫೌಜಿ’ ಡಿಸೆಂಬರ್ 3ರಂದು ವಿಶ್ವಾದ್ಯಂತ ರಿಲೀಸ್

ಕವಿತಾ by ಕವಿತಾ
July 16, 2026 - 4:55 pm
in ಸಿನಿಮಾ
0 0
0
Untitled design (79)

ರೆಬಲ್ ಸ್ಟಾರ್ ಪ್ರಭಾಸ್ ನಟನೆಯ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಫೌಜಿ. ಸೀತಾರಾಮಂ ನಿರ್ದೇಶಕ ಹನು ರಾಘವಪುಡಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಕತ್ತಿ ಹಿಡಿದು ರಕ್ತಸಿಕ್ತ ಅವತಾರದಲ್ಲಿ ಪ್ರಭಾಸ್ ಕಾಣಿಸಿಕೊಂಡಿರುವ ಪೋಸ್ಟರ್ ಮೂಲಕ ರಿಲೀಸ್ ಡೇಟ್ ಅನೌನ್ಸ್ ಮಾಡಲಾಗಿದೆ. ಭರ್ಜರಿ ಆಕ್ಷನ್ ಹಾಗೂ ಭಾವನಾತ್ಮಕ ಪ್ರೇಮಕತೆಯ ಸಂಯೋಜನೆಯೊಂದಿಗೆ ಮೂಡಿಬರುತ್ತಿರುವ ಈ ಸಿನಿಮಾ ಡಿಸೆಂಬರ್ 3 ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.

ಪ್ರಭಾಸ್ ಪ್ರಸ್ತುತ ‘ಕಲ್ಕಿ 2898 ಎಡಿ’, ‘ಸ್ಪಿರಿಟ್’ ಹಾಗೂ ‘ಫೌಜಿ’ ಸೇರಿದಂತೆ ಹಲವು ದೊಡ್ಡ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ವಿಶೇಷವೆಂದರೆ, ಇತರೆ ಸಿನಿಮಾಗಳ ಕಥೆಗಳನ್ನು ಮೊದಲೇ ಕೇಳಿದ್ದರೂ, ‘ಫೌಜಿ’ ಚಿತ್ರದ ಕಥೆ ಅವರಿಗೆ ಹೆಚ್ಚು ಇಷ್ಟವಾಗಿದ್ದರಿಂದ ಇದೇ ಚಿತ್ರದ ಚಿತ್ರೀಕರಣವನ್ನು ಮೊದಲು ಆರಂಭಿಸಿದ್ದರು ಎನ್ನಲಾಗಿದೆ. ಈ ಸಿನಿಮಾದ ಮೇಲೆ ಪ್ರಭಾಸ್ ವಿಶೇಷ ನಿರೀಕ್ಷೆ ಹೊಂದಿದ್ದಾರೆ ಎಂದು ಸಿನಿ ವಲಯದಲ್ಲಿ ಮಾತು ಕೇಳಿಬರುತ್ತಿದೆ.

RelatedPosts

ಆಲ್ಫಾ Vs ಧುರಂಧರ್: ಆಲ್ಫಾಗೆ ಕರೀನಾ ಸಪೋರ್ಟ್ ಧುರಂಧರ್ ಫ್ಯಾನ್ಸ್ ಗರಂ

ಮೂರನೇ ಮದುವೆಯ ಬೆನ್ನಲ್ಲೇ ಬಾಲಿವುಡ್‌ ನಟ ಆಮಿರ್‌ಗೆ ಕೊ*ಲೆ ಬೆದರಿಕೆ

‘ಜನನಾಯಗನ್’ಗೆ ಗ್ರೀನ್ ಸಿಗ್ನಲ್..ವಿಜಯ್ ಲಾಸ್ಟ್ ಸಿನಿಮಾ

ಐಎಂಡಿಬಿ ಪಟ್ಟಿಯಲ್ಲಿ ಯಶ್ ಟಾಕ್ಸಿಕ್ ನಂಬರ್ ಒನ್

ADVERTISEMENT
ADVERTISEMENT

‘ಸೀತಾ ರಾಮಂ’ ಚಿತ್ರದ ಮೂಲಕ ದೊಡ್ಡ ಯಶಸ್ಸು ಕಂಡ ನಿರ್ದೇಶಕ ಹನು ರಾಘವಪುಡಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಹಿಂದಿನ ಚಿತ್ರದಂತೆಯೇ ಈ ಸಿನಿಮಾದಲ್ಲೂ ಸೈನಿಕನ ಜೀವನ ಮತ್ತು ಪ್ರೇಮಕತೆಗೆ ಮಹತ್ವ ನೀಡಲಾಗಿದೆ. ಆದರೆ ಈ ಬಾರಿ ಕಥೆಯನ್ನು ಹೆಚ್ಚು ಆಕ್ಷನ್ ಹಾಗೂ ಭಾವನಾತ್ಮಕ ಹಿನ್ನೆಲೆಯೊಂದಿಗೆ ಪ್ರೇಕ್ಷಕರ ಮುಂದೆ ತರಲಾಗುತ್ತಿದೆ.

ಬಿಡುಗಡೆಯಾದ ಹೊಸ ಪೋಸ್ಟರ್‌ನಲ್ಲಿ ಪ್ರಭಾಸ್ ಸಂಪೂರ್ಣ ವಿಭಿನ್ನ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಪಂಚೆ ಧರಿಸಿ ಮದುವೆ ವರನ ವೇಷದಲ್ಲಿರುವ ಅವರು ಕೈಯಲ್ಲಿ ಬಂದೂಕು ಹಿಡಿದು ಕುಳಿತಿದ್ದು, ದೇಹದ ಮೇಲೆ ರಕ್ತದ ಕಲೆಗಳು ಕಾಣಿಸುತ್ತವೆ. ಅವರ ಹಿಂದೆ ಹಲವು ಶವಗಳು ಬಿದ್ದಿರುವ ದೃಶ್ಯ ಕುತೂಹಲ ಹೆಚ್ಚಿಸಿದೆ. “Battalion Who Fights Alone” ಎಂಬ ಟ್ಯಾಗ್‌ಲೈನ್ ಚಿತ್ರದ ಕಥೆಯ ಬಗ್ಗೆ ಹೊಸ ಕುತೂಹಲ ಮೂಡಿಸಿದೆ.

ಚಿತ್ರದಲ್ಲಿ ಪ್ರಭಾಸ್ ಸೈನಿಕನ ಪಾತ್ರದಲ್ಲಿ ನಟಿಸುತ್ತಿದ್ದು, ಅವರ ಎದುರು ನಾಯಕಿಯಾಗಿ ಇಮಾನ್ವಿ ಇಸ್ಮಾಯಿಲ್ ಅಭಿನಯಿಸಿದ್ದಾರೆ. ಅಮೆರಿಕದಲ್ಲಿ ಡ್ಯಾನ್ಸ್ ಸ್ಟುಡಿಯೋ ನಡೆಸುತ್ತಿರುವ ಇಮಾನ್ವಿಗೆ ಇದು ಮೊದಲ ಸಿನಿಮಾ. ಉತ್ತಮ ನೃತ್ಯಗಾರ್ತಿಯಾಗಿರುವ ಅವರು ಈ ಚಿತ್ರದ ಮೂಲಕ ಚಿತ್ರರಂಗಕ್ಕೆ ಭರ್ಜರಿ ಎಂಟ್ರಿ ನೀಡುತ್ತಿದ್ದಾರೆ. ಮಿಥುನ್ ಚಕ್ರವರ್ತಿ, ಅನುಪಮ್ ಖೇರ್, ಜಯಪ್ರದ, ರಾಹುಲ್ ರವಿಂದ್ರನ್ ಸೇರಿ ದೊಡ್ಡ ತಾರಾಗಣ ಈ ಚಿತ್ರದಲ್ಲಿದೆ.

ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್‌ನ ನವೀನ್ ಯರ್ನೇನಿ ಮತ್ತು ವೈ. ರವಿ ಶಂಕರ್ ಅವರು ಟಿ-ಸೀರೀಸ್ ಫಿಲ್ಮ್ಸ್‌ನ ಭೂಷಣ್ ಕುಮಾರ್ ಅವರೊಂದಿಗೆ ಜಂಟಿಯಾಗಿ ನಿರ್ಮಿಸಿದ್ದಾರೆ. ‘ಫೌಜಿ’ ಚಿತ್ರದಲ್ಲಿ ಭರ್ಜರಿ ಆಕ್ಷನ್, ದೇಶಭಕ್ತಿ ಹಾಗೂ ಪ್ರೇಮಕತೆಯ ಸಮನ್ವಯ ಇರಲಿದ್ದು, ಡಿಸೆಂಬರ್ 3ರಂದು ಪ್ರಭಾಸ್ ಅಭಿಮಾನಿಗಳಿಗೆ ವಿಶೇಷ ಸಿನಿ ಹಬ್ಬವಾಗುವ ನಿರೀಕ್ಷೆಯಿದೆ. ಈ ಚಿತ್ರದಲ್ಲಿ ಸುದೀಪ್ ಚಟರ್ಜಿ ಅವರ ಛಾಯಾಗ್ರಹಣ, ವಿಶಾಲ್ ಚಂದ್ರಶೇಖರ್ ಅವರ ಸಂಗೀತ, ಅನಿಲ್ ವಿಲಾಸ್ ಜಾಧವ್ ಅವರ ನಿರ್ಮಾಣ ವಿನ್ಯಾಸ ಮತ್ತು ಕೋಟಗಿರಿ ವೆಂಕಟೇಶ್ವರ ರಾವ್ ಅವರ ಸಂಕಲನವಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (94)

ಓಮಿನಿ ಕಾರು-ಬೈಕ್ ಡಿಕ್ಕಿ, ತಾಯಿ-ಮಗ ಸ್ಥಳದಲ್ಲೇ ಸಾ*ವು

by ಕವಿತಾ
July 16, 2026 - 7:56 pm
0

Untitled design (93)

ನಗರ ಭೂ ಸಾರಿಗೆ ನಿರ್ದೇಶನಾಲಯದ ವಿವಿಧ ಯೋಜನೆಗಳ ಪರಾಮರ್ಶೆ ನಡೆಸಿದ ಸಚಿವ ಯತೀಂದ್ರ

by ಕವಿತಾ
July 16, 2026 - 7:14 pm
0

Untitled design (91)

ಆಲ್ಫಾ Vs ಧುರಂಧರ್: ಆಲ್ಫಾಗೆ ಕರೀನಾ ಸಪೋರ್ಟ್ ಧುರಂಧರ್ ಫ್ಯಾನ್ಸ್ ಗರಂ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 16, 2026 - 7:03 pm
0

Untitled design (89)

ಮೂರನೇ ಮದುವೆಯ ಬೆನ್ನಲ್ಲೇ ಬಾಲಿವುಡ್‌ ನಟ ಆಮಿರ್‌ಗೆ ಕೊ*ಲೆ ಬೆದರಿಕೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 16, 2026 - 6:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (91)
    ಆಲ್ಫಾ Vs ಧುರಂಧರ್: ಆಲ್ಫಾಗೆ ಕರೀನಾ ಸಪೋರ್ಟ್ ಧುರಂಧರ್ ಫ್ಯಾನ್ಸ್ ಗರಂ
    July 16, 2026 | 0
  • Untitled design (89)
    ಮೂರನೇ ಮದುವೆಯ ಬೆನ್ನಲ್ಲೇ ಬಾಲಿವುಡ್‌ ನಟ ಆಮಿರ್‌ಗೆ ಕೊ*ಲೆ ಬೆದರಿಕೆ
    July 16, 2026 | 0
  • ಅಪಾಯ (17)
    ‘ಜನನಾಯಗನ್’ಗೆ ಗ್ರೀನ್ ಸಿಗ್ನಲ್..ವಿಜಯ್ ಲಾಸ್ಟ್ ಸಿನಿಮಾ
    July 16, 2026 | 0
  • ಅಪಾಯ (15)
    ಐಎಂಡಿಬಿ ಪಟ್ಟಿಯಲ್ಲಿ ಯಶ್ ಟಾಕ್ಸಿಕ್ ನಂಬರ್ ಒನ್
    July 16, 2026 | 0
  • ಚಿ
    ಹಾಲಿವುಡ್ ಬಿಗ್‌ಬಜೆಟ್ ಚಿತ್ರಕ್ಕೆ ನೊ ಎಂದ ಫಹಾದ್ ಫಾಸಿಲ್…!
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version