• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪ್ರಭಾಸ್ ಫ್ಯಾನ್ಸ್‌ಗೆ ಗುಡ್ ನ್ಯೂಸ್: ಡಿಸೆಂಬರ್ 3ಕ್ಕೆ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ ‘ಫೌಜಿ’

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 17, 2026 - 3:48 pm
in ಸಿನಿಮಾ
0 0
0
Untitled design (5)

ರಾಜಾಸಾಬ್ ನೋಡಿ ಬೇಸರದಲ್ಲಿದ್ದ ಚಿತ್ರಪ್ರೇಮಿಗಳು ಹಾಗೂ ತನ್ನ ಡೈ ಹಾರ್ಡ್ ಫ್ಯಾನ್ಸ್‌ಗೆ ಡಾರ್ಲಿಂಗ್ ಪ್ರಭಾಸ್ ಗುಡ್ ನ್ಯೂಸ್ ನೀಡಿದ್ದಾರೆ. ಯೆಸ್.. ಮೋಸ್ಟ್ ಎಕ್ಸ್‌ಪೆಕ್ಟೆಡ್ ಫೌಜಿ ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಮೂರು ಮೂರು ಚಿತ್ರಗಳಲ್ಲಿ ಬ್ಯುಸಿ ಇರೋ ಡಾರ್ಲಿಂಗ್ ಕೊಟ್ಟಿರೋ ಸ್ವೀಟ್ ನ್ಯೂಸ್‌‌ಗೆ ಭಾರತೀಯ ಚಿತ್ರರಂಗ ಕೂಡ ದಿಲ್‌ಖುಷ್ ಆಗಿದೆ. ಈ ಕುರಿತ ಒಂದು ರಿಪೋರ್ಟ್ ನಿಮ್ಮ ಮುಂದೆ.

ಫೌಜಿಯಾದ ಪ್ರಭಾಸ್.. ಸೀತಾ ರಾಮಂ ಡೈರೆಕ್ಟರ್ ಸಾರಥ್ಯ

RelatedPosts

ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ

‘ಬಾಸ್’ ಸಿನಿಮಾಗೆ ಗ್ರೀನ್ ಸಿಗ್ನಲ್: ದರ್ಶನ್ ಅರ್ಜಿ ವಜಾ

‘3 ಇಡಿಯಟ್ಸ್’ಗೂ ಸೋನಂ ವಾಂಗ್ಚುಕ್ ಸಂಬಂಧವೇ ಇಲ್ಲ: ವೈರಲ್ ನಂಬಿಕೆಗೆ ಆಮಿರ್ ಖಾನ್ ಬ್ರೇಕ್

ಆಲ್ಫಾ Vs ಧುರಂಧರ್: ಆಲ್ಫಾಗೆ ಕರೀನಾ ಸಪೋರ್ಟ್ ಧುರಂಧರ್ ಫ್ಯಾನ್ಸ್ ಗರಂ

ADVERTISEMENT
ADVERTISEMENT

ಡಿ- 3ಕ್ಕೆ ಸ್ವತಂತ್ರಪೂರ್ವ ಕಥಾನಕ ಫೌಜಿ ಗ್ರ್ಯಾಂಡ್ ರಿಲೀಸ್

ರಾಜಾಸಾಬ್ ಫ್ಲಾಪ್ ನಂತ್ರ 3 ಮೆಗಾ ಪ್ರಾಜೆಕ್ಟ್ಸ್‌‌‌ನಲ್ಲಿ ಪ್ರಭಾಸ್

ಐತಿಹಾಸಿಕ ಘಟನೆಗಳ ಚಿತ್ರಣ.. ಸೈನಿಕನಾಗಿ ಡಾರ್ಲಿಂಗ್ ಅಬ್ಬರ

ಫೌಜಿ.. ಡಾರ್ಲಿಂಗ್ ಪ್ರಭಾಸ್ ನಟನೆಯ ಮೋಸ್ಟ್ ಎಕ್ಸ್‌ಪೆಕ್ಟೆಡ್ ಮೂವಿಯ ಅಫಿಶಿಯಲ್ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಇದೇ ಡಿಸೆಂಬರ್ 3ಕ್ಕೆ ವರ್ಲ್ಡ್‌ವೈಡ್ ತೆರೆಗಪ್ಪಳಿಸಲಿದೆ ಫೌಜಿ. ನಿರ್ದೇಶಕ ಹನು ರಾಘವಪುಡಿ ಅವ್ರ ಮಹತ್ವಾಕಾಂಕ್ಷೆಯ ಚಿತ್ರ ಇದಾಗಿದ್ದು, ಚಿತ್ರತಂಡ ಆಕರ್ಷಕ ಪೋಸ್ಟರ್‌ನ ಬಿಡುಗಡೆ ಮಾಡೋ ಮೂಲಕ ಎಲ್ಲರ ಹುಬ್ಬೇರಿಸಿದೆ. ಅಜ್ಞಾತಪರ್ವ ಎಂಡ್ಸ್ ಅನ್ನೋ ಕುತೂಹಲಕಾರಿ ಘೋಷಣೆಯೊಂದಿಗೆ, ಚಿತ್ರದ ನಿರ್ಮಾಪಕರು ‘ದಿ ರೆಬೆಲಿಯನ್ ಬಿಗಿನ್ಸ್’ ಎಂದು ಸಾರಿದ್ದಾರೆ.

ಈ ಅನೌನ್ಸ್‌‌ಮೆಂಟ್ ಸಹಜವಾಗಿಯೇ ಚಿತ್ರರಸಿಕರಲ್ಲಿ ಸಿನಿಮಾ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. ಪ್ರಭಾಸ್ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಪೋಸ್ಟರ್, ಚಿತ್ರದ ತೀವ್ರತೆಯನ್ನು ಎತ್ತಿ ತೋರಿಸುತ್ತದೆ. ರಕ್ತಸಿಕ್ತವಾದ ಉಡುಪಿನಲ್ಲಿ, ಸುತ್ತಲೂ ಶವಗಳ ನಡುವೆ ಕಲ್ಲಿನ ಮೇಲೆ ಕುಳಿತು ಗನ್ ಹಿಡಿದಿರುವ ಪ್ರಭಾಸ್ ಲುಕ್‌, ಸಿಕ್ಕಾಪಟ್ಟೆ ಕಿಕ್ಕು ಕೊಡ್ತಿದೆ. ಬಾಹುಬಲಿ ನಂತ್ರ ಪ್ರಭಾಸ್ ನಟನೆಯ ಬಹುದೊಡ್ಡ ಪೀರಿಯಾಡಿಕ್ ಡ್ರಾಮಾ ಇದು.

ಎ ಬೆಟಾಲಿಯನ್‌ ಹೂ ಫೈಟ್ಸ್‌ ಅಲೋನ್‌ ಅನ್ನೋ ಟ್ಯಾಗ್‌ಲೈನ್ ಹೊಂದಿರೋ ಈ ಚಿತ್ರವು, ಭಾವನಾತ್ಮಕ ಹಾಗೂ ಅದ್ಭುತ ದೃಶ್ಯ ವೈಭವದ ಅನುಭವವನ್ನು ನೀಡುವ ಭರವಸೆ ನೀಡಿದೆ. ಈ ಚಿತ್ರವು ಪ್ರಭಾಸ್ ಅವರ ವೃತ್ತಿಜೀವನದಲ್ಲಿ ಅತ್ಯಂತ ಮಹತ್ವದ ಮತ್ತು ದೊಡ್ಡ ಪ್ರಾಜೆಕ್ಟ್ ಎನಿಸಿಕೊಂಡಿದೆ. ಮತ್ತೊಂದು ವಿಶೇಷತೆ ಏನಂದ್ರೆ, ಇದು ದಕ್ಷಿಣ ಭಾರತದ ಖ್ಯಾತ ನಿರ್ಮಾಣ ಸಂಸ್ಥೆಯಾದ ಮೈತ್ರಿ ಮೂವಿ ಮೇಕರ್ಸ್ ಮತ್ತು ಹನು ರಾಘವಪುಡಿ ಅವರ ಸಮಾಗಮವಾಗಿದೆ. ಇದನ್ನ ಭಾರತೀಯ ಚಿತ್ರರಂಗದ ತಲೆಮಾರುಗಳ ಸಂಘಟನೆ ಅಂತಲೇ ಕರೆಯಲಾಗುತ್ತಿದೆ.

ರಾಜಾಸಾಬ್ ಸಿನಿಮಾ ಅಟ್ಟರ್ ಫ್ಲಾಪ್ ಆದ ಹಿನ್ನೆಲೆ ಫ್ಯಾನ್ಸ್ ತುಂಬಾ ಬೇಸರದಲ್ಲಿದ್ರು. ಆದ್ರೀಗ ಡಾರ್ಲಿಂಗ್ ಒಂದಲ್ಲ ಎರಡಲ್ಲ ಮೂರು ಮೂರು ಮೆಗಾ ಪ್ರಾಜೆಕ್ಟ್‌‌ಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಸ್ಪಿರಿಟ್, ಕಲ್ಕಿ-2 ಹಾಗೂ ಫೌಜಿ. ಆ ಪೈಕಿ ಫೌಜಿ ಚಿತ್ರದ ಫಸ್ಟ್‌ಲುಕ್ ಜೊತೆ ರಿಲೀಸ್ ಡೇಟ್ ರಿವೀಲ್ ಆಗಿದೆ. ಜನಿವಾರ ತೊಟ್ಟು, ಬೇರ್ ಬಾಡಿಯಲ್ಲಿ ಪ್ರಭಾಸ್ ಗನ್ ಹಿಡಿದು ರಕ್ತ ಹರಿಸಲಿರೋ ಈ ಚಿತ್ರ ಇತಿಹಾಸದಲ್ಲಿ ಹುದುಗಿ ಹೋಗಿರೋ ನಗ್ನ ಸತ್ಯಗಳನ್ನ ಬೆಳ್ಳಿತೆರೆ ಮೇಲೆ ಅನಾವರಣಗೊಳಿಸಲಿದೆ ಎನ್ನಲಾಗ್ತಿದೆ. ಹನು ರಾಘವಪುಡಿ ಈ ಹಿಂದೆ ಸೀತಾ ರಾಮಂ ಅನ್ನೋ ಅತ್ಯದ್ಭುತ ದೃಶ್ಯಕಾವ್ಯ ಕಟ್ಟಿಕೊಟ್ಟಿದ್ರು. ಹಾಗಾಗಿಈ ಜಾನರ್ ಚಿತ್ರದ ಮೇಲೆ ಅವರಿಗೆ ಒಳ್ಳೆಯ ಹಿಡತವೂ ಇದೆ. ಸೋ.. ವ್ಹಾವ್ ಫೀಲ್ ತರಿಸೋ ಚಿತ್ರವಾಗಿ ಹೊರಹೊಮ್ಮಲಿದೆ ಫೌಜಿ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಕೃಷ್ಣ (6)

ಮದುವೆಯಾಗಿ 15 ದಿನದಲ್ಲೇ ದುರಂತ: ಬೈಕ್ ಸ್ಕಿಡ್ ಆಗಿ ನವವಿವಾಹಿತೆ ಸಾ*ವು

by ಕವಿತಾ
July 17, 2026 - 5:44 pm
0

Untitled design 2026 07 17T172418.329

ರಾಜ್ಯದಲ್ಲಿ ಮಳೆ-ಬರದ ವೈಪರೀತ್ಯ: 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್,

by ಶಾಲಿನಿ ಕೆ. ಡಿ
July 17, 2026 - 5:35 pm
0

ಕೃಷ್ಣ (5)

ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ

by ಕವಿತಾ
July 17, 2026 - 5:19 pm
0

ಕೃಷ್ಣ (3)

ಅಮೆರಿಕ ದಾಳಿಗೆ ಇರಾನ್ ಪ್ರತೀಕಾರ: ಜೋರ್ಡಾನ್ ದೇಶದ ಮೇಲೆ ಭೀಕರ ದಾಳಿ

by ಕವಿತಾ
July 17, 2026 - 4:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೃಷ್ಣ (5)
    ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ
    July 17, 2026 | 0
  • Untitled design (2)
    ‘ಬಾಸ್’ ಸಿನಿಮಾಗೆ ಗ್ರೀನ್ ಸಿಗ್ನಲ್: ದರ್ಶನ್ ಅರ್ಜಿ ವಜಾ
    July 17, 2026 | 0
  • Your paragraph text (2)
    ‘3 ಇಡಿಯಟ್ಸ್’ಗೂ ಸೋನಂ ವಾಂಗ್ಚುಕ್ ಸಂಬಂಧವೇ ಇಲ್ಲ: ವೈರಲ್ ನಂಬಿಕೆಗೆ ಆಮಿರ್ ಖಾನ್ ಬ್ರೇಕ್
    July 17, 2026 | 0
  • Untitled design (91)
    ಆಲ್ಫಾ Vs ಧುರಂಧರ್: ಆಲ್ಫಾಗೆ ಕರೀನಾ ಸಪೋರ್ಟ್ ಧುರಂಧರ್ ಫ್ಯಾನ್ಸ್ ಗರಂ
    July 16, 2026 | 0
  • Untitled design (89)
    ಮೂರನೇ ಮದುವೆಯ ಬೆನ್ನಲ್ಲೇ ಬಾಲಿವುಡ್‌ ನಟ ಆಮಿರ್‌ಗೆ ಕೊ*ಲೆ ಬೆದರಿಕೆ
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version