• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪ್ರಭಾಸ್ ಫ್ಯಾನ್ಸ್‌‌ಗೆ ನಿರಾಸೆ..‘ರಾಜಾಸಾಬ್’ ವಾರ್ನಿಂಗ್

ರಿಲೀಸ್‌ಗೂ ಮೊದಲೇ ಟೀಸರ್ ಲೀಕ್..ಫನ್ನಿ ಪ್ರಭಾಸ್..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 14, 2025 - 3:54 pm
in ಸಿನಿಮಾ
0 0
0
0

ಪ್ರಭಾಸ್ ರಾಜಾಸಾಬ್‌ಗೆ ವಿಘ್ನಗಳ ಮೇಲೆ ವಿಘ್ನಗಳು ಎದುರಾಗ್ತಿವೆ. ಒಂದ್ಕಡೆ ರಿಲೀಸ್ ಡೇಟ್ ಪೋಸ್ಟ್‌ಪೋನ್ ಆದ್ರೆ, ಮತ್ತೊಂದ್ಕಡೆ ಅಂದುಕಜೊಂಡ ಡೇಟ್‌‌ಗಿಂತ ಮೊದಲೇ ಕಿಡಿಗೇಡಿಗಳು ಟೀಸರ್‌ನ ಲೀಕ್ ಮಾಡಿದ್ದಾರೆ. ಗರಂ ಆಗಿರೋ ರಾಜಾಸಾಬ್ ಸ್ಟ್ರಿಕ್ಟ್ ವಾರ್ನಿಂಗ್ ಕೂಡ ಕೊಟ್ಟಿದ್ದಾರೆ.

ರಾಜಾಸಾಬ್ ಬಾಹುಬಲಿ ಪ್ರಭಾಸ್ ನಟನೆಯ ಮೋಸ್ಟ್ ಅವೈಟೆಡ್ ಮೂವಿ. ಇತ್ತೀಚೆಗೆ ಈ ಚಿತ್ರದ ಟೀಸರ್ ರಿಲೀಸ್ ಹಾಗೂ ಸಿನಿಮಾ ಬಿಡುಗಡೆ ದಿನಾಂಕವನ್ನು ಅಫಿಶಿಯಲಿ ಚಿತ್ರತಂಡ ಅನೌನ್ಸ್ ಮಾಡಿತ್ತು. ಜೂನ್ 16ಕ್ಕೆ ಚಿತ್ರದ ಫಸ್ಟ್ ಲುಕ್ ಟೀಸರ್ ಬಂದ್ರೆ, ಡಿಸೆಂಬರ್ 5ಕ್ಕೆ ಸಿನಿಮಾನೇ ಪ್ರೇಕ್ಷಕರ ಮುಂದೆ ಬರಲಿದೆ ಎನ್ನಲಾಗಿತ್ತು. ಆದ್ರೀಗ ಕಿಡಿಗೇಡಿಗಳು ರಾಜಾಸಾಬ್ ಟೀಸರ್‌ನ ಲೀಕ್ ಮಾಡಿದ್ದಾರೆ.

RelatedPosts

ಬೃಂದಾವಿಹಾರಿ ರಿಲೀಸ್ ನವೆಂಬರ್ 20ಕ್ಕೆ ಪೋಸ್ಟ್ ಪೋನ್

ಕರುನಾಡಿಗೆ KGF ರಮಿಕಾ ಸೇನ್ ರವೀನಾ ರಿಟರ್ನ್

ವಿಜಯ್ ಸೇತುಪತಿ ಜೊತೆ ಪಾಕೆಟ್ ನಾವೆಲ್ ತರ್ತಿದ್ದಾರೆ ರಾಜ್ ಶೆಟ್ಟಿ

‘ಪ್ರೇಮದ ಊರಲಿ’ ರುಕ್ಮಿಣಿಯೊಂದಿಗೆ ‘Mr. ಜಾಕ್’ ಕಮಿಂಗ್..!

ADVERTISEMENT
ADVERTISEMENT

476143593 1186140766202448 4908863100733148580 n

ಅತೀವ ನಿರೀಕ್ಷೆಯಿಂದ ಕಾಯ್ತಿದ್ದ ಪ್ರಭಾಸ್ ಫ್ಯಾನ್ಸ್ ಹಾಗೂ ಚಿತ್ರಪ್ರೇಮಿಗಳಿಗೆ ಆ ಸರ್‌ಪ್ರೈಸ್ ಬ್ರೇಕ್ ಆಗಿ ಬಿಟ್ಟಿದೆ. ಕೂಡಲೇ ಎಚ್ಚೆತ್ತುಕೊಂಡ ಚಿತ್ರತಂಡ, ಆ ಎಲ್ಲಾ ವಿಡಿಯೋ ಲಿಂಕ್ಸ್‌‌ ಡಿಲೀಟ್ ಮಾಡಿಸಿದೆ. ಈ ಕುರಿತು ಸೈಬರ್ ಕ್ರೈಂನಲ್ಲೂ ದೂರು ದಾಖಲಿಸಿದ್ದು, ಸೋರಿಕೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗಂಭೀರವಾಗಿಯೇ ವಾರ್ನಿಂಗ್ ಕೂಡ ಮಾಡಿದೆ.

503038525 1068369882141588 5333047300978344125 n

ಅಂದಹಾಗೆ ಸೋರಿಕೆ ಆಗಿರೋ ಎಲ್ಲಾ ಟೀಶರ್ ವಿಡಿಯೋ ಲಿಂಕ್ಸ್ ಸಸ್ಪೆಂಡ್ ಮಾಡಲಾಗಿದೆ. ಆದ್ರೆ ಒಂದಷ್ಟು ಟೀಸರ್‌ ದೃಶ್ಯದಲ್ಲಿನ ಸ್ಟಿಲ್ ಫೋಟೋಸ್ ಸೋಶಿಯಲ್ ಮೀಡಿಯಾದಲ್ಲಿ ಜೋರಾಗಿ ಹರಿದಾಡ್ತಿವೆ. ಒಂದ್ರಲ್ಲಿ ಪ್ರಭಾಸ್ ಹೆದರಿಕೊಂಡಂತೆ ಸಿಲ್ಲಿಯಾಗಿ ಕಾಣ್ತಿದ್ದು, ಮತ್ತೊಂದೆಡೆ ಸಹ ಕಲಾವಿದರ ಜೊತೆ ಕಾಣಿಸಿಕೊಂಡಿದ್ದಾರೆ.

503909145 1285042402981552 151139950146075167 n

ಅಂದಹಾಗೆ ಈ ಸಿನಿಮಾಗೆ ದಶಕದಲ್ಲಿ ಹತ್ತಕ್ಕೂ ಅಧಿಕ ಚಿತ್ರಗಳನ್ನ ನಿರ್ದೇಶಿಸಿರೋ ಮಾರುತಿ ಆ್ಯಕ್ಷನ್ ಕಟ್ ಹೇಳಿದ್ದು, ಇದೇ ಫಸ್ಟ್ ಟೈಂ ಪ್ರಭಾಸ್ ಹಾರರ್ ಕಾಮಿಡಿ ಎಂಟರ್‌ಟೈನರ್‌ನ ಟ್ರೈ ಮಾಡಿದ್ದಾರೆ ಎನ್ನಲಾಗ್ತಿದೆ. 350 ಕೋಟಿ ಬಿಗ್ ಬಜೆಟ್‌‌ನಲ್ಲೇ ಸಿನಿಮಾ ತಯಾರಾಗಿದ್ದು, ಮಾಸ್ ಸಿನಿಮಾಗಳ ಮೋಸ್ಟ್ ಡಿಮ್ಯಾಂಡಿಂಗ್ ಪ್ಯಾನ್ ಇಂಡಿಯಾ ಸ್ಟಾರ್ ಇಲ್ಲಿ ಯಾವ ರೀತಿ ಪರ್ಫಾಮ್ ಮಾಡಿದ್ದಾರೆ ಅನ್ನೋ ಕೌತುಕತೆ ಹೆಚ್ಚಾಗಿದೆ.

Rajasaab 01

ಒಳ್ಳೆಯ ಕಾಮಿಡಿ ಸೆನ್ಸ್ ಇರೋ ಫ್ಯಾಮಿಲಿ ಚಿತ್ರಗಳ ಡೈರೆಕ್ಟರ್ ಅನಿಸಿಕೊಂಡಿರೋ ಮಾರುತಿ, ಈ ಚಿತ್ರದಿಂದ ಪ್ರಭಾಸ್‌ಗೆ ಹೊಸ ಇಮೇಜ್ ನೀಡಲಿದ್ದಾರೆ. ಅಲ್ಲದೆ, ಕಲ್ಕಿ ಸಿನಿಮಾದ ಬಿಗ್ಗೆಸ್ಟ್ ಸಕ್ಸಸ್ ಬಳಿಕ ಫೌಜಿ ಹಾಗೂ ಸಲಾರ್-2 ಸಿನಿಮಾಗಳಿಗಿಂತ ಮೊದಲೇ ಡಾರ್ಲಿಂಗ್ ಈ ತರಹದ ಪ್ರಯೋಗದ ಮೂಲಕ ಮನರಂಜನೆ ನೀಡೋಕೆ ಬರ್ತಿರೋದು ಇಂಟರೆಸ್ಟಿಂಗ್ ಅನಿಸಿದೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (10)

ಧಾರವಾಡ: ಚಲಿಸುತ್ತಿದ್ದ ಕಾರಿಗೆ ಬೆಂಕಿ: ತಪ್ಪಿದ ಭಾರೀ ಅನಾಹುತ

by ಕವಿತಾ
October 11, 2026 - 12:53 pm
0

Untitled design (11)

ಮೈಸೂರು ದಸರಾಕ್ಕೆ ಗವಿಸಿದ್ದೇಶ್ವರ ಶ್ರೀಗಳಿಂದ ಅದ್ಧೂರಿ ಚಾಲನೆ

by ಕವಿತಾ
October 11, 2026 - 12:42 pm
0

Untitled design (8)

ತುಮಕೂರು ದಸರಾ ವೈಭವ-2026ಕ್ಕೆ DCM, ಪರಮೇಶ್ವರ್ ಅದ್ಧೂರಿ ಚಾಲನೆ

by ಕವಿತಾ
October 11, 2026 - 12:03 pm
0

Untitled design (7)

ರಿಯಾದ್ ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾ*ವು

by ಕವಿತಾ
October 11, 2026 - 11:50 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 10T174600.495
    ಬೃಂದಾವಿಹಾರಿ ರಿಲೀಸ್ ನವೆಂಬರ್ 20ಕ್ಕೆ ಪೋಸ್ಟ್ ಪೋನ್
    October 10, 2026 | 0
  • ಮೈಸೂರು (2)
    ಕರುನಾಡಿಗೆ KGF ರಮಿಕಾ ಸೇನ್ ರವೀನಾ ರಿಟರ್ನ್
    October 10, 2026 | 0
  • Untitled design 2026 10 10T145925.532
    ವಿಜಯ್ ಸೇತುಪತಿ ಜೊತೆ ಪಾಕೆಟ್ ನಾವೆಲ್ ತರ್ತಿದ್ದಾರೆ ರಾಜ್ ಶೆಟ್ಟಿ
    October 10, 2026 | 0
  • Untitled design 2026 10 10T140443.511
    ‘ಪ್ರೇಮದ ಊರಲಿ’ ರುಕ್ಮಿಣಿಯೊಂದಿಗೆ ‘Mr. ಜಾಕ್’ ಕಮಿಂಗ್..!
    October 10, 2026 | 0
  • Untitled design 2026 10 10T135138.575
    ಜೈಲರ್-2 ಸ್ಟಾರ್ಸ್ ರೆಮ್ಯುನರೇಷನ್ ಲೀಕ್..161 ಕೋಟಿ?
    October 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version