• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರೆಬೆಲ್ ಫೆಸ್ಟ್‌ಗೆ ಮುಹೂರ್ತ ಫಿಕ್ಸ್.. ರಾಜಾಸಾಬ್ ರಂಗು

ಜೂನ್ 16ಕ್ಕೆ ಟೀಸರ್.. ಡಿಸೆಂಬರ್ 5ಕ್ಕೆ ಸಿನಿಮಾ ರಿಲೀಸ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 3, 2025 - 4:36 pm
in ಸಿನಿಮಾ
0 0
0
Befunky collage 2025 06 03t163225.295

ಭಾರತೀಯ ಚಿತ್ರರಂಗದ ಮೇಲೆ ಡಾರ್ಲಿಂಗ್ ಪ್ರಭಾಸ್ ಪ್ರಭಾವಳಿ ಸಖತ್ ಜೋರಿದೆ. ಬಾಹುಬಲಿ ಬಳಿಕ ಇವ್ರ ಡಿಮ್ಯಾಂಡ್ ಹತ್ತು ಪಟ್ಟು ಹೆಚ್ಚಿದೆ. ಸಾಲು ಸಾಲು ಪ್ಯಾನ್ ಇಂಡಿಯಾ ಸಿನಿಮಾಗಳ ಸರದಾರ ಪ್ರಭಾಸ್, ಸದ್ಯ ರಾಜಾಸಾಬ್ ಆಗಿ ರಂಗೇರಲಿದ್ದಾರೆ. ರಿಲೀಸ್ ಡೇಟ್ ಲಾಕ್ ಆಗಿದ್ದು, ಚಿತ್ರಪ್ರೇಮಿಗಳು ದಿಲ್‌ಖುಷ್ ಆಗುವಂತಹ ಖಬರ್ ಇಲ್ಲಿದೆ ನೋಡಿ.

ರೆಬೆಲ್ ಫೆಸ್ಟ್‌ಗೆ ಮುಹೂರ್ತ ಫಿಕ್ಸ್.. ರಾಜಾಸಾಬ್ ರಂಗು

RelatedPosts

ಕೊನೆಗೂ ಗುಡ್‌ನ್ಯೂಸ್ ಕೊಟ್ಟ ಸಮಂತಾ: ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸ್ಯಾಮ್-ರಾಜ್

ಸೂಪರ್‌ಸ್ಟಾರ್ ರಜನಿಕಾಂತ್ 173ನೇ ಸಿನಿಮಾಗೆ ಮುಹೂರ್ತ: ಟೈಟಲ್-ಫಸ್ಟ್ ಲುಕ್ ರಿವೀಲ್

ಜೂನ್ 26ಕ್ಕೆ ಸುನಿ ನಿರ್ದೇಶನದ ‘ಮೋಡ ಕವಿದ ವಾತಾವರಣ’ ಬಿಡುಗಡೆ: ಭರವಸೆ ಮೂಡಿಸಿದ ಟ್ರೇಲರ್!

ರಜನಿಕಾಂತ್-ಕಮಲ್ ಹಾಸನ್ 173..ಧರ್ಮನ್ ಟೈಟಲ್ ಫೈನಲ್

ADVERTISEMENT
ADVERTISEMENT

ಜೂನ್ 16ಕ್ಕೆ ಟೀಸರ್.. ಡಿಸೆಂಬರ್ 5ಕ್ಕೆ ಸಿನಿಮಾ ರಿಲೀಸ್

1200 ಕೋಟಿ ಕಲ್ಕಿ ನಂತ್ರ ಪ್ರಭಾಸ್ ಬಿಗ್ಗೆಸ್ಟ್ ಪ್ಯಾನ್ ಮೂವಿ

ಸೋತ್ರೂ ಗೆದ್ರೂ ಸಿನಿಮಾ ಸಂಖ್ಯೆಯಲ್ಲಿ ನೋ ಕಾಂಪ್ರಮೈಸ್

ರಾಜಾಸಾಬ್.. ಪ್ರಭಾಸ್ ನಟನೆಯ ಮತ್ತೊಂದು ಮೆಗಾ ಪ್ಯಾನ್ ಇಂಡಿಯಾ ಮೂವಿ. ಇದೇ ಮೊದಲ ಬಾರಿಗೆ ರೊಮ್ಯಾಂಟಿಕ್ ಕಾಮಿಡಿ ಕಮ್ ಹಾರರ್ ಸಿನಿಮಾದಲ್ಲಿ ಬಣ್ಣ ಹಚ್ಚಿರೋ ಡಾರ್ಲಿಂಗ್, ಹಿಂದೆಂದೂ ಕಾಣದೇ ಇರೋ ಲುಕ್ಸ್‌ನಿಂದ ಕಿಕ್ ಕೊಡಲಿದ್ದಾರೆ. ಮಾರುತಿ ನಿರ್ದೇಶನದ ರಾಜಾಸಾಬ್‌‌ನಲ್ಲಿ ಪ್ರಭಾಸ್ ಒಂದಲ್ಲ ಎರಡೆರಡು ಶೇಡ್‌‌ಗಳಲ್ಲಿ ಮಿಂಚು ಹರಿಸಲಿದ್ದಾರೆ.

ಇಲ್ಲಿಯವರೆಗೂ ಸಿನಿಮಾ ಯಾವಾಗ ರಿಲೀಸ್ ಆಗುತ್ತೋ ಅನ್ನೋ ಕುತೂಹಲ ಇತ್ತು. ಒಂದಲ್ಲ ಎರಡೆರಡು ಬಾರಿ ಸಿನಿಮಾದ ಬಿಡುಗಡೆ ದಿನಾಂಕ ಪೋಸ್ಟ್‌ಪೋನ್ ಆಗಿತ್ತು. ಆದ್ರೀಗ ಬಾಹುಬಲಿ ಪ್ರಭಾಸ್ ಫ್ಯಾನ್ಸ್‌ಗೆ ಚಿತ್ರತಂಡ ಕೊನೆಗೂ ಗುಡ್ ನ್ಯೂಸ್ ನೀಡಿದೆ. ಇದೇ ಜೂನ್ 16ಕ್ಕೆ ಟೀಸರ್ ಲಾಂಚ್ ಆಗ್ತಿದ್ದು, ವರ್ಷಾಂತ್ಯದಲ್ಲಿ ಅಂದ್ರೆ ಡಿಸೆಂಬರ್ 5ಕ್ಕೆ ವರ್ಲ್ಡ್‌ವೈಡ್ ಗ್ರ್ಯಾಂಡ್ ರಿಲೀಸ್ ಆಗ್ತಿದೆ ರಾಜಾಸಾಬ್.

503995593 1271156314367559 434289250246611710 n350 ಕೋಟಿ ಬಿಗ್ ಬಜೆಟ್‌‌ನಲ್ಲಿ ತಯಾರಾಗಿರೋ ರಾಜಾಸಾಬ್ ಸಿನಿಮಾ ಸಲಾರ್ ಸಿನಿಮಾದ ಜೊತೆ ಜೊತೆಗೆ ಚಿತ್ರೀಕರಣ ಶುರು ಮಾಡಿತ್ತು. ಆದ್ರೀಗ ಸಲಾರ್-2ಗೂ ಮೊದಲೇ ತೆರೆಗೆ ಬರ್ತಿದೆ. ಇನ್ನು ಇದಕ್ಕೂ ಮುನ್ನ ಪ್ರಭಾಸ್ ಗೆಸ್ಟ್ ಅಪಿಯರೆನ್ಸ್ ನೀಡಿರುವ ಕಣ್ಣಪ್ಪ ಚಿತ್ರ ಇದೇ ಜೂನ್ 27ಕ್ಕೆ ತೆರೆಗಪ್ಪಳಿಸುತ್ತಿದೆ. ರುದ್ರನಾಗಿ ಡಿಫರೆಂಟ್ ಗೆಟಪ್‌‌ನಲ್ಲಿ ಅಬ್ಬರಿಸಲಿದ್ದಾರೆ ಪ್ರಭಾಸ್.

484187114 1223479529137840 8808653775891292959 nಅಂದಹಾಗೆ ಕಳೆದ ವರ್ಷ 1200 ಕೋಟಿ ಕಲೆಕ್ಷನ್ ಆದಂತಹ ಬಿಗ್ ಬಾಕ್ಸ್ ಆಫೀಸ್ ಹಿಟ್ ಕಲ್ಕಿ ಸಿನಿಮಾ ನೀಡಿದ್ರು ಪ್ರಭಾಸ್. ಭೈರವ ಹಾಗೂ ಕರ್ಣ ಎರಡು ರೋಲ್‌ಗಳನ್ನ ನಿಭಾಯಿಸಿದ್ರು. ಆದ್ರೆ ಅದಕ್ಕೂ ಮುನ್ನ ಬಂದಂತಹ ನಾಲ್ಕು ಸಿನಿ ಮಾಗಳು ಬ್ಯಾಕ್ ಟು ಬ್ಯಾಕ್ ನೆಲ ಕಚ್ಚಿದ್ದವು. ಯೆಸ್.. ಬಾಹುಬಲಿ ಬಿಗ್ಗೆಸ್ಟ್ ಹಿಟ್‌ಗಳ ಬಳಿಕ ಪ್ರಭಾಸ್ ಪ್ಯಾನ್ ಇಂಡಿಯಾ ಸ್ಟಾರ್ ಆದರು. ಡಿಮ್ಯಾಂಡ್ ಕೂಡ ಹೆಚ್ಚಿಸಿಕೊಂಡರು. ಅದಾದ ಬಳಿಕ ಸಾಹೋ, ರಾಧೆ ಶ್ಯಾಮ್, ಆದಿಪುರುಷ್ ಹಾಗೂ ಸಲಾರ್-1 ಯಾವೂ ಸಹ ನಿರೀಕ್ಷಿತ ಸಕ್ಸಸ್ ಕಾಣಲಿಲ್ಲ.

ಹಾಗಂತ ಪ್ರಭಾಸ್ ಪ್ರಯತ್ನಗಳು ಮಾತ್ರ ನಿಂತಿಲ್ಲ. ಸಿನಿಮಾ ಸೋಲಲಿ ಅಥ್ವಾ ಗೆಲ್ಲಲಿ, ತಾನು ಮಾತ್ರ ಎಂದೂ ಕುಗ್ಗಿದ ವ್ಯಕ್ತಿಯೇ ಅಲ್ಲ. ಸೋಲು ಗೆಲುವು ಎರಡನ್ನೂ ಸಮಾನವಾಗಿ ಸ್ವೀಕರಿಸುವ ಪ್ರಭಾಸ್‌‌‌, ಸಿನಿಮಾಗಳ ಸಂಖ್ಯೆಯಲ್ಲಿ ಕಾಂಪ್ರಮೈಸ್ ಆಗೋದೇ ಇಲ್ಲ. ಸತತವಾಗಿ ಶೂಟಿಂಗ್, ಡಬ್ಬಿಂಗ್ ಅಂತ ಬ್ಯುಸಿ ಆಗಿರ್ತಾರೆ. ಇದಲ್ಲವೇ ಸ್ಪಿರಿಟ್..? ಇದಲ್ಲವೇ ಬದ್ಧತೆ..? ನಿಜಕ್ಕೂ ಈ ವಿಚಾರದಲ್ಲಿ ಪ್ರಭಾಸ್‌ರನ್ನ ಇತರೇ ಸ್ಟಾರ್ಸ್‌ ಫಾಲೋ ಮಾಡಬೇಕು.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 24T232826.003

ಇರಾನ್‌ಗೆ ಅನಗತ್ಯ ಪ್ರಯಾಣ ಬೇಡ: ಭಾರತೀಯರಿಗೆ ರಾಯಭಾರಿ ಕಚೇರಿಯಿಂದ ಎಚ್ಚರಿಕೆ

by ಶಾಲಿನಿ ಕೆ. ಡಿ
June 24, 2026 - 11:30 pm
0

Untitled design 2026 06 24T231215.267

ಕೊನೆಗೂ ಗುಡ್‌ನ್ಯೂಸ್ ಕೊಟ್ಟ ಸಮಂತಾ: ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸ್ಯಾಮ್-ರಾಜ್

by ಶಾಲಿನಿ ಕೆ. ಡಿ
June 24, 2026 - 11:14 pm
0

Untitled design 2026 06 24T225008.915

ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ ವಾಹನಕ್ಕೂ ಸೇಫ್, ವಿಮೆ ಗ್ಯಾರಂಟಿ: ಕೇಂದ್ರ ಸರ್ಕಾರ ಸ್ಪಷ್ಟನೆ

by ಶಾಲಿನಿ ಕೆ. ಡಿ
June 24, 2026 - 10:51 pm
0

Untitled design 2026 06 24T220750.968

ಸೂಪರ್‌ಸ್ಟಾರ್ ರಜನಿಕಾಂತ್ 173ನೇ ಸಿನಿಮಾಗೆ ಮುಹೂರ್ತ: ಟೈಟಲ್-ಫಸ್ಟ್ ಲುಕ್ ರಿವೀಲ್

by ಶಾಲಿನಿ ಕೆ. ಡಿ
June 24, 2026 - 10:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 24T231215.267
    ಕೊನೆಗೂ ಗುಡ್‌ನ್ಯೂಸ್ ಕೊಟ್ಟ ಸಮಂತಾ: ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸ್ಯಾಮ್-ರಾಜ್
    June 24, 2026 | 0
  • Untitled design 2026 06 24T220750.968
    ಸೂಪರ್‌ಸ್ಟಾರ್ ರಜನಿಕಾಂತ್ 173ನೇ ಸಿನಿಮಾಗೆ ಮುಹೂರ್ತ: ಟೈಟಲ್-ಫಸ್ಟ್ ಲುಕ್ ರಿವೀಲ್
    June 24, 2026 | 0
  • Untitled design 2026 06 24T204111.912
    ಜೂನ್ 26ಕ್ಕೆ ಸುನಿ ನಿರ್ದೇಶನದ ‘ಮೋಡ ಕವಿದ ವಾತಾವರಣ’ ಬಿಡುಗಡೆ: ಭರವಸೆ ಮೂಡಿಸಿದ ಟ್ರೇಲರ್!
    June 24, 2026 | 0
  • Untitled design 2026 06 24T193245.289
    ರಜನಿಕಾಂತ್-ಕಮಲ್ ಹಾಸನ್ 173..ಧರ್ಮನ್ ಟೈಟಲ್ ಫೈನಲ್
    June 24, 2026 | 0
  • Untitled design 2026 06 24T175856.508
    ನಮ್ಮ ಶ್ರೀಲೀಲಾಗೆ ನ್ಯಾಷನಲ್ ಲೆವೆಲ್‌‌‌ನಲ್ಲಿ ಅವಮಾನ..?!
    June 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version