• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಾಕ್ಷಸ ಪ್ರಭಾಸ್.. ರಾಜಾಸಾಬ್ ಹಾರರ್ ದರ್ಬಾರ್ ಜೋರು

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 30, 2025 - 8:17 pm
in ಸಿನಿಮಾ
0 0
0
Untitled design 2025 09 30t201404.088

ಪ್ಯಾನ್ ಇಂಡಿಯಾ ಸಿನಿಮಾಗಳ ಡಾರ್ಲಿಂಗ್ ಪ್ರಭಾಸ್, ಬರೀ ಹೊಡಿ ಬಡಿ ಕಡಿ ಚಿತ್ರಗಳಿಗೆ ಮಾತ್ರ ಜೋತು ಬಿದ್ದಿಲ್ಲ. ಭಿನ್ನ ವಿಭಿನ್ನ ಕಥೆ, ಪಾತ್ರಗಳ ಮೂಲಕ ಸದಾ ಹೊಸತನಕ್ಕೆ ಹಾತೊರೆಯುವ ಮೋಸ್ಟ್ ವರ್ಸಟೈಲ್ ಆ್ಯಕ್ಟರ್ ಕೂಡ ಹೌದು. ಸದ್ಯ ರಾಕ್ಷಸನಾಗಿರೋ ಪ್ರಭಾಸ್, ರಾಜಾಸಾಬ್ ದರ್ಬಾರ್‌‌ಗೆ ಸಜ್ಜಾಗಿದ್ದಾರೆ.ಇದರ ಸಂಪೂರ್ಣ ವಿವರ ನಿಮ್ಮ ಮುಂದಿದೆ ನೊಡಿ..

ಇದು ದಿ ರಾಜಾಸಾಬ್, ರೀಸೆಂಟ್‌ ಆಗಿ ರಿಲೀಸ್ ಆದ ಈ ಚಿತ್ರ, ಹಾರರ್ ಕಾಮಿಡಿ ಜಾನರ್‌‌‌‌ನದ್ದಾಗಿದ್ದು, ರೆಬೆಲ್ ಸ್ಟಾರ್ ಪ್ರಭಾಸ್ ಇದೇ ಮೊದಲ ಬಾರಿಗೆ ಡೆವಿಲ್ ರೋಲ್‌‌ನಲ್ಲಿ ಕಿಕ್ ಕೊಡ್ತಿದ್ದಾರೆ. ಹಿಂದೆಂದೂ ಕಾಣದ ರೀತಿಯಲ್ಲಿ ಪ್ರಭಾಸ್‌ ಕಾಣಿಸಿಕೊಂಡಿದ್ದು, ಫನ್ ವಿತ್ ಫಿಯರ್ ಸಿನಿಮಾದಲ್ಲಿ, ಹೃದಯಸ್ಪರ್ಶಿ ಭಾವನೆಗಳನ್ನ ಸಹ ಅದ್ಭುತವಾಗಿ ಬ್ಲೆಂಡ್ ಮಾಡಲಾಗಿದೆಯಂತೆ.

RelatedPosts

ಶಿವಣ್ಣ ಬೇಲ್‌ಗೆ ಪ್ರಶಂಸೆಗಳ ಸುರಿಮಳೆ..ಫ್ಯಾಮಿಲಿ ಬ್ಲಾಕ್‌ಬಸ್ಟರ್‌

ಬಿಗ್ ಸ್ಟಾರ್‌‌ಗಳನ್ನೇ ಮೀರಿಸಿದ ರಚಿತಾ ರಾಮ್ ಬರ್ತ್ ಡೇ ಸೆಲೆಬ್ರೇಷನ್

ಇವು ಬಾಕ್ಸ್ ಆಫೀಸ್‌ ಭರವಸೆ..ಜನ ಮೆಚ್ಚುಗೆಯ ಚಿತ್ರಗಳು..!!

ಹುಟ್ಟುಹಬ್ಬದ ಸಂಭ್ರಮದಲ್ಲೂ ದರ್ಶನ್ ನೆನೆದು ಭಾವುಕರಾದ ರಚಿತಾ ರಾಮ್

ADVERTISEMENT
ADVERTISEMENT

 

ರಾಕ್ಷಸ ಪ್ರಭಾಸ್.. ರಾಜಾಸಾಬ್ ಹಾರರ್ ದರ್ಬಾರ್ ಜೋರು

ಪ್ಯಾನ್ ಇಂಡಿಯಾ ಪ್ರಾಜೆಕ್ಟ್ಸ್‌ ಆಲ್ ಟೈಂ ಡಾರ್ಲಿಂಗ್ ಪ್ರಭಾಸ್

ಭಾರತೀಯ ಚಿತ್ರರಂಗದ ಅತಿದೊಡ್ಡ ಹಾರರ್ ಫ್ಯಾಂಟಸಿ ಡ್ರಾಮಾ ಎಂದು ಬಿಂಬಿಸಲಾಗಿರೋ ದಿ ರಾಜಾಸಾಬ್ ಚಿತ್ರದ ಮೇಕಿಂಗ್‌, ದೊಡ್ಡ ಕ್ಯಾನ್ವಾಸ್‌ ಮೂಲಕವೇ ಎಲ್ಲರನ್ನು ನಿಬ್ಬೆರಗಾಗಿಸಿದೆ. ಈ ಚಿತ್ರ ಭಾರತ ಸಿನಿದುನಿಯಾ ಇಲ್ಲಿವರೆಗೆ ಕಾಣದ ಅತಿದೊಡ್ಡ ಹಾರರ್ ಸೆಟ್ ಹೊಂದಿದೆ. ನೋಡುಗರನ್ನು ಭಯಕ್ಕೆ ಕೆಡವುದರ ಜೊತೆಗೆ ಆ ದೃಶ್ಯ ವೈಭವವನ್ನು ಮೀರಿ, ಪ್ರೀತಿ, ಕುಟುಂಬ ಮತ್ತು ಪೂರ್ವಜರ ಪರಂಪರೆಯ ವಿಷಯಗಳನ್ನ ಹೇಳಿದ್ದಾರೆ ಡೈರೆಕ್ಟರ್.

ದಿ ರಾಜಾಸಾಬ್ ಚಿತ್ರದ ಹೈಲೈಟ್ ಗ್ರಾಫಿಕ್ಸ್ ಹಾಗೂ ವಿಎಫ್‌ಎಕ್ಸ್. ಹೌದು.. ಪ್ರಭಾಸ್‌ರ ಈ ಹಿಂದಿನ ಆದಿಪುರುಷ್ ಚಿತ್ರಕ್ಕೆ ಮಾಡಿದ್ದ ಕಳಪೆ ಗ್ರಾಫಿಕ್ಸ್‌‌ನಂತೆ ಮಾಡದೆ, ನುರಿತ ತಂತ್ರಜ್ಞರ ಕೈಚಳಕದಲ್ಲಿ ಈ ಹಾರರ್ ಕಾಮಿಡಿ ಚಿತ್ರ ಮೂಡಿಬಂದಿದೆ. ನೋಡುಗರಿಗೆ ಹಾಲಿವುಡ್ ಶೈಲಿಯ ಫೀಲ್ ತರಿಸಲಿದೆ. ಅಷ್ಟರ ಮಟ್ಟಿಗೆ ಏಲಿಯನ್ಸ್‌ ಗ್ರಾಫಿಕ್ಸ್ ನೋಡುಗರಿಗೆ ಥ್ರಿಲ್ ನೀಡಲಿವೆ.

ಸಿಕ್ಕಾಪಟ್ಟೆ ಫನ್.. ಒಂದಷ್ಟು ಭಯ.. ಏಲಿಯನ್ಸ್ ಜೊತೆ ಆಟ..!

ಆದಿಪುರುಷ್‌‌ನಂತಿಲ್ಲ ಗ್ರಾಫಿಕ್ಸ್.. ಹಾಲಿವುಡ್ ಶೈಲಿಯ VFX..!

ಬ್ಲಾಕ್ ಬಸ್ಟರ್ ಹಿಟ್ ಕಲ್ಕಿ ಚಿತ್ರದ ಬಳಿಕ ಮತ್ತೊಮ್ಮೆ ಥಿಯೇಟರ್‌‌ನಲ್ಲಿ ನೋಡುಗರನ್ನ ರಂಜಿಸೋಕೆ ಬರ್ತಿರೋ ಪ್ರಭಾಸ್, ಸದ್ಯ ರಾಜಾಸಾಬ್ ಆಗಿ ಕಮಾಲ್ ಮಾಡ್ತಿದ್ದಾರೆ. ಅವರ ಸ್ಟೈಲು, ಮ್ಯಾನರಿಸಂ ಜೊತೆಗೆ ಆ್ಯಕ್ಷನ್ ಝಲಕ್‌‌ಗಳು ವಿಂಟೇಜ್ ಪ್ರಭಾಸ್‌‌ನ ಪರಿಚಯಿಸುವಂತಿದೆ. ಡೈರೆಕ್ಟರ್ ಮಾರುತಿ ಈ ಸಿನಿಮಾನ ಬಹಳ ಅಚ್ಚುಕಟ್ಟಾಗಿ ಡಿಸೈನ್ ಮಾಡಿದ್ದು, ನೋಡುಗರಿಗೆ ಫ್ರೆಶ್ ಫೀಲ್ ತಂದುಕೊಡ್ತಿದೆ.

ಡಾರ್ಲಿಂಗ್ ಪ್ರಭಾಸ್ ಜೊತೆ ಬಾಲಿವುಡ್‌‌ನ ಬಡೇ ಭಾಯಿಜಾನ್ ಸಂಜಯ್ ದತ್, ಬೊಮ್ಮನ್ ಇರಾನಿ, ಜರೀನಾ ವಹಾಬ್, ಮಾಳವಿಕಾ ಮೋಹನ್, ನಿಧಿ ಅಗರ್ವಾಲ್ ಮತ್ತು ರಿಧಿ ಕುಮಾರ್ ಚಿತ್ರದ ಮುಖ್ಯಭೂಮಿಕೆಯಲ್ಲಿದ್ದಾರೆ. ಟಿ ಜಿ ವಿಶ್ವ ಪ್ರಸಾದ್ ಮತ್ತು ಕೃತಿ ಪ್ರಸಾದ್ ಅವರು ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರ್‌‌ನಡಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ತಮನ್ ಸಂಗೀತ ರಾಜಾಸಾಬ್ ಚಿತ್ರಕ್ಕಿದ್ದು, ಹೊಸ ವರ್ಷದಲ್ಲಿ ಅಂದ್ರೆ 2026ರ ಸಂಕ್ರಾಂತಿ ಹಬ್ಬದ ಹಿನ್ನೆಲೆ ಜನವರಿ 9ಕ್ಕೆ ವರ್ಲ್ಡ್‌ವೈಡ್ ತೆರೆಗಪ್ಪಳಿಸುತ್ತಿದೆ.

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text 2026 10 03T184832.374

ಏಷ್ಯನ್ ಗೇಮ್ಸ್: ಪದಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಭಾರತ, ಒಂದೇ ದಿನ 5 ಚಿನ್ನದ ಬೇಟೆ..!

by ಶಾಲಿನಿ ಕೆ. ಡಿ
October 3, 2026 - 6:49 pm
0

Your paragraph text 2026 10 03T182243.494

ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ!

by ಶಾಲಿನಿ ಕೆ. ಡಿ
October 3, 2026 - 6:28 pm
0

Your paragraph text 2026 10 03T180350.357

ಏಷ್ಯನ್ ಗೇಮ್ಸ್‌‌ನಲ್ಲಿ ಚಿನ್ನಕ್ಕೆ ಮುತ್ತಿಟ್ಟ ಹಾಕಿ ತಂಡ: ಮಲೇಷ್ಯಾ ಮಣಿಸಿ ಒಲಿಂಪಿಕ್ಸ್‌ಗೆ ಎಂಟ್ರಿ ಕೊಟ್ಟ ಭಾರತ

by ಶಾಲಿನಿ ಕೆ. ಡಿ
October 3, 2026 - 6:06 pm
0

Your paragraph text 2026 10 03T173336.568

ಶಿವಣ್ಣ ಬೇಲ್‌ಗೆ ಪ್ರಶಂಸೆಗಳ ಸುರಿಮಳೆ..ಫ್ಯಾಮಿಲಿ ಬ್ಲಾಕ್‌ಬಸ್ಟರ್‌

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 3, 2026 - 5:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 03T173336.568
    ಶಿವಣ್ಣ ಬೇಲ್‌ಗೆ ಪ್ರಶಂಸೆಗಳ ಸುರಿಮಳೆ..ಫ್ಯಾಮಿಲಿ ಬ್ಲಾಕ್‌ಬಸ್ಟರ್‌
    October 3, 2026 | 0
  • Your paragraph text 2026 10 03T162457.388
    ಬಿಗ್ ಸ್ಟಾರ್‌‌ಗಳನ್ನೇ ಮೀರಿಸಿದ ರಚಿತಾ ರಾಮ್ ಬರ್ತ್ ಡೇ ಸೆಲೆಬ್ರೇಷನ್
    October 3, 2026 | 0
  • Your paragraph text 2026 10 03T154156.454
    ಇವು ಬಾಕ್ಸ್ ಆಫೀಸ್‌ ಭರವಸೆ..ಜನ ಮೆಚ್ಚುಗೆಯ ಚಿತ್ರಗಳು..!!
    October 3, 2026 | 0
  • Your paragraph text 2026 10 03T120748.864
    ಹುಟ್ಟುಹಬ್ಬದ ಸಂಭ್ರಮದಲ್ಲೂ ದರ್ಶನ್ ನೆನೆದು ಭಾವುಕರಾದ ರಚಿತಾ ರಾಮ್
    October 3, 2026 | 0
  • Untitled design 2026 10 02T221909.481
    ರಿಷಬ್ ಶೆಟ್ಟಿ ಸಿನಿಮಾ ಆಡಿಷನ್‌ಗೆ ಭರ್ಜರಿ ರೆಸ್ಪಾನ್ಸ್: ಹೊಸ ಪ್ರತಿಭೆಗಳಿಗೆ ಧನ್ಯವಾದ ತಿಳಿಸಿದ ನಟ
    October 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version