• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪ್ರಭಾಸ್‌ಗೆ ಕೂಡಿಬಂತು ಕಂಕಣಭಾಗ್ಯ: ಅನುಷ್ಕಾ ಶೆಟ್ಟಿಗೆ ಕೈಕೊಟ್ಟ ಬಾಹುಬಲಿ..!?

ಭವ್ಯ ಶ್ರೀವತ್ಸ by ಭವ್ಯ ಶ್ರೀವತ್ಸ
March 28, 2025 - 2:14 pm
in ಸಿನಿಮಾ
0 0
0
Untitled design 2025 03 28t141128.207

ಟಾಲಿವುಡ್‌ನ ಮೋಸ್ಟ್ ಎಲಿಜಿಬಲ್ ಬ್ಯಾಚುಲರ್ ಪ್ರಭಾಸ್‌ಗೆ ಕೊನೆಗೂ ಕಂಕಣಭಾಗ್ಯ ಕೂಡಿ ಬಂದಿದೆ. ಹೈದರಾಬಾದ್‌ ಮೂಲದ ದೊಡ್ಡ ಉದ್ಯಮಿಯೊಬ್ಬರ ಪುತ್ರಿಯನ್ನು ಕೈಹಿಡಿಯಲಿದ್ದಾರಂತೆ ಡಾರ್ಲಿಂಗ್‌ ಪ್ರಭಾಸ್‌. ಹೆಚ್ಚು ಆಡಂಬರವಿಲ್ಲದೇ ಸರಳವಾಗಿ, ಕೆಲವೇ ಕೆಲವು ಆಪ್ತರ ಸಮ್ಮುಖದಲ್ಲಿ ಮದುವೆ ನಡೆಯಲಿದೆ ಎಂದು ವರದಿಯಾಗಿದೆ. ಬಾಹುಬಲಿ ಸಿನಿಮಾ ಬಳಿಕ ಪ್ರಭಾಸ್‌-ಅನುಷ್ಕಾ ಶೆಟ್ಟಿ ಮದುವೆಯಾಗಲಿದ್ದಾರೆ ಎನ್ನಲಾಗಿತ್ತು. ಆದರೆ ಇದೆಲ್ಲ ಸತ್ಯಕ್ಕೆ ದೂರವಾಗಿದ್ದು ನಾವಿಬ್ಬರು ಫ್ರೆಂಡ್ಸ್‌ ಅಷ್ಟೇ ಎಂದು ಪ್ರಭಾಸ್‌ ಹೇಳಿದ್ರು. ಸದ್ಯ ಟಾಲಿವುಡ್‌ನಲ್ಲಿ ಎಲ್ಲೆಲ್ಲೂ ಪ್ರಭಾಸ್‌ ಮದುವೆ ಸುದ್ದಿಯೇ ಚಾಲ್ತಿಯಲ್ಲಿದೆ.

ಬಾಹುಬಲಿ ಚಿತ್ರದ ಮೂಲಕ ಪ್ಯಾನ್‌ ಇಂಡಿಯಾ ಸ್ಟಾರ್‌ ಆಗಿರೋ ತೆಲುಗು ನಟ ಪ್ರಭಾಸ್‌ ಅವರು ಹೈದರಾಬಾದ್‌ ಮೂಲದ ದೊಡ್ಡ ಉದ್ಯಮಿಯೊಬ್ಬರ ಪುತ್ರಿ ಜೊತೆಗೆ ಹಸೆ ಮಣೆ ಏರಲಿದ್ದಾರೆ ಅನ್ನೋ ಸುದ್ದಿ ಕೇಳಿಬರುತ್ತಿದೆ. ಪ್ರಭಾಸ್‌ ಮದುವೆ ಸೀಕ್ರೆಟ್‌ ಆಗಿ ನಡೆಯಲಿದ್ದು, ತೆಲುಗಿನ ರೆಬಲ್‌ ಸ್ಟಾರ್‌ ಕೃಷ್ಣಂ ರಾಜು ಅವರ ಪತ್ನಿ ಶ್ಯಾಮಲಾ ದೇವಿ ಅವರು ಮದುವೆಯ ಹೊಣೆ ಹೊತ್ತಿದ್ದಾರೆ ಎನ್ನಲಾಗಿದೆ.

RelatedPosts

ತಮಿಳುನಾಡು ಸಿಎಂ ಡಿವೋರ್ಸ್ ಕೇಸ್‌ಗೆ ಬಿಗ್ ಟ್ವಿಸ್ಟ್: ವಿಚ್ಛೇದನ ಅರ್ಜಿ ವಾಪಸ್ ಪಡೆದ ವಿಜಯ್ ಪತ್ನಿ

‘ಪುಷ್ಪ 2’, ‘ಆರ್‌ಆರ್‌ಆರ್’ ದಾಖಲೆ ಹಿಂದಿಕ್ಕಲಿರುವ ‘ರಾಮಾಯಣ’

ಜೀ ಕನ್ನಡದ ಹೊಸ ರಿಯಾಲಿಟಿ ಶೋ ‘ಹಳ್ಳಿ ಪವರ್ ರಿಲೋಡೆಡ್’ಗೆ ಭರ್ಜರಿ ಚಾಲನೆ

ಎಲ್ಲಾ ವಿವಾದಗಳಿಗೆ ತೆರೆ: ಇಂದು ರಾಜ್ಯಾದ್ಯಂತ ತೆರೆಗೆ ‘ಬಾಸ್’ ಸಿನಿಮಾ

ADVERTISEMENT
ADVERTISEMENT

ಬಾಹುಬಲಿ ಸಿನಿಮಾ ಬಳಿಕ ಪ್ರಭಾಸ್‌-ಅನುಷ್ಕಾ ಶೆಟ್ಟಿ ಮದುವೆಯಾಗಲಿದ್ದಾರೆ ಎನ್ನಲಾಗಿತ್ತು. ಆದರೆ ಇದೆಲ್ಲ ಸತ್ಯಕ್ಕೆ ದೂರವಾಗಿದ್ದು ನಾವಿಬ್ಬರು ಫ್ರೆಂಡ್ಸ್‌ ಅಷ್ಟೇ ಎಂದು ಹೇಳಿರೋ ಪ್ರಭಾಸ್‌ ಕೊನೆಗೂ ಅನುಷ್ಕಾ ಶೆಟ್ಟಿಗೆ ಚೊಂಬು ಕೊಟ್ಟಿದ್ದಾರೆ. ಸದ್ಯ ಟಾಲಿವುಡ್‌ನಲ್ಲಿ ಎಲ್ಲೆಲ್ಲೂ 45 ವರ್ಷದ ಪ್ರಭಾಸ್ ಬೇಗ ಮದುವೆ ಆಗ್ತಾರೆ ಅಂತ ಸುದ್ದಿ ಹರಿದಾಡ್ತಿದೆ. ಸಾವಿರಾರು ಕೋಟಿ ಒಡೆತನದ ಬಿಗ್ ಉದ್ಯಮಿಯೊಬ್ಬರ ಪುತ್ರಿ ಜೊತೆ ಪ್ರಭಾಸ್‌ ನಿಶ್ಚಿತಾರ್ಥವಾಗಿರೋ ಸುದ್ದಿ ಕೇಳಿ ಅನುಷ್ಕಾ ಅಭಿಮಾನಿಗಳು ಬೇಸರದಲ್ಲಿದ್ದಾರಂತೆ

ನಟ ಕೃಷ್ಣಂ ರಾಜು ಅವರ ಉತ್ತರಾಧಿಕಾರಿಯಾಗಿ ಬೆಳ್ಳಿತೆರೆಗೆ ಬಂದು ತನಗೊಂದು ವಿಶೇಷ ಇಮೇಜ್ ಸೃಷ್ಟಿಸಿಕೊಂಡ ಪ್ರಭಾಸ್, ಕ್ರಮೇಣ ಪ್ಯಾನ್-ಇಂಡಿಯಾ ತಾರೆಯಾಗಿ ಮಿಂಚಿದರು. ಬಾಹುಬಲಿಯಂತಹ ಸಿನಿಮಾಗಳಿಂದ ಅವರು ವಿಶ್ವಾದ್ಯಂತ ಅಭಿಮಾನಿಗಳನ್ನು ಗಳಿಸಿದ್ದಾರೆ. ಸೋಷಿಯಲ್‌ ಮೀಡಿಯಾಗಳಲ್ಲಿ ಸಿನಿಮಾ ತಾರೆಯರ ವೈಯಕ್ತಿಕ ಜೀವನ ಯಾವಾಗಲೂ ಬಿಸಿ ಬಿಸಿ ಚರ್ಚೆಯ ವಿಷಯವಾಗಿರುತ್ತದೆ. ಇನ್ನೂ ಮುಖ್ಯವಾಗಿ, ನಟರ ಪ್ರೀತಿ ಮತ್ತು ಮದುವೆಯ ಬಗ್ಗೆ ನಿರಂತರ ಚರ್ಚೆಗಳು ನಡೆಯುತ್ತಲೇ ಇರುತ್ತವೆ. ಮದುವೆ ವಿಷಯದಲ್ಲಿ ಚರ್ಚೆಗೊಳಗಾಗೋ ಟಾಲಿವುಡ್ ನ ನಂಬರ್ ಒನ್ ಹೀರೋ ಪ್ರಭಾಸ್ ಆಗಿದ್ದಾರೆ.

 

ShareSendShareTweetShare
ಭವ್ಯ ಶ್ರೀವತ್ಸ

ಭವ್ಯ ಶ್ರೀವತ್ಸ

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಕರೆಂಟ್ ಅಫೇರ್ಸ್ ವಿಭಾಗದಲ್ಲಿ ಸೀನಿಯರ್ ಪ್ರೋಗ್ರಾಂ ಪ್ರೊಡ್ಯೂಸರ್ ಆಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಸುದ್ದಿ ವಾಹಿನಿಗಳಲ್ಲಿ ಹಲವು ಹುದ್ದೆಗಳಲ್ಲಿ 12 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ಆಧ್ಯಾತ್ಮ, ರಾಜಕೀಯ, ಸಾಹಿತ್ಯ ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ಆಧ್ಯಾತ್ಮ, ಜ್ಯೋತಿಷ್ಯ, ಹಸ್ತ ಸಾಮುದ್ರಿಕೆ ಬರಹ, ಸ್ತ್ರೀ ಪರ ನಿಲುವಿನ ಸಂವೇದನಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕಾಡು ಸುತ್ತಾಟ, ಪ್ರವಾಸ, ಕತೆ - ಕಾದಂಬರಿ ಓದುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text (19)

ತಮಿಳುನಾಡು ಸಿಎಂ ಡಿವೋರ್ಸ್ ಕೇಸ್‌ಗೆ ಬಿಗ್ ಟ್ವಿಸ್ಟ್: ವಿಚ್ಛೇದನ ಅರ್ಜಿ ವಾಪಸ್ ಪಡೆದ ವಿಜಯ್ ಪತ್ನಿ

by ಶಾಲಿನಿ ಕೆ. ಡಿ
August 7, 2026 - 4:09 pm
0

Your paragraph text (18)

ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗಳಿಗೆ ಬ್ರೇಕ್: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಮಹತ್ವದ ಸಲಹೆ

by ಶಾಲಿನಿ ಕೆ. ಡಿ
August 7, 2026 - 3:56 pm
0

ಕೈಗೊಳ್ಳಲಿರುವ (70)

ಅಭ್ಯಾಸದ ವೇಳೆ ಗಾಯಗೊಂಡ ಗಿಲ್: ಮೊದಲ ಅಭ್ಯಾಸ ಪಂದ್ಯದಿಂದ ಹೊರಗುಳಿದ ಟೀಂ ಇಂಡಿಯಾ ನಾಯಕ

by ದಿಶಾ ಕೆ. ಎಸ್.
August 7, 2026 - 2:43 pm
0

ಕೈಗೊಳ್ಳಲಿರುವ (68)

ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ರಾಜೀನಾಮೆ

by ದಿಶಾ ಕೆ. ಎಸ್.
August 7, 2026 - 2:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (19)
    ತಮಿಳುನಾಡು ಸಿಎಂ ಡಿವೋರ್ಸ್ ಕೇಸ್‌ಗೆ ಬಿಗ್ ಟ್ವಿಸ್ಟ್: ವಿಚ್ಛೇದನ ಅರ್ಜಿ ವಾಪಸ್ ಪಡೆದ ವಿಜಯ್ ಪತ್ನಿ
    August 7, 2026 | 0
  • ಕೈಗೊಳ್ಳಲಿರುವ (66)
    ‘ಪುಷ್ಪ 2’, ‘ಆರ್‌ಆರ್‌ಆರ್’ ದಾಖಲೆ ಹಿಂದಿಕ್ಕಲಿರುವ ‘ರಾಮಾಯಣ’
    August 7, 2026 | 0
  • ಕೈಗೊಳ್ಳಲಿರುವ (60)
    ಜೀ ಕನ್ನಡದ ಹೊಸ ರಿಯಾಲಿಟಿ ಶೋ ‘ಹಳ್ಳಿ ಪವರ್ ರಿಲೋಡೆಡ್’ಗೆ ಭರ್ಜರಿ ಚಾಲನೆ
    August 7, 2026 | 0
  • ಕೈಗೊಳ್ಳಲಿರುವ (53)
    ಎಲ್ಲಾ ವಿವಾದಗಳಿಗೆ ತೆರೆ: ಇಂದು ರಾಜ್ಯಾದ್ಯಂತ ತೆರೆಗೆ ‘ಬಾಸ್’ ಸಿನಿಮಾ
    August 7, 2026 | 0
  • ಕೈಗೊಳ್ಳಲಿರುವ (51)
    ಬಹುನಿರೀಕ್ಷಿತ ‘ಅಯೋಗ್ಯ-2’ ಸಿನಿಮಾ ಇಂದು ರಾಜ್ಯಾದ್ಯಂತ ತೆರೆಗೆ
    August 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version