• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮುನಿಸು ಮರೆತ ಪ್ರಜ್ವಲ್ ದೇವರಾಜ್..? ‘ಕರಾವಳಿ’ ಸಿನಿಮಾಗೆ ಮತ್ತೆ ಸಾಥ್..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 8, 2026 - 11:17 pm
in Flash News, ಸಿನಿಮಾ
0 0
0
‘ತಬಾಹಿ’ ಥಂಡರ್..!! (18)

ಬೆಂಗಳೂರು: ಕೆಲ ದಿನಗಳಿಂದ ನಟ ಪ್ರಜ್ವಲ್ ದೇವರಾಜ್ ಹಾಗೂ ‘ಕರಾವಳಿ’ ಚಿತ್ರದ ತಂಡದ ನಡುವೆ ಉಂಟಾಗಿದ್ದ ಭಿನ್ನಾಭಿಪ್ರಾಯಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ನಡೆದ ಟ್ರೋಲ್‌ಗಳ ನಡುವೆಯೇ ಇದೀಗ ಹೊಸ ಅಪ್ಡೇಟ್‌‌ ಸಿಕ್ಕಿದೆ. ಈ ಹಿಂದೆ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮಕ್ಕೆ ಗೈರಾಗಿದ್ದ ಪ್ರಜ್ವಲ್ ದೇವರಾಜ್, ಇದೀಗ ಅದೇ ಚಿತ್ರದ ಪ್ರಚಾರ ಕಾರ್ಯಕ್ಕೆ ಸಕ್ರಿಯವಾಗಿ ಮುಂದಾಗಿದ್ದು, ತಮ್ಮ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕ ವಿಡಿಯೋ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ವಿಶೇಷ ಸಂದೇಶ ನೀಡಿದ್ದಾರೆ.

‘ಕರಾವಳಿ’ ಚಿತ್ರದ ಕುರಿತು ಇತ್ತೀಚೆಗೆ ಹಲವು ವಿವಾದಗಳು ಸೃಷ್ಟಿಯಾಗಿದ್ದವು. ಚಿತ್ರದ ಟ್ರೈಲರ್ ಲಾಂಚ್ ಕಾರ್ಯಕ್ರಮದಲ್ಲಿ ಪ್ರಜ್ವಲ್ ದೇವರಾಜ್ ಕಾಣಿಸಿಕೊಳ್ಳದೇ ಇದ್ದದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಬಳಿಕ ಅವರು ತಮ್ಮ ಪಾತ್ರಕ್ಕೆ ತಾವು ಡಬ್ಬಿಂಗ್ ಮಾಡಿಲ್ಲ, ಬೇರೆಯವರಿಂದ ಡಬ್ ಮಾಡಿಸಲಾಗಿದೆ. ಅಲ್ಲದೆ, ತಮಗೆ ನೀಡಬೇಕಿದ್ದ ಸಂಪೂರ್ಣ ಸಂಭಾವನೆಯೂ ಪಾವತಿಯಾಗಿಲ್ಲ ಎಂದು ಬಹಿರಂಗವಾಗಿ ಆರೋಪಿಸಿದ್ದರು. ಈ ಹೇಳಿಕೆಗಳು ಚಿತ್ರತಂಡದ ವಿರುದ್ಧ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದ್ದವು.

RelatedPosts

ರಾಮಾಯಣ ಬಳಿಕ ಯಶ್ ಯಾರ ಜೊತೆ ಸಿನಿಮಾ? ಆದಿತ್ಯ ಧಾರ್ ಪೋಸ್ಟ್‌ನಿಂದ ಹೆಚ್ಚಿದ ಕುತೂಹಲ!

ಸುದೀಪ್ ಹುಟ್ಟುಹಬ್ಬಕ್ಕೆ ಬಿಗ್ ಸರ್ಪ್ರೈಸ್: ‘ದೇವರಾಯ’ ಸಿನಿಮಾ ಘೋಷಣೆ

ಗ್ಲಾಮರ್ ಲೋಕಕ್ಕೆ ಗುಡ್‌ಬೈ; ಸುಪ್ರೀಂ ಕೋರ್ಟ್‌ನಲ್ಲಿ ಲಾಯರ್ ಆದ ಸೌತ್ ನಟಿ!

‘ಪ್ಯಾರ್’ ತಂದೆ- ಮಗಳ-ಎಮೋಷನಲ್ ಟೀಸರ್ ಬಿಡುಗಡೆ

ADVERTISEMENT
ADVERTISEMENT

ಪ್ರಜ್ವಲ್ ಅವರ ಈ ಆರೋಪಗಳ ಬಳಿಕ ಅವರ ಅಭಿಮಾನಿಗಳೂ ಚಿತ್ರದ ನಿರ್ದೇಶಕ ಗುರುದತ್ ಗಾಣಿಗ ಅವರನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸಿದ್ದರು. ಚಿತ್ರದ ಬಗ್ಗೆ ಹಲವಾರು ರೀತಿಯ ಟ್ರೋಲ್‌ಗಳು ಹರಿದಾಡಿದ್ದವು. ಇದರಿಂದ ‘ಕರಾವಳಿ’ ಸಿನಿಮಾ ಬಿಡುಗಡೆಗೂ ಮುನ್ನವೇ ಸಾಕಷ್ಟು ವಿವಾದಗಳಿಗೆ ಗುರಿಯಾಗಿತ್ತು.

ಆದರೆ ಈಗ ಪ್ರಜ್ವಲ್ ದೇವರಾಜ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ‘ಕರಾವಳಿ’ ಚಿತ್ರದ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. ಚಿತ್ರದ ಚಿತ್ರೀಕರಣದ ವೇಳೆ ನಡೆದ ಒಂದು ವಿಶೇಷ ಕ್ಷಣವನ್ನು ನೆನಪಿಸಿಕೊಂಡು ಅವರು ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.

 

ವಿಡಿಯೋದಲ್ಲಿ ಮಾತನಾಡಿರುವ ಪ್ರಜ್ವಲ್ ದೇವರಾಜ್, “2024ರ ಡಿಸೆಂಬರ್ 1ರಂದು ನಡೆದ ಸತ್ಯಧರ್ಮ ಕಂಬಳದಲ್ಲಿ ನಿಮ್ಮೆಲ್ಲರೊಂದಿಗೆ ಕಳೆದ ಆ ದಿನ ನನ್ನ ಬದುಕಿನ ಮರೆಯಲಾಗದ ನೆನಪುಗಳಲ್ಲಿ ಒಂದಾಗಿದೆ. ಕರಾವಳಿಯ ಜನರು ತೋರಿದ ಪ್ರೀತಿ, ಆತ್ಮೀಯ ಸ್ವಾಗತ, ಚಪ್ಪಾಳೆಗಳು ಹಾಗೂ ಆಶೀರ್ವಾದಗಳು ಇಂದಿಗೂ ನನ್ನ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿವೆ. ‘ಕರಾವಳಿ’ ನನ್ನ ಹೃದಯಕ್ಕೆ ಬಹಳ ಹತ್ತಿರವಾದ ಸಿನಿಮಾ” ಎಂದು ಹೇಳಿದ್ದಾರೆ.

ಅಷ್ಟೇ ಅಲ್ಲದೆ, “ಈ ಸಿನಿಮಾವನ್ನು ನಿಮ್ಮೆಲ್ಲರ ತನಕ ತಲುಪಿಸಲು ನನ್ನಿಂದಾಗುವ ಪ್ರತಿಯೊಂದು ಪ್ರಚಾರವನ್ನೂ ಅದೇ ಪ್ರೀತಿ ಹಾಗೂ ಅದೇ ಬದ್ಧತೆಯೊಂದಿಗೆ ಮುಂದುವರಿಸುತ್ತೇನೆ. ಕರಾವಳಿಯ ಜನರ ಪ್ರೀತಿ ಮತ್ತು ನಿಮ್ಮೆಲ್ಲರ ಬೆಂಬಲಕ್ಕೆ ನಾನು ಸದಾ ಋಣಿಯಾಗಿದ್ದೇನೆ. ಶೀಘ್ರದಲ್ಲೇ ಚಿತ್ರಮಂದಿರದಲ್ಲಿ ಭೇಟಿಯಾಗೋಣ” ಎಂದು ಅವರು ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.

ಪ್ರಜ್ವಲ್ ಅವರ ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಕೆಲವು ದಿನಗಳ ಹಿಂದೆ ಚಿತ್ರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ನಟ ಇದೀಗ ಅದೇ ಚಿತ್ರದ ಪರವಾಗಿ ಪ್ರಚಾರ ಆರಂಭಿಸಿರುವುದು ಹಲವರ ಗಮನ ಸೆಳೆದಿದೆ. ಇದರಿಂದ ಚಿತ್ರತಂಡ ಮತ್ತು ನಟನ ನಡುವಿನ ಭಿನ್ನಾಭಿಪ್ರಾಯಗಳು ಬಗೆಹರಿದಿವೆಯೇ ಎಂಬ ಪ್ರಶ್ನೆಯೂ ಸಿನಿಪ್ರಿಯರಲ್ಲಿ ಮೂಡಿದೆ. ಆದರೆ ಈ ಬಗ್ಗೆ ಚಿತ್ರತಂಡ ಅಥವಾ ಪ್ರಜ್ವಲ್ ದೇವರಾಜ್ ಅಧಿಕೃತವಾಗಿ ಯಾವುದೇ ಸ್ಪಷ್ಟನೆ ನೀಡಿಲ್ಲ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

WhatsApp Image 2026 09 02 at 1.22.11 PM

ಪಿಜಿಗಳಲ್ಲೂ ಆಹಾರ ಸುರಕ್ಷತಾ ತಪಾಸಣೆ: ಅಧಿಕಾರಿಗಳಿಗೆ ಸಚಿವ ಯು.ಟಿ. ಖಾದರ್ ಸೂಚನೆ

by ಶಾಲಿನಿ ಕೆ. ಡಿ
September 2, 2026 - 2:47 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (23)

ಬಿಜೆಪಿಯ ಬಳ್ಳಾರಿ ಚಲೋಗೆ ಭರ್ಜರಿ ಬೆಂಬಲ; ಇಂದು 21 ಕಿ.ಮೀ. ಪಾದಯಾತ್ರೆ

by ದಿಶಾ ಕೆ. ಎಸ್.
September 2, 2026 - 2:40 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (20)

ರಾಮಾಯಣ ಬಳಿಕ ಯಶ್ ಯಾರ ಜೊತೆ ಸಿನಿಮಾ? ಆದಿತ್ಯ ಧಾರ್ ಪೋಸ್ಟ್‌ನಿಂದ ಹೆಚ್ಚಿದ ಕುತೂಹಲ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 2, 2026 - 1:52 pm
0

Web Photo Editor 2026 08 31T122439.032

ರೇಣುಕಾಸ್ವಾಮಿ ಕೊಲೆ ಕೇಸ್: ಮಾಫಿ ಸಾಕ್ಷಿ ಪ್ರದೋಷ್ ಹೇಳಿಕೆ ಸೋಮವಾರಕ್ಕೆ ಮುಂದೂಡಿಕೆ

by ದಿಶಾ ಕೆ. ಎಸ್.
September 2, 2026 - 1:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (75)
    ಐಸ್‌ಕ್ರೀಮ್ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ರಿಲಯನ್ಸ್; ಜಸ್ಟ್ 10 ರೂ.ಗೆ ಸಿಗಲಿದೆ ‘ಬಾಂಬೆ ಕ್ರೀಮರಿ’
    September 1, 2026 | 0
  • Your paragraph text (71)
    ಗ್ರೂಪ್ ಫೋಟೋದಿಂದ ಪ್ರಧಾನಿ ಮೋದಿ ಫೋಟೋ ಕ್ರಾಪ್ ಮಾಡಿದ ಪಾಕಿಸ್ತಾನ
    September 1, 2026 | 0
  • Your paragraph text (70)
    ಕೇಂದ್ರ ಸಚಿವ ಚಿರಾಗ್ ಪಾಸ್ವಾನ್‌ಗೆ ಕೊ*ಲೆ ಬೆದರಿಕೆ
    September 1, 2026 | 0
  • ಬೃಷ್ಟಿ
    ಮಮತಾ ಬ್ಯಾನರ್ಜಿ ಸೋದರ ಸಂಬಂಧಿ ಪುತ್ರಿ ಬೃಷ್ಟಿ ಮುಖರ್ಜಿ ಶವವಾಗಿ ಪತ್ತೆ
    September 1, 2026 | 0
  • Untitled design 2026 09 01T161352.901
    ಪ್ರಶ್ನೆ ಪತ್ರಿಕೆ ಸೋರಿಕೆ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲಿನ FIR ರದ್ದುಗೊಳಿಸಿದ ಸುಪ್ರೀಂ ಕೋರ್ಟ್
    September 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version