• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮಾತು ತಪ್ಪಿದ್ರಾ ಪ್ರಜ್ವಲ್..? ಸಿಕ್ಸ್‌‌ಪ್ಯಾಕ್‌‌ ಸೀಕ್ರೆಟ್ ರಿವೀಲ್

ಪಾತ್ರಕ್ಕಾಗಿ ಸಿಕ್ಸ್‌ ಪ್ಯಾಕ್ ಮಾಡದ ಪ್ರಜ್ಜು.. ಕೆರಳಿದ ಡೈರೆಕ್ಟರ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 11, 2026 - 2:13 pm
in ಸಿನಿಮಾ
0 0
0
Web Photo Editor 2026 07 11T134950.979

ಪ್ರಜ್ವಲ್ ದೇವರಾಜ್ ನಟನೆಯ ಕರಾವಳಿಸಿ ಸಿನಿಮಾದ ಕ್ಯಾತೆ ದಿನದಿಂದ ದಿನಕ್ಕೆ ಹೆಚ್ಚಾಗ್ತಾನೇ ಇದೆ. ಟ್ರೈಲರ್ ಲಾಂಚ್ ದಿನ ನಡೆದ ಗಲಾಟೆ ಪ್ರಕರಣ ಸದ್ಯ ಪೊಲೀಸ್ ಸ್ಟೇಷನ್ ಮೆಟ್ಟಿಲೇರಿದ್ದು, ಕಾನೂನು ಸಮರಕ್ಕೆ ಮುಂದಾಗಿದ್ದಾರೆ ನಿರ್ಮಾಪಕ ಗುರುದತ್ ಗಾಣಿಗ. ಇದೀಗ ಕರಾವಳಿ ಕ್ಯಾಪ್ಟನ್ ಮತ್ತೊಂದು ಬಾಂಬ್ ಸಿಡಿಸಿದ್ದು, ಅದ್ರ ಪ್ರಕಾರ ಮಾತು ತಪ್ಪಿದ್ರಾ ಡೈನಾಮಿಕ್ ಪ್ರಿನ್ಸ್ ಅನ್ನೋ ಅನುಮಾನ ಶುರುವಾಗಿದೆ.

ಮಾತು ತಪ್ಪಿದ್ರಾ ಪ್ರಜ್ವಲ್..? ಸಿಕ್ಸ್‌‌ಪ್ಯಾಕ್‌‌ ಸೀಕ್ರೆಟ್ ರಿವೀಲ್

RelatedPosts

ಕತ್ರೀನಾ ಕೈಫ್ ಬಾಡಿ ಶೇಮಿಂಗ್‌ ಮಾಡಿದವರಿಗೆ ರಮ್ಯಾ ಕ್ಲಾಸ್!

ಅಭಿಮಾನಿಯ ಕಾಲಿನ ಮೇಲೆ ಕಾರು ಹರಿಸಿದ ಡ್ರೈವರ್‌: ಚಾಲಕನ ಮೇಲೆ ಗರಂ ಆದ ಸಲ್ಮಾನ್ ಖಾನ್‌

ಕಲರ್ಸ್ ಹೆಲ್ತ್ ಕೇರ್ ಇಂಡಿಯಾದ ನೂತನ ಶಾಖೆ ಆರಂಭ: ಡಾರ್ಲಿಂಗ್ ಕೃಷ್ಣ ದಂಪತಿಯಿಂದ ಉದ್ಘಾಟನೆ

ಕನ್ನಡ-ತುಳುನಲ್ಲಿ ಅರ್ಜುನ್ ದೇವ್ ಟಾಸ್ ಗೇಮ್

ADVERTISEMENT
ADVERTISEMENT

ಪಾತ್ರಕ್ಕಾಗಿ ಸಿಕ್ಸ್‌ ಪ್ಯಾಕ್ ಮಾಡದ ಪ್ರಜ್ಜು.. ಕೆರಳಿದ ಡೈರೆಕ್ಟರ್

ಗಲಾಟೆ ಮರುದಿನವೇ 25 ಲಕ್ಷ ರೂ ಬಾಕಿ ಸಂಭಾವನೆ ಪಾವತಿ

ಟ್ರೈಲರ್‌‌ನಲ್ಲಷ್ಟೇ ಅಲ್ಲ.. ಕರಾವಳಿ ಚಿತ್ರದಲ್ಲೂ ಇರಲ್ಲ ಪ್ರಜ್ಜು ಧ್ವನಿ

ಕರಾವಳಿ.. ಕರಾವಳಿ.. ಕರಾವಳಿ.. ಕಾಂತಾರದಿಂದ ಹಿಡಿದು ಅದ್ಯಾಕೋ ಕರಾವಳಿ ಹಾಗೂ ಅದ್ರ ನೆಲದ ಕಥೆಗಳು ಬಂದಾಗಲೆಲ್ಲಾ ವಿವಾದಗಳು ಭುಗಿಲೇಳುತ್ತಲೇ ಇವೆ. ನಟ, ನಿರ್ದೇಶಕ ರಿಷಬ್ ಶೆಟ್ಟಿಗೂ ಕಾಂತಾರ ಸಿನಿಮಾಗಳ ಸಮಯದಲ್ಲೇ ಇಂಥದ್ದೇ ಕೆಲ ವಿವಾದಗಳು ಸುತ್ತಿಕೊಂಡಿದ್ದವು. ಇದೀಗ ಕರಾವಳಿ ಚಿತ್ರದ್ದೂ ಅದೇ ಕಥೆ. ಇನ್‌ಫ್ಯಾಕ್ಟ್ ಕಥೆ, ಪಾತ್ರಗಳು, ಮೇಕಿಂಗ್‌ನಿಂದ ಸಿನಿಮಾ ಕೂಡ ಸದ್ದು ಮಾಡ್ತಿದೆ. ಆದ್ರೆ ಕಾಂಟ್ರವರ್ಸಿಗಳಿಂದ ಕರಾವಳಿಯ ಸದ್ದು ಕೊಂಚ ಜೋರೇ ಇದೆ.

ಇದೇ ಜುಲೈ 24ಕ್ಕೆ ತೆರೆಗೆ ಬರ್ತಿರೋ ಕರಾವಳಿ ಸಿನಿಮಾ ಇದೀಗ ಹೀರೋ ಹಾಗೂ ಫಿಲ್ಮ್ ಮೇಕರ್ ನಡುವಿನ ಜಗಳಗಳಿಂದಾಗಿ ಟಾಕ್ ಆಪ್ ದಿ ಟೌನ್ ಆಗಿದೆ. ಪ್ರಜ್ವಲ್ ದೇವರಾಜ್ ಹಾಗೂ ರಾಜ್ ಬಿ ಶೆಟ್ಟಿ ಲೀಡ್‌‌ನಲ್ಲಿ ನಟಿಸ್ತಿರೋ ಈ ಸಿನಿಮಾದ ಟ್ರೈಲರ್ ಇತ್ತೀಚೆಗೆ ಹೀರೋ ಪ್ರಜ್ಜು ವಾಯ್ಸ್ ಇಲ್ಲದೆ ರಿಲೀಸ್ ಆಗಿತ್ತು. ಅದೇ ಕಾರಣಕ್ಕೆ ಪ್ರಜ್ವಲ್ ಫ್ಯಾನ್ಸ್ ಇವೆಂಟ್‌‌ನಲ್ಲಿ ಬಂದು ಗಲಾಟೆ ಕೂಡ ಮಾಡಿದ್ರು. ಆ ಕುರಿತು ಚಿತ್ರತಂಡ ಗಲಾಟೆ ಮಾಡಿದವ್ರ ವಿರುದ್ಧ ಎಫ್‌‌ಐಆರ್ ಕೂಡ ದಾಖಲಿಸಿದೆ.

ಅಷ್ಟಕ್ಕೇ ನಿಲ್ಲದ ಈ ಕರಾವಳಿ ಕ್ಯಾತೆ ಮತ್ತೊಂದು ಹಂತಕ್ಕೆ ಹೋಗಿದೆ. ನಟ ಪ್ರಜ್ವಲ್ ವಾಯ್ಸ್ ಬರೀ ಟ್ರೈಲರ್‌‌ನಲ್ಲಷ್ಟೇ ಅಲ್ಲ, ಸಿನಿಮಾದಲ್ಲಿ ಕೂಡ ಇರಲ್ಲವಂತೆ. ಡಬ್ಬಿಂಗ್ ಆರ್ಟಿಸ್ಟ್ ಬಳಿ ವಾಯ್ಸ್ ಡಬ್ ಮಾಡಿಸಿರೋ ಟೀಂ, ಚಿತ್ರವನ್ನ ರಿಲೀಸ್‌ ಮಾಡಲು ಮುಂದಾಗಿದೆ. ಅಲ್ಲದೆ, ಗಲಾಟೆ ಆದ ಮರುದಿನವೇ ಬಾಕಿ ಉಳಿದ 25 ಲಕ್ಷ ರೂಪಾಯಿ ಸಂಭಾವನೆ ಹಣವನ್ನ ಪ್ರಜ್ವಲ್ ದೇವರಾಜ್‌ಗೆ ಪಾವತಿಸಲಾಗಿದೆಯಂತೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರೋ ಕರಾವಳಿ ಕ್ಯಾಪ್ಟನ್ ಗುರುದತ್ ಗಾಣಿಗ, ಮತ್ತೊಂದು ರಹಸ್ಯ ಕೂಡ ಬಯಲು ಮಾಡಿದ್ದಾರೆ.

ಕರಾವಳಿ ಚಿತ್ರದ ಪಾತ್ರಕ್ಕಾಗಿ ನಟ ಪ್ರಜ್ವಲ್ ಸಿಕ್ಸ್ ಪ್ಯಾಕ್ ಮಾಡೋ ಮೂಲಕ ದೈಹಿಕ ರೂಪಾಂತರಕ್ಕೆ ಒಪ್ಪಿಕೊಂಡಿದ್ದರಂತೆ. ಅದು ಕಥೆಗೆ ಬಹುಮುಖ್ಯವಾದ ಅಂಶವೂ ಆಗಿತ್ತಂತೆ. ಅದೇ ಕಾರಣದಿಂದ ಅಷ್ಟು ದೊಡ್ಡ ಮೊತ್ತದ ಸಂಭಾವನೆ ನೀಡಲು ನಿರ್ಮಾಣ ಸಂಸ್ಥೆ ಒಪ್ಪಿಕೊಂಡಿತ್ತು. ಆದ್ರೆ ಆ ಸಿಕ್ಸ್‌ಪ್ಯಾಕ್‌‌ನ ಟ್ರಾನ್ಸ್‌‌ಫಾರ್ಮೇಷನ್ ಆಗದೇ ಇರೋ ಕಾರಣ, ಬಾಕಿ ಉಳಿದ ಸಂಭಾವನೆ ಮೊತ್ತ 25 ಲಕ್ಷವನ್ನ ಟ್ರ್ಯಾನ್ಸಾಕ್ಷನ್ ಮಾಡದೆ ಉಳಿಸಿಕೊಳ್ಳಲಾಗಿತ್ತು ಅಂತ ಸ್ಪಷ್ಟಪಡಿಸಿದ್ದಾರೆ ಗುರುದತ್ ಗಾಣಿಗ.

ಜಿಮ್‌‌ನಲ್ಲಿ ಸದಾ ಸಿಕ್ಕಾಪಟ್ಟೆ ಬೆವರಿಳಿಸುವ ಹಾಗೂ ದೇಹವನ್ನು ಕಟ್ಟು ಮಸ್ತಾಗಿ ಇಟ್ಟುಕೊಳ್ಳುವಂತಹ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅದ್ಯಾಕೇ ಸಿಕ್ಸ್‌‌ಪ್ಯಾಕ್ ಮಾಡಲಿಲ್ಲ ಅನ್ನೋದೇ ಅಚ್ಚರಿ. ಅಲ್ಲದೆ, ಅದು ಅವರುಗಳ ಅಗ್ರಿಮೆಂಟ್‌‌ನಲ್ಲಿ ನಮೂದಾಗಿದೆಯಾ ಅಥ್ವಾ ಇಲ್ಲವಾ..? ಇದಕ್ಕೆ ಪ್ರಜ್ವಲ್ ದೇವರಾಜ್ ಏನು ಹೇಳ್ತಾರೆ ಅನ್ನೋ ಕುತೂಹಲ ಕೂಡ ಇದೆ.

ಬಾಕಿ ಹಣ ಪಾವತಿಸದೆ ಡಬ್ಬಿಂಗ್ ಮಾಡಲ್ಲ ಎಂದು ಪಟ್ಟು ಹಿಡಿದ ಪ್ರಜ್ವಲ್‌‌ಗಾಗಿ ಎರಡು ತಿಂಗಳ ಕಾಲ ಕಾದಂತಹ ನಿರ್ಮಾಣಪಕರು ಕೆವಿಎನ್ ಸುಪ್ರೀತ್, ಜಾಕ್ ಮಂಜು ಹಾಗೂ ಲೋಹಿತ್ ಅನ್ನೋ ನಿರ್ಮಾಪಕರುಗಳ ಮಧ್ಯಸ್ಥಿಕೆಯಿಂದ ಸಮಸ್ಯೆ ನಿವಾರಿಸಲು ಮುಂದಾಗಿದ್ದಾರೆ. ಅದೂ ಕೂಡ ಸಾಧ್ಯವಾಗಿಲ್ಲ. ಹಾಗಾಗಿ ಬೇರೋಬ್ಬರ ಮೂಲಕ ವಾಯ್ಸ್ ಡಬ್ ಮಾಡಿಸಿರೋ ಟೀಂ, ಅದನ್ನ ಪ್ರಜ್ವಲ್ ದೇವರಾಜ್ ಮ್ಯಾನೇಜರ್ ಮುಖೇನ ಅವರಿಗೂ ಮಾಹಿತಿ ನೀಡಿರೋದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

..ಇಷ್ಟೆಲ್ಲಾ ಆದ ಬಳಿಕವೂ ಸಹ ಸಾಮಾಜಿಕ ಜಾಲತಾಣಗಳಲ್ಲಿ ಕರಾವಳಿ ಚಿತ್ರದ ಬಗ್ಗೆ, ನಿರ್ದೇಶಕ, ನಿರ್ಮಾಪಕರುಗಳ ಬಗ್ಗೆ ಇಲ್ಲ ಸಲ್ಲದ ಆರೋಪಗಳನ್ನ ಮಾಡುತ್ತಾ ಅಪ ಪ್ರಚಾರ ಮಾಡ್ತಿರೋರ ವಿರುದ್ಧ ಕಾನೂನಿನಾತ್ಮಕವಾಗಿ ತನಿಖೆ ನಡೆಸುವಂತೆ ಠಾಣೆಗೆ ದೂರು ನೀಡಲಾಗಿದೆ ಅಂತಲೂ ಹೇಳಿದ್ದಾರೆ. ಅದೇನೇ ಇರಲಿ, ಇವರುಗಳ ಜಗಳ, ಜಂಜಾಟಗಳಿಗೆ ಒಂದೊಳ್ಳೆ ಸಿನಿಮಾ ಬಲಿ ಆಗಬಾರದು. ಒಳ್ಳೆಯ ಕಂಟೆಂಟ್ ಬೇಸ್ಡ್ ಸಿನಿಮಾಗಳು ಜನರ ಮನೆ, ಮನಸ್ಸುಗಳನ್ನ ತಲುಪಬೇಕು. ಕರಾವಳಿ ಕಾಂತಾರದಷ್ಟೇ ದೊಡ್ಡ ಮಟ್ಟಕ್ಕೆ ಸದ್ದು ಮಾಡಲಿ, ವಿಜಯೋತ್ಸವ ಆಚರಿಸಲಿ, ಚಿತ್ರತಂಡದ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿ ಅನ್ನೋದು ನಮ್ಮ ಆಶಯ.

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text 2026 09 18T222719.493

80s ಫೋಟೋ ಟ್ರೆಂಡ್‌ ಬೆನ್ನತ್ತಿದ್ದ ವ್ಯಕ್ತಿಗೆ ಸೈಬರ್ ವಂಚಕರಿಂದ ಬ್ಲ್ಯಾಕ್‌ಮೇಲ್!

by ಶಾಲಿನಿ ಕೆ. ಡಿ
September 18, 2026 - 10:27 pm
0

Your paragraph text 2026 09 18T221135.496

ಕತ್ರೀನಾ ಕೈಫ್ ಬಾಡಿ ಶೇಮಿಂಗ್‌ ಮಾಡಿದವರಿಗೆ ರಮ್ಯಾ ಕ್ಲಾಸ್!

by ಶಾಲಿನಿ ಕೆ. ಡಿ
September 18, 2026 - 10:12 pm
0

Your paragraph text 2026 09 18T215557.458

ಅಭಿಮಾನಿಯ ಕಾಲಿನ ಮೇಲೆ ಕಾರು ಹರಿಸಿದ ಡ್ರೈವರ್‌: ಚಾಲಕನ ಮೇಲೆ ಗರಂ ಆದ ಸಲ್ಮಾನ್ ಖಾನ್‌

by ಶಾಲಿನಿ ಕೆ. ಡಿ
September 18, 2026 - 9:56 pm
0

Your paragraph text 2026 09 18T214009.451

ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್

by ಶಾಲಿನಿ ಕೆ. ಡಿ
September 18, 2026 - 9:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 18T221135.496
    ಕತ್ರೀನಾ ಕೈಫ್ ಬಾಡಿ ಶೇಮಿಂಗ್‌ ಮಾಡಿದವರಿಗೆ ರಮ್ಯಾ ಕ್ಲಾಸ್!
    September 18, 2026 | 0
  • Your paragraph text 2026 09 18T215557.458
    ಅಭಿಮಾನಿಯ ಕಾಲಿನ ಮೇಲೆ ಕಾರು ಹರಿಸಿದ ಡ್ರೈವರ್‌: ಚಾಲಕನ ಮೇಲೆ ಗರಂ ಆದ ಸಲ್ಮಾನ್ ಖಾನ್‌
    September 18, 2026 | 0
  • Your paragraph text 2026 09 18T202423.824
    ಕಲರ್ಸ್ ಹೆಲ್ತ್ ಕೇರ್ ಇಂಡಿಯಾದ ನೂತನ ಶಾಖೆ ಆರಂಭ: ಡಾರ್ಲಿಂಗ್ ಕೃಷ್ಣ ದಂಪತಿಯಿಂದ ಉದ್ಘಾಟನೆ
    September 18, 2026 | 0
  • Your paragraph text 2026 09 18T195115.523
    ಕನ್ನಡ-ತುಳುನಲ್ಲಿ ಅರ್ಜುನ್ ದೇವ್ ಟಾಸ್ ಗೇಮ್
    September 18, 2026 | 0
  • Your paragraph text 2026 09 18T193219.659
    ದರ್ಶನ್‌ಗೆ ರಿಲೀಫ್: ಸಾಕ್ಷ್ಯ ವಿಚಾರಣೆ ವೇಳೆ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version