• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪ್ರಶಾಂತ್ ನೀಲ್ & ಜೂ. ಎನ್‌ಟಿಆರ್ ಸೇಫ್!ಯುದ್ಧದ ಭೀತಿ ನಡುವೆ ಜೋರ್ಡನ್‌ನಿಂದ ಮರಳಿದ ‘ಡ್ರ್ಯಾಗನ್’ ತಂಡ

admin by admin
March 2, 2026 - 8:36 am
in Flash News, ಸಿನಿಮಾ, ಸೌತ್ ಸಿನಿಮಾಸ್
0 0
0
Untitled design (5)

ಹೈದರಾಬಾದ್: ಅಂತರಾಷ್ಟ್ರೀಯ ಮಟ್ಟದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ಇಡೀ ಮಧ್ಯಪ್ರಾಚ್ಯದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ಯುದ್ಧದ ಕಿಚ್ಚು ನೆರೆಯ ರಾಷ್ಟ್ರಗಳಿಗೂ ಹರಡುತ್ತಿರುವ ಬೆನ್ನಲ್ಲೇ, ಜೋರ್ಡನ್‌ನಲ್ಲಿ ಬೀಡುಬಿಟ್ಟಿದ್ದ ‘ಡ್ರ್ಯಾಗನ್’ (ತಾತ್ಕಾಲಿಕ ಶೀರ್ಷಿಕೆ) ಚಿತ್ರತಂಡವು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿ ತಾಯ್ನಾಡಿಗೆ ಮರಳಿದೆ.

ಜೋರ್ಡನ್‌ನಲ್ಲಿ ನಡೆದಿದ್ದೇನು?

ಕೆಜಿಎಫ್ ಮತ್ತು ಸಲಾರ್‌ ಮೂಲಕ ಜಾಗತಿಕ ಮಟ್ಟದಲ್ಲಿ ಸದ್ದು ಮಾಡಿರುವ ಪ್ರಶಾಂತ್ ನೀಲ್, ಸದ್ಯ ಜೂನಿಯರ್ ಎನ್‌ಟಿಆರ್ ಅಭಿನಯದ ಬಹುನಿರೀಕ್ಷಿತ ಚಿತ್ರದ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದ ಅತ್ಯಂತ ಪ್ರಮುಖವಾದ ಆಕ್ಷನ್ ಸೀನ್‌ಗಳನ್ನು ಚಿತ್ರೀಕರಿಸಲು ಚಿತ್ರತಂಡವು ಜೋರ್ಡನ್‌ನ ಮರುಭೂಮಿಗೆ ತೆರಳಿತ್ತು. ಅಲ್ಲಿನ ಕಠಿಣ ಭೂಪ್ರದೇಶದಲ್ಲಿ ಹೈ-ವೋಲ್ಟೇಜ್ ಸಾಹಸ ದೃಶ್ಯಗಳ ಚಿತ್ರೀಕರಣ ನಡೆಯುತ್ತಿತ್ತು.

RelatedPosts

ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ

ಪ್ರಶ್ನೆ ಪತ್ರಿಕೆ ಸೋರಿಕೆಗೆ ಬ್ರೇಕ್: ಜು. 27ರಂದು ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ವಿಧೇಯಕ ಮಂಡನೆ

ಪ್ರಜ್ವಲ್ ರೇವಣ್ಣ ಕೇಸ್: ಪೆನ್‌ಡ್ರೈವ್‌ನಲ್ಲಿ ವಿಡಿಯೋ ಹಂಚಿದ 8 ಮಂದಿಗೆ ಕೋರ್ಟ್ ಸಮನ್ಸ್

ಭಾರೀ ಮಳೆಯಿಂದ ಹಾರಂಗಿ ಜಲಾಶಯ ಭರ್ತಿ: ಕಾವೇರಿ ನದಿಗೆ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ADVERTISEMENT
ADVERTISEMENT

ಆದರೆ, ಫೆಬ್ರವರಿ ಕೊನೆಯ ವಾರದಲ್ಲಿ ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧ ಆರಂಭವಾದ ಬೆನ್ನಲ್ಲೇ, ಜೋರ್ಡನ್ ಗಡಿ ಭಾಗಗಳಲ್ಲಿಯೂ ಉದ್ವಿಗ್ನತೆ ಕಾಣಿಸಿಕೊಂಡಿತು. ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ, ಯಾವುದೇ ರಿಸ್ಕ್ ತೆಗೆದುಕೊಳ್ಳದ ಪ್ರಶಾಂತ್ ನೀಲ್, ನಿಗದಿತ ಸಮಯಕ್ಕಿಂತ ಮೊದಲೇ ಶೂಟಿಂಗ್ ಮುಗಿಸಿ ತಂಡದೊಂದಿಗೆ ಭಾರತಕ್ಕೆ ಮರಳಲು ನಿರ್ಧರಿಸಿದರು.

ಸುರಕ್ಷಿತವಾಗಿ ಹೈದರಾಬಾದ್ ತಲುಪಿದ ತಂಡ

ಫೆಬ್ರವರಿ 25ರ ಸುಮಾರಿಗೆ ಜೋರ್ಡನ್ ಶೆಡ್ಯೂಲ್ ಅನ್ನು ಯಶಸ್ವಿಯಾಗಿ ಮುಗಿಸಿದ ಜೂನಿಯರ್ ಎನ್‌ಟಿಆರ್ ಮತ್ತು ಪ್ರಶಾಂತ್ ನೀಲ್ ತಂಡವು ಹೈದರಾಬಾದ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ತಾರಕ್ (Jr. NTR) ಅವರ ಅಭಿಮಾನಿಗಳು ತಮ್ಮ ನೆಚ್ಚಿನ ನಟ ಸುರಕ್ಷಿತವಾಗಿ ಮರಳಿದ್ದಕ್ಕೆ ನಿಟ್ಟುಸಿರು ಬಿಟ್ಟಿದ್ದಾರೆ. ಸದ್ಯಕ್ಕೆ ಯುದ್ಧದ ಪರಿಸ್ಥಿತಿ ತಿಳಿಯಾಗುವವರೆಗೆ ವಿದೇಶಿ ಚಿತ್ರೀಕರಣಕ್ಕೆ ಬ್ರೇಕ್ ಹಾಕಲಾಗದೆ.

ಜೂ.NTR ಗೆ ಕನ್ನಡದ ರುಕ್ಮಿಣಿ ವಸಂತ್ ಜೋಡಿ

ಈ ಚಿತ್ರದ ಮತ್ತೊಂದು ವಿಶೇಷವೆಂದರೆ, ಜೂನಿಯರ್ ಎನ್‌ಟಿಆರ್ ಅವರಿಗೆ ಜೋಡಿಯಾಗಿ ಕನ್ನಡದ ಬೆಡಗಿ, ‘ಸಪ್ತ ಸಾಗರದಾಚೆ ಎಲ್ಲೋ’ ಖ್ಯಾತಿಯ ರುಕ್ಮಿಣಿ ವಸಂತ್ ಕಾಣಿಸಿಕೊಳ್ಳುತ್ತಿದ್ದಾರೆ. ಕನ್ನಡದ ನಿರ್ದೇಶಕ ಮತ್ತು ಕನ್ನಡದ ನಟಿಯ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ಈ ಪ್ಯಾನ್ ಇಂಡಿಯಾ ಸಿನಿಮಾವು ಭಾರಿ ಕುತೂಹಲ ಮೂಡಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ

ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ

by ಶಾಲಿನಿ ಕೆ. ಡಿ
July 25, 2026 - 11:13 pm
0

Untitled design 2026 07 25T225054.125

ಪ್ರಶ್ನೆ ಪತ್ರಿಕೆ ಸೋರಿಕೆಗೆ ಬ್ರೇಕ್: ಜು. 27ರಂದು ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ವಿಧೇಯಕ ಮಂಡನೆ

by ಶಾಲಿನಿ ಕೆ. ಡಿ
July 25, 2026 - 10:51 pm
0

Untitled design 2026 07 25T215419.297

ಪ್ರಜ್ವಲ್ ರೇವಣ್ಣ ಕೇಸ್: ಪೆನ್‌ಡ್ರೈವ್‌ನಲ್ಲಿ ವಿಡಿಯೋ ಹಂಚಿದ 8 ಮಂದಿಗೆ ಕೋರ್ಟ್ ಸಮನ್ಸ್

by ಶಾಲಿನಿ ಕೆ. ಡಿ
July 25, 2026 - 9:57 pm
0

Untitled design 2026 07 25T212647.411

ಭಾರೀ ಮಳೆಯಿಂದ ಹಾರಂಗಿ ಜಲಾಶಯ ಭರ್ತಿ: ಕಾವೇರಿ ನದಿಗೆ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

by ಶಾಲಿನಿ ಕೆ. ಡಿ
July 25, 2026 - 9:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ
    ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ
    July 25, 2026 | 0
  • Untitled design 2026 07 25T225054.125
    ಪ್ರಶ್ನೆ ಪತ್ರಿಕೆ ಸೋರಿಕೆಗೆ ಬ್ರೇಕ್: ಜು. 27ರಂದು ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ವಿಧೇಯಕ ಮಂಡನೆ
    July 25, 2026 | 0
  • Untitled design 2026 07 25T215419.297
    ಪ್ರಜ್ವಲ್ ರೇವಣ್ಣ ಕೇಸ್: ಪೆನ್‌ಡ್ರೈವ್‌ನಲ್ಲಿ ವಿಡಿಯೋ ಹಂಚಿದ 8 ಮಂದಿಗೆ ಕೋರ್ಟ್ ಸಮನ್ಸ್
    July 25, 2026 | 0
  • Untitled design 2026 07 25T212647.411
    ಭಾರೀ ಮಳೆಯಿಂದ ಹಾರಂಗಿ ಜಲಾಶಯ ಭರ್ತಿ: ಕಾವೇರಿ ನದಿಗೆ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    July 25, 2026 | 0
  • Untitled design 2026 07 25T203833.355
    ನೂತನ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ನೇಮಕ
    July 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version