• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಜೀವ ಬೆದರಿಕೆ: ಬೆಂಗಳೂರು ಗ್ರಾಮಾಂತರ ಎಸ್‌ಪಿ ಕಚೇರಿಗೆ ದೂರು ನೀಡಿದ ಪ್ರಥಮ್

ದರ್ಶನ್ ಫ್ಯಾನ್ಸ್‌ನಿಂದ ಡ್ಯಾಗರ್ ಬೆದರಿಕೆ: ಪ್ರಥಮ್‌ ಆಕ್ರೋಶ!

admin by admin
July 30, 2025 - 7:29 am
in ಸಿನಿಮಾ
0 0
0
Untitled design (56)

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಗೊಂದಲಗಳು ಮುಂದುವರಿಯುತ್ತಿವೆ. ನಟಿ ರಮ್ಯಾ ಕುರಿತು ಅಶ್ಲೀಲ ಪೋಸ್ಟ್‌ಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿ ತನಿಖೆ ಆರಂಭವಾಗಿರುವ ಬೆನ್ನಲ್ಲೇ, ನಟ ಪ್ರಥಮ್ (Pratham) ಕೂಡ ಜೀವ ಬೆದರಿಕೆ ವಿಷಯಕ್ಕೆ ಸಂಬಂಧಿಸಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.

ಹೌದು, ಜುಲೈ 22ರಂದು ದೊಡ್ಡಬಳ್ಳಾಪುರ ದೇವಸ್ಥಾನಕ್ಕೆ ಭೇಟಿ ನೀಡಿದ್ದ ವೇಳೆ, ವ್ಯಕ್ತಿಯೊಬ್ಬ ಡ್ಯಾಗರ್ ತೋರಿಸಿ ಬೆದರಿಕೆ ಹಾಕಿದ ಘಟನೆಗೆ ಸಂಬಂಧಿಸಿ, ಪ್ರಥಮ್ ಬೆಂಗಳೂರು ಗ್ರಾಮಾಂತರ ಎಸ್‌ಪಿ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಿದ್ದಾರೆ. ಕಳೆದ ಶನಿವಾರ (ಜುಲೈ 26) ಎಸ್‌ಪಿ ಸಿ.ಕೆ. ಬಾಬಾ ಅವರನ್ನು ಭೇಟಿಯಾಗಿ ಘಟನೆಯ ವಿವರ ನೀಡಿದ್ದ ಪ್ರಥಮ್, ನಿನ್ನೆ (ಜುಲೈ 29) ಪುನಃ ಲಿಖಿತ ದೂರು ದಾಖಲಿಸಿದ್ದಾರೆ.

RelatedPosts

ಹೀರೋ ಆಗೇಬಿಟ್ರು ಕನಕರಾಜ್..ರಕ್ತಸಿಕ್ತ ‘DC’ ಟ್ರೈಲರ್

ತ್ರಿಶಾ ಟಚ್..ವಿಜಯ್‌ಗೆ CM ಲಕ್..ಸೂರ್ಯಗೆ ಹಿಟ್

ಇಂಟರ್‌‌ನ್ಯಾಷನಲ್ ವೆರೈಟಿ ಮ್ಯಾಗಜಿನ್‌‌‌ನಲ್ಲಿ ಕನ್ನಡಿಗ..ಕವರ್ ಪೇಜ್‌‌ನಲ್ಲಿ ಮಿಂಚಿದ ರಾಕಿಂಗ್ ಸ್ಟಾರ್ ಯಶ್

ನಿರ್ಮಾಪಕಿ ಶಿಲ್ಪಾ ಗಣೇಶ್ ಈಗ ಗಾಯಕಿ..‘ಪಿಚ್ಚರ್’ ಸಿನಿಮಾ ಹಾಡಿಗೆ ಧ್ವನಿ ನೀಡಿದ ‘ಗೋಲ್ಡನ್ ವೈಫ್’

ADVERTISEMENT
ADVERTISEMENT

ದೂರಿನಲ್ಲಿ, ರೌಡಿಶೀಟರ್ ಬೇಕರಿ ರಘು ಮತ್ತು ಯಶಸ್ವಿನಿ ಎಂಬವರ ವಿರುದ್ಧ ಆರೋಪ ಮಾಡಲಾಗಿದೆ. ದೇವಸ್ಥಾನಕ್ಕೆ ತೆರಳಿದ್ದ ವೇಳೆ ಕೆಲವು ವ್ಯಕ್ತಿಗಳು ಬಲವಂತವಾಗಿ ಕಾಡಿನ ಒಳಗೆ ಕರೆದೊಯ್ದಿದ್ದಾರೆ. ಅಲ್ಲಿ, ದರ್ಶನ್ ಜೊತೆ ಜೈಲಿನಲ್ಲಿದ್ದ ವ್ಯಕ್ತಿಯೊಬ್ಬ ಡ್ಯಾಗರ್ ತೋರಿಸಿ, “ನಮ್ಮ ಬಾಸ್ ಬಗ್ಗೆ ಏನೇನೋ ಮಾತಾಡ್ತಿಯಾ?” ಎಂದು ಬೆದರಿಕೆ ಹಾಕಿದ್ದಾನೆ ಎಂದು ಪ್ರಥಮ್ ತಿಳಿಸಿದ್ದಾರೆ. ಈ ವೇಳೆ ರಕ್ಷಕ್ ಬುಲೆಟ್ ಎಂಬಾತನೂ ಇದ್ದ ಎಂದು ಆರೋಪಿಸಿದ್ದಾರೆ.

ಜುಲೈ 29ರ ಸಂಜೆಯಿಂದ ದರ್ಶನ್ ಅಭಿಮಾನಿಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್‌ಗೆ ಒಳಗಾಗಿರುವ ಪ್ರಥಮ್, ಇದರಿಂದ ವೈಯಕ್ತಿಕವಾಗಿ ತೀವ್ರ ತೊಂದರೆಗೆ ಒಳಗಾಗಿದ್ದೇನೆ, ಕುಟುಂಬಕ್ಕೂ ಸಮಸ್ಯೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದರ್ಶನ್ ಅವರು ತಕ್ಷಣವೇ ವಿಡಿಯೋ ಮೂಲಕ ತಮ್ಮ ಅಭಿಮಾನಿಗಳಿಗೆ ಬುದ್ಧಿವಾದ ಹೇಳಬೇಕು ಎಂದು ಒತ್ತಾಯಿಸಿದ್ದಾರೆ.

ಟ್ರೋಲ್‌ಗಳಿಂದ ಬೇಸತ್ತ ಪ್ರಥಮ್, ಎಸ್‌ಪಿ ಕಚೇರಿ ಎದುರು ಜಿಟಿಜಿಟಿ ಮಳೆಯಲ್ಲಿ ಉಪವಾಸ ಸತ್ಯಾಗ್ರಹ ಕೈಗೊಂಡು ನ್ಯಾಯಕ್ಕಾಗಿ ಒತ್ತಾಯಿಸಿದ್ದರು. ಬಳಿಕ ಎಎಸ್‌ಪಿಗಳಾದ ನಾಗರಾಜ್ ಮತ್ತು ವೆಂಕಟೇಶ್ ಪ್ರಸನ್ನ ಸ್ಥಳಕ್ಕೆ ಆಗಮಿಸಿ, ಪ್ರಥಮ್‌ರನ್ನು ಮನವೊಲಿಸಿ ಕಳುಹಿಸಿದ್ದಾರೆ.

ಈ ಘಟನೆಯಿಂದಾಗಿ ಮನನೊಂದ ಪ್ರಥಮ್, ಸಿನಿಮಾ ರಂಗ ಮತ್ತು ಬೆಂಗಳೂರನ್ನೇ ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ. “ಕೊಕೇನ್ ಸಿನಿಮಾ ಮುಗಿಸಿ ಚಾಮರಾಜನಗರಕ್ಕೆ ತೆರಳುತ್ತೇನೆ. ವೈಯಕ್ತಿಕ ತೊಂದರೆಯಿಂದ ಕುಟುಂಬಕ್ಕೆ ತೊಂದರೆಯಾಗಿದೆ,” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸದ್ಯ, ಒಬ್ಬ ನಟನ ಅಭಿಮಾನಿಗಳ ಟ್ರೋಲಿಂಗ್ ಮತ್ತು ಬೆದರಿಕೆಗಳು ಕನ್ನಡ ಚಿತ್ರರಂಗದಲ್ಲಿ ತೀವ್ರ ಸಂಚಲನ ಮೂಡಿಸಿವೆ. ಪೊಲೀಸರು ಈ ಪ್ರಕರಣದ ತನಿಖೆ ಆರಂಭಿಸಿದ್ದು, ಎಫ್‌ಐಆರ್ ದಾಖಲಾಗಿದೆ, ಮತ್ತು ಪ್ರಥಮ್‌ಗೆ ಭದ್ರತೆ ಒದಗಿಸುವ ಭರವಸೆ ನೀಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (14)

IPL 2026: ‘ಈ ಬಾರಿಯೂ ಆರ್‌ಸಿಬಿಯದ್ದೇ ಟ್ರೋಫಿ’ : ಭವಿಷ್ಯ ನುಡಿದ ಸೆಹ್ವಾಗ್

by ಶ್ರೀದೇವಿ ಬಿ. ವೈ
May 18, 2026 - 11:41 pm
0

BeFunky collage (13)

ಸಾರಿಗೆ ನೌಕರರ ಮುಷ್ಕರ ಫಿಕ್ಸ್: ಮೇ 20ರಿಂದ ಬಸ್ ಸಂಚಾರ ಸಂಪೂರ್ಣ ಬಂದ್

by ಶ್ರೀದೇವಿ ಬಿ. ವೈ
May 18, 2026 - 11:12 pm
0

BeFunky collage (12)

ಪಶ್ಚಿಮ ಏಷ್ಯಾ ಉದ್ವಿಗ್ನತೆಯ ನಡುವೆ ಸೌದಿ ರಕ್ಷಣೆಗೆ 16 ಫೈಟರ್ ಜೆಟ್, 8,000 ಸೈನಿಕರನ್ನು ರವಾನಿಸಿದ ಪಾಕಿಸ್ತಾನ!

by ಶ್ರೀದೇವಿ ಬಿ. ವೈ
May 18, 2026 - 10:18 pm
0

BeFunky collage (11)

ಬೆಂಗಳೂರಿನಲ್ಲಿ ದಾರುಣ ಘಟನೆ: ಕಾರಿನೊಳಗೆ AC ಹಾಕಿ ಗ್ಲಾಸ್ ಏರಿಸಿ ಮಲಗಿದ್ದ ಕ್ಯಾಬ್ ಚಾಲಕ ಸಾವು!

by ಶ್ರೀದೇವಿ ಬಿ. ವೈ
May 18, 2026 - 10:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (6)
    ಹೀರೋ ಆಗೇಬಿಟ್ರು ಕನಕರಾಜ್..ರಕ್ತಸಿಕ್ತ ‘DC’ ಟ್ರೈಲರ್
    May 18, 2026 | 0
  • BeFunky collage (5)
    ತ್ರಿಶಾ ಟಚ್..ವಿಜಯ್‌ಗೆ CM ಲಕ್..ಸೂರ್ಯಗೆ ಹಿಟ್
    May 18, 2026 | 0
  • BeFunky collage (2)
    ಇಂಟರ್‌‌ನ್ಯಾಷನಲ್ ವೆರೈಟಿ ಮ್ಯಾಗಜಿನ್‌‌‌ನಲ್ಲಿ ಕನ್ನಡಿಗ..ಕವರ್ ಪೇಜ್‌‌ನಲ್ಲಿ ಮಿಂಚಿದ ರಾಕಿಂಗ್ ಸ್ಟಾರ್ ಯಶ್
    May 18, 2026 | 0
  • BeFunky collage (4)
    ನಿರ್ಮಾಪಕಿ ಶಿಲ್ಪಾ ಗಣೇಶ್ ಈಗ ಗಾಯಕಿ..‘ಪಿಚ್ಚರ್’ ಸಿನಿಮಾ ಹಾಡಿಗೆ ಧ್ವನಿ ನೀಡಿದ ‘ಗೋಲ್ಡನ್ ವೈಫ್’
    May 18, 2026 | 0
  • Untitled design 2026 05 18T144253.034
    ದರ್ಶನ್ ನೆನಪಲ್ಲಿ ಪತ್ನಿ ವಿಜಯಲಕ್ಷ್ಮೀ ವಿರಹ ವೇದನೆ
    May 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version