• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಪ್ರೀತಿ ಪ್ರೇಮ ಪಂಗನಾಮ’ ಚಿತ್ರದ ಟೀಸರ್ ಹಾಗೂ ಹಾಡು ಬಿಡುಗಡೆ

ಪ್ರೀತಿ, ಪ್ರೇಮಕ್ಕೆ ವ್ಯಾಖ್ಯಾನ ನೀಡುವ ಸಿನಿಮಾವೇ 'ಪ್ರೀತಿ ಪ್ರೇಮ ಪಂಗನಾಮ'

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 25, 2025 - 12:49 pm
in ಸಿನಿಮಾ
0 0
0
Untitled design 2025 04 25t124906.026

ಉದಯ ವಾಹಿನಿಯಲ್ಲಿ ಎರಡು ದಶಕಕ್ಕೂ ಹೆಚ್ಚು ಕಾಲ ’ಹಾಸ್ಯ ಲಾಸ್ಯ’ ಕಾಮಿಡಿ ಧಾರವಾಹಿಗಳನ್ನು ನೀಡಿ ವೀಕ್ಷಕರನ್ನು ರಂಜಿಸಿದ್ದ ಹೆಸರಾಂತ ಜೋಡಿಗಳಾದ ಡಾ.ಮುತ್ತುರಾಜ್.ಎಂ.ಎಸ್ ಮತ್ತು ಶ್ರೀಕಂಠ.ಬಿ.ಎ ‘ಪ್ರೀತಿ ಪ್ರೇಮ ಪಂಗನಾಮ’ ಚಿತ್ರ ಮಾಡುವುದರೊಂದಿಗೆ ಬಹುಕಾಲದ ಕನಸನ್ನು ನನಸು ಮಾಡಿಕೊಂಡಿದ್ದಾರೆ. ಸಿನಿಮಾವು ತೆರೆಗೆ ಬರಲು ಸನ್ನಿಹಿತವಾಗಿರುವುದರಿಂದ ಪ್ರಚಾರದ ಮೊದಲ ಹಂತವಾಗಿ ಟೀಸರ್ ಹಾಗೂ ಹಾಡುಗಳ ಬಿಡುಗಡೆ ಕಾರ್ಯಕ್ರಮ ಎಸ್‌ಆರ್‌ವಿ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು.

ರಿಯಲ್‌ದಲ್ಲಿ ಕ್ವೌರಿಕ. ರೀಲ್‌ದಲ್ಲಿ ಅದೇ ಪಾತ್ರ ನಿರ್ವಹಿಸಿರುವ ಡಾ.ಮುತ್ತುರಾಜ್.ಎಂ.ಎಸ್ ಮಾತನಾಡಿ ವಿಶ್ವಖ್ಯಾತಿ ನೆಲ್ಸನ್ ಮಂಡೇಲ ಹುಟ್ಟುಹಬ್ಬದ ದಿನದಂದು ನೂರಾರು ಜನರಿಗೆ ಉಚಿತ ಹೇರ್ ಕಟಿಂಗ್ ಮಾಡುವ ಮೂಲಕ ಸಮಾಜ ಸೇವೆ ಆರಂಭಿಸಿ ನಿರಂತರವಾಗಿ ಅದನ್ನು ಮುಂದುವರೆಸಿಕೊಂಡು ಹೋಗುತ್ತಿದ್ದೇನೆ. ಡಾ.ರಾಜ್, ಡಾ.ವಿಷ್ಣುವರ್ಧನ್, ದೇವೆಗೌಡರು ನಮ್ಮ ಧಾರವಾಹಿಗಳನ್ನು ತಪ್ಪದೆ ನೋಡುತ್ತಿದ್ದರು. ಮೂರು ದಶಕದ ಗೆಳೆಯ ಶ್ರೀಕಂಠ ಡೈರಕ್ಷನ್ ಮಾಡಲು ಆಸೆ ಪಟ್ಟದ್ದರು. ಅದರಂತೆ ನಾನು ಬಂಡವಾಳ ಹೂಡಿದ್ದೇನೆ ಎಂದರು.

RelatedPosts

ಲೆನಿನ್ ಸಕ್ಸಸ್.. ಹಲ್ಕಾ ಡಾನ್ ಪ್ರಮೋದ್ ಮನೆಗೆ ಥಾರ್

DC ಬ್ಲಾಕ್‌ಬಸ್ಟರ್ ಸಕ್ಸಸ್: ಲೋಕೇಶ್-ಅರುಣ್-ಅನಿರುದ್ಧ್ ಗೆ BMW ಕಾರ್‌‌ ಗಿಫ್ಟ್!

ಇಂಡಿಯನ್ 3 ಬಾಕಿ ಪ್ಯಾಚ್‌ವರ್ಕ್‌ಗೆ ಸಿದ್ಧತೆ: ರಿಲೀಸ್ ಯಾವಾಗ?

ಸಿನಿಮಾಗಾಗಿ ಬೌಂಡರಿ ದಾಟಲ್ಲ: ಸಾಯಿ ಪಲ್ಲವಿ ಹೇಳಿಕೆ ಈಗ ವೈರಲ್!

ADVERTISEMENT
ADVERTISEMENT

ಕಥೆ,ಚಿತ್ರಕತೆ ಬರೆದು ನಿರ್ದೇಶನ ಮಾಡಿರುವ ಶ್ರೀಕಂಠ.ಬಿ.ಎ ಹೇಳುವಂತೆ ಗತಕಾಲದಲ್ಲಿ ಪ್ರೀತಿ ಪ್ರೇಮಕ್ಕೆ ಬೆಲೆ ಇತ್ತು. ಆದರೆ ಇಂದು ಆರು,ಮೂರು, ಎರಡು, ಒಂದು ತಿಂಗಳು. ಕೊನೆಗೆ ಮೂರೇ ದಿವಸಕ್ಕೆ ದುಡ್ಡು ಇಲ್ಲವೆ ಕೊಲೆಯಲ್ಲಿ ಅಂತ್ಯ ಕಾಣುತ್ತದೆ. ಜಗತ್ತಿನಲ್ಲಿ ಜಾತಿಗಿಂತ ದೊಡ್ಡದು ಪ್ರೀತಿ. ಯಾರಾದರೇನು? ಗಂಡು-ಹೆಣ್ಣು ಎರಡೇ ಜಾತಿ ಇರುವುದು. ಬಟ್ಟೆ ಇಸ್ತ್ರೀ ಮಾಡುವ ರೋಲ್‌ಗೆ ಬಣ್ಣ ಹಚ್ಚಿದ್ದೇನೆ. ನಾವುಗಳು ಬಡತನದಿಂದ ಬಂದಿದ್ದರೂ, ನಮ್ಮ ಮಕ್ಕಳು ಹಾಗಾಗಬಾರದು. ಅವರನ್ನು ಶ್ರೀಮಂತರನ್ನಾಗಿ ಮಾಡಲು ಹೋದಾಗ ಹೇಗೆ ಪಂಗನಾಮವಾಯಿತು ಅನ್ನುವುದನ್ನು ಹಾಸ್ಯದೊಂದಿಗೆ ಜತೆಗೆ ಒಂದಷ್ಟು ಉತ್ತಮ ಸಂದೇಶಗಳನ್ನು ಸಮಾಜಕ್ಕೆ ಹೇಳುವ ಪ್ರಯತ್ನ ಮಾಡಲಾಗಿದೆ. ಯುವ ಪ್ರತಿಭೆ ಶ್ರೀಕಾಂತ್‌ಕುಮಾರ್ ತುಮಕೂರು ಸಿನಿಮಾಕ್ಕೆ ಸಾಹಿತ್ಯ, ಸಹ ನಿರ್ದೇಶನ ಅಲ್ಲದೆ ಎಲ್ಲಾ ಜವಬ್ದಾರಿಗಳನ್ನು ವಹಿಸಿಕೊಂಡಿದ್ದಾರೆ. ಅವರಿಗೆ ಉಜ್ವಲ ಭವಿಷ್ಯವಿದೆ. ಇಂತಹವರ ಅವಶ್ಯಕತೆ ಚಿತ್ರರಂಗಕ್ಕೆ ಬೇಕಾಗಿದೆ. ಮಾಧ್ಯಮದವರು ಇದನ್ನು ಒಪ್ಪಿಸಿಕೊಂಡು, ಚಿತ್ರವು ಯಶಸ್ವಿಯಾಗಲು ತಮ್ಮಗಳ ಪ್ರೋತ್ಸಾಹಬೇಕೆಂದು ಕೋರಿಕೊಂಡರು.

ಧೀರಜ್, ಉದಯ್ ನಾಯಕರು. ಡಯಾನ, ಚೈತ್ರಾ ನಾಯಕಿಯರು. ಇವರೊಂದಿಗೆ ಭದ್ರಾವತಿ ಶ್ರೀನಿವಾಸ್ ಮುಂತಾದವರು ಅಭಿನಯಿಸಿದ್ದಾರೆ. ಸಂಗೀತ ಕುಮಾರ್‌ಈಶ್ವರ್, ಛಾಯಾಗ್ರಹಣ ಗುರುರಾಜ್, ಸಂಕಲನ ದೊಡ್ಡಮನೆ ಗಣೇಶ್ ಅವರದಾಗಿದೆ. ಹಾಸನ, ಚಿಕ್ಕಮಗಳೂರು, ಮಡಕೇರಿ, ಮೈಸೂರು ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಸುಚಿತ್ ಫಿಲಂಸ್‌ನ ವೆಂಕಟ್‌ಗೌಡ ಸಾರಥ್ಯದಲ್ಲಿ ಸಿನಿಮಾವು ಮೇ ಮೊದಲ ವಾರದಲ್ಲಿ ರಾಜ್ಯಾದ್ಯಂತ ಅದರಲ್ಲೂ ಬಿ ಸೆಂಟರ್‌ನ ಹೆಚ್ಚಿನ ಕೇಂದ್ರಗಳಲ್ಲಿ ಬಿಡುಗಡೆ ಮಾಡಲು ಯೋಜನೆ ರೂಪಿಸಿಕೊಂಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಛಾವಣಿ (3)

ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು

by ಕವಿತಾ
September 11, 2026 - 9:29 pm
0

ಛಾವಣಿ (2)

ಸತೀಶ್ ಜಾರಕಿಹೊಳಿ ಮನೆ ಮೇಲೆ ದಾಳಿ ನಡೆಸಿದ ಬಗ್ಗೆ ಅಧಿಕೃತ ಮಾಹಿತಿ ನೀಡಿದ ED

by ಕವಿತಾ
September 11, 2026 - 8:25 pm
0

ಛಾವಣಿ (1)

ಬರ, ಪ್ರವಾಹ ಪರಿಹಾರ NDA ಅವಧಿಯಲ್ಲಿ ಹೆಚ್ಚಳ ಮಾಡಲಾಗಿದೆ: ಬೊಮ್ಮಾಯಿ

by ಕವಿತಾ
September 11, 2026 - 8:04 pm
0

ಛಾವಣಿ

ನಿರ್ಮಾಣ ಹಂತದ ಚರ್ಚ್ ಛಾವಣಿ ಕುಸಿತ; ಮೂವರು ಕಾರ್ಮಿಕರು ಸಾ*ವು!

by ಕವಿತಾ
September 11, 2026 - 7:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (78)
    ಲೆನಿನ್ ಸಕ್ಸಸ್.. ಹಲ್ಕಾ ಡಾನ್ ಪ್ರಮೋದ್ ಮನೆಗೆ ಥಾರ್
    September 11, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (23)
    DC ಬ್ಲಾಕ್‌ಬಸ್ಟರ್ ಸಕ್ಸಸ್: ಲೋಕೇಶ್-ಅರುಣ್-ಅನಿರುದ್ಧ್ ಗೆ BMW ಕಾರ್‌‌ ಗಿಫ್ಟ್!
    September 11, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (21)
    ಇಂಡಿಯನ್ 3 ಬಾಕಿ ಪ್ಯಾಚ್‌ವರ್ಕ್‌ಗೆ ಸಿದ್ಧತೆ: ರಿಲೀಸ್ ಯಾವಾಗ?
    September 11, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (20)
    ಸಿನಿಮಾಗಾಗಿ ಬೌಂಡರಿ ದಾಟಲ್ಲ: ಸಾಯಿ ಪಲ್ಲವಿ ಹೇಳಿಕೆ ಈಗ ವೈರಲ್!
    September 11, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (9)
    ಡ್ಯಾನ್ಸ್ ಫ್ಲೋರ್‌ನಲ್ಲಿ ತಾಯಂದಿರ ಮ್ಯಾಜಿಕ್: ಶುರುವಾಗ್ತಿದೆ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್- ಸೂಪರ್ ಮಾಮ್’
    September 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version