• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನೆನಪಿಡುವ ಪಾತ್ರವೊಂದರ ಸಿದ್ಧತೆಯಲ್ಲಿ ನೆನಪಿರಲಿ ಪ್ರೇಮ್

ಇದೀಗ ಐತಿಹಾಸಿಕ ಪಾತ್ರದಲ್ಲಿ ನೆನಪಿರಲಿ ಪ್ರೇಮ್

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 18, 2026 - 1:22 pm
in ಸಿನಿಮಾ
0 0
0
BeFunky collage (26)

ತನ್ನ ಸ್ವಂತ ಪರಿಶ್ರಮದಿಂದ ವೈವಿಧ್ಯಮಯ ” ಫೀಲ್ ಗುಡ್ ” ಸಿನಿಮಾಗಳ ( ನೆನಪಿರಲಿ, ಜೊತೆ ಜೊತೆಯಲಿ, ಪಲ್ಲಕ್ಕಿ, ಚಾರ್ ಮಿನಾರ್ , ಮಳೆ )ಮೂಲಕ ಕನ್ನಡ ಚಿತ್ರರಂಗ ದ ಒಟ್ಟು ಇತಿಹಾಸ ದಲ್ಲಿ ತನ್ನದೇ ಆದ ವಿಶಿಷ್ಟ ಶೈಲಿಯ ಯಶಸ್ಸಿನ ಮೈಲುಗಲ್ಲು ನೆಟ್ಟಿರುವ ಕನ್ನಡ ದ ಪ್ರಸಿದ್ಧ ಪ್ರತಿಭಾವಂತ ಲವ್ಲಿ ಸ್ಟಾರ್ ಪ್ರೇಮ್ ಇದೇ ಮೊದಲಬಾರಿಗೆ ಐತಿಹಾಸಿಕ ಸಿನಿಮಾವೊಂದರಲ್ಲಿ ನಾಯಕ ನಟನಾಗಿ ಕಾಣಿಸಿ ಕೊಳ್ಳುವ ಮೂಲಕ ಕೆರಿಯರ್ ನ್ನು ಹೊಸತೊಂದು ಮಜಲಿಗೆ ಕೊಂಡೊಯ್ಯಲು ಸಿದ್ಧತೆ ನಡೆಸಿದ್ದಾರೆ.

2023 ರ ಯಶಸ್ವಿ ಚಿತ್ರಗಳಲ್ಲಿ ಒಂದಾಗಿದ್ದ, ಪರಿಸರ ಖಾಳಜಿ ಯ ಜಲಪಾತ ಸಿನಿಮಾ ನಿರ್ಮಿಸಿದ ಶ್ರೀ ಬ್ಯಾನರ್ ನ ಅಡಿಯಲ್ಲಿ, ಅದೇ ತಂಡ ಚಿತ್ರಿಸುತ್ತಿರುವ ಈ ಹೊಸ ಸಿನಿಮಾ ದಲ್ಲೂ ಪರಿಸರ ಅರಿವಿನ ವಿಚಾರಗಳಿದ್ದರೂ ಇದೇ ಮೊದಲಬಾರಿಗೆ ಐತಿಹಾಸಿಕ ಹಿನ್ನೆಲೆಯ ಕಥೆ ಹೊಂದಿರುವುದು ಮತ್ತು ಪೂರ್ತಿ ಮಾಸ್ ಶೈಲಿಯಲ್ಲಿರುವುದು ವಿಶೇಷವಾಗಿದೆ. ಇತಿಹಾಸ ಮತ್ತು ವರ್ತಮಾನಕ್ಕೆ ಕೊಂಡಿ ಬೆಸೆಯುತ್ತಾ ವಿಭಿನ್ನವಾಗಿ ಸಾಗುವ ಈ ಚಿತ್ರ, ಜಾಣಗೆರೆ ವೆಂಕಟರಾಮಯ್ಯ ಅವರ ಕಾದಂಬರಿಯನ್ನು ಆಧರಿಸಿದೆ.

RelatedPosts

‘ನಂಬಬೇಡಿ..ಮಲ್ಲಿ ಫ್ರಾಡ್’ ಅಂದ್ರೇಕೆ ದರ್ಶನ್ ಬ್ರದರ್ ದಿನಕರ್..?

KGF ಚಾಪ್ಟರ್-3 ಮುನ್ನೆಲೆಗೆ..ಯಶ್ Exclusive ಟಾಕ್

ಗೋಲ್ಡನ್ ಸ್ಟಾರ್ ಸಿನಿ ಜರ್ನಿಗೆ ಇಪ್ಪತ್ತರ ಸಂಭ್ರಮ: “ಚೆಲ್ಲಾಟ” ಚಿತ್ರ ಬಿಡುಗಡೆಯಾಗಿ ಇಪ್ಪತ್ತು ವರ್ಷ

ದರ್ಶನ್ ಮಾಜಿ ಮ್ಯಾನೇಜರ್ ಚೀಟರ್ ಮಲ್ಲು, ನಂಬಿಕೆ ದ್ರೋಹಿ: ದಿನಕರ್ ತೂಗುದೀಪ ಕಿಡಿ

ADVERTISEMENT
ADVERTISEMENT

ಪ್ರೇಮ್ ಅವರ ಜನುಮದಿನಕ್ಕೆ ಅವರ ಪಾತ್ರದ ನೋಟವನ್ನು ಹೊಂದಿದ ಬರ್ತ್ಡೇ ಪೋಸ್ಟರ್ ಒಂದನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಈ ಪೋಸ್ಟರ್ ನಲ್ಲಿ ಪೂರ್ತಿ ಮಾಸ್ ಲುಕ್ ನಲ್ಲಿ ಇರುವ, ತೀವ್ರ ಹರಿತ ನೋಟದಲ್ಲಿ ಇರುವ ಪ್ರೇಮ್ ಕಾಣಸಿಗುತ್ತಾರೆ. ಕೈಯಲ್ಲಿ ಹೊಳೆವ ಮುದ್ರೆಯುಂಗುರ ಮತ್ತು ಹಿರಿದ ಕತ್ತಿ ಅವರ ಕಣ್ಣ ನೋಟಕ್ಕೆ ಮತ್ತಷ್ಟು ಹೊಳಪು ನೀಡಿದೆ. ಹಣೆಯಲ್ಲಿ ಕಂಡೂ ಕಾಣದಂತೆ ಹರಡಿದ ಮುಂಗುರುಳು ಗಾಳಿಯಲ್ಲಿ ಹಾರುತ್ತಾ ಇಡೀ ನಿಲುವಿಗೆ ಮಾಸ್ ಲುಕ್ ನೀಡಿದೆ. ಇತಿಹಾಸ ಪುರುಷರ ಪರಂಪರೆ ಬಿಂಬಿಸುವ ಹೊಳೆವ ತ್ರಿಪುಂಡ್ರ , ಕೇಶ ವಿನ್ಯಾಸ, ಟ್ರೆಂಡಿ ಗಡ್ಡ ಪ್ರೇಮ್ ಅವರನ್ನು ಬೇರೆಯದೆ ಒಂದು ಅವತಾರದಲ್ಲಿ ಕಾಣಿಸುತ್ತಿದೆ.

ಶೃಂಗೇರಿ ಯ ಪ್ರಸಿದ್ಧ ರಂಗಕರ್ಮಿ, ಯಕ್ಷಗಾನ, ಕಿರುತೆರೆ, ಜಾನಪದ, ಹಿರಿತೆರೆಗಳಂಥ ಬಹು ಮಾಧ್ಯಮದಲ್ಲಿ ತೊಡಗಿಕೊಂಡಿರುವ ರಮೇಶ್ ಬೇಗಾರ್ ಬರವಣಿಗೆ ಜೊತೆಗೆ ಈ ಸಿನಿಮಾ ನಿರ್ದೇಶಿಸಿದ್ದಾರೆ.ಈಗಾಗಲೇ ಈ ಸಿನಿಮಾ ದ ಪ್ರೇಮ್ ಅವರ ಭಾಗದ ಚಿತ್ರೀಕರಣ ಪೂರ್ಣಗೊಂಡಿದೆ. ಕನ್ನಡದಲ್ಲಿ ಇರುವ ಐತಿಹಾಸಿಕ ಸಿನಿಮಾ ದ ಕೊರತೆಯನ್ನು ಮೀರುವ ಸ್ಪಷ್ಟ ಲಕ್ಷಣವಿರುವ ಈ ಚಿತ್ರದ ಪೂರ್ತಿವಿವರ ಮತ್ತು ಶೀರ್ಷಿಕೆಯನ್ನು ಒಂದು ಟೀಸರ್ ಮೂಲಕ ಹಂಚಿಕೊಳ್ಳಲಾಗುವುದು ಎಂದು ನಿರ್ದೇಶಕ ರಮೇಶ್ ಬೇಗಾರ್ ತಿಳಿಸಿದ್ದಾರೆ.

ಒಟ್ಟಾರೆ ಜನ್ಮದಿನದ ಸಡಗರ ಕ್ಕೆ ಬಿಡುಗಡೆ ಗೊಂಡಿರುವ ಫಸ್ಟ್ ಲುಕ್ ಪೋಸ್ಟರ್ ” ನೆನಪಿರಲಿ ಪ್ರೇಮ್ ಅವರ ನೆನಪಿಡುವ ಪಾತ್ರ ” ವೊಂದು ವಿಜೃಂಭಿ ಸುವುದಕ್ಕೆ ತೆರೆ ಮರೆಯಲ್ಲಿ ಸಿದ್ದತೆ ನಡೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 22T172316.182

ಕೇಂದ್ರ ನೌಕರರಿಗೆ ಭರ್ಜರಿ ಗಿಫ್ಟ್? 8ನೇ ವೇತನ ಆಯೋಗದಲ್ಲಿ ಕನಿಷ್ಠ ವೇತನ 69 ಸಾವಿರ ರೂ. ಹೆಚ್ಚಳ

by ಶಾಲಿನಿ ಕೆ. ಡಿ
April 22, 2026 - 5:28 pm
0

Untitled design 2026 04 22T165557.302

‘ನಂಬಬೇಡಿ..ಮಲ್ಲಿ ಫ್ರಾಡ್’ ಅಂದ್ರೇಕೆ ದರ್ಶನ್ ಬ್ರದರ್ ದಿನಕರ್..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 22, 2026 - 5:02 pm
0

Untitled design 2026 04 22T163636.168

ಒಂದೇ ಚಾರ್ಜ್‌ಗೆ 681 ಕಿ.ಮೀ. ರೇಂಜ್‌..ಭಾರತಕ್ಕೆ ಲಗ್ಗೆ ಇಟ್ಟ ಟೆಸ್ಲಾ ಹೊಸ ಕಾರು!

by ಶಾಲಿನಿ ಕೆ. ಡಿ
April 22, 2026 - 4:38 pm
0

Untitled design 2026 04 22T161704.339

ಪ್ರಧಾನಿ ಮೋದಿ ಚುರುಮುರಿ ತಿಂದ ಬೆನ್ನಲ್ಲೇ ಮಮತಾ ಬ್ಯಾನರ್ಜಿ ಡಾನ್ಸ್‌ ವಿಡಿಯೋ ವೈರಲ್

by ಶಾಲಿನಿ ಕೆ. ಡಿ
April 22, 2026 - 4:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 22T165557.302
    ‘ನಂಬಬೇಡಿ..ಮಲ್ಲಿ ಫ್ರಾಡ್’ ಅಂದ್ರೇಕೆ ದರ್ಶನ್ ಬ್ರದರ್ ದಿನಕರ್..?
    April 22, 2026 | 0
  • Untitled design 2026 04 22T152749.243
    KGF ಚಾಪ್ಟರ್-3 ಮುನ್ನೆಲೆಗೆ..ಯಶ್ Exclusive ಟಾಕ್
    April 22, 2026 | 0
  • Untitled design 2026 04 21T222350.838
    ಗೋಲ್ಡನ್ ಸ್ಟಾರ್ ಸಿನಿ ಜರ್ನಿಗೆ ಇಪ್ಪತ್ತರ ಸಂಭ್ರಮ: “ಚೆಲ್ಲಾಟ” ಚಿತ್ರ ಬಿಡುಗಡೆಯಾಗಿ ಇಪ್ಪತ್ತು ವರ್ಷ
    April 21, 2026 | 0
  • Untitled design 2026 04 21T201023.843
    ದರ್ಶನ್ ಮಾಜಿ ಮ್ಯಾನೇಜರ್ ಚೀಟರ್ ಮಲ್ಲು, ನಂಬಿಕೆ ದ್ರೋಹಿ: ದಿನಕರ್ ತೂಗುದೀಪ ಕಿಡಿ
    April 21, 2026 | 0
  • Untitled design 2026 04 21T181433.605
    ನನ್ನ ಕೊಂದಿದ್ದು ಬೋನಿ ಕಪೂರ್..ಶ್ರೀದೇವಿ ಆತ್ಮ ಸ್ಫೋಟಕ ಸ್ಟೇಟ್ಮೆಂಟ್
    April 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version