• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಹುಟ್ಟು ಹಬ್ಬದ ದಿನವೇ ಪ್ರೇಮ್​ಗೆ ಬಿಗ್ ಶಾಕ್ ಕೊಟ್ಟ ನಟಿ ಶೃತಿ ನಾಯ್ಡು

admin by admin
April 18, 2025 - 5:53 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
123 (15)

ಸ್ಯಾಂಡಲ್​ವುಡ್​ ನಟ ನೆನಪಿರಲಿ ಪ್ರೇಮ್​ ಅವರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಆದ್ರೆ ಹುಟ್ಟು ಹಬ್ಬದ ಖುಷಿಯಲ್ಲಿದ್ದ ನಟ ನೆನಪಿರಲಿ ಪ್ರೇಮ್ ವಿರುದ್ಧ ನಿರ್ಮಾಪಕಿ, ನಿರ್ದೇಶಕಿ ಮತ್ತು ನಟಿ ಶೃತಿ ನಾಯ್ಡು ಗರಂ ಆಗಿದ್ದಾರೆ.

ನಟ ಪ್ರೇಮ್‌ ಅವರು ಹೊಸ ಸಿನಿಮಾದಲ್ಲಿ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ರಿಯಲ್‌ ಸ್ಟಾರ್‌ ಉಪೇಂದ್ರ ಅಣ್ಣನ ಮಗ ನಿರಂಜನ್‌ ಸುಧೀಂದ್ರ ನಾಯಕನಾಗಿ ನಟಿಸುತ್ತಿರುವ, ಯುವ ಪ್ರತಿಭೆ ನಿರ್ದೇಶಕ ಮಹಾಂತೇಶ್ ಹಂದ್ರಾಳ್ ಆ್ಯಕ್ಷನ್‌ ಕಟ್‌ ಹೇಳುತ್ತಿರೋ ‘ಸ್ಪಾರ್ಕ್‌’ ಚಿತ್ರಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹೀಗಾಗಿ ಇಂದು ಪ್ರೇಮ್‌ ಬರ್ತ್‌ಡೇ ಹಿನ್ನೆಲೆಯಲ್ಲಿ ಅವರ ಪಾತ್ರದ ಲುಕ್‌ ಅನ್ನು ಚಿತ್ರತಂಡ ರಿವೀಲ್ ಮಾಡಿದೆ.

RelatedPosts

ಸೈಬರ್ ಕ್ರೈಂ ಸುತ್ತ ‘ಗೀಕ್’..50 ಸೆಲೆಬ್ರಿಟಿಗಳಿಂದ ಟೀಸರ್ ಅನಾವರಣ

‘ಡಿವೋರ್ಸ್ ಸಿಗೋವರೆಗೂ ಸಿನಿಮಾದಲ್ಲಿ ನಟಿಸಲ್ಲ’: ನಟ ಜಯಂ ರವಿ

ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಈಸ್ ಬ್ಯಾಕ್..!

ದರ್ಶನ್ ಬೇಲ್‌ಗೆ ಸುಪ್ರೀಂ ಅಂಕುಶ..ಡಿ ಗ್ಯಾಂಗ್‌ಗೆ ಬ್ಯಾಡ್ ಟೈಂ

ADVERTISEMENT
ADVERTISEMENT

ಆದ್ರೆ ಇದೀಗ ಹುಟ್ಟು ಹಬ್ಬದ ದಿನವೇ ನಟ ಪ್ರೇಮ್ ವಿರುದ್ಧ ಆರೋಪ‌ ಕೇಳಿ ಬಂದಿದೆ. ಅಲ್ಲದೇ ನಟ ಪ್ರೇಮ್‌ಗೆ ಕಾನೂನು ಸಂಕಷ್ಟ ಎದುರಾಗೋ ಸಾಧ್ಯತೆ ಇದೆ. ಅನುಮತಿ ಇಲ್ಲದೇ ರಮೇಶ್‌ ಇಂದಿರಾ ಫೋಟೋವನ್ನು ಚಿತ್ರತಂಡ ಬಳಸಿದೆ. ಅಲ್ಲದೇ ಪೋಸ್ಟರ್‌ನಲ್ಲಿ ರಮೇಶ್‌ ಇಂದಿರಾ ಭೀಮ ಚಿತ್ರಕ್ಕೆ ತೆಗೆಸಿದ್ದ ಫೋಟೊ ಹಿಡಿದು ಪೋಸ್‌ ಕೊಟ್ಟಿದ್ದಾರೆ. ಹೀಗಾಗಿ ಸ್ಪಾರ್ಕ್‌ ಸಿನಿಮಾ ತಂಡದ ವಿರುದ್ಧ ಶೃತಿ ನಾಯ್ಡು ಬೇಸರ ಹೊರ ಹಾಕಿದ್ದಾರೆ.

ಈ ಬಗ್ಗೆ ಸೋಷಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಹಂಚಿಕೊಂಡ ಅವರು, ಈ ಚಿತ್ರ ತಂಡದವರು ಅನೈತಿಕವಾಗಿ ನಡೆದುಕೊಂಡಿದ್ದಾರೆ. ಪತ್ರಿಕೆಯ ಕಟ್ಟಿಂಗ್‌ನಲ್ಲಿರುವ ಈ ಚಿತ್ರವನ್ನು ನಟನ ಅನುಮತಿ ಪಡೆಯದೇ ಪೋಸ್ಟ್‌ ಮಾಡಿದ್ದಾರೆ. ನಟ ಹಿಡಿದುಕೊಂಡ ಪೋಸ್ಟರ್‌ನಲ್ಲಿ ಬಳಸಲಾದ ಈ ಚಿತ್ರವು ರಮೇಶ್ ಇಂದಿರಾ ಅವರು ರಾಜಕಾರಣಿಯ ಪಾತ್ರವನ್ನು ನಿರ್ವಹಿಸಿದ ಭೀಮಾ ಚಿತ್ರದ್ದು.

ಅದರಲ್ಲಿರೋ ಫೋಟೋವನ್ನು ಭೀಮಾ ಚಿತ್ರಕ್ಕಾಗಿ ತೆಗೆದುಕೊಳ್ಳಲಾಗಿತ್ತು. ಆದರೆ ಈ ಫೋಟೋವನ್ನು ಅನುಮತಿ ಇಲ್ಲದೇ ಬಳಸಿಕೊಂಡಿದ್ದಾರೆ. ರಮೇಶ್ ಇಂದಿರಾ ಪರವಾಗಿ ಈ ಚಿತ್ರ ತಂಡ ಮತ್ತು ನಟನಿಗೆ ಕಾನೂನು ನೋಟಿಸ್ ಕಳುಹಿಸುತ್ತೇನೆ ಬರೆದುಕೊಂಡಿದ್ದಾರೆ.

 

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Untitled design 2026 05 16T185953.644

    ಗೃಹ ಖಾತೆ ಉಳಿಸಿಕೊಂಡು ಸಚಿವರಿಗೆ ಖಾತೆ ಹಂಚಿಕೆ ಮಾಡಿದ ತಮಿಳುನಾಡು ಸಿಎಂ ವಿಜಯ್

    by ಶಾಲಿನಿ ಕೆ. ಡಿ
    May 16, 2026 - 7:01 pm
    0

    Untitled design 2026 05 16T183343.928

    ಸೈಬರ್ ಕ್ರೈಂ ಸುತ್ತ ‘ಗೀಕ್’..50 ಸೆಲೆಬ್ರಿಟಿಗಳಿಂದ ಟೀಸರ್ ಅನಾವರಣ

    by ಶಾಲಿನಿ ಕೆ. ಡಿ
    May 16, 2026 - 6:36 pm
    0

    Untitled design 2026 05 16T181634.622

    ಶಾಲೆ ಆರಂಭಕ್ಕೂ ಮುನ್ನ ಪೋಷಕರಿಗೆ ಶಾಕ್: ಶಾಲಾ ವಾಹನಗಳ ಶುಲ್ಕ ಹೆಚ್ಚಳ

    by ಶಾಲಿನಿ ಕೆ. ಡಿ
    May 16, 2026 - 6:20 pm
    0

    Untitled design 2026 05 16T180132.658

    ಇಂಧನ ದರ ಏರಿಕೆ ಎಫೆಕ್ಟ್‌‌: ಸರ್ಕಾರದ ಮೊರೆ ಹೋದ ಆಟೋ ಚಾಲಕರು, ‘ಒನ್ ಸಿಟಿ ಒನ್ ರೇಟ್’ ಜಾರಿಗೆ ಮನವಿ

    by ಶಾಲಿನಿ ಕೆ. ಡಿ
    May 16, 2026 - 6:03 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design 2026 05 16T183343.928
      ಸೈಬರ್ ಕ್ರೈಂ ಸುತ್ತ ‘ಗೀಕ್’..50 ಸೆಲೆಬ್ರಿಟಿಗಳಿಂದ ಟೀಸರ್ ಅನಾವರಣ
      May 16, 2026 | 0
    • Untitled design 2026 05 16T165729.144
      ‘ಡಿವೋರ್ಸ್ ಸಿಗೋವರೆಗೂ ಸಿನಿಮಾದಲ್ಲಿ ನಟಿಸಲ್ಲ’: ನಟ ಜಯಂ ರವಿ
      May 16, 2026 | 0
    • Untitled design 2026 05 16T160628.757
      ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಈಸ್ ಬ್ಯಾಕ್..!
      May 16, 2026 | 0
    • Untitled design 2026 05 16T152411.301
      ದರ್ಶನ್ ಬೇಲ್‌ಗೆ ಸುಪ್ರೀಂ ಅಂಕುಶ..ಡಿ ಗ್ಯಾಂಗ್‌ಗೆ ಬ್ಯಾಡ್ ಟೈಂ
      May 16, 2026 | 0
    • Untitled design 2026 05 15T232429.328
      ರಾಮ್ ಚರಣ್ ‘ಪೆದ್ದಿ’ಯಲ್ಲಿ ಗೌರ್​​​ನಾಯ್ಡು ಗತ್ತಿನಲ್ಲಿ ಶಿವಣ್ಣ ಅಬ್ಬರ
      May 15, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version