• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಆಗಸ್ಟ್ 4 ರಿಂದ ಕಲರ್ಸ್ ಕನ್ನಡ ವಾಹಿನಿಯಲ್ಲಿ ಸುಂದರ ದೃಶ್ಯ ಕಾವ್ಯ “ಪ್ರೇಮ ಕಾವ್ಯ”

admin by admin
July 31, 2025 - 6:48 pm
in ಸಿನಿಮಾ
0 0
0
Web 2025 07 31t184241.090

ಜನಪ್ರಿಯ ಧಾರಾವಾಹಿಗಳ ಮೂಲಕ ಜನರ ಮನ ತಲುಪಿರುವ ಕಲರ್ಸ್ ಕನ್ನಡ ವಾಹಿನಿಯಲ್ಲಿ ಮತ್ತೊಂದು ಹೊಸ ಧಾರಾವಾಹಿ ” ಪ್ರೇಮ ಕಾವ್ಯ” ಆಗಸ್ಟ್ 4 ರ ಸೋಮವಾರ ಸಂಜೆ 6.30ಕ್ಕೆ ಪ್ರಸಾರವಾಗಲಿದೆ. ಎರಡು ಜೋಡಿಗಳ ಪ್ರೇಮಕಥೆಯ ಧಾರಾವಾಹಿ “ಪ್ರೇಮ ಕಾವ್ಯ”ದಲ್ಲಿ ಪ್ರೇಮ ಪಾತ್ರದಲ್ಲಿ ಪ್ರಿಯ ಜೆ ಆಚಾರ್, ಕಾವ್ಯ ಪಾತ್ರದಲ್ಲಿ ವೈಷ್ಣವಿ ನಟಿಸುತ್ತಿದ್ದಾರೆ.

“ನಮ್ಮನೆ ಯುವರಾಣಿ” ಖ್ಯಾತಿಯ ರಾಘವೇಂದ್ರ ಹಾಗೂ ವಿಕಾಸ್ ನಾಯಕರಾಗಿ ಅಭಿನಯಿಸುತ್ತಿದ್ದಾರೆ.ರವೀನ್ ಕುಮಾರ್ ಈ ಧಾರಾವಾಹಿಯನ್ನು ನಿರ್ಮಿಸಿ, ನಿರ್ದೇಶಿಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಧಾರಾವಾಹಿಯ ಕಲಾವಿದರು ಹಾಗೂ ನಿರ್ದೇಶಕರು ಮಾಹಿತಿ ನೀಡಿದರು.

RelatedPosts

ಓಟಿಟಿ ಲೋಕದಲ್ಲಿ ‘ಧುರಂಧರ್’ ಅಬ್ಬರ: ನೆಟ್‌ಫ್ಲಿಕ್ಸ್‌ನಲ್ಲಿ ಇತಿಹಾಸ ಸೃಷ್ಟಿಸಿದ ಸಿನಿಮಾ

ಯಶ್ ಕೈಯಲ್ಲಿ ಅರ್ಧ ಕೋಟಿ ವಾಚ್!: ಬಿಟೌನ್ ಥಂಡಾ

ಸು ಫ್ರಮ್ ಸೋ ಸ್ಟ್ರ್ಯಾಟಜಿ.. 5 ಸಿಟಿಗಳಲ್ಲಿ ‘ಕರಾವಳಿ’ ಕೇಕೆ

ರಾಮಾಯಣದ ಭವ್ಯ ಆರಂಭಕ್ಕೆ ದೆಹಲಿ ಸಾಕ್ಷಿ..!

ADVERTISEMENT
ADVERTISEMENT

Whatsapp image 2025 07 31 at 5.57.00 pm

ನಾನು ಈ ಧಾರಾವಾಹಿಯಲ್ಲಿ ಪ್ರೇಮ ಪಾತ್ರದಲ್ಲಿ ಅಭಿನಯಿಸುತ್ತಿದ್ದೇನೆ. ತಂದೆ, ತಾಯಿ ಹಾಗೂ ತಂಗಿ ಇದೇ ನನ್ನ ಒಂದು ಪುಟ್ಟ ಪ್ರಪಂಚ. ನಾನು ಹೆಚ್ಚು ವಿದ್ಯಾವಂತೆ ಅಲ್ಲ. ಆದರೆ ತಂಗಿಗೆ ತಾನು ಸೈಂಟಿಸ್ಟ್ ಆಗಬೇಕೆಂಬ ಅಭಿಲಾಷೆ. ಅವಳ ಕನಸಿಗೆ ಸಹಕಾರ ನೀಡುತ್ತಿರುತ್ತೇನೆ. ಜೊತೆಗೆ ಬಾಲ್ಯದ ಗೆಳೆಯ ರಾಮ್ ನನ್ನು ಪ್ರೀತಿಸುತ್ತಿರುತ್ತೇನೆ ಎಂದು ತಮ್ಮ ಪಾತ್ರದ ಬಗ್ಗೆ ನಟಿ ಪ್ರಿಯ ಜೆ ಆಚಾರ್ ಮಾಹಿತಿ ನೀಡಿದರು.

ಕಾವ್ಯ ನನ್ನ ಪಾತ್ರದ ಹೆಸರು ಎಂದು ಮಾತನಾಡಿದ ನಟಿ ವೈಷ್ಣವಿ, ನಾನು ಈ ಧಾರಾವಾಹಿಯಲ್ಲಿ ಬಹಳ ವಿದ್ಯಾವಂತೆ. ಬಾಹ್ಯಾಕಾಶ ವಿಜ್ಞಾನಿ ಆಗಬೇಕೆಂಬ ಆಸೆ. ಹಳ್ಳಿಯಲ್ಲಿ ಹೆಚ್ಚು ಇರಲ್ಲ. ನಗರದಲ್ಲೇ ಹೆಚ್ಚು ವಾಸ್ತವ್ಯ. ಸೌಮ್ಯ ಸ್ವಾಭಾವದ ಹುಡುಗಿ ಎಂದರು.

Whatsapp image 2025 07 31 at 5.57.00 pm (1)“ನಮ್ಮನೆ ಯುವರಾಣಿ” ಧಾರಾವಾಹಿಯಲ್ಲಿ ಸಾಕೇತ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೆ. ಈಗ ಈ ಧಾರಾವಾಹಿಯಲ್ಲಿ ಮಾದೇವನಾಗಿ ನಿಮ್ಮ ಮುಂದೆ ಬರಲಿದ್ದೇನೆ. ಮಾತು ಬಾರದ ತಂಗಿ. ಅವಳೆ ನನಗೆ ಪ್ರಪಂಚ. ಇನ್ನೂ ಅಮ್ಮನ ಮಾತೇ ವೇದವಾಕ್ಯ. ಕೆಟ್ಟದ್ದರ ಹಾಗೂ ಕೆಟ್ಟವರ ವಿರುದ್ಧ ಹೋರಾಡುತ್ತೇನೆ. ಮುಂಗೋಪಿ. ಹಾಗಾಗಿ ಎಲ್ಲರೂ ನನ್ನನ್ನು ಕೆಟ್ಟವನನ್ನಾಗಿ ನೋಡುತ್ತಾರೆ ಎಂದು ತಮ್ಮ ಪಾತ್ರದ ಕುರಿತು ನಟ ರಾಘವೇಂದ್ರ ಹೇಳಿದರು.

ಮೊದಲ ಬಾರಿಗೆ ಈ ಧಾರಾವಾಹಿಯ ಮೂಲಕ ನಾಯಕನಾಗಿ ನಟಿಸುತ್ತಿದ್ದೇನೆ. ರಾಮ್ ನನ್ನ ಪಾತ್ರದ ಹೆಸರು. ಮೃದು ಸ್ವಭಾವದವನು. ವೃತ್ತಿಯಲ್ಲಿ ವೈದ್ಯ. ಮಾದೇವನ ದೊಡ್ಡಮ್ಮನ ಮಗ. ದೊಡ್ಡಮ್ಮನಿಗೆ ನಾನಿ ಊರಿನಲ್ಲೇ ಆಸ್ಪತ್ರೆ ಕಟ್ಟಿ ವೈದ್ಯನಾಗಿರಬೇಕೆಂಬ ಆಸೆ‌. ದೊಡ್ಡಮ್ಮನ ಆಸೆಯೇ ನನ್ನ ಆಸೆ ಕೂಡ ಎಂದು ನವ ನಟ ವಿಕಾಸ್ ತಿಳಿಸಿದರು.

Whatsapp image 2025 07 31 at 5.56.59 pm (1)ಧಾರಾವಾಹಿ ನಿರ್ಮಾಣ ಹಾಗೂ ನಿರ್ದೇಶನಕ್ಕೆ ಅವಕಾಶ ಕೊಟ್ಟವರಿಗೆ ಧನ್ಯವಾದ ತಿಳಿಸಿ ಮಾತನಾಡಿದ ನಿರ್ದೇಶಕ ರವೀನ್ ಕುಮಾರ್, “ಪ್ರೇಮ ಕಾವ್ಯ” ಒಂದು ಸುಂದರ ದೃಶ್ಯ ಕಾವ್ಯವಾಗಿ ಇದೇ ಆಗಸ್ಟ್ 4 ರಿಂದ ಸಂಜೆ 6.30 ಕ್ಕೆ ನಿಮ್ಮ ಮುಂದೆ ಬರಲಿದೆ. ಈಗಾಗಲೇ ಶೀರ್ಷಿಕೆ ಗೀತೆ ಹಾಗೂ ಪ್ರೋಮೊ ಜನರನ್ನು ತಲುಪಿದೆ. ನಮ್ಮ ಧಾರಾವಾಹಿಗೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (17)

ಅಭಿಮಾನಿಗಳ ಮಧ್ಯೆ ಕುಳಿತು ಫಿಫಾ ವಿಶ್ವಕಪ್ ಫೈನಲ್ ವೀಕ್ಷಿಸಿದ ಮೋಹನ್‌ಲಾಲ್

by ದಿಶಾ ಕೆ. ಎಸ್.
July 20, 2026 - 2:11 pm
0

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (16)

ಓಟಿಟಿ ಲೋಕದಲ್ಲಿ ‘ಧುರಂಧರ್’ ಅಬ್ಬರ: ನೆಟ್‌ಫ್ಲಿಕ್ಸ್‌ನಲ್ಲಿ ಇತಿಹಾಸ ಸೃಷ್ಟಿಸಿದ ಸಿನಿಮಾ

by ದಿಶಾ ಕೆ. ಎಸ್.
July 20, 2026 - 1:50 pm
0

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (15)

ಬಿಡದಿ ಟೌನ್ ಶಿಪ್ ಭೂಸ್ವಾಧೀನ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾಗೊಳಿಸಿದ ಹೈಕೋರ್ಟ್

by ದಿಶಾ ಕೆ. ಎಸ್.
July 20, 2026 - 1:04 pm
0

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (14)

ಭಾರತಕ್ಕೆ ಕಂಟಕವಾದ್ರು ಬಾಂಗ್ಲ ವಲಸಿಗರು!

by Hemanth Kumar S
July 20, 2026 - 12:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (16)
    ಓಟಿಟಿ ಲೋಕದಲ್ಲಿ ‘ಧುರಂಧರ್’ ಅಬ್ಬರ: ನೆಟ್‌ಫ್ಲಿಕ್ಸ್‌ನಲ್ಲಿ ಇತಿಹಾಸ ಸೃಷ್ಟಿಸಿದ ಸಿನಿಮಾ
    July 20, 2026 | 0
  • CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (13)
    ಯಶ್ ಕೈಯಲ್ಲಿ ಅರ್ಧ ಕೋಟಿ ವಾಚ್!: ಬಿಟೌನ್ ಥಂಡಾ
    July 20, 2026 | 0
  • CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (12)
    ಸು ಫ್ರಮ್ ಸೋ ಸ್ಟ್ರ್ಯಾಟಜಿ.. 5 ಸಿಟಿಗಳಲ್ಲಿ ‘ಕರಾವಳಿ’ ಕೇಕೆ
    July 20, 2026 | 0
  • ಮೇಘಸ್ಫೋಟ (5)
    ರಾಮಾಯಣದ ಭವ್ಯ ಆರಂಭಕ್ಕೆ ದೆಹಲಿ ಸಾಕ್ಷಿ..!
    July 19, 2026 | 0
  • ಮೇಘಸ್ಫೋಟ (3)
    ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್
    July 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version