• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಹಳ್ಳಿಯ ಕಥೆಗೆ ಫಿದಾ ಆದ ಪ್ರೇಕ್ಷಕರು; ‘ಪ್ರೇಮದ ಊರಲಿ’ಗೆ ಭರ್ಜರಿ ರೆಸ್ಪಾನ್ಸ್

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 30, 2026 - 11:19 am
in ಸಿನಿಮಾ
0 0
0
Your paragraph text (66)

ಚಿತ್ರಮಂದಿರಗಳಿಗೆ ಪ್ರೇಕ್ಷಕರು ಬರುತ್ತಿಲ್ಲ ಎಂಬ ಮಾತುಗಳ ನಡುವೆಯೇ, ಕೌಟುಂಬಿಕ ಕಥಾಹಂದರ ಹೊಂದಿರುವ ‘ಪ್ರೇಮದ ಊರಲಿ’ ಸಿನಿಮಾ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಬಿಡುಗಡೆಯಾದ ದಿನದಿಂದಲೂ ಚಿತ್ರವನ್ನು ವೀಕ್ಷಿಸುವ ಪ್ರೇಕ್ಷಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಹಲವು ಚಿತ್ರಮಂದಿರಗಳಲ್ಲಿ ಶೋಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಕೆಲವೆಡೆ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿರುವುದು ಚಿತ್ರತಂಡದ ಆತ್ಮವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಿದೆ.

ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಮನೋಜ್ ಕುಮಾರ್ ಅವರ ಸಾರಥ್ಯದಲ್ಲಿ ಮೂಡಿಬಂದಿರುವ ‘ಪ್ರೇಮದ ಊರಲಿ’ ಸರಳ, ಸುಂದರ ಹಾಗೂ ಭಾವನಾತ್ಮಕ ಹಳ್ಳಿಯ ಕಥೆಯನ್ನು ಹೇಳುತ್ತದೆ. ಹಚ್ಚಹಸಿರಿನ ಗ್ರಾಮೀಣ ಪರಿಸರದಲ್ಲಿ ಸಾಗುವ ಸಿನಿಮಾದಲ್ಲಿ ಕೌಟುಂಬಿಕ ಸಂಬಂಧಗಳ ಸೂಕ್ಷ್ಮತೆ, ಮನುಷ್ಯತ್ವ, ಪ್ರೀತಿ ಮತ್ತು ಭಾವನೆಗಳನ್ನು ವಿಭಿನ್ನವಾಗಿ ಕಟ್ಟಿಕೊಡಲಾಗಿದೆ.

RelatedPosts

‘ಮದರ್ ಪ್ರಾಮಿಸ್’ಗೆ ಒಟಿಟಿ ಡೇಟ್ ಫಿಕ್ಸ್; ಯಾವಾಗ, ಎಲ್ಲಿ ಗೊತ್ತಾ?

ಪಟ್ಟಣಗೆರೆ ಶೆಡ್‌ನಲ್ಲಿ ಏನಾಯ್ತು? ಪ್ರದೋಶ್ ಹೇಳಿಕೆಯಿಂದ ಬಯಲಾಯ್ತು ಭೀಕರ ಸಂಗತಿಗಳು!

ಸೇತುಪತಿ-ದುನಿಯಾ ವಿಜಯ್ ಕಾಂಬೋ; ‘ಸ್ಲಂ ಡಾಗ್’ ಕಥೆ ರಿವೀಲ್!

ಅ. 2ಕ್ಕೆ ‘ಬೇಲ್’ ಗ್ರ್ಯಾಂಡ್ ರಿಲೀಸ್: ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಸ್ಟೆಪ್ ಹಾಕಿದ ತಾರೆಯರು!

ADVERTISEMENT
ADVERTISEMENT

ಇಂದಿನ ದಿನಗಳಲ್ಲಿ ಅಬ್ಬರದ ಆ್ಯಕ್ಷನ್, ಮಾಸ್ ಎಲಿಮೆಂಟ್ಸ್ ಹಾಗೂ ಭರ್ಜರಿ ದೃಶ್ಯಗಳ ಸಿನಿಮಾಗಳಿಗೆ ಹೆಚ್ಚಿನ ಆದ್ಯತೆ ಸಿಗುತ್ತಿರುವ ಸಂದರ್ಭದಲ್ಲಿ, ‘ಪ್ರೇಮದ ಊರಲಿ’ ತನ್ನ ಸರಳ ನಿರೂಪಣೆಯ ಮೂಲಕ ಪ್ರೇಕ್ಷಕರ ಗಮನ ಸೆಳೆಯುತ್ತಿದೆ. ಕುಟುಂಬದ ಸದಸ್ಯರೆಲ್ಲರೂ ಒಟ್ಟಿಗೆ ಕುಳಿತು ವೀಕ್ಷಿಸಬಹುದಾದ ಸಿನಿಮಾ ಎಂಬ ಅಭಿಪ್ರಾಯವೂ ಚಿತ್ರಕ್ಕೆ ಪ್ಲಸ್ ಆಗಿದೆ.

ಚಿತ್ರದ ನಾಯಕ ಶ್ರೀರಾಮ್ ಹಾಗೂ ನಾಯಕಿಯರಾದ ರಮಿಕಾ ಶಿವು ಮತ್ತು ತಪಸ್ವಿನಿ ಪೂಣಚ್ಚ ತಮ್ಮ ಸಹಜ ಅಭಿನಯದ ಮೂಲಕ ಪಾತ್ರಗಳಿಗೆ ಜೀವ ತುಂಬಿದ್ದಾರೆ. ಗ್ರಾಮೀಣ ಹಿನ್ನೆಲೆಯ ಪಾತ್ರಗಳಿಗೆ ಹೊಂದಿಕೊಳ್ಳುವ ರೀತಿಯಲ್ಲಿ ಕಲಾವಿದರ ಅಭಿನಯ ಮೂಡಿಬಂದಿದ್ದು, ಭಾವನಾತ್ಮಕ ಸನ್ನಿವೇಶಗಳಲ್ಲಿ ಅವರ ನಟನೆ ಪ್ರೇಕ್ಷಕರ ಗಮನ ಸೆಳೆಯುತ್ತಿದೆ.

ಹಿರಿಯ ನಟ ರಂಗಾಯಣ ರಘು ಕೂಡ ಚಿತ್ರದ ಪ್ರಮುಖ ಆಕರ್ಷಣೆಯಾಗಿದ್ದಾರೆ. ಕೌಟುಂಬಿಕ ಬಿಕ್ಕಟ್ಟು ಹಾಗೂ ಭಾವನಾತ್ಮಕ ಸನ್ನಿವೇಶಗಳನ್ನು ಅವರು ತಮ್ಮ ಅನುಭವದ ಮೂಲಕ ಪರಿಣಾಮಕಾರಿಯಾಗಿ ಕಟ್ಟಿಕೊಟ್ಟಿದ್ದು, ಸಿನಿಮಾದ ಕಥೆಗೆ ಮತ್ತಷ್ಟು ತೂಕ ನೀಡಿದ್ದಾರೆ.

ಸಿನಿಮಾದ ಸಂಗೀತ ಹಾಗೂ ತಾಂತ್ರಿಕ ಅಂಶಗಳಿಗೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸುನಾದ್ ಗೌತಮ್ ಅವರ ಸುಮಧುರ ಸಂಗೀತ ಮತ್ತು ಹಿನ್ನೆಲೆ ಸಂಗೀತ ಕಥೆಯ ಭಾವನಾತ್ಮಕ ಸನ್ನಿವೇಶಗಳಿಗೆ ಪೂರಕವಾಗಿ ಮೂಡಿಬಂದಿದೆ. ಛಾಯಾಗ್ರಾಹಕ ರಾಜ್‌ಕಾಂತ್ ಅವರ ಕ್ಯಾಮೆರಾ ಕೈಚಳಕದಲ್ಲಿ ಹಳ್ಳಿಯ ತೇವದ ಅಂಗಳ, ಹಸಿರು ಗದ್ದೆಗಳು ಹಾಗೂ ಗ್ರಾಮೀಣ ಪರಿಸರದ ಸೊಬಗು ಕಣ್ಮನ ಸೆಳೆಯುವಂತೆ ಸೆರೆಯಾಗಿದೆ.

ಒಟ್ಟಾರೆಯಾಗಿ ಸರಳ ಕಥೆ, ಸಹಜ ಅಭಿನಯ, ಮನಮುಟ್ಟುವ ಸಂಗೀತ ಹಾಗೂ ಗ್ರಾಮೀಣ ಸೊಬಗನ್ನು ಒಳಗೊಂಡಿರುವ ‘ಪ್ರೇಮದ ಊರಲಿ’ ಸಿನಿಮಾ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಬಿಡುಗಡೆಯ ನಂತರ ಹೆಚ್ಚುತ್ತಿರುವ ಶೋಗಳು ಮತ್ತು ಹೌಸ್‌ಫುಲ್ ಪ್ರದರ್ಶನಗಳು ಚಿತ್ರತಂಡಕ್ಕೆ ಸಂತಸ ತಂದಿದ್ದು, ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಉತ್ತಮ ಯಶಸ್ಸಿನತ್ತ ಮುನ್ನಡೆಯುತ್ತಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Your paragraph text (68)

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಸುವರ್ಣ ಬೇಟೆ; 8 ಚಿನ್ನದೊಂದಿಗೆ ಪದಕ ಪಟ್ಟಿಯಲ್ಲಿ 9ನೇ ಸ್ಥಾನ

by ದಿಶಾ ಕೆ. ಎಸ್.
September 30, 2026 - 11:51 am
0

Your paragraph text (67)

ಚಿನ್ನ ಖರೀದಿದಾರರಿಗೆ ಶಾಕ್; ಮತ್ತೆ ಏರಿಕೆಯಾದ ಬಂಗಾರದ ಬೆಲೆ

by ದಿಶಾ ಕೆ. ಎಸ್.
September 30, 2026 - 11:33 am
0

Your paragraph text (66)

ಹಳ್ಳಿಯ ಕಥೆಗೆ ಫಿದಾ ಆದ ಪ್ರೇಕ್ಷಕರು; ‘ಪ್ರೇಮದ ಊರಲಿ’ಗೆ ಭರ್ಜರಿ ರೆಸ್ಪಾನ್ಸ್

by ದಿಶಾ ಕೆ. ಎಸ್.
September 30, 2026 - 11:19 am
0

Your paragraph text (65)

ದೆಹಲಿಯಲ್ಲಿ ಇಂದು INDIA ಒಕ್ಕೂಟದ ನಾಯಕರ ಮಹತ್ವದ ಸಭೆ

by ದಿಶಾ ಕೆ. ಎಸ್.
September 30, 2026 - 10:36 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (55)
    ‘ಮದರ್ ಪ್ರಾಮಿಸ್’ಗೆ ಒಟಿಟಿ ಡೇಟ್ ಫಿಕ್ಸ್; ಯಾವಾಗ, ಎಲ್ಲಿ ಗೊತ್ತಾ?
    September 29, 2026 | 0
  • Your paragraph text (53)
    ಪಟ್ಟಣಗೆರೆ ಶೆಡ್‌ನಲ್ಲಿ ಏನಾಯ್ತು? ಪ್ರದೋಶ್ ಹೇಳಿಕೆಯಿಂದ ಬಯಲಾಯ್ತು ಭೀಕರ ಸಂಗತಿಗಳು!
    September 29, 2026 | 0
  • Your paragraph text (46)
    ಸೇತುಪತಿ-ದುನಿಯಾ ವಿಜಯ್ ಕಾಂಬೋ; ‘ಸ್ಲಂ ಡಾಗ್’ ಕಥೆ ರಿವೀಲ್!
    September 29, 2026 | 0
  • Your paragraph text (42)
    ಅ. 2ಕ್ಕೆ ‘ಬೇಲ್’ ಗ್ರ್ಯಾಂಡ್ ರಿಲೀಸ್: ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಸ್ಟೆಪ್ ಹಾಕಿದ ತಾರೆಯರು!
    September 29, 2026 | 0
  • Your paragraph text (34)
    ದರ್ಶನ್- ಪ್ರದೋಶ್ ಮುಖಾಮುಖಿ: ಕೋರ್ಟ್‌‌ನಲ್ಲಿ ಏನಾಯ್ತು.? ಲಾಕ್ ಆಗೇಬಿಟ್ರಾ ಡಿಬಾಸ್ ದಚ್ಚು?
    September 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version