• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಹೊಸ ಲುಕ್‌ನಲ್ಲಿ ಕಾಣಿಸಿಕೊಂಡ ಪ್ರಿಯಾಂಕ ಉಪೇಂದ್ರ: “ಸಪ್ಟೆಂಬರ್ 21” ಚಿತ್ರ ರಿಲೀಸ್‌ಗೆ ರೆಡಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 11, 2025 - 2:38 pm
in ಸಿನಿಮಾ
0 0
0
Untitled design 2025 11 11T142150.741

ವೈವಿಧ್ಯಮಯ ಪಾತ್ರಗಳಲ್ಲಿ ಅಭಿನಯಿಸಿ ಸೈ ಎನಿಸಿಕೊಂಡಿರುವ ನಟಿ “ಪ್ರಿಯಾಂಕಾ ಉಪೇಂದ್ರ” ಅವರು ನಟಿಸಿರುವ ಹೊಸ ಚಿತ್ರ “ಸಪ್ಟೆಂಬರ್ 21”. ಚಿತ್ರ ತಂಡ ಈಗಾಗಲೇ ಪೋಸ್ಟ್ ಪ್ರೊಡಕ್ಷನ್ ಕೆಲಸ ಮುಗಿಸಿ ಬಿಡುಗಡೆಗೆ ಸಿದ್ಧವಾಗಿದೆ.

ಸೆಪ್ಟೆಂಬರ್ 21 ಹಿಂದಿ ಮತ್ತು ಕನ್ನಡ ಭಾಷೆಯಲ್ಲಿ ಚಿತ್ರೀಕರಣಗೊಂಡಿದ್ದು, 2026ರಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ಚಿತ್ರದ ನಿರ್ದೇಶನವನ್ನು 21 ವರ್ಷದ “ಕರೆನ್ ಕ್ರಿಷ್ಠಿ ಸುವರ್ಣ” ಮಾಡಿದ್ದಾರೆ. ಇದು ಅವರ ನಿರ್ದೇಶನದ ಮೊದಲ ಚಿತ್ರ. ಹಾಗೆ ಇದೇ ನವಂಬರ್ 20 ರಿಂದ ನವಂಬರ್ 24ರ ವರೆಗೆ ನಡೆಯುವ 56ನೇ ಗೋವಾ ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಈ ಚಿತ್ರ ಪ್ರದರ್ಶನಗೊಳ್ಳಲಿದೆ.

RelatedPosts

ವಂಚನೆ ಕೇಸ್: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ಹಿಂಪಡೆದ ಜಾಕ್ವೆಲಿನ್ ಫರ್ನಾಂಡಿಸ್

ಸಲ್ಮಾನ್ ಖಾನ್ ಹೊಸ ಅಸ್ತ್ರ..‘ಕರ್ಣ’ನಾಗ್ತಾರಾ ಭಾಯಿ‌ಜಾನ್?

ಜಕ್ಕಣ್ಣನ ಪರ್ಫೆಕ್ಷನ್‌ಗೆ ಪೃಥ್ವಿರಾಜ್ ಶಾಕ್!

ನರ್ತಕಿ ಥಿಯೇಟರ್‌ನಲ್ಲಿ ‘ಬಲರಾಮನ ದಿನಗಳು’ ಮಾಸ್ ಹಬ್ಬ

ADVERTISEMENT
ADVERTISEMENT

ಪ್ರಿಯಾಂಕ ಉಪೇಂದ್ರರವರ ಹುಟ್ಟು ಹಬ್ಬದ ಪ್ರಯುಕ್ತ ಚಿತ್ರತಂಡ ಚಿತ್ರದ ಮೊದಲ ಪೋಸ್ಟರ್(First look poster) ಬಿಡುಗಡೆ ಮಾಡಲು ತೀರ್ಮಾನಿಸಿದೆ. ಈ ಚಿತ್ರದಲ್ಲಿ ಪ್ರಿಯಾಂಕ ಉಪೇಂದ್ರ ಮೊದಲ ಬಾರಿಗೆ ಮಧ್ಯಮ ವರ್ಗದ ಮಹಿಳೆಯ ಪಾತ್ರ ಮಾಡಿದ್ದಾರೆ. “ಇದು ನನ್ನ ವೃತ್ತಿ ಜೀವನದ ಅತ್ಯಂತ ಸವಾಲಿನ ಪಾತ್ರ ಇದಾಗಿದ್ದು,ಅದನ್ನ ಅಷ್ಟೇ ಸೊಗಸಾಗಿ ಯುವ ನಿರ್ದೇಶಕಿ ಚಿತ್ರಿಕರಿಸಿದ್ದಾರೆ “ಎಂದು ಪ್ರಿಯಾಂಕ ಉಪೇಂದ್ರ ಹೇಳಿದ್ದಾರೆ.

ಪ್ರಿಯಾಂಕ ಉಪೇಂದ್ರ ಅಲ್ಲದೇ ಅನೇಕ ಬಾಲಿವುಡ್ ನಟ ನಟಿಯರ ದಂಡೆ ಈ ಚಿತ್ರದಲ್ಲಿ ಇದೆ. ಮುಖ್ಯ ಪಾತ್ರದಲ್ಲಿ ಪ್ರವೀಣ್ ಸಿಂಗ್ ಸಿಸೋಡಿ ಯ, ಝರಿನ ವಾಹಬ್, ಅಮಿತ್ ಬೇಲ್, ಅಜಿತ್ ಶಿದಾಯೆ, ಸಚಿನ್ ಪಾಟೆಕರ್ ನಟಿಸಿದ್ದಾರೆ. ಆಲ್ಝೈಮರ್ ಕಾಯಿಲೆ (Alzheimer’s disease)ಸುತ್ತ ನಡೆಯುವ ಕಥೆ ಇದಾಗಿದ್ದು, “ರೋಗಿಗಿಂತ ಅವನ ಪಾಲನೆ ಮಾಡುವವರು ತೆಗೆದುಕೊಳ್ಳುವ ನಿರ್ಧಾರ ತುಂಬಾ ಮುಖ್ಯ “ಎಂಬುದು ಚಿತ್ರದ ಅಡಿಬರಹವಾಗಿದೆ.

ರಾಜಶೇಖರ್ ಕಥೆಗೆ, ವಿನಯ್ ಚಂದ್ರ ಸಂಗೀತವಿದ್ದು, ಅನಿಲ್ ಕುಮಾರ್ ಛಾಯಾಗ್ರಹಣ ಮಾಡಿದ್ದಾರೆ. ಈ ಚಿತ್ರವನ್ನು ಬಾಲಿವುಡ್ ನಿರ್ದೇಶಕ “ಇಮ್ತಿಯಜ್ ಆಲಿ “ಪತ್ನಿ “ಪ್ರೀತಿ ಆಲಿ”ತಮ್ಮ ” ಹಮಾರಾ ಮೂವಿ” ಸಹಭಾಗಿತ್ವ ದಲ್ಲಿ FMD ವಿಸಿಕ ಫಿಲಂಸ್ ಮತ್ತು ಫಿಲಂ ಮ್ಯಾಕ್ಸ್ ಪ್ರೊಡಕ್ಷನ್ ಜಂಟಿಯಾಗಿ ನಿರ್ಮಿಸುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor (65)

ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ: ರಾಜ್ಯಾಧ್ಯಕ್ಷ ವಿಜಯೇಂದ್ರಗೆ ತನಿಖಾ ಸಮಿತಿ ವರದಿ ಸಲ್ಲಿಕೆ

by ದಿಶಾ ಕೆ. ಎಸ್.
June 27, 2026 - 11:13 am
0

Web Photo Editor (67)

ಹಾದಿಬೀದಿಯಲ್ಲಿ ಚರ್ಚೆ ಏಕೆ? ಹೆಚ್‌ಡಿಕೆ ವಿಧಾನಸೌಧಕ್ಕೆ ಬರಲಿ: ಯತೀಂದ್ರ ಸಿದ್ದರಾಮಯ್ಯ

by ದಿಶಾ ಕೆ. ಎಸ್.
June 27, 2026 - 10:46 am
0

Web Photo Editor (63)

ಎಸ್ ಎಂ ಕೃಷ್ಣ ದಶಪಥ ರಸ್ತೆ ಇಂದು ಲೋಕಾರ್ಪಣೆ

by ದಿಶಾ ಕೆ. ಎಸ್.
June 27, 2026 - 10:19 am
0

Web Photo Editor (63)

ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಬೆಂಗಳೂರಿನಲ್ಲಿ ಇಂದು 15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ

by ದಿಶಾ ಕೆ. ಎಸ್.
June 27, 2026 - 9:45 am
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (62)
    ವಂಚನೆ ಕೇಸ್: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ಹಿಂಪಡೆದ ಜಾಕ್ವೆಲಿನ್ ಫರ್ನಾಂಡಿಸ್
    June 27, 2026 | 0
  • Web Photo Editor (50)
    ಸಲ್ಮಾನ್ ಖಾನ್ ಹೊಸ ಅಸ್ತ್ರ..‘ಕರ್ಣ’ನಾಗ್ತಾರಾ ಭಾಯಿ‌ಜಾನ್?
    June 26, 2026 | 0
  • Web Photo Editor (50)
    ಜಕ್ಕಣ್ಣನ ಪರ್ಫೆಕ್ಷನ್‌ಗೆ ಪೃಥ್ವಿರಾಜ್ ಶಾಕ್!
    June 26, 2026 | 0
  • Web Photo Editor (47)
    ನರ್ತಕಿ ಥಿಯೇಟರ್‌ನಲ್ಲಿ ‘ಬಲರಾಮನ ದಿನಗಳು’ ಮಾಸ್ ಹಬ್ಬ
    June 26, 2026 | 0
  • Web Photo Editor (46)
    ಮೊದಲ ವಾರದಲ್ಲೇ ₹109 ಕೋಟಿ ಗಳಿಸಿದ ‘ಕಾಕ್‌ಟೇಲ್ 2’: ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸಕ್ಸಸ್
    June 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version