• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಪುನೀತ್ ನಿವಾಸ’ ಚಿತ್ರದ ಟ್ರೈಲರ್ ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 3, 2025 - 12:25 pm
in ಸಿನಿಮಾ
0 0
0
Untitled design 2025 04 03t113309.651

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಆದರ್ಶ, ವ್ಯಕ್ತಿತ್ವವನ್ನು ಪರಿಚಯಿಸುವಂಥ ಅನೇಕ ಚಲನಚಿತ್ರಗಳು ಕನ್ನಡದಲ್ಲಿ ನಿರ್ಮಾಣವಾಗಿವೆ. ಅಂಥಾ ಮತ್ತೊಂದು ಚಿತ್ರವೇ ಪುನೀತ್ ನಿವಾಸ. ಪುಟ್ಟಣ್ಣ ಕಣಗಾಲ್‌ರಂಥ ಹಿರಿಯ ನಿರ್ದೇಶಕರಿಗೆ ಸಹಾಯಕರಾಗಿದ್ದ ನಾಗೇಂದ್ರ ಪ್ರಸಾದ್ ಅವರು ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳುತ್ತಿದ್ದಾರೆ.

RelatedPosts

ಒಂಟಿತನದ ಪೋಸ್ಟ್..ಮೌನ ಮುರಿದ ಸಲ್ಮಾನ್ ಖಾನ್

ಪೆದ್ದಿಗಾಗಿ ರಾಮ್ ಚರಣ್‌‌ಗಾದ ಗಾಯಗಳೆಷ್ಟು..? ಸರ್ಜರಿಗಳೆಷ್ಟು..?!

ಡಿಬಾಸ್‌ ದರ್ಶನ್‌ಗೆ ಕಡುಕಷ್ಟದಲ್ಲೊಂದು ಗುಡ್‌ ನ್ಯೂಸ್

ಸ್ಯಾಂಡಲ್‌ವುಡ್‌ನ ಕ್ಯೂಟ್ ಜೋಡಿ ಶಿವಣ್ಣ-ಗೀತಕ್ಕ ಅವರಿಗೆ 40ನೇ ವಿವಾಹ ವಾರ್ಷಿಕೋತ್ಸವ ಸಂಭ್ರಮ

ADVERTISEMENT
ADVERTISEMENT

ಶ್ರೀಪಂಚಮಿ ಸಿನಿ ಕ್ರಿಯೇಷನ್ಸ್ ಮೂಲಕ ಎಸ್.ಮೋಹನ್ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಕನ್ನಡ ರಾಜು ಅವರು ಇಡೀ ಚಿತ್ರತಂಡಕ್ಕೆ ಬೆನ್ನೆಲುಬಾಗಿ ನಿಂತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟ್ರೈಲರ್‌ನ್ನು ರಾಜ್ ಕುಟುಂಬದ ಆಪ್ತರಾದ ಗ್ರೀನ್‌ ಹೌಸ್ ವಾಸು ಅವರು ಬಿಡುಗಡೆಗೊಳಿಸಿ ಮಾತನಾಡುತ್ತ ಈ ಚಿತ್ರದ ಮೂಲಕ ಏನೋ ಒಂದು ಹೇಳಲು ಹೊರಟಿದ್ದಾರೆ. ಸಾಮಾನ್ಯರೂ ಅಸಾಮಾನ್ಯರಾಗಬಹುದು ಅನ್ನೋದು ಇದರಲ್ಲಿ ಕಾಣುತ್ತಿದೆ ಎಂದರು.

ಪುನೀತ್ ರಾಜ್‌ಕುಮಾರ್ ಅವರ ಅಪ್ಪಟ ಅಭಿಮಾನಿ ಮಲ್ಲು ಎಂಬ ಹುಡುಗನ ಕಥೆಯಿದು. ಒಂದು ಸಿನಿಮಾ ಮಾಡಬೇಕೆಂದು ಹೊರಟ ಆತ ಕೊನೆಗೂ ಆ ಸಿನಿಮಾ ಮಾಡಿದನೇ, ಇಲ್ಲವೇ, ಪುನೀತ್‌ರ ಆದರ್ಶಗಳನ್ನು ಆತ ಹೇಗೆ ಪಾಲಿಸುತ್ತಾನೆ ಎಂಬುದನ್ನು ಈ ಚಿತ್ರದ ಮೂಲಕ ನಿರ್ದೇಶಕ ನಾಗೇಂದ್ರ ಪ್ರಸಾದ್ ಹೇಳಹೊರಟಿದ್ದಾರೆ.

ವೇದಿಕೆಯಲ್ಲಿ ನಿರ್ಮಾಪಕ ಎಸ್. ಮೋಹನ್ ಮಾತನಾಡುತ್ತ ನನಗೆ ಚಿಕ್ಕ ವಯಸಿನಿಂದಲೇ ಸಿನಿಮಾ ಹುಚ್ಚು, ಹಾಗೇ ಸಿನಿಮಾ ನೋಡ್ತಾ ರಾಜ್‌ಕುಮಾರ್, ಪುನೀತ್ ಅವರ ಆದರ್ಶಗಳೇ ನನಗೆ ಪ್ರೇರಣೆಯಾದವು, 2021ರಲ್ಲಿ ನಾನು ಈ ಟೈಟಲ್ ರಿಜಿಸ್ಟರ್ ಮಾಡಿಸಿದೆ, ಇದಕ್ಕೆ ತಕ್ಕಂತೆ 50 ಕಥೆಗಳನ್ನು ಮಾಡಿದೆ, ಆದರೆ ಯಾವುದೂ ಸರಿಹೊಂದಲಿಲ್ಲ, ಕೊನೆಗೆ ಈ ಕಥೆಯನ್ನು ಚಿತ್ರರೂಪಕ್ಕೆ ತಂದಿದ್ದೇವೆ, ಪುನೀತ್ ನಿವಾಸದ ಒಳಗೆ ಬಂದಾಗ ಅಲ್ಲಿ ಪುನೀತ್ ಅವರೇ ಕಾಣಿಸುತ್ತಾರೆ. ಸಿನಿಮಾ ಮಾಡಬೇಕೆಂದು ಹಣ ಕೂಡಿಟ್ಟುಕೊಂಡಿದ್ದ ಒಬ್ಬ ಬಡ ಹುಡುಗ ಕೊನೆಗೆ ತನ್ನ ಕನಸಿನ ಸಿನಿಮಾವನ್ನು ಹೇಗೆ ನಿರ್ಮಿಸುತ್ತಾನೆ ಅನ್ನೋದೇ ಚಿತ್ರದ ಕಥಾಹಂದರ, ಚಿತ್ರಕ್ಕಾಗಿ ಕೆಲವು ದೃಶ್ಯಗಳನ್ನು ನಾನು, ನಮ್ಮ ನಿರ್ದೇಶಕರು ಸೇರಿ ಶೂಟಿಂಗ್ ಸೆಟ್‌ನಲ್ಲೇ ರೆಡಿ ಮಾಡಿಕೊಂಡೆವು. ಇದಕ್ಕೆ ನಿರ್ದೇಶಕರೂ ಸಹ ಸಾಥ್ ಕೊಟ್ಟರು ಎಂದು ಹೇಳಿದರು.

ನಂತರ ನಿರ್ದೇಶಕ ನಾಗೇಂದ್ರ ಪ್ರಸಾದ್ ಮಾತನಾಡುತ್ತ ಈ ಸಿನಿಮಾ ಮೋಹನ್ ಅವರ ಕನಸು, ಪುನೀತ್ ಅಭಿಮಾನಿಯೊಬ್ಬನ ಕಥೆಯಿದು. ಪುನೀತ್‌ನಿವಾಸದ ಒಳಗೆ ಬಂದಾಗ ಅಲ್ಲಿ ಪುನೀತ್ ಕಾಣಿಸ್ತಾರೆ. ಅವರು ಹೇಗೆ ಕಾಣಿಸುತ್ತಾರೆ ಅನ್ನೋದೇ ಕುತೂಹಲ. ಚಿತ್ರ ತುಂಬಾ ಚೆನ್ನಾಗಿ ಮೂಡಿಬರುತ್ತಿದೆ ಎಂದರು.

ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ನಟ ಅಭಿಜಿತ್ ಮಾತನಾಡುತ್ತ ಈ ಟೈಟಲ್‌ಗೆ ದೊಡ್ಡ ಪವರ್ ಇದೆ, ಟೈಟಲ್ ಹೇಳಿದಾಗ ನನಗೂ ರೋಮಾಂಚನವಾಗಿ, ಮರುಮಾತಾಡದೆ ಒಪ್ಪಿಕೊಂಡೆ. ನಾನು ಪುನೀತ್ ಅವರ ಜತೆ ಆ್ಯಕ್ಟ್ ಮಾಡಬೇಕೆಂದುಕೊಂಡಿದ್ದೆ. ಆಗಿರಲಿಲ್ಲ. ಈಗ ಅವರ ಹೆಸರಿನ ಚಿತ್ರದಲ್ಲಿ ಅಭಿನಯಿಸಿದ್ದೇನೆ, ನಿರ್ಮಾಪಕ ಮೋಹನ್ ಅವರು ಪುನೀತ್‌ರ ಆದರ್ಶಗಳನ್ನು ಮೈಗೂಡಿಸಿಕೊಂಡಿದ್ದಾರೆ. ಚಿತ್ರಕ್ಕಾಗಿ ಒಂದು ನಿಜವಾದ ಮನೆಯನ್ನೇ ಕಟ್ಟಿಸಿದ್ದಾರೆ ಎಂದು ಹೇಳಿದರು.

ಸಂಗೀತ ನಿರ್ದೇಶಕ ಎಂ.ಎನ್. ಕೃಪಾಕರ್ ಮಾತನಾಡುತ್ತ ಆರಂಭದಲ್ಲಿ ಒಂದೇ ಹಾಡು ಮಾಡಬೇಕೆಂದಿತ್ತು, ನಂತರ ಅದು ನಾಲ್ಕಾಯ್ತು, ತಾಯಿ ಸಾಂಗನ್ನು ಅಭಿಜಿತ್ ಅವರೇ ಹಾಡಿದ್ದಾರೆ ಎಂದು ಹೇಳಿದರು. ಹಿರಿಯ ನಿರ್ಮಾಪಕ ಕರಿಸುಬ್ಬು ಮಾತನಾಡಿ ಮೋಹನ್ ನನಗೆ ಹಳೇ ಪರಿಚಯ, ಪುನೀತ್ ನಿವಾಸದ ಕಥೆ ಹೇಳುವ ನಿರ್ಮಾಪಕನ ಪಾತ್ರ ನನ್ನದು ಎಂದರು, ಮಲ್ಲು ಪಾತ್ರದಲ್ಲಿ ಮಾಸ್ಟರ್ ವಿಠ್ಠಲ್ ಕಾಣಿಸಿಕೊಂಡಿದ್ದಾರೆ, ಹಿರಿಯನಟ ಶಂಕರ್ ಭಟ್, ಗಂಡಸಿ ಸದಾನಂದಸ್ವಾಮಿ, ಶ್ರೇಯಸ್, ಐಶ್ವರ್ಯ ತಮ್ಮ ಪಾತ್ರಗಳ ಬಗ್ಗೆ ಮಾತನಾಡಿದರು. ಎಸ್, ಬಾಲು ಅವರ ಛಾಯಾಗ್ರಹಣ, ಜೆಮ್ ಶಿವು ಅವರ ಸಂಭಾಷಣೆ, ಮುತ್ತುರಾಜ್ ಅವರ ಸಂಕಲನ ಈ ಚಿತ್ರಕ್ಕಿದೆ. ಎಂ.ಎಸ್. ಉಮೇಶ್, ಡಿಂಗ್ರಿ ನಾಗರಾಜ್, ಟೆನ್ನಿಸ್ ಕೃಷ್ಣ, ರೇಖಾದಾಸ್, ಗಣೇಶ್‌ರಾವ್ ಕೇಸರಕರ್ ಹಾಗೂ ಇತರರು ಪುನೀತ್ ನಿವಾಸದ ಪ್ರಮುಖ ಪಾತ್ರಗಳಲ್ಲಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 19T184109.340

ಧೂಮಪಾನ ಪ್ರಿಯರಿಗೆ ಬಿಗ್‌ ಶಾಕ್‌: ಸಿಗರೇಟ್ ಬೆಲೆಯಲ್ಲಿ ಮತ್ತೆ ಏರಿಕೆ

by ಶಾಲಿನಿ ಕೆ. ಡಿ
May 19, 2026 - 6:42 pm
0

Untitled design 2026 05 19T182653.280

ಒಂಟಿತನದ ಪೋಸ್ಟ್..ಮೌನ ಮುರಿದ ಸಲ್ಮಾನ್ ಖಾನ್

by ಶಾಲಿನಿ ಕೆ. ಡಿ
May 19, 2026 - 6:27 pm
0

Untitled design 2026 05 19T180524.089

ಅಫ್ಘಾನ್ ಸರಣಿಗೆ ಟೀಮ್ ಇಂಡಿಯಾ ತಂಡ ಪ್ರಕಟ: ಶುಭ್‌ಮನ್ ಗಿಲ್ ನಾಯಕ

by ಶಾಲಿನಿ ಕೆ. ಡಿ
May 19, 2026 - 6:06 pm
0

Untitled design 2026 05 19T174350.135

ಪಂಜಾಬಿ ಗಾಯಕಿ ಇಂದರ್ ಕೌರ್ ಅಪಹರಿಸಿ ಬರ್ಬರ ಹ*ತ್ಯೆ

by ಶಾಲಿನಿ ಕೆ. ಡಿ
May 19, 2026 - 5:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 19T182653.280
    ಒಂಟಿತನದ ಪೋಸ್ಟ್..ಮೌನ ಮುರಿದ ಸಲ್ಮಾನ್ ಖಾನ್
    May 19, 2026 | 0
  • Untitled design 2026 05 19T171218.991
    ಪೆದ್ದಿಗಾಗಿ ರಾಮ್ ಚರಣ್‌‌ಗಾದ ಗಾಯಗಳೆಷ್ಟು..? ಸರ್ಜರಿಗಳೆಷ್ಟು..?!
    May 19, 2026 | 0
  • Untitled design 2026 05 19T162145.007
    ಡಿಬಾಸ್‌ ದರ್ಶನ್‌ಗೆ ಕಡುಕಷ್ಟದಲ್ಲೊಂದು ಗುಡ್‌ ನ್ಯೂಸ್
    May 19, 2026 | 0
  • BeFunky collage (32)
    ಸ್ಯಾಂಡಲ್‌ವುಡ್‌ನ ಕ್ಯೂಟ್ ಜೋಡಿ ಶಿವಣ್ಣ-ಗೀತಕ್ಕ ಅವರಿಗೆ 40ನೇ ವಿವಾಹ ವಾರ್ಷಿಕೋತ್ಸವ ಸಂಭ್ರಮ
    May 19, 2026 | 0
  • BeFunky collage (30)
    ಕಾಕ್ಟೇಲ್ ಪಾರ್ಟಿಯಲ್ಲಿ ನ್ಯಾಷನಲ್ ಕ್ರಶ್‌ಗೆ ಬ್ಯಾಡ್ ಟಚ್..?
    May 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version