• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪವರ್ ಸ್ಟಾರ್ ಪುನೀತ್‌ ರಾಜ್‌‌ಕುಮಾರ್ ಅವರ ಐದು ವಿಶೇಷ ಪೋಸ್ಟ್ ಕಾರ್ಡ್ ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 10, 2025 - 6:26 pm
in ಸಿನಿಮಾ
0 0
0
Untitled design (14)

ಬೆಂಗಳೂರು; ಪವರ್ ಸ್ಟಾರ್ ಡಾ. ಪುನೀತ್ ರಾಜ್‌ಕುಮಾರ್ ಅವರ 50 ನೇ ಜನ್ಮ ದಿನವನ್ನು ಸ್ಮರಣೀಯಗೊಳಿಸುವ ಹಿನ್ನೆಲೆಯಲ್ಲಿ ಉರ್ವಿ ಫ್ರಾಗ್ರೆನ್ಸಸ್ ಪ್ರೈವೇಟ್ ಲಿಮಿಟೆಡ್ ನ ಅಪ್ಪು ಗಂಧದಗುಡಿ ಅಗರಬತ್ತಿ ಸಹಯೋಗದಲ್ಲಿ ಇಂಡಿಯಾ ಪೋಸ್ಟ್ ಪುನಿತ್ ರಾಜ್ ಕುಮಾರ್ ಅವರ ಐದು ವಿಶೇಷ ಪೋಸ್ಟ್ ಪೋಸ್ಟ್ ಕಾರ್ಡ್ ಗಳನ್ನು ಬಿಡುಗಡೆ ಮಾಡಿತ್ತು.

Whatsapp image 2025 03 10 at 4.20.41 pm

RelatedPosts

ರಶ್ಮಿಕಾ-ವಿಜಯ್ ಅದ್ಧೂರಿ ರಿಸೆಪ್ಷನ್: ಕರ್ನಾಟಕದ ಡಿಸಿಎಂ ಡಿಕೆಶಿ ಸೇರಿ ಸ್ಟಾರ್‌‌ ನಟ, ನಟಿಯರು ಭಾಗಿ

ಹೈದರಾಬಾದ್‌‌ನಲ್ಲಿ ವಿರೋಷ್ ರಿಸೆಪ್ಶನ್: ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ರಶ್ಮಿಕಾ-ವಿಜಯ್

‘ತೆಲುಗು ರಾಜ್ಯಕ್ಕೆ ಹೊಸ ಸೊಸೆ ಬಂದಿದ್ದಾಳೆ, ಚೆನ್ನಾಗಿ ನೋಡಿಕೊಳ್ಳಿ’: ವಿಜಯ್ ದೇವರಕೊಂಡ

ಡಾರ್ಲಿಂಗ್ ಕೃಷ್ಣ ನಿರ್ದೇಶನ ಲವ್ ಮಾಕ್ಟೇಲ್ 3 ಮಾರ್ಚ್ 19ಕ್ಕೆ ಬಿಡುಗಡೆ

ADVERTISEMENT
ADVERTISEMENT

ನಗರದ ಜಿಪಿಒ ಸಭಾಂಗಣದಲ್ಲಿ ಚೀಪ್ ಪೋಸ್ಟ್ ಮಾಸ್ಟರ್ ಜನರಲ್ ಎಸ್. ರಾಜೇಂದ್ರ ಕುಮಾರ್ ಅವರು ವಿಶೇಷ ಪೋಸ್ಟ್ ಪೋಸ್ಟ್ ಕಾರ್ಡ್ ಗಳನ್ನು ಲೋಕಾರ್ಪಣೆ ಮಾಡಿದರು. ಪೋಸ್ಟ್ ಮಾಸ್ಟರ್ ಜನರಲ್ ಡಾ. ಚಂದ್ರಶೇಖರ್ ಕಾಕಮಾನು, ಉರ್ವಿ ಫ್ರಾಗ್ರೆನ್ಸಸ್ ಪ್ರೈವೇಟ್ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ರಘುನಂದನ್, ಅಪ್ಪು ಗಂಧದ ಗುಡಿ ಅಗರಬತ್ತಿ ಸಂಸ್ಥೆಯ ಸಹ ಸಂಸ್ಥಾಪಕರಾದ ಸ್ವಪ್ನಾ ರಾಜೇಶ್ ಉಪಸ್ಥಿತರಿದ್ದರು. ಪವರಸ್ಟಾರ್, ಅಪ್ಪು, ನಗು ಮುಖ ರಾಜಕುಮಾರ, ಕರ್ನಾಟಕ ರತ್ನ, ಅಭಿಮಾನಿಗಳ ದೇವರು ಎಂಬ ಪೋಸ್ಟ್ ಗಳನ್ನು ಅನಾವರಣಗೊಳಿಸಲಾಯಿತು. ಅಶ್ವಿನಿ ಪುನಿತ್ ರಾಜ್ ಕುಮಾರ್ ಅವರು ಸಹ ಅಪ್ಪು ಗಂಧದಗುಡಿ ಅಗರಬತ್ತಿ ಜೊತೆ ಸಹಯೋಗ ಹೊಂದಿದ್ದು, ಎರಡು ಅಗರ ಬತ್ತಿ ಸಣ್ಣ ಪ್ಯಾಕೆಟ್ ಮಾರಾಟವಾದರೆ 1 ರೂಪಾಯಿ ಮೊತ್ತವನ್ನು ಪುನಿತ್ ರಾಜ್ ಕುಮಾರ್ ಪ್ರತಿಷ್ಠಾನಕ್ಕೆ ದೇಣಿಗೆ ನೀಡಲು ತೀರ್ಮಾನಿಸಿದೆ.

Whatsapp image 2025 03 10 at 4.20.37 pm

ನಂತರ ಮಾತನಾಡಿದ ಚೀಪ್ ಪೋಸ್ಟ್ ಮಾಸ್ಟರ್ ಜನರಲ್ ಎಸ್. ರಾಜೇಂದ್ರ ಕುಮಾರ್, ಇಂದು ಪುನಿತ್ ರಾಜ್ ಕುಮಾರ್ ಅವರ ವಿಶೇಷ ಪೋಸ್ಟ್ ಕಾರ್ಡ್ ಗಳನ್ನು ಬಿಡುಗಡೆ ಮಾಡಿದ್ದು, ಅಗತ್ಯ ಬಿದ್ದರೆ ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆ ಮಾಡಲು ಸಿದ್ಧ. ಇದಕ್ಕೆ ಖಾಸಗಿ ವಲಯದಿಂದ ಬೇಡಿಕೆ ಬಂದ ನಂತರ ರಾಷ್ಟ್ರಮಟ್ಟದಲ್ಲಿ ತೀರ್ಮಾನವಾಗಬೇಕು. ಪ್ರಸ್ತಾವನೆ ಸಲ್ಲಿಕೆಯಾದ ನಂತರ ಕನಿಷ್ಟ ಒಂದು ವರ್ಷದ ಅವಧಿ ಅಗತ್ಯವಾಗಿದೆ ಎಂದರು.

ಪ್ರತಿಯೊಂದು ಪೋಸ್ಟ್ ಕಾರ್ಡ್ ಗಳು ಡಾ. ಪುನೀತ್ ರಾಜ್‌ಕುಮಾರ್ ಅವರ ಜೀವನ ಮತ್ತು ಪರಂಪರೆಯನ್ನು ಒಳಗೊಂಡಂತೆ ವಿಶಿಷ್ಟವಾಗಿ ವಿನ್ಯಾಸಗೊಳಿಸಲಾಗಿದೆ. ಮಾರ್ಚ್ 17 ರಂದು ಡಾ. ಪುನೀತ್ ರಾಜ್‌ಕುಮಾರ್ ಅವರ ಜನ್ಮದಿನವಿದ್ದು, ಅಂದಿನಿಂದ ವಿಶೇಷ ಪೋಸ್ಟ್ ಕಾರ್ಡ್ ಗಳು ಲಭ್ಯವಾಗಲಿದೆ. ಪೋಸ್ಟ್ ಕಾರ್ಡ್ ಗಳ ಸಂಗ್ರಾಹಕರಿಗೆ ಇದು ನಿಜಕ್ಕೂ ಅಪೇಕ್ಷಿತ ವಸ್ತುವಾಗಿದೆ. ಇವು ಜಿಪಿಒ ಕೌಂಟರ್‌ಗಳಲ್ಲಿ ಖರೀದಿಗೆ ಲಭ್ಯವಿರುತ್ತವೆ. ನಾವಾಡುವ ನುಡಿಯೇ ಕನ್ನಡ `ಹಾಡು ಈಗಲೂ ಮೈ ನವಿರೇಳಿಸುತ್ತದೆ. ಅಪ್ಪು ಕೇವಲ ನಟರಷ್ಟೇ ಅಲ್ಲದೇ ಸಮಾಜಕ್ಕೆ ಅವರು ನೀಡಿದ ಕೊಡುಗೆ ಅನನ್ಯ ಎಂದು ಹೇಳಿದರು.

ಉರ್ವಿ ಫ್ರಾಗ್ರೆನ್ಸಸ್ ಪ್ರೈವೇಟ್ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಮಾತನಾಡಿ, ಉರ್ವಿ ಫ್ರಾಗ್ರೆನ್ಸಸ್ ಪ್ರೈವೇಟ್ ಲಿಮಿಟೆಡ್, ಪ್ರೀಮಿಯಂ ಧೂಪದ್ರವ್ಯ ಕಡ್ಡಿಗಳು ಮತ್ತು ಸಂಬಂಧಿತ ಉತ್ಪನ್ನಗಳ ಉತ್ಪಾದನೆಯಲ್ಲಿ ಪರಿಣತಿ ಹೊಂದಿದೆ. 1950 ರಲ್ಲಿ ಬಾಲಾಜಿ ಸ್ಟೋರ್ಸ್ ಮತ್ತು ಪಲ್ವರೈಸರ್ಸ್‌ನೊಂದಿಗೆ ಪ್ರಾರಂಭವಾದ ಪರಂಪರೆಯನ್ನು ಆಧರಿಸಿ, ಕಂಪನಿಯು ನಿರಂತರವಾಗಿ ನಾವೀನ್ಯತೆ ಮತ್ತು ಗುಣಮಟ್ಟಕ್ಕೆ ಆದ್ಯತೆ ನೀಡಿದೆ. ಇತ್ತೀಚಿನ ಬಿಡುಗಡೆಯಾದ “ಅಪ್ಪುಸ್ ಗಂಧದಗುಡಿ ಅಗರಬತ್ತಿ”, ಶ್ರೇಷ್ಠತೆ ಮತ್ತು ಸಾಂಸ್ಕೃತಿಕ ಪರಂಪರೆಯ ಬದ್ಧತೆಗೆ ಸಾಕ್ಷಿಯಾಗಿದೆ. ಅಶ್ವಿನಿ ಪುನಿತ್ ರಾಜ್ ಕುಮಾರ್ ಅವರೊಂದಿಗೆ ಅಪ್ಪು ಗಂಧದಗುಡಿ ಅಗರಬತ್ತಿ ಸಹಯೋಗ ಹೊಂದಿದ್ದು, ಎರಡು ಅಗರ ಬತ್ತಿ ಸಣ್ಣ ಪ್ಯಾಕೆಟ್ ಮಾರಾಟವಾದರೆ 1 ರೂಪಾಯಿ ಮೊತ್ತವನ್ನು ಪುನಿತ್ ರಾಜ್ ಕುಮಾರ್ ಪ್ರತಿಷ್ಠಾನಕ್ಕೆ ಒದಗಿಸಲಾಗುವುದು ಎಂದು ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 04T231024.386

ಟೀಂ ಇಂಡಿಯಾ-ಇಂಗ್ಲೆಂಡ್ ಪಂದ್ಯಕ್ಕೆ ಮಳೆ ಅಡ್ಡಿ? ಫೈನಲ್ ಟಿಕೆಟ್ ಯಾರಿಗೆ?

by ಶಾಲಿನಿ ಕೆ. ಡಿ
March 4, 2026 - 11:18 pm
0

Untitled design 2026 03 04T225638.418

ರಶ್ಮಿಕಾ-ವಿಜಯ್ ಅದ್ಧೂರಿ ರಿಸೆಪ್ಷನ್: ಕರ್ನಾಟಕದ ಡಿಸಿಎಂ ಡಿಕೆಶಿ ಸೇರಿ ಸ್ಟಾರ್‌‌ ನಟ, ನಟಿಯರು ಭಾಗಿ

by ಶಾಲಿನಿ ಕೆ. ಡಿ
March 4, 2026 - 11:00 pm
0

Untitled design 2026 03 04T223846.612

ಫಿನ್ ಅಲೆನ್ ಶತಕ ದಾಖಲೆ: ಸೌತ್ ಆಫ್ರಿಕಾ ಮಣಿಸಿ ಫೈನಲ್ ಸೇರಿದ ನ್ಯೂಜಿಲೆಂಡ್

by ಶಾಲಿನಿ ಕೆ. ಡಿ
March 4, 2026 - 10:46 pm
0

Untitled design 2026 03 04T221511.234

ಇರಾನ್ ಮೇಲೆ ಟ್ರಂಪ್ ಯುದ್ಧ ಸಾರಿದ್ದೇ ಅಕ್ರಮ..! ಯುದ್ಧ ನಿಲ್ಲಿಸುವ ನಿರ್ಣಯ ಕೈಗೊಳ್ಳುತ್ತಾ ಅಮೆರಿಕ ಸಂಸತ್..?

by ಶಾಲಿನಿ ಕೆ. ಡಿ
March 4, 2026 - 10:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 04T225638.418
    ರಶ್ಮಿಕಾ-ವಿಜಯ್ ಅದ್ಧೂರಿ ರಿಸೆಪ್ಷನ್: ಕರ್ನಾಟಕದ ಡಿಸಿಎಂ ಡಿಕೆಶಿ ಸೇರಿ ಸ್ಟಾರ್‌‌ ನಟ, ನಟಿಯರು ಭಾಗಿ
    March 4, 2026 | 0
  • Untitled design 2026 03 04T212411.415
    ಹೈದರಾಬಾದ್‌‌ನಲ್ಲಿ ವಿರೋಷ್ ರಿಸೆಪ್ಶನ್: ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ರಶ್ಮಿಕಾ-ವಿಜಯ್
    March 4, 2026 | 0
  • Untitled design 2026 03 04T211035.839
    ‘ತೆಲುಗು ರಾಜ್ಯಕ್ಕೆ ಹೊಸ ಸೊಸೆ ಬಂದಿದ್ದಾಳೆ, ಚೆನ್ನಾಗಿ ನೋಡಿಕೊಳ್ಳಿ’: ವಿಜಯ್ ದೇವರಕೊಂಡ
    March 4, 2026 | 0
  • Untitled design 2026 03 04T200454.514
    ಡಾರ್ಲಿಂಗ್ ಕೃಷ್ಣ ನಿರ್ದೇಶನ ಲವ್ ಮಾಕ್ಟೇಲ್ 3 ಮಾರ್ಚ್ 19ಕ್ಕೆ ಬಿಡುಗಡೆ
    March 4, 2026 | 0
  • Untitled design 2026 03 04T172023.717
    ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಪೋಸ್ಟರ್ ಬಿಡುಗಡೆ
    March 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version