• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬರ್ತಿದೆ ಅಪ್ಪು ಆ್ಯಪ್.. ಆ ಅಭಿಮಾನ, ನಗು, ನೆನಪುಗಳ ತೇರು..!

ಅಕ್ಟೋಬರ್ 18ಕ್ಕೆ ಟ್ರೈಲರ್.. ಅಕ್ಟೋಬರ್ 25ಕ್ಕೆ ಆ್ಯಪ್ ಲಾಂಚ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 16, 2025 - 3:33 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 10 16t151548.508

ನಗುಮುಖದ ಒಡೆಯ.. ಕರ್ನಾಟಕ ರತ್ನ.. ರಾಜರತ್ನ ಡಾ. ಪುನೀತ್ ರಾಜ್‌ಕುಮಾರ್ ನಮ್ಮೊಂದಿಗಿಲ್ಲ ಅನ್ನೋ ಭಾವ ಎಂದೂ ಯಾರಿಗೂ ಬಂದಿಲ್ಲ. ಯಾಕಂದ್ರೆ ಅವ್ರು ಕೊಟ್ಟಿರೋ ನೆನಪುಗಳು ಅಂಥದ್ದು. ಇದೀಗ ಅವೆಲ್ಲವನ್ನು ಒಂದು ಆ್ಯಪ್ ಮೂಲಕ ಹಿಡಿದಿಡುವ ಕಾರ್ಯ ನಡೀತಿದೆ. ಅದಕ್ಕೆ ಪಿಆರ್‌ಕೆ ಒಡತಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಕೈ ಹಾಕಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಕೂಡ ಸಾಥ್ ನೀಡ್ತಿದ್ದಾರೆ.

ಲೋಹಿತ್ ಆಗಿ ಹುಟ್ಟಿ, ಇಡೀ ಲೋಕವೇ ಮೆಚ್ಚುವಂತಹ ರಾಜಕುಮಾರನಾದ್ರು ಪುನೀತ್ ರಾಜ್‌ಕುಮಾರ್. ಬಾಲ್ಯದಲ್ಲೇ ಬೆಟ್ಟದ ಹೂವಾಗಿ ರಾರಾಜಿಸಿದ ಅಪ್ಪು ಪ್ರತಿಭೆಗೆ ರಾಷ್ಟ್ರ ಪ್ರಶಸ್ತಿ ಕೂಡ ಲಭಿಸಿತ್ತು. ನಟಸಾರ್ವಭೌಮನ ರಕ್ತ ಹಂಚಿಕೊಂಡು ಹುಟ್ಟಿದ ರಾಜರತ್ನ ಮುಂದೊಂದು ದಿನ ಕರ್ನಾಟಕ ರತ್ನ ಆಗಿ ಮಿಂಚಿದ್ರು. ನಟನಾಗಿ ಅಷ್ಟೇ ಅಲ್ಲದೆ, ಮಾನವೀಯ ಮೌಲ್ಯಗಳ ಸಾಕಾರಮೂರ್ತಿಯಾಗಿ ಅಪ್ಪು ಮ್ಯಾನ್ ಆಫ್ ಇನ್ಸ್‌ಪಿರೇಷನ್.

RelatedPosts

ಮೈಸೂರಿನ ‘ಪಚ್ಚ’ನ ಮಾಸ್ ಜರ್ನಿ ಇಂದಿನಿಂದ ಜಿಯೋಹಾಟ್‌‌ಸ್ಟಾರ್‌ನಲ್ಲಿ

‘ಚಿತು’ ಚಿತ್ರದ ಶೀರ್ಷಿಕೆ ಹಾಡು ಬಿಡುಗಡೆ ಮಾಡಿದ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

ಟ್ರಬಲ್‌ನಲ್ಲಿ ಫಹದ್ ಫಾಸಿಲ್..ಕಾಟ ಕೊಟ್ಟ ಮಗು ಯಾರು?

ರೆಟ್ರೋ ಲವ್..ರಣಬಾಲಿಗೆ ಏಂದಯ್ಯ ಸಾಮಿ ಎಂದ ರಶ್ಮಿಕಾ

ADVERTISEMENT
ADVERTISEMENT

 

ಬರ್ತಿದೆ ಅಪ್ಪು ಆ್ಯಪ್.. ಆ ಅಭಿಮಾನ, ನಗು, ನೆನಪುಗಳ ತೇರು

ಅಕ್ಟೋಬರ್ 18ಕ್ಕೆ ಟ್ರೈಲರ್.. ಅಕ್ಟೋಬರ್ 25ಕ್ಕೆ ಆ್ಯಪ್ ಲಾಂಚ್

ಸೂರ್ಯನೊಬ್ಬ.. ಚಂದ್ರನೊಬ್ಬ.. ಈ ರಾಜನೂ ಒಬ್ಬ.. ಅನ್ನೋ ಮಾತುಗಳನ್ನ ಸುಮ್ ಸುಮ್ನೆ ಹೇಳಿಲ್ಲ. ಅವ್ರ ನಡೆ, ನುಡಿ, ಆಚಾರ, ವಿಚಾರಗಳನ್ನ ಆಧರಿಸಿಯೇ ಹೇಳಿರೋದು. ಬೊಂಬೆ ಕೂಡ ಹೇಳಿತ್ತು ಅಪ್ಪುನೇ ರಾಜಕುಮಾರ. ಹೌದು.. ಸದಾ ಅಸಹಾಯಕರಿಗಾಗಿ ಮಿಡಿಯುತ್ತಿದ್ದ ಅವರ ಹೃದಯ ನಿಜಕ್ಕೂ ರೋಲ್ ಮಾಡೆಲ್. ಇದೇ ಅಕ್ಟೋಬರ್ 29ಕ್ಕೆ ಅವರು ನಮ್ಮಿಂದ ಭೌತಿಕವಾಗಿ ದೂರವಾಗಿ ನಾಲ್ಕು ವರ್ಷಗಳಾಗ್ತಿದೆ. ಆದ್ರೆ ಮನಸುಗಳಿಂದ ಅಲ್ಲ.

ಸದ್ಯ ಅಪ್ಪು ಅವರ ಆ ನಗು, ಅಭಿಮಾನಿ ದೇವರುಗಳ ಆ ಅಭಿಮಾನ ಹಾಗೂ ಅವಿಸ್ಮರಣೀಯ ನೆನಪುಗಳನ್ನ ಕಾಪಿಡುವ ಕಾರ್ಯವನ್ನು ಪಿಆರ್‌ಕೆ ಒಡತಿ ಅಶ್ವಿನಿ ಪುನೀತ್ ರಾಜ್‌‌ಕುಮಾರ್ ಮಾಡ್ತಿದ್ದಾರೆ. ಹೌದು.. ಅಪ್ಪು ಪಿಆರ್‌ಕೆ ಆ್ಯಪ್ ಸಿದ್ದವಾಗ್ತಿದೆ. ಅದರಲ್ಲಿ ಅಪ್ಪು ಕುರಿತ A to Z ಸಮಗ್ರ ಮಾಹಿತಿ ಸಿಗಲಿದೆ. ಸಿನಿಮಾ, ಸಮಾಜಿಕ ಕಾರ್ಯಗಳು, ಅಭಿಮಾನಿಗಳ ಜೊತೆಗಿನ ಅನುಬಂಧ, ಕುಟುಂಬ, ಸಾಧನೆಗಳು ಎಲ್ಲಕ್ಕೂ ಈ ಅಪ್ಪು ಆ್ಯಪ್ ಕೈಗನ್ನಡಿ ಆಗ್ತಿದೆ.

ಪಿಆರ್‌‌‌ಕೆ ಒಡತಿ ಅಶ್ವಿನಿಗೆ ಡಿಸಿಎಂ ಡಿ. ಕೆ. ಶಿವಕುಮಾರ್ ಸಾಥ್

ಅಪ್ಪು PRK ಆ್ಯಪ್‌‌‌ನಲ್ಲಿ ಏನೆಲ್ಲಾ ಇರಲಿದೆ..? ಇದು ಫ್ಯಾನ್‌‌ಡಮ್

ಇದು ಪವರ್‌‌ಸ್ಟಾರ್ ಫ್ಯಾನ್‌ಡಮ್ ಆ್ಯಪ್ ಆಗಿದ್ದು, ಅಪ್ಪು ಪಿಆರ್‌ಕೆ ಆ್ಯಪ್ ಹೆಸರಿನಲ್ಲಿ ಸದ್ಯ ಸಣ್ಣದೊಂದು ಟೀಸರ್ ಮೂಲಕ ಎಲ್ಲರ ಗಮನ ಸೆಳೆದಿದೆ. ಅಶ್ವಿನಿ ಪುನೀತ್ ರಾಜ್‌‌ಕುಮಾರ್ ಈ ಆ್ಯಪ್‌ನ ಸಿದ್ದಗೊಳಿಸಿದ್ದು, ಇದೇ ಅಕ್ಟೋಬರ್ 18ರಂದು ಅದರ ಪವರ್‌‌ಫುಲ್ ಟ್ರೈಲರ್ ಬಿಡುಗಡೆ ಆಗ್ತಿದೆ. ಅಕ್ಟೋಬರ್ 25ರಂದು ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರೇ ಈ ಅಪ್ಪು ಆ್ಯಪ್‌ನ ಲಾಂಚ್ ಮಾಡ್ತಿರೋದು ಮತ್ತೊಂದು ವಿಶೇಷ.

ಡಿಸಿಎಂ ಡಿಕೆಶಿ ಅವರೇ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದಂತೆ ಇದು ಅಂಗೈಯಲ್ಲಿ ಅಪ್ಪು ಕಾನ್ಸೆಪ್ಟ್ ಎಂದಿದ್ದಾರೆ. ಅಪ್ಪು ಪ್ರತಿಭೆ, ಸಮಾಜಸೇವೆ, ಮಾನವೀಯ ಮೌಲ್ಯಗಳನ್ನು ಪ್ರತಿಯೊಬ್ಬರಿಗೂ ತಲುಪಿಸಲು ಹಾಗೂ ಸ್ಫೂರ್ತಿ ತುಂಬುವುದು ಈ ಮೊಬೈಲ್ ಅಪ್ಲಿಕೇಷನ್‌‌ನ ಉದ್ದೇಶವಾಗಿದೆ. ಜೊತೆಗಿರದ ಜೀವ ಎಂದಿಗೂ ಜೀವಂತ.. ಆ ಜೀವ ಇದೀಗ ನಮ್ಮೆಲ್ಲರಿಗೂ ಮತ್ತಷ್ಟು ಹತ್ತಿರ ಆಗ್ತಿದ್ದಾರೆ ಅಂತ ಆ್ಯಪ್‌‌ನ ಲಾಂಚ್ ಮಾಡಲಿರೋ ಡಿಸಿಎಂ ಅದ್ಭುತ ಸಾಲುಗಳಿಂದ ಅಪ್ಪು ಆ್ಯಪ್ ಬಗ್ಗೆ ಪೋಸ್ಟ್ ಮಾಡಿದ್ದಾರೆ.

 

 

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (45)

ಸೆ.26ರಿಂದ ಸಕ್ರೆಬೈಲು ಆನೆ ಬಿಡಾರ ಪ್ರವಾಸಿಗರಿಗೆ ಮುಕ್ತ

by ಕವಿತಾ
September 25, 2026 - 11:47 am
0

Untitled design (44)

ಸಿಕ್ಕಿಂನಲ್ಲಿ ಭಾರಿ ಮಳೆಗೆ ಭೂಕುಸಿತ; ನಾಲ್ವರು ಸಾ*ವು

by ಕವಿತಾ
September 25, 2026 - 11:15 am
0

Untitled design (42)

ಭಾರತೀಯ ಮಧುಮೇಹಿಗಳಲ್ಲಿ ಹೊಟ್ಟೆ ಬೊಜ್ಜು, ಪ್ರೋಟೀನ್ ಕೊರತೆಯೇ ದೊಡ್ಡ ಸಮಸ್ಯೆ: ಸಂಶೋಧನೆಯಲ್ಲಿ ಬಹಿರಂಗ!

by ಕವಿತಾ
September 25, 2026 - 11:00 am
0

Untitled design (39)

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ; ಶೂಟರ್‌ಗಳ ಭರ್ಜರಿ ಪ್ರದರ್ಶನ

by ಕವಿತಾ
September 25, 2026 - 10:41 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (38)
    ಮೈಸೂರಿನ ‘ಪಚ್ಚ’ನ ಮಾಸ್ ಜರ್ನಿ ಇಂದಿನಿಂದ ಜಿಯೋಹಾಟ್‌‌ಸ್ಟಾರ್‌ನಲ್ಲಿ
    September 25, 2026 | 0
  • Untitled design 2026 09 24T180700.683
    ‘ಚಿತು’ ಚಿತ್ರದ ಶೀರ್ಷಿಕೆ ಹಾಡು ಬಿಡುಗಡೆ ಮಾಡಿದ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ
    September 24, 2026 | 0
  • Untitled design 2026 09 24T175527.636
    ಟ್ರಬಲ್‌ನಲ್ಲಿ ಫಹದ್ ಫಾಸಿಲ್..ಕಾಟ ಕೊಟ್ಟ ಮಗು ಯಾರು?
    September 24, 2026 | 0
  • Untitled design 2026 09 24T170342.590
    ರೆಟ್ರೋ ಲವ್..ರಣಬಾಲಿಗೆ ಏಂದಯ್ಯ ಸಾಮಿ ಎಂದ ರಶ್ಮಿಕಾ
    September 24, 2026 | 0
  • ರಜನಿ vs ಧನುಷ್ ಅಲ್ಲ.. (2)
    ರಜನಿ v/s ಧನುಷ್ ಅಲ್ಲ..‘ಓಂ’ ವಿತ್ ತಲೈವಾ ‘ಜೈಲರ್-2’
    September 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version