• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅಪ್ಪು ಅಗಲಿ ಇಂದಿಗೆ 4 ವರ್ಷ..ನಗುಮೊಗದ ಅರಸ ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 29, 2025 - 8:35 am
in ಸಿನಿಮಾ
0 0
0

RelatedPosts

ಹಾಲಿವುಡ್‌ನತ್ತ ‘ಮಹಾರಾಜ’ ಸೇತುಪತಿ ದಂಡಯಾತ್ರೆ

ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್‌ಗೆ ಹ್ಯಾಟ್ರಿಕ್ ಹೀರೋ ಶಿವರಾಜ್‌‌ಕುಮಾರ್ ಬಲ

ತಲಾ ಅಜಿತ್ ಡೇರ್ ಡೆವಿಲ್‌‌ನಲ್ಲಿ ಬಾದ್‌ಷಾ ಸುದೀಪ್..?

ಡಿಬಾಸ್‌‌ ದಚ್ಚುಗೆ ರಿಲೀಫ್ : ವಿಚಾರಣೆ ವೇಳೆ ಕೋರ್ಟ್‌ಗೆ ಖುದ್ದು ಹಾಜರಾಗಲು ಹೈಕೋರ್ಟ್‌ ಗ್ರೀನ್‌ ಸಿಗ್ನಲ್

ADVERTISEMENT
ADVERTISEMENT

ನಾಲ್ಕು ವರ್ಷಗಳ ಹಿಂದೆ, ಕನ್ನಡ ಚಿತ್ರರಂಗದ ಧ್ರುವತಾರೆ, ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಇಡೀ ರಾಜ್ಯವನ್ನು ದಿಗ್ಭ್ರಮೆಗೊಳಿಸಿ ತೀರಿಕೊಂಡರು. 2021ರ ಅಕ್ಟೋಬರ್ 29ರಂದು ಅವರ ಅಕಾಲಿಕ ನಿಧನವು ಚಿತ್ರರಂಗ ಮಾತ್ರವಲ್ಲ, ಅವರ ಅಭಿಮಾನಿಗಳ ಹೃದಯದಲ್ಲೂ ಶಾಶ್ವತವಾದ ಗಾಯವನ್ನುಂಟು ಮಾಡಿತು. ಆದರೂ, ಅವರ ಆದರ್ಶಗಳು, ಕಲಾಪ್ರೀತಿ ಮತ್ತು ಸಾಮಾಜಿಕ ಕಾಳಜಿಯು ಇಂದಿಗೂ ಅವರ ಅಭಿಮಾನಿಗಳ ಮೂಲಕ ಜೀವಂತವಾಗಿದೆ. ಪುನೀತ್ ರಾಜ್‌ಕುಮಾರ್ ಅವರ ನಾಲ್ಕನೇ ಪುಣ್ಯಸ್ಮರಣೆಯ ದಿನದಂದು, ರಾಜ್ಯಾದ್ಯಂತ ಅವರ ಅಭಿಮಾನಿಗಳು ವಿವಿಧ ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಅವರನ್ನು ಸ್ಮರಿಸುತ್ತಿದ್ದಾರೆ.

ಅಪ್ಪು ಸಮಾಧಿಯಲ್ಲಿ ಪೂಜೆ ಮತ್ತು ಅಭಿಮಾನಿಗಳ ಸಮಾಗಮ

ಇಂದು ಬೆಳಗ್ಗೆ 9 ಗಂಟೆಗೆ, ದೊಡ್ಮನೆ ಕುಟುಂಬದವರು ಪುನೀತ್ ಅವರ ಸಮಾಧಿಗೆ ಪೂಜೆ ಸಲ್ಲಿಸಲಿದ್ದಾರೆ. ಕಂಠೀರವ ಸ್ಟುಡಿಯೋದ ಬಳಿಯಿರುವ ಸಮಾಧಿಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸುವ ಸಾಧ್ಯತೆಯಿದೆ. ಅನ್ನದಾನ, ರಕ್ತದಾನ ಮತ್ತು ಇತರ ಸಾಮಾಜಿಕ ಕಾರ್ಯಕ್ರಮಗಳನ್ನು ಅಭಿಮಾನಿಗಳು ಆಯೋಜಿಸಿದ್ದಾರೆ. ಪುನೀತ್ ಅವರ ಸರಳತೆ, ಸಮಾಜಮುಖಿ ಕಾರ್ಯಗಳಿಗೆ ನೀಡಿದ ಕೊಡುಗೆಯನ್ನು ಸ್ಮರಿಸುವ ಈ ಕಾರ್ಯಕ್ರಮಗಳು, ಅವರ ಆದರ್ಶಗಳನ್ನು ಮುಂದುವರೆಸುವ ಪ್ರಯತ್ನವಾಗಿದೆ.

ನಾಲ್ಕು ವರ್ಷಗಳ ಹಿಂದೆ ನಡೆದ ದುರಂತ

2021ರ ಅಕ್ಟೋಬರ್ 28ರಂದು, ಪುನೀತ್ ತಮ್ಮ ಆಪ್ತ ಸ್ನೇಹಿತ ಹಾಗೂ ಸಂಗೀತ ಸಂಯೋಜಕ ಗುರುಕಿರಣ್ ಅವರ ಹುಟ್ಟುಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿದ್ದರು. ಆ ರಾತ್ರಿ ಸಂತೋಷದಿಂದ ಕಳೆದ ಅವರು, ಮನೆಗೆ ಮರಳಿದ್ದರು. ಮರುದಿನ, ಅಕ್ಟೋಬರ್ 29ರ ಬೆಳಗ್ಗೆ, ಅಣ್ಣ ಶಿವರಾಜ್‌ಕುಮಾರ್ ನಟನೆಯ ‘ಭಜರಂಗಿ 2’ ಚಿತ್ರ ಬಿಡುಗಡೆಯಾಯಿತು. ಈ ಚಿತ್ರಕ್ಕೆ ಪುನೀತ್ ಟ್ವಿಟರ್‌ನಲ್ಲಿ ಶುಭ ಕೋರಿದ್ದರು. ಆದರೆ, ಬೆಳಗ್ಗೆ 10 ಗಂಟೆ ಸುಮಾರಿಗೆ, ಅವರಿಗೆ ಏಕಾಏಕಿ ಹೃದಯಾಘಾತವಾಯಿತು. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ವೈದ್ಯರ ಎಲ್ಲ ಪ್ರಯತ್ನಗಳೂ ವಿಫಲವಾದವು. ಮಧ್ಯಾಹ್ನ 12 ಗಂಟೆಯ ವೇಳೆಗೆ, ಅವರು ಇನ್ನಿಲ್ಲ ಎಂಬ ದುಃಖದ ಸುದ್ದಿ ಖಚಿತವಾಯಿತು.

ಪುನೀತ್ ರಾಜ್‌ಕುಮಾರ್ ಫಿಟ್‌ನೆಸ್‌ಗೆ ಹೆಸರಾದವರು. ಜಿಮ್‌ನಲ್ಲಿ ತಮ್ಮ ದಿನವನ್ನು ಆರಂಭಿಸುವುದು ಅವರ ದೈನಂದಿನ ಚಟುವಟಿಕೆಯಾಗಿತ್ತು. ಆದರೆ, ಅವರಿಗೆ ಹೃದಯಾಘಾತವಾದ ದಿನ ಜಿಮ್ ಮಾಡಿದ್ದರೇ ಎಂಬ ವಿಚಾರದಲ್ಲಿ ಭಿನ್ನಾಭಿಪ್ರಾಯಗಳಿವೆ. ಕೆಲವರು ಅವರು ಜಿಮ್ ಮಾಡಿದ್ದರು ಎಂದರೆ, ಅವರ ಬಾಡಿಗಾರ್ಡ್ ಈ ವಿಷಯವನ್ನು ನಿರಾಕರಿಸಿದ್ದಾರೆ. “ಅಂದು ಅವರಿಗೆ ಆರೋಗ್ಯದಲ್ಲಿ ಏನೋ ಸರಿಯಿಲ್ಲವೆಂದು ಅನಿಸಿತ್ತು, ಹೀಗಾಗಿ ಜಿಮ್ ಮಾಡಿರಲಿಲ್ಲ,” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಪುನೀತ್ ಅವರ ನಿಧನದ ನಂತರ, ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರ ನಿರ್ಮಾಣ ಸಂಸ್ಥೆಯಾದ ಪಿಆರ್‌ಕೆಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ‘ಗಂಧದಗುಡಿ’, ‘ಒನ್ ಕಟ್ ಟೂ ಕಟ್’, ‘ಫ್ಯಾಮಿಲಿ ಪ್ಯಾಕ್’ ಮುಂತಾದ ಚಿತ್ರಗಳನ್ನು ಯಶಸ್ವಿಯಾಗಿ ಬಿಡುಗಡೆ ಮಾಡಿದ್ದಾರೆ. ಕೆಲವು ಚಿತ್ರಗಳ ಕಥೆಯನ್ನು ಪುನೀತ್ ಆಯ್ಕೆ ಮಾಡಿದ್ದರೆ, ಇನ್ನು ಕೆಲವನ್ನು ಅಶ್ವಿನಿ ಫೈನಲ್ ಮಾಡಿದ್ದಾರೆ. ‘ಗಂಧದಗುಡಿ’ ಡಾಕ್ಯುಮೆಂಟರಿಯ ಟೈಟಲ್ ಅನೌನ್ಸ್‌ಮೆಂಟ್ ನವೆಂಬರ್ 1, 2021ಕ್ಕೆ ನಿಗದಿಯಾಗಿತ್ತು, ಆದರೆ ವಿಧಿಯಾಟದಿಂದಾಗಿ ಅದು ಸಾಧ್ಯವಾಗಲಿಲ್ಲ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 19T181256.745

ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ

by ಶಾಲಿನಿ ಕೆ. ಡಿ
September 19, 2026 - 6:13 pm
0

Untitled design 2026 09 19T175841.845

ಹಾಲಿವುಡ್‌ನತ್ತ ‘ಮಹಾರಾಜ’ ಸೇತುಪತಿ ದಂಡಯಾತ್ರೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 5:59 pm
0

Untitled design 2026 09 19T174416.837

ನಕಲಿ ದಾಖಲೆ ನೀಡಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡ್ತಿದ್ದ ಬಾಂಗ್ಲಾ ಪ್ರಜೆ ಬಂಧನ

by ಶಾಲಿನಿ ಕೆ. ಡಿ
September 19, 2026 - 5:44 pm
0

ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್ ಗೆ

ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್‌ಗೆ ಹ್ಯಾಟ್ರಿಕ್ ಹೀರೋ ಶಿವರಾಜ್‌‌ಕುಮಾರ್ ಬಲ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 5:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T175841.845
    ಹಾಲಿವುಡ್‌ನತ್ತ ‘ಮಹಾರಾಜ’ ಸೇತುಪತಿ ದಂಡಯಾತ್ರೆ
    September 19, 2026 | 0
  • ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್ ಗೆ
    ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್‌ಗೆ ಹ್ಯಾಟ್ರಿಕ್ ಹೀರೋ ಶಿವರಾಜ್‌‌ಕುಮಾರ್ ಬಲ
    September 19, 2026 | 0
  • Untitled design 2026 09 19T160342.421
    ತಲಾ ಅಜಿತ್ ಡೇರ್ ಡೆವಿಲ್‌‌ನಲ್ಲಿ ಬಾದ್‌ಷಾ ಸುದೀಪ್..?
    September 19, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (34)
    ಡಿಬಾಸ್‌‌ ದಚ್ಚುಗೆ ರಿಲೀಫ್ : ವಿಚಾರಣೆ ವೇಳೆ ಕೋರ್ಟ್‌ಗೆ ಖುದ್ದು ಹಾಜರಾಗಲು ಹೈಕೋರ್ಟ್‌ ಗ್ರೀನ್‌ ಸಿಗ್ನಲ್
    September 19, 2026 | 0
  • WhatsApp Image 2026 09 17 at 8.18.27 AM
    ಲಲಿತ್ ಮೋದಿ ಜೀವನಕಥೆ ಬೆಳ್ಳಿತೆರೆಗೆ: ಬಿಗ್ ಬಜೆಟ್ ಬಯೋಪಿಕ್‌ಗೆ ಸಿದ್ಧತೆ
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version