• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಾವಿರ ಕೋಟಿ ಕ್ಲಬ್‌ಗೆ ಧುರಂಧರ್.. ಆದ್ರೆ ಪುಷ್ಪನೇ ನಂಬರ್-1

ಫಸ್ಟ್ ವೀಕ್ ಧುರಂಧರ್ 1031Cr.. ಪುಷ್ಪ 1062Cr ಕಲೆಕ್ಷನ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 28, 2026 - 2:36 pm
in Flash News, ಬಾಲಿವುಡ್, ಸಿನಿಮಾ, ಸೌತ್ ಸಿನಿಮಾಸ್
0 0
0
Untitled design (36)

ಧುರಂಧರ್ ದಿ ರಿವೆಂಜ್ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ, ಸುಂಟರಗಾಳಿಯೇ ಎಬ್ಬಿಸಿರಬಹುದು ಆದ್ರೆ ನಮ್ಮ ಸೌತ್ ಪುಷ್ಪರಾಜ್ ರೂಲ್ ಮುಂದೆ ಏನೇನೂ ಇಲ್ಲ. ಮೊದಲ ವಾರದ ಕಲೆಕ್ಷನ್ ನೋಡಿದ್ರೆ ಪುಷ್ಪನೇ ನಂಬರ್ ಒನ್. ಅಲ್ಲು ಅರ್ಜುನ್ ಆರ್ಭಟದ ಮುಂದೆ ರಣ್ವೀರ್ ಸಿಂಗ್ ಆಟ ಅಷ್ಟೇನೂ ನಡೆದಿಲ್ಲ.

RelatedPosts

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಮುಡಿಗೇರಿಸಿಕೊಂಡ ಕನ್ನಡದ ಹಿರಿಯ ನಟ ಅನಂತ್ ನಾಗ್‌

ಧುರಂಧರ್‌ಗೆ ಮರ್ಮಾಘಾತ.. 3000Cr ಚಿತ್ರಕ್ಕೆ 4 ವೋಟ್

ದುನಿಯಾ ವಿಜಯ್ ಸಿನಿಮಾಗಳೆಲ್ಲಾ ಈ ಸಮಾಜದ ಕೈಗನ್ನಡಿ

‘ರಾಕಾ’ ಮೇಕಿಂಗ್‌‌ನಲ್ಲಿ ಕ್ರಾಂತಿ..ಅಲ್ಲು-ಅಟ್ಲಿ ಗಿನ್ನೆಸ್ ರೆಕಾರ್ಡ್

ADVERTISEMENT
ADVERTISEMENT

ಸಾವಿರ ಕೋಟಿ ಕ್ಲಬ್‌ಗೆ ಧುರಂಧರ್.. ಆದ್ರೆ ಪುಷ್ಪನೇ ನಂಬರ್-1

ಫಸ್ಟ್ ವೀಕ್ ಧುರಂಧರ್ 1031Cr.. ಪುಷ್ಪ 1062Cr ಕಲೆಕ್ಷನ್

ಧುರಂಧರ್ ದಿ ರಿವೆಂಜ್ ಹಾಗೂ ಪುಷ್ಪ ದಿ ರೂಲ್ ಸಿನಿಮಾಗಳಿಗೆ ಒಂದಕ್ಕೊಂದು ಕನೆಕ್ಷನ್ನೇ ಇಲ್ಲ. ಅದೇ ಬೇರೆ ಜಾನರ್. ಇದೇ ಬೇರೆ ಜಾನರ್. ಒಂದು ಕಾಲ್ಪನಿಕ ಕಥೆ ಆದ್ರೆ ಮತ್ತೊಂದು ನೈಜ ಘಟನೆಗಳನ್ನ ಆಧರಿಸಿದ ದೇಶಪ್ರೇಮದ ಕಥೆ. ಆದ್ರೆ ಕಲೆಕ್ಷನ್‌‌ನಲ್ಲಿ ವಿಚಾರದಲ್ಲಿ ಇವೆರಡೂ ಚಿತ್ರಗಳು ಟಾಕ್ ಆಫ್ ದಿ ಟೌನ್ ಆಗಿವೆ. ಇಬ್ಬರೂ ಸಾವಿರ ಕೋಟಿ ಸರದಾರರೇ.. ಆದ್ರೆ not both are same.

ಮೊದಲ ದಿನವೇ ಬರೋಬ್ಬರಿ 240 ಕೋಟಿ ಗಳಿಸೋ ಮೂಲಕ ಗಲ್ಲಾ ಪೆಟ್ಟಿಗೆಯಲ್ಲಿ ಅಬ್ಬರಿಸಿ, ಬೊಬ್ಬರಿದಿದ್ದ ಧುರಂಧರ್ ದಿ ರಿವೆಂಜ್ ಮೂವಿ, ಸೌತ್‌ನ ಅಲ್ಲು ಅರ್ಜುನ್ ನಟನೆಯ ಪುಷ್ಪ ಪಾರ್ಟ್-2 ಗಳಿಕೆಯ ದಾಖಲೆಯನ್ನ ಸರಿಗಟ್ಟುವಲ್ಲಿ ವಿಫಲವಾಗಿದೆ. ಇವೆರಡೂ ಚಿತ್ರಗಳು ಫಾಸ್ಟೆಸ್ಟ್ 1000 ಕ್ರೋರ್ ಕ್ಲಬ್ ಸಿನಿಮಾಗಳು ಅನಿಸಿಕೊಂಡರೂ, ಮೊದಲ ವಾರಾಂತ್ಯಕ್ಕೆ ರಣ್ವೀರ್ ಸಿಂಗ್ ಧುರಂಧರ್‌‌ಗಿಂತ ಅಲ್ಲು ಅರ್ಜುನ್ ಪುಷ್ಪನೇ ಮೇಲುಗೈ ಸಾಧಿಸಿದೆ.

 

ಸೌತ್ ಪುಷ್ಪರಾಜ್ ಅಲ್ಲು ಅರ್ಜುನ್ ಮುಂದೆ ರಣ್ವೀರ್ ಡಲ್..!

ಅಬ್ಬಬ್ಬಾ.. ಸೋಶಿಯಲ್ ಮೀಡಿಯಾದಲ್ಲಿ ಪುಷ್ಪ ಸಖತ್ ರಾಕ್ಸ್

ಧುರಂಧರ್-2 ಮೊದಲ ವಾರದಲ್ಲಿ 1031 ಕೋಟಿ ಗಳಿಸಿದ್ರೆ, ಅಲ್ಲು ಅರ್ಜುನ್-ರಶ್ಮಿಕಾ ಜೋಡಿ 1062 ಕೋಟಿ ಕೆಲಕ್ಷನ್ ಮಾಡಿ ಕಮಾಲ್ ಮಾಡುತ್ತೆ. ಸದ್ಯ ಇದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಚರ್ಚೆ ಆಗ್ತಿದೆ.

ಅದ್ರಲ್ಲೂ ಐಕಾನ್ ಸ್ಟಾರ್ ಹಾಗೂ ಮೆಗಾ ಫ್ಯಾನ್ಸ್ ಇದನ್ನ ಖುಷಿಯಿಂದ ಶೇರ್ ಮಾಡ್ತಾ ಖುಷಿ ವ್ಯಕ್ತಪಡಿಸ್ತಿದ್ದಾರೆ. ಸೌತ್ ಸಿನಿಮಾದ ಮುಂದೆ ಬಾಲಿವುಡ್ ಸಿನಿಮಾ ಕೊಂಚ ಡಲ್ ಹೊಡೆದಿದೆ ಅನ್ನೋದಷ್ಟೇ ಸತ್ಯ. ಆದ್ರೆ ಈ ರೀತಿ ಹೋಲಿಕೆಗಳೇ ಸರಿಯಲ್ಲ ಅನ್ನೋದನ್ನ ಫ್ಯಾನ್ಸ್ ಹಾಗೂ ಪ್ರೇಕ್ಷಕರು ಅಥ್ವಾ ಈ ರೀತಿಯ ಪೋಸ್ಟ್‌‌ಗಳನ್ನ ಮಾಡುವ ನೆಟ್ಟಿಗರು ಅರಿತುಕೊಳ್ಳಬೇಕಿದೆ.

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text (3)

ಕೊಲೆ ಯತ್ನ ಆರೋಪ: ಶಾಸಕ ಬಿ.ಕೆ. ಸಂಗಮೇಶ್ವರ್ ಗೆ ಕೋರ್ಟ್‌ ರಿಲೀಫ್

by ಕವಿತಾ
September 22, 2026 - 7:56 pm
0

Your paragraph text (2)

ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಭೀತಿ; ಆಂಧ್ರಕ್ಕೆ ರೆಡ್ ಅಲರ್ಟ್!

by ಕವಿತಾ
September 22, 2026 - 7:40 pm
0

Your paragraph text (1)

ಲೇಡಿ ಪಿಎಸ್‌ಐಗೆ ಕಪಾಳಮೋಕ್ಷ ಕೇಸ್‌: ಶಾಸಕ ಸುರೇಶ್‌ ಗೌಡ ಪುತ್ರಿಗೆ ರಿಲೀಫ್

by ಕವಿತಾ
September 22, 2026 - 7:27 pm
0

Your paragraph text

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಮುಡಿಗೇರಿಸಿಕೊಂಡ ಕನ್ನಡದ ಹಿರಿಯ ನಟ ಅನಂತ್ ನಾಗ್‌

by ಕವಿತಾ
September 22, 2026 - 5:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 22T133036.732
    ತೆಹ್ರಾನ್ ಆಗಸದಲ್ಲಿ UFO ಹಾರಾಟ: ಅನ್ಯಗ್ರಹ ಜೀವಿಗಳ ವಾಹನ ಎಂಬ ಶಂಕೆ!
    September 22, 2026 | 0
  • Your paragraph text 2026 09 22T123545.725
    ಗ್ರಾಹಕರಿಗೆ ಮತ್ತೆ ಶಾಕ್: ಕರ್ನಾಟಕದಲ್ಲಿ ಅಕ್ಕಿ ದರ ಸತತ ಎರಡನೇ ಬಾರಿ ಏರಿಕೆ
    September 22, 2026 | 0
  • Your paragraph text 2026 09 22T113826.843
    ರಾಯಚೂರಿನಲ್ಲಿ ಮಹಿಳೆ ಹತ್ಯೆ ಕೇಸ್: ಪ್ರಿಯಕರ ಸೇರಿ ಇಬ್ಬರ ಬಂಧನ
    September 22, 2026 | 0
  • Untitled design 2026 09 22T105056.107
    ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೋಟ್ಯಂತರ ಮೌಲ್ಯದ ಡ್ರಗ್ಸ್-ಚಿನ್ನ ಸೀಜ್
    September 22, 2026 | 0
  • Untitled design 2026 09 22T095438.857
    ರಾಮಮಂದಿರ ದೇಣಿಗೆ ಕಳವು: 105 ಬಾರಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ, ಸೆ.25ರೊಳಗೆ SIT ಚಾರ್ಜ್‌ಶೀಟ್‌
    September 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version