• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, February 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ಪ್ಯಾರ್” ಕ್ರೇಜಿ ಸ್ಟಾರ್ ಹೊಸ ಚಿತ್ರ, ಭಾವುಕ ತಂದೆಯಾಗಿ ರವಿಚಂದ್ರನ್!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 25, 2025 - 1:44 pm
in ಸಿನಿಮಾ
0 0
0
BeFunky collage (69)

ಎಸ್.ಎಂ. ಪ್ರೊಡಕ್ಷನ್ಸ್ ಲಾಂಛನದಲ್ಲಿ ಹೆಚ್. ಎಸ್. ನಾಗಶ್ರೀ ಅವರು ನಿರ್ಮಾಣ ಮಾಡುತ್ತಿರುವ ನೂತನ ಚಿತ್ರದ ಟೈಟಲ್ ಅನಾವರಣ ಸಮಾರಂಭ ನಡೆಯಿತು. ಈ ಚಿತ್ರದಲ್ಲಿ ಕ್ರೇಜಿ ಸ್ಟಾರ್ ರವಿಚಂದ್ರನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರೇ ‘ಪ್ಯಾರ್’ ಎಂಬ ನೂತನ ಶೀರ್ಷಿಕೆ ಯನ್ನು ಲಾಂಚ್ ಮಾಡಿದರು.
ಈ ಚಿತ್ರದಲ್ಲಿ ಭರತ್, ರಾಶಿಕಾ ಶೆಟ್ಟಿ ನಾಯಕ, ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ಈ ಚಿತ್ರಕ್ಕೆ ಎಸ್. ಸುಪ್ರೀತ್ ಕಥೆ, ಚಿತ್ರಕಥೆ ಬರೆದು ಅ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಆ್ಯನ್ ಎಮೋಷನಕ್ ಜರ್ನಿ ಆಫ್ ಲವ್ ಎಂಬ ಅಡಿಬರಹ ಈ ಚಿತ್ರಕ್ಕಿದೆ.
ನಟ ರವಿಚಂದ್ರನ್ ಮಾತನಾಡುತ್ತ ಇವರೆಲ್ಲ ನಮ್ಮ ಚಿತ್ರಕ್ಕೆ ನೀವೇ ಬೇಕು ಅಂತ ಹಠ ಹಿಡಿದರು. ಇವರ ಪ್ರೀತಿಗೆ ಸೋತು ನಾನಿಲ್ಲಿಗೆ ಬಂದಿದ್ದೇನೆ.
ಪ್ರೀತಿಗೆ ಇರುವ ಬೆಲೆಯೇ ಬೇರೆ ಅಂತ ಚಿತ್ರದ ಮೂಲಕ ಹೇಳಹೊರಟಿದ್ದಾರೆ. ನಾನಿಲ್ಲಿ ನಾಯಕಿಯ ತಂದೆಯಾಗಿ ಕಾಣಿಸಿಕೊಳ್ಳುತ್ತಿದ್ದೇನೆ. ಫೋಟೋ ಶೂಟ್ ಕೂಡ ಮಾಡಿಸಿದ್ದಾರೆ. ನನಗೆ ನಾಯಕಿನೂ ಇದ್ದಾರಂತೆ. ಅದ್ಯಾರಂತ ನನಗಿನ್ನೂ ಹೇಳಿಲ್ಲ. ಇಲ್ಲಿ ನಾನು ಒಬ್ಬ ನಟ ಮಾತ್ರ. ನನ್ನನ್ನು ಹೇಗೆ ತೋರಿಸಬೇಕು ಎನ್ನುವುದು ನಿರ್ದೇಶಕ
ಸುಪ್ರೀತ್ ಗೆ ಬಿಟ್ಟಿದ್ದು‌ ಎಂದು ಹೇಳಿದರು.
ನಿರ್ಮಾಪಕಿ ನಾಗಶ್ರೀ ಮಾತನಾಡುತ್ತ ರವಿ ಸರ್ ನಮ್ಮ ಸಿನಿಮಾದಲ್ಲಿ ಆ್ಯಕ್ಟ್ ಮಾಡ್ತಿದಾರೆ ಅನ್ನೋದೇ ಸಂತೋಷದ ವಿಷಯ. ನಾನು ಡೈರೆಕ್ಟ್ ಮಾಡಬೇಕೆಂದು ಚಿತ್ರರಂಗಕ್ಕೆ ಬಂದವಳು. ರವಿ ಸರ್ ಪಾತ್ರ ಎಲ್ಲರಿಗೂ ಟಚ್ ಆಗುತ್ತೆ. ಇಡೀ ಫ್ಯಾಮಿಲಿ ಕೂತು ನೋಡುವಂಥ ಚಿತ್ರವಿದು ಎಂದರು.
ನಿರ್ದೇಶಕ ಸುಪ್ರೀತ್ ಮಾತನಾಡುತ್ತ ಈಗಾಗಲೇ ಶೇ.೮೦ರಷ್ಟು ಶೂಟಿಂಗ್ ಕಂಪ್ಲೀಟ್ ಆಗಿದೆ‌. ಪ್ರೀತಿ ಪ್ರೇಮದ ಕಥೆಯ ಜತೆಗೆ ತಂದೆ ಮಗಳ ನಡುವಿನ ಭಾವನಾತ್ಮಕ ಸಂಬಂಧವನ್ನೂ ತೆರೆದಿಡುವಂಥ ವಿಭಿನ್ನ ಕಾನ್ಸೆಪ್ಟ್ ಹೊಂದಿರುವ ಈ ಚಿತ್ರಕ್ಕೆ ಉತ್ತರ ಭಾರತದ ಕಾಶ್ಮೀರ, ರಾಜಸ್ಥಾನ, ಅಂಡಮಾನ್ ದ್ವೀಪ ಅಲ್ಲದೆ ಮಂಗಳೂರು, ಚಿಕ್ಕಮಗಳೂರು, ಮೈಸೂರು ಹಾಗೂ ಬೆಂಗಳೂರು ಸುತ್ತಮುತ್ತ ಈಗಾಗಲೇ 70ಕ್ಕೂ ಹೆಚ್ಚು ದಿನಗಳವರೆಗೆ ಚಿತ್ರೀಕರಣ ಮಾಡಿದ್ದೇವೆ. ತಂದೆ ಮಗಳ ನಡುವಿನ ಬಾಂಧವ್ಯ ಯಾವ ಮಟ್ಟಕ್ಕೆ ತಗೊಂಡು ಹೋಗಬಹುದು‌ ಅಂತ ಯೋಚಿಸಿ, ಈ ಸಿನಿಮಾ ಮಾಡಿದ್ದೇವೆ. ತಂದೆಗೋಸ್ಕರ ಮಗಳು ಯಾವರೀತಿ ಪ್ರಾಣವನ್ನೇ ಮುಡಿಪಾಗಿಡುತ್ತಾಳೆ ಅಂತ ಚಿತ್ರದಲ್ಲಿ ತೋರಿಸಿದ್ದೇವೆ. ಸಿನಿಮಾ ತುಂಬಾ ಚೆನ್ನಾಗಿ ಬರುತ್ತಿದೆ ಎಂದು ಹೇಳಿದರು.

ನಾಯಕ ಭರತ್, ನಾಯಕಿ ರಾಶಿಕಾ ಶೆಟ್ಟಿ ತಮ್ಮ ಪಾತ್ರಗಳ ಕುರಿತಂತೆ ಮಾತನಾಡಿದರು.
ಕೆ.ಎಸ್. ಚಂದ್ರಶೇಖರ್ ಅವರ ಛಾಯಾಗ್ರಹಣ, ಪಳನಿ ಡಿ.ಸೇನಾಪತಿ ಅವರ ಸಂಗೀತ ಸಂಯೋಜನೆ ಚಿತ್ರಕ್ಕಿದೆ. ಈ ಚಿತ್ರದ ಒಂದೇ ಮಾತಲ್ಲಿ ಹೇಳೋದಾದರೆ ಎಂಬ ಹಾಡಿಗೆ ಬಾಲಿವುಡ್ ಗಾಯಕಿ ಶ್ರೇಯಾ ಘೋಷಾಲ್ ದನಿಯಾಗಿದ್ದಾರೆ.
ಸೋನು ನಿಗಮ್, ಕುನಾಲ್ ಗಾಂಜಾವಾಲ, ವಿಜಯಪ್ರಕಾಶ್, ರಾಜೇಶ್ ಕೃಷ್ಣನ್ ಹಾಗೂ ಪಲಕ್ ಮಚ್ಚಲ್ ಕೂಡ ಚಿತ್ರದಲ್ಲಿ ಹಾಡಿದ್ದಾರೆ. ಹಿರಿಯನಟ ಶ್ರೀನಿವಾಸ ಮೂರ್ತಿ, ವಿಜಯ ಸೂರ್ಯ, ಶಂಕರ್ ಅಶ್ವಥ್ ಉಳಿದ ಪಾತ್ರವರ್ಗದಲ್ಲಿದ್ದಾರೆ.

RelatedPosts

ಅಂಜನಾದ್ರಿ ಬೆಟ್ಟದಲ್ಲಿ ಸೆಟ್ಟೇರಿತು ‘ಜೈ ಹನುಮಾನ್’..ಹನುಮಾನ್ ಅವತಾರದಲ್ಲಿ ರಿಷಬ್ ಶೆಟ್ಟಿ

ಬೀದಿಗೆ ಬಂದ ಕಾವ್ಯಗೌಡ ಕುಟುಂಬದ ಕಲಹ: ಸಿಸಿಟಿವಿ ಸಾಕ್ಷ್ಯ ಬಯಲು ಮಾಡಿದ ನಟಿ

ದರ್ಶನ್ ಕಷ್ಟಕ್ಕೆ ಯಾರೂ ಬರಲಿಲ್ಲ..ಯಾವ ಗಜಪಡೆಯೂ ಇಲ್ಲ: ಧನ್ವೀರ್ ಗೌಡ

ರಜನೀಕಾಂತ್-ಕಮಲ್ ಹಾಸನ್ ರೀ ಯೂನಿಯನ್ ಟೀಸರ್ ಔಟ್

ADVERTISEMENT
ADVERTISEMENT
ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 02 22T183348.446

ಅಂಜನಾದ್ರಿ ಬೆಟ್ಟದಲ್ಲಿ ಸೆಟ್ಟೇರಿತು ‘ಜೈ ಹನುಮಾನ್’..ಹನುಮಾನ್ ಅವತಾರದಲ್ಲಿ ರಿಷಬ್ ಶೆಟ್ಟಿ

by ಶ್ರೀದೇವಿ ಬಿ. ವೈ
February 22, 2026 - 6:37 pm
0

BeFunky collage 2026 02 22T182719.690

ಮಾದಾವರ ಮೆಟ್ರೋ ಬಳಿ ಭಯಾನಕ ಸರಣಿ ಅಪಘಾತ: 4 ವಾಹನಗಳ ಡಿಕ್ಕಿ, 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ!

by ಶ್ರೀದೇವಿ ಬಿ. ವೈ
February 22, 2026 - 6:29 pm
0

BeFunky collage 2026 02 22T175643.056

ಮಹಿಳಾ ಏಷ್ಯಾ ಕಪ್ ರೈಸಿಂಗ್ ಸ್ಟಾರ್ಸ್ 2026: ಬಾಂಗ್ಲಾವನ್ನು ಮಣಿಸಿದ ಭಾರತಕ್ಕೆ ಭರ್ಜರಿ ಗೆಲುವು

by ಶ್ರೀದೇವಿ ಬಿ. ವೈ
February 22, 2026 - 6:02 pm
0

BeFunky collage 2026 02 22T172903.412

ಬೆಂಗಳೂರಿನಲ್ಲಿ ಪ್ರೀತಿ ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ನಡೀತಾ ಗ್ಯಾಂಗ್‌‌ ರೇಪ್‌..?

by ಶ್ರೀದೇವಿ ಬಿ. ವೈ
February 22, 2026 - 5:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 22T183348.446
    ಅಂಜನಾದ್ರಿ ಬೆಟ್ಟದಲ್ಲಿ ಸೆಟ್ಟೇರಿತು ‘ಜೈ ಹನುಮಾನ್’..ಹನುಮಾನ್ ಅವತಾರದಲ್ಲಿ ರಿಷಬ್ ಶೆಟ್ಟಿ
    February 22, 2026 | 0
  • Untitled design 2026 02 21T222219.795
    ಬೀದಿಗೆ ಬಂದ ಕಾವ್ಯಗೌಡ ಕುಟುಂಬದ ಕಲಹ: ಸಿಸಿಟಿವಿ ಸಾಕ್ಷ್ಯ ಬಯಲು ಮಾಡಿದ ನಟಿ
    February 21, 2026 | 0
  • Untitled design 2026 02 21T185412.381
    ದರ್ಶನ್ ಕಷ್ಟಕ್ಕೆ ಯಾರೂ ಬರಲಿಲ್ಲ..ಯಾವ ಗಜಪಡೆಯೂ ಇಲ್ಲ: ಧನ್ವೀರ್ ಗೌಡ
    February 21, 2026 | 0
  • Untitled design 2026 02 21T180357.827
    ರಜನೀಕಾಂತ್-ಕಮಲ್ ಹಾಸನ್ ರೀ ಯೂನಿಯನ್ ಟೀಸರ್ ಔಟ್
    February 21, 2026 | 0
  • Untitled design 2026 02 21T173403.621
    ಶಿವರಾಜ್‌‌ಕುಮಾರ್‌ಗೆ ಶುಭ ಕೋರಿದ ಆಂಧ್ರ DCM ಪವನ್ ಕಲ್ಯಾಣ್..ಕನ್ನಡಿಗರು ಖುಷ್
    February 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version