• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಪ್ಯಾರ್’ ತಂದೆ- ಮಗಳ-ಎಮೋಷನಲ್ ಟೀಸರ್ ಬಿಡುಗಡೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 2, 2026 - 11:24 am
in ಸಿನಿಮಾ
0 0
0
ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (13)

ಎಸ್.ಎಂ. ಪ್ರೊಡಕ್ಷನ್ಸ್ ಲಾಂಛನದಲ್ಲಿ ಹೆಚ್. ಎಸ್. ನಾಗಶ್ರೀ ಅವರ ನಿರ್ಮಾಣದ, ತಂದೆ ಮಗಳ ಬಾಂಧವ್ಯದ ಕಥಾನಕ ಒಳಗೊಂಡ ‘ ಪ್ಯಾರ್ ‘ ಚಿತ್ರವೀಗ ಬಿಡುಗಡೆಗೆ ಸಿದ್ದವಾಗಿದೆ. ಎಸ್. ಸುಪ್ರೀತ್ ಕಥೆ, ಚಿತ್ರಕಥೆ ಬರೆದು ಅ್ಯಕ್ಷನ್ ಕಟ್ ಹೇಳಿರುವ ಈ ಚಿತ್ರದಲ್ಲಿ ರಿಶ್ವಿನ್, ರಾಶಿಕಾ ಶೆಟ್ಟಿ ನಾಯಕ, ನಾಯಕಿಯಾಗಿ ನಟಿಸಿದ್ದು, ಕ್ರೇಜಿ ಸ್ಟಾರ್ ರವಿಚಂದ್ರನ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ನಡೆಯಿತು. ಈಗಾಗಲೇ ರಿಲೀಸಾಗಿರುವ ‘ಒಂದೇ ಮಾತಲಿ ಹೇಳೋದಾದರೆ’ ಅತಿಹೆಚ್ಚು ವೀಕ್ಷಣೆಯಾಗಿದೆ. ಪಳನಿ ಡಿ.ಸೇನಾಪತಿ ಅವರ ಸಂಗೀತ, ಕೆಎಸ್.ಚಂದ್ರಶೇಖರ್ ಅವರ ಕ್ಯಾಮೆರಾ ವರ್ಕ್ ಈ ಚಿತ್ರಕ್ಕಿದೆ.

RelatedPosts

ಗ್ಲಾಮರ್ ಲೋಕಕ್ಕೆ ಗುಡ್‌ಬೈ; ಸುಪ್ರೀಂ ಕೋರ್ಟ್‌ನಲ್ಲಿ ಲಾಯರ್ ಆದ ಸೌತ್ ನಟಿ!

ಕಿಚ್ಚ ಸುದೀಪ್ ಬರ್ತ್‌ಡೇಗೆ ಬಿಗ್ ಗಿಫ್ಟ್; ‘ಬಿಲ್ಲ ರಂಗ ಬಾಷಾ’ ಫಸ್ಟ್ ಲುಕ್ ರಿಲೀಸ್!

53ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಕಿಚ್ಚ ಸುದೀಪ್

₹2 ಕೋಟಿ ಸಿನಿಮಾ..₹50 ಕೋಟಿ ಕಲೆಕ್ಷನ್! ಸದ್ದಿಲ್ಲದೆ ಬಾಕ್ಸಾಫೀಸ್ ಶೇಕ್ ಮಾಡಿದ ‘ಹನುಮಾನ್ ಅಂಶ್’

ADVERTISEMENT
ADVERTISEMENT

ನಿರ್ದೇಶಕ ಸುಪ್ರೀತ್ ಮಾತನಾಡುತ್ತ ಈ ಹಿಂದೆ ಒಂದೇ ಮಾತಲಿ ಹಾಗೂ ರಾಯಭಾರಿಯಾಗಿ ಎಂಬ 2 ಸಾಂಗ್ ಬಿಟ್ಟಿದ್ದೆವು. ಒಳ್ಳೆ ಪ್ರತಿಕ್ರಿಯೆ ಬಂದಿದೆ, ಈಗ ಟೀಸರ್ ರಿಲೀಸಾಗಿದೆ. ನಿರ್ಮಾಪಕರು ನನ್ನಮೇಲೆ ನಂಬಿಕೆಯಿಟ್ಟು ದೊಡ್ಡಮಟ್ಟದ ಬಂಡವಾಳ ಹಾಕಿದ್ದಾರೆ. ಯಾವುದಕ್ಕೂ ಬೇಡ ಎನ್ನದೆ ಧಾರಾಳವಾಗಿ ಖರ್ಚು ಮಾಡಿದ್ದಾರೆ.

ಪ್ರೀತಿ ಪ್ರೇಮದ ಕಥೆಯ ಜತೆಗೆ ತಂದೆ ಮಗಳ ನಡುವಿನ ಭಾವನಾತ್ಮಕ ಸಂಬಂಧವನ್ನು ತೆರೆದಿಡುವ ಕಥೆ ಚಿತ್ರದಲ್ಲಿದೆ. ಆ ಪ್ರೀತಿ ಯಾವ ಮಟ್ಟಕ್ಕೆ ತಗೊಂಡು ಹೋಗಬಹುದು‌, ತಂದೆಗೋಸ್ಕರ ಮಗಳು ಯಾವರೀತಿ ಪ್ರಾಣವನ್ನೇ ಮುಡಿಪಾಗಿಡುತ್ತಾಳೆ ಅನ್ನೋ ಚಿತ್ರದ ಕಥೆ. ಸ್ಕ್ರಿಪ್ಟ್ ಮಾಡುವಾಗ ಅಂದುಕೊಂಡದ್ದನ್ನು ತೆರೆಮೇಲೆ ತರುವುದು ತುಂಬಾ ಕಷ್ಟ. ನಾಯಕನ‌ ಇನ್ ವಾಲ್ ಮೆಂಟ್ ತುಂಬಾ ಚೆನ್ನಾಗಿದೆ.

ನಾಯಕಿ ರಾಶಿಕಾ ಇಡೀ ಸಿನಿಮಾವನ್ನೇ ಆವರಿಸಿಕೊಂಡಿದ್ದಾರೆ. ರವಿಚಂದ್ರನ್ ಅವರ ಬಗ್ಗೆ ಹೇಳೋಹಾಗೇ ಇಲ್ಲ, ತಂದೆ ಪಾತ್ರಕ್ಕೆ ಏನಂದುಕೊಂಡಿದ್ದೆನೋ ಅದಕ್ಕಿಂತ ಹೆಚ್ಚು ಜೀವ ತುಂಬಿದ್ದಾರೆ. ಅವರು ನಮ್ಮ ಸಿನಿಮಾದ ದೊಡ್ಡ ಶಕ್ತಿ ಎಂದರು.

ನಿರ್ಮಾಪಕಿ ನಾಗಶ್ರೀ ಮಾತನಾಡಿ ಚಿತ್ರದ ಟೈಟಲ್ ರವಿಚಂದ್ರನ್ ಅವರಿಗೆ ಹೆಚ್ಚು ಹೊಂದುತ್ತದೆ. ಒಂದೇ ಮಾತಲಿ ಹಾಡನ್ನು ಅವರೇ ರಿಲೀಸ್ ಮಾಡಿಕೊಟ್ಟಿದ್ದರಿಂದ ಎಲ್ಲಕಡೆ ರೀಚ್ ಆಯ್ತು. ರಾಶಿಕಾ ಅವರಿಂದ ಚಿತ್ರಕ್ಕೆ ಹೆಚ್ಚು ಪ್ರಚಾರ ಸಿಕ್ಕಿದೆ. ಮುಖ್ಯವಾಗಿ ಈ ಸಿನಿಮಾ ಮಾಡಲು ನಮ್ಮ ಮನೆಯವರ ಸಹಕಾರ ತುಂಬಾ ಇತ್ತು.ಅಕ್ಟೋಬರ್ ನಲ್ಲಿ ರಿಲೀಸ್ ಮಾಡೋ ಪ್ಲಾನಿದೆ ಎಂದರು.

ಈ ಚಿತ್ರದಲ್ಲಿ ತುಂಬಾ ದಿನಗಳ ನಂತರ ಸೋನು ನಿಗಂ, ಶ್ರೇಯಾ ಘೋಷಾಲ್ ಹಾಡಿದ್ದಾರೆ. ಕಾಶ್ಮೀರ, ರಾಜಸ್ಥಾನ, ಅಂಡಮಾನ್ ಅಲ್ಲದೆ ಮಂಗಳೂರು, ಚಿಕ್ಕಮಗಳೂರು, ಮೈಸೂರು ಹಾಗೂ ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ.

ನಾಯಕ ರಿಶ್ವಿನ್ ಮಾತನಾಡಿ ನಮ್ಮ ಚಿತ್ರದ ಒಂದು ಸಾಂಗ್ ದೊಡ್ಡಮಟ್ಡದ ಹೆಸರು ತಂದುಕೊಟ್ಟಿದೆ. ಇಡೀ ಚಿತ್ರತಂಡದ 4 ವರ್ಷಗಳ ಶ್ರಮ‌ ಈ ಟೀಸರ್ ನಲ್ಲಿದೆ. ಅಭಿನಯಕ್ಕೆ ತುಂಬಾ ಅವಕಾಶ ಇರೋ ಪಾತ್ರ ನನ್ನದು. ಚಿತ್ರಕ್ಕೆ ಕಳೆ ಬರೋದೇ ರವಿಚಂದ್ರನ್ ಅವರ ಪಾತ್ರದಿಂದ. ತಂದೆ ಮಗಳ ಎಮೋಷನ್ ಜತೆಗೆ ಹುಡುಗ, ಹುಡುಗಿಯ ಲವ್ ಸ್ಟೋರಿಯೂ ಚಿತ್ರದಲ್ಲಿದೆ ಎಂದರು.

ನಾಯಕಿ ರಾಶಿಕಾ ಶೆಟ್ಟಿ ಮಾತನಾಡಿ ಟೀಸರ್ ನೋಡುವಾಗ ಡೇ ಒನ್ ನಿಂದ ನಮ್ಮ ಚಿತ್ರದ ಜರ್ನಿ ನೆನಪಾಯ್ತು. ಒಂದು ಚಿತ್ರಮಾಡಿ ಅದನ್ನು ಜನರಿಗೆ ತಲುಪಿಸೋದು ಕಷ್ಟದ ಕೆಲಸ. ನನ್ನ ಪಾತ್ರದ ಹೆಸರು ಅತೀವ, ಅಪ್ಪ ಅಂದ್ರೆ ಏನು ಬೇಕಾದ್ರೂ ಮಾಡಲು ರೆಡಿ ಇರುವ ಹುಡುಗಿ. ಮನದ ಕಡಲು ನಂತರ ಎರಡನೇ ಚಿತ್ರದಲ್ಲೇ ಇಂಥ ಎಮೋಷನ್ಸ್ ಇರೋ ಪಾತ್ರ ಸಿಕ್ಕಿದೆ ಎಂದು ಪಾತ್ರ ಪರಿಚಯಿಸಿಕೊಂಡರು.

ಸಂಗೀತ ಸಂಯೋಜಕ ಪಳನಿ ಡಿ.ಸೇನಾಪತಿ, ಛಾಯಾಗ್ರಾಹಕ ಕೆ.ಎಸ್.ಚಂದ್ರಶೇಖರ್ ಚಿತ್ರದ ಕುರಿತಂತೆ ಮಾತನಾಡಿದರು.
ಸೋನು ನಿಗಮ್, ಕುನಾಲ್ ಗಾಂಜಾವಾಲ, ವಿಜಯಪ್ರಕಾಶ್, ರಾಜೇಶ್ ಕೃಷ್ಣನ್ ಹಾಗೂ ಪಲಕ್ ಮಚ್ಚಲ್ ಕೂಡ ಈ ಚಿತ್ರದಲ್ಲಿ ಹಾಡಿದ್ದಾರೆ. ನಟ ಅಚ್ಯುತ್ ಕುಮಾರ್, ವಿಜಯ ಸೂರ್ಯ, ಶಂಕರ್ ಅಶ್ವಥ್ ಉಳಿದ ಪಾತ್ರವರ್ಗದಲ್ಲಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (15)

ಗ್ಲಾಮರ್ ಲೋಕಕ್ಕೆ ಗುಡ್‌ಬೈ; ಸುಪ್ರೀಂ ಕೋರ್ಟ್‌ನಲ್ಲಿ ಲಾಯರ್ ಆದ ಸೌತ್ ನಟಿ!

by ದಿಶಾ ಕೆ. ಎಸ್.
September 2, 2026 - 11:59 am
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (14)

ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ಬಿಗ್ ಆ್ಯಕ್ಷನ್: ದೆಹಲಿಯಲ್ಲಿ ಬಸ್‌ಗಳಿಗೆ ಕಠಿಣ ನಿಯಮ!

by ದಿಶಾ ಕೆ. ಎಸ್.
September 2, 2026 - 11:44 am
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (13)

‘ಪ್ಯಾರ್’ ತಂದೆ- ಮಗಳ-ಎಮೋಷನಲ್ ಟೀಸರ್ ಬಿಡುಗಡೆ

by ದಿಶಾ ಕೆ. ಎಸ್.
September 2, 2026 - 11:24 am
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (12)

ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ; 31 ಬಾಂಗ್ಲಾದೇಶಿ ಪ್ರಜೆಗಳು ಗಡಿಪಾರು

by ದಿಶಾ ಕೆ. ಎಸ್.
September 2, 2026 - 11:10 am
0

ಸಂಬಂಧಿಸಿದ ಪೋಸ್ಟ್‌ಗಳು

  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (15)
    ಗ್ಲಾಮರ್ ಲೋಕಕ್ಕೆ ಗುಡ್‌ಬೈ; ಸುಪ್ರೀಂ ಕೋರ್ಟ್‌ನಲ್ಲಿ ಲಾಯರ್ ಆದ ಸೌತ್ ನಟಿ!
    September 2, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (9)
    ಕಿಚ್ಚ ಸುದೀಪ್ ಬರ್ತ್‌ಡೇಗೆ ಬಿಗ್ ಗಿಫ್ಟ್; ‘ಬಿಲ್ಲ ರಂಗ ಬಾಷಾ’ ಫಸ್ಟ್ ಲುಕ್ ರಿಲೀಸ್!
    September 2, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (3)
    53ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಕಿಚ್ಚ ಸುದೀಪ್
    September 2, 2026 | 0
  • WhatsApp Image 2026 09 01 at 12.57.54 PM
    ₹2 ಕೋಟಿ ಸಿನಿಮಾ..₹50 ಕೋಟಿ ಕಲೆಕ್ಷನ್! ಸದ್ದಿಲ್ಲದೆ ಬಾಕ್ಸಾಫೀಸ್ ಶೇಕ್ ಮಾಡಿದ ‘ಹನುಮಾನ್ ಅಂಶ್’
    September 1, 2026 | 0
  • Your paragraph text (69)
    ಟೀಸರ್‌‌ನಲ್ಲಿ ಮೋಡಿಮಾಡಿದ “MR ಜಾಕ್” ಚಿತ್ರ
    September 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version