• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಚ್ಚು ಕರಿಯರ್‌‌ಗೆ 12 ವರ್ಷ.. ದಚ್ಚು ಹರುಷ..!

ಡಿಂಪಲ್ ಕ್ವೀನ್‌ಗೆ ಕಿರೀಟ ತೊಡಿಸಿದ ಕ್ರೇಜಿಸ್ಟಾರ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 14, 2025 - 6:11 pm
in ಸಿನಿಮಾ
0 0
0
Befunky collage 2025 05 14t175401.747

ಸ್ಯಾಂಡಲ್‌ವುಡ್ ಲೇಡಿ ಸೂಪರ್ ಸ್ಟಾರ್ ರಚಿತಾ ರಾಮ್ ಸಿನಿ ಕರಿಯರ್‌ಗೆ ಬರೋಬ್ಬರಿ 12 ವರ್ಷ. ಕಿರುತೆರೆ ಹಾಗೂ ಬೆಳ್ಳಿತೆರೆ ಎರಡರಲ್ಲೂ ಸಿಕ್ಕಾಪಟ್ಟೆ ಬ್ಯುಸಿ ಇರೋ ಡಿಂಪಲ್ ಕ್ವೀನ್‌ಗೆ ಡೈಮಂಡ್ ಕಿರೀಟ ತೊಡಿಸಿ ಸಂಭ್ರಮಿಸಲಾಗಿದೆ. ಅದಕ್ಕಿಂತ ಹೆಚ್ಚಾಗಿ ಡಿಬಾಸ್ ದರ್ಶನ್, ಬುಲ್ ಬುಲ್ ಬೆಡಗಿಗೆ ತುಂಬು ಹೃದಯದಿಂದ ಶುಭ ಕೋರಿದ್ದಾರೆ.

  • ರಚ್ಚು ಕರಿಯರ್‌‌ಗೆ 12 ವರ್ಷ.. ದಚ್ಚು ಹರುಷ..!!
  • ಬುಲ್ ಬುಲ್ ಹುಡ್ಗಿಗೆ ಗಾಡ್‌ಫಾದರ್ ಡಿಬಾಸ್
  • ಡಿಂಪಲ್ ಕ್ವೀನ್‌ಗೆ ಕಿರೀಟ ತೊಡಿಸಿದ ಕ್ರೇಜಿಸ್ಟಾರ್
  • ಕನ್ನಡದ ಲೇಡಿ ಸೂಪರ್ ಸ್ಟಾರ್ ರಚಿತಾ ಮಿಂಚು

ಬೆಂಕಿಯಲ್ಲಿ ಅರಳಿದ ಹೂವು ಹಾಗೂ ಅರಸಿ ಸೀರಿಯಲ್‌‌ಗಳಲ್ಲಿ ಬಣ್ಣ ಹಚ್ಚಿದ್ದ ಬಿಂದ್ಯಾ ರಾಮ್‌‌‌ಗೆ ರಚಿತಾ ರಾಮ್ ಅಂತ ಹೆಸರು ಬದಲಿಸಿ, ಬೆಳ್ಳಿತೆರೆಗೆ ಪರಿಚಯಿಸಿದ್ದು ಡಿಬಾಸ್ ದರ್ಶನ್. ಹೌದು.. ತಮ್ಮದೇ ಹೋಮ್ ಬ್ಯಾನರ್‌‌ನಡಿ ದರ್ಶನ್ ಅವರು ನಟಿಸಿ, ನಿರ್ಮಿಸಿದ ಬುಲ್‌ಬುಲ್ ಸಿನಿಮಾದ ಮೂಲಕ ರಚಿತಾ ಸ್ಯಾಂಡಲ್‌ವುಡ್‌‌ನಲ್ಲಿ ಸಿನಿಯಾನ ಶುಭಾರಂಭಿಸಿದ್ದರು.

RelatedPosts

ವಿಜಯ್ ಸೇತುಪತಿ ಜೊತೆ ಪಾಕೆಟ್ ನಾವೆಲ್ ತರ್ತಿದ್ದಾರೆ ರಾಜ್ ಶೆಟ್ಟಿ

‘ಪ್ರೇಮದ ಊರಲಿ’ ರುಕ್ಮಿಣಿಯೊಂದಿಗೆ ‘Mr. ಜಾಕ್’ ಕಮಿಂಗ್..!

ಜೈಲರ್-2 ಸ್ಟಾರ್ಸ್ ರೆಮ್ಯುನರೇಷನ್ ಲೀಕ್..161 ಕೋಟಿ?

ದಳಪತಿ ವಿಜಯ್ ಬೆನ್ನಲ್ಲೇ ಧನುಷ್ ಪಾಲಿಟಿಕಲ್ ಪ್ಲ್ಯಾನ್..?

ADVERTISEMENT
ADVERTISEMENT

Rachitha ram (1)ಚೊಚ್ಚಲ ಚಿತ್ರದಲ್ಲೇ ಚಾಲೆಂಜಿಂಗ್ ಸ್ಟಾರ್ ಹಾಗೂ ರೆಬೆಲ್ ಸ್ಟಾರ್ ಅಂಬರೀಶ್ ಅಂತಹ ಬಿಗ್ ಸ್ಟಾರ್ಸ್‌ ಜೊತೆ ತೆರೆಹಂಚಿಕೊಂಡ ರಚಿತಾ, ಭವಿಷ್ಯದ ಭರವಸೆಯ ಅಭಿನೇತ್ರಿ ಅನ್ನೋ ಲಕ್ಷಣ ತೋರಿದ್ದರು. ಅದ್ರಂತೆ ಸ್ಯಾಂಡಲ್‌ವುಡ್‌‌ನ ಆಳುವಂತಹ ಯುವ ಪೀಳಿಗೆಯ ದಿ ಬೆಸ್ಟ್ ಹೀರೋಯಿನ್ ಆಗಿ ಗುರ್ತಿಸಿಕೊಂಡರು.

474379609 1170926101059265 247659083265060453 nದರ್ಶನ್, ಸುದೀಪ್, ಶಿವರಾಜ್‌ಕುಮಾರ್, ಪುನೀತ್ ರಾಜ್‌ಕುಮಾರ್, ಉಪೇಂದ್ರ, ಗಣೇಶ್, ದುನಿಯಾ ವಿಜಯ್, ಶ್ರೀಮುರಳಿ, ಧ್ರುವ ಸರ್ಜಾ, ರಮೇಶ್ ಅರವಿಂದ್, ಡಾಲಿ, ಪ್ರಜ್ವಲ್ ದೇವರಾಜ್, ಶ್ರೀನಗರ ಕಿಟ್ಟಿ, ನೀನಾಸಂ ಸತೀಶ್.. ಹೀಗೆ ಬಹುತೇಕ ಎಲ್ಲಾ ಸ್ಟಾರ್ಸ್‌ ಜೊತೆ ಸ್ಕ್ರೀನ್ ಶೇರ್ ಮಾಡಿದ್ದಾರೆ ರಚಿತಾ ರಾಮ್. ಮಾಡಿದ ಬಹುತೇಕ ಎಲ್ಲಾ ಸಿನಿಮಾಗಳು ಬ್ಲಾಕ್ ಬಸ್ಟರ್ ಹಿಟ್.

Rachitha ram (5)ಅದರಲ್ಲೂ ದಚ್ಚು-ರಚ್ಚು ಕಾಂಬೋ ಬೆಸ್ಟ್ ಕಾಂಬಿನೇಷನ್ ಆಗಿ ಹೊರಹೊಮ್ಮಿತ್ತು. ಬುಲ್ ಬುಲ್ ಸಿನಿಮಾದ ಬಳಿಕ ಅಂಬರೀಶ, ಜಗ್ಗುದಾದಾ, ಕ್ರಾಂತಿ ಹೀಗೆ ಸಾಕಷ್ಟು ಸಿನಿಮಾಗಳಲ್ಲಿ ದರ್ಶನ್ ಜೊತೆ ನಟಿಸೋ ಮೂಲಕ ರಚ್ಚು ರಂಗೇರಿಸಿದ್ದರು. ಇಂದಿಗೂ ತನ್ನ ಸಿನಿಯಾನದ ಬಗ್ಗೆ ರಚಿತಾಗೆ ಬಹಳ ಹೆಮ್ಮೆ ಇದೆ. ಅಷ್ಟೇ ಅಲ್ಲ, ತನ್ನ ಮೆಂಟರ್, ಗುರು ದರ್ಶನ್ ಅಂದ್ರೆ ಆಕೆಗೆ ಪಂಚಪ್ರಾಣ.

488885029 1053225080159600 6634060804685017565 nಸದ್ಯ ಸ್ಯಾಂಡಲ್‌ವುಡ್‌ನ ಲೇಡಿ ಸೂಪರ್ ಸ್ಟಾರ್ ಆಗಿ ಧೂಳೆಬ್ಬಿಸ್ತಿರೋ ರಚಿತಾ ರಾಮ್ ಸಿನಿಕರಿಯರ್‌ಗೆ ಬರೋಬ್ಬರಿ 12 ವರ್ಷಗಳಾಗಿದೆ. ಕಿರುತೆರೆಯಲ್ಲೂ ಬ್ಯುಸಿ ಇರೋ ರಚಿತಾ ಒಂದಷ್ಟು ಕಾರ್ಯಕ್ರಮಗಳಿಗೆ ಜಡ್ಜ್ ಆಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ.

482075480 1250570953093620 1160189442210481727 nಭರ್ಜರಿ ಬ್ಯಾಚುಲರ್ಸ್‌ ವೇದಿಕೆಯಲ್ಲಿ ಆಕೆಯ ಯಶಸ್ವಿ 12 ವರ್ಷಗಳ ಜರ್ನಿಯನ್ನ ಅವಿಸ್ಮರಣೀಯವಾಗಿ ಸೆಲೆಬ್ರೇಟ್ ಮಾಡಲಾಗಿದೆ. ಅಲ್ಲಿ ಡಿಂಪಲ್ ಕ್ವೀನ್‌ಗೆ ಡೈಮಂಡ್ ಕಿರೀಟ ಹಾಕೋ ಮೂಲಕ ಸೆಲೆಬ್ರೇಷನ್ ದುಪ್ಪಟ್ಟು ಮಾಡಿದ್ದಾರೆ ಕ್ರೇಜಿಸ್ಟಾರ್ ರವಿಚಂದ್ರನ್.

Rachitha ram (4)

480777347 1190196082465600 8875585220650581194 nವಿಶೇಷ ಅಂದ್ರೆ ರಚಿತಾ ಮೆಂಟರ್ ಡಿಬಾಸ್ ದರ್ಶನ್ ಕೂಡ ಶುಭ ಕೋರಿದ್ದಾರೆ. ಹೌದು.. ಆಡಿಯೋ ಮೂಲಕ ಅಭಿನಂದನೆ ಸಲ್ಲಿಸಿರೋ ದರ್ಶನ್, ನಮ್ಮ ಬುಲ್ ಬುಲ್ ಇದೇ ತರ ಹೆಚ್ಚು ರಂಜಿಸ್ತಾ ಇರಲಿ ಎಂದಿದ್ದಾರೆ. ದಚ್ಚು ವಾಯ್ಸ್ ರಚ್ಚು ಕಿವಿಗೆ ಬೀಳ್ತಿದ್ದಂತೆ ರಚಿತಾ ಅಕ್ಷರಶಃ ಪುಳಕಿತರಾಗಿದ್ದಾರೆ. ಇದನ್ನೇ ಅಲ್ಲವೇ ಗುರು-ಶಿಷ್ಯರ ಅನುಬಂಧ ಅನ್ನೋದು. ಅದೇನೇ ಇರಲಿ, ರಚಿತಾ ಸಿನಿಯಾನ ಮತ್ತಷ್ಟು ಕಲರ್‌ಫುಲ್ ಆಗಿರಲಿ ಅಂತ ಹಾರೈಸೋಣ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಮೈಸೂರು

ಮೈಸೂರು ದಸರಾ ಪ್ರವಾಸಿಗರಿಗೆ ಗುಡ್‌ನ್ಯೂಸ್‌: ನಗರ ಸುತ್ತಾಟಕ್ಕೆ ಅಂಬಾರಿ ಬಸ್‌ ಸಿದ್ಧ

by ಶಾಲಿನಿ ಕೆ. ಡಿ
October 10, 2026 - 3:31 pm
0

Untitled design 2026 10 10T151017.638

ಮಸೀದಿ ಛಾವಣಿ ಮೇಲೆ ಬಿಯರ್ ಕುಡಿದ ಪೊಲೀಸ್: ವಿಡಿಯೋ ವೈರಲ್ ಬೆನ್ನಲ್ಲೇ ಕಾನ್ಸ್ಟೇಬಲ್ ಸಸ್ಪೆಂಡ್‌

by ಶಾಲಿನಿ ಕೆ. ಡಿ
October 10, 2026 - 3:13 pm
0

Untitled design 2026 10 10T145925.532

ವಿಜಯ್ ಸೇತುಪತಿ ಜೊತೆ ಪಾಕೆಟ್ ನಾವೆಲ್ ತರ್ತಿದ್ದಾರೆ ರಾಜ್ ಶೆಟ್ಟಿ

by ಶಾಲಿನಿ ಕೆ. ಡಿ
October 10, 2026 - 3:03 pm
0

Untitled design 2026 10 10T140443.511

‘ಪ್ರೇಮದ ಊರಲಿ’ ರುಕ್ಮಿಣಿಯೊಂದಿಗೆ ‘Mr. ಜಾಕ್’ ಕಮಿಂಗ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 10, 2026 - 2:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 10T145925.532
    ವಿಜಯ್ ಸೇತುಪತಿ ಜೊತೆ ಪಾಕೆಟ್ ನಾವೆಲ್ ತರ್ತಿದ್ದಾರೆ ರಾಜ್ ಶೆಟ್ಟಿ
    October 10, 2026 | 0
  • Untitled design 2026 10 10T140443.511
    ‘ಪ್ರೇಮದ ಊರಲಿ’ ರುಕ್ಮಿಣಿಯೊಂದಿಗೆ ‘Mr. ಜಾಕ್’ ಕಮಿಂಗ್..!
    October 10, 2026 | 0
  • Untitled design 2026 10 10T135138.575
    ಜೈಲರ್-2 ಸ್ಟಾರ್ಸ್ ರೆಮ್ಯುನರೇಷನ್ ಲೀಕ್..161 ಕೋಟಿ?
    October 10, 2026 | 0
  • Untitled design 2026 10 09T183351.670
    ದಳಪತಿ ವಿಜಯ್ ಬೆನ್ನಲ್ಲೇ ಧನುಷ್ ಪಾಲಿಟಿಕಲ್ ಪ್ಲ್ಯಾನ್..?
    October 9, 2026 | 0
  • Untitled design 2026 10 09T181344.735
    ಬ್ರಿಟಿಷರ ನೆತ್ತರು ಹರಿಸಿದ ‘ರಣಬಾಲಿ’.. ವಿಜಯ್ ರೌದ್ರಾವತಾರ
    October 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version