• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಜನಿ ಆಯ್ತು..ಈಗ ಮೆಗಾಸ್ಟಾರ್ ಚಿರಂಜೀವಿ ಜೊತೆ ರಚಿತಾ ರಾಕಿಂಗ್

ಪೊಲ್ಲಾಚಿಯಲ್ಲಿ ಚಿರಂಜೀವಿ ಜೊತೆ ರಚ್ಚು 3 ದಿನ ಶೂಟಿಂಗ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 12, 2026 - 4:54 pm
in Flash News, ಸಿನಿಮಾ
0 0
0
Untitled design 2026 06 12T165337.792

ಒನ್ಸ್ ಎ ಸ್ಟಾರ್.. ಆಲ್ವೇಸ್ ಎ ಸ್ಟಾರ್. ರಚಿತಾ ರಾಮ್‌ಗೆ ಅಷ್ಟಿಲ್ಲದೆ ಲೇಡಿ ಸೂಪರ್ ಸ್ಟಾರ್ ಬಿರುದು ಸಿಕ್ಕಿಲ್ಲ. ಇತ್ತೀಚೆಗೆ ಸೂಪರ್ ಸ್ಟಾರ್ ರಜನಿಕಾಂತ್ ಜೊತೆ ಕೂಲಿಯಲ್ಲಿ ಮಿಂಚು ಹರಿಸಿದ್ದ ರಚ್ಚು, ಇದೀಗ ಮೆಗಾಸ್ಟಾರ್ ಚಿರಂಜೀವಿ 158ನೇ ಚಿತ್ರದಲ್ಲಿ ಕಮಾಲ್ ಮಾಡ್ತಿದ್ದಾರೆ. ಕನ್ನಡ ಸೇರಿದಂತೆ ಪರಭಾಷೆಗಳಲ್ಲೂ ರಾಕಿಂಗ್ ಮಾಡ್ತಿರೋ ರಚಿತಾ ಕುರಿತ ಖಚಿತ ಸುದ್ದಿ ಇಲ್ಲಿದೆ ನೋಡಿ.

  • ರಜನಿ ಆಯ್ತು.. ಈಗ ಮೆಗಾಸ್ಟಾರ್ ಜೊತೆ ರಚಿತಾ ರಾಕಿಂಗ್
  • ಪೊಲ್ಲಾಚಿಯಲ್ಲಿ ಚಿರಂಜೀವಿ ಜೊತೆ ರಚ್ಚು 3 ದಿನ ಶೂಟಿಂಗ್
  • ಅಂದು ಅಳಿಯನ ಜೊತೆ.. ಇಂದು ಮಾವನ ಜೊತೆ ಕನ್ನಡತಿ
  • KVN ಪ್ರೊಡಕ್ಷನ್ಸ್‌‌ನಲ್ಲಿ ಮೆಗಾ-158ಗೆ ಬಾಬಿ ಆ್ಯಕ್ಷನ್ ಕಟ್..!

ರಚಿತಾ ರಾಮ್.. ಸ್ಯಾಂಡಲ್‌ವುಡ್‌ನ ಡಿಂಪಲ್ ಕ್ವೀನ್ ಅಂತಲೇ ಫೇಮಸ್ ಆಗಿರೋ ರಚ್ಚು, ನಾಯಕನಟಿಯಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟ ದಿನದಿಂದ ಹಿಂದಿರುಗಿ ನೋಡಿದ ನಿದರ್ಶನವೇ ಇಲ್ಲ. ಚಿತ್ರರಂಗದಲ್ಲಿ ಯಶಸ್ವೀ 14 ವರ್ಷದ ಜರ್ನಿ ಮುಗಿಸಿ, 15ನೇ ವಸಂತಕ್ಕೆ ಕಾಲಿಟ್ಟಿರೋ ಈ ಚೆಲುವೆ, ಒಂಥರಾ ನಿರ್ಮಾಪಕರ ಪಾಲಿನ ಲಕ್ಕಿ ಚಾರ್ಮ್. ಕನ್ನಡದ ಜೊತೆ ಪರಭಾಷೆಗಳಲ್ಲೂ ಮಿಂಚುತ್ತಿರೋ ರಚಿತಾ, ಇತ್ತೀಚೆಗೆ ತಮಿಳಿನ ಸೂಪರ್ ಸ್ಟಾರ್ ರಜನೀಕಾಂತ್ ನಟನೆಯ ಕೂಲಿಯಲ್ಲಿ ಕಮಾಲ್ ಮಾಡಿದ್ರು.

RelatedPosts

ಆಲಿಯಾ ಭಟ್ ಆಲ್ಫಾ 100% ಕಾಪಿ..ಇದು ಫ್ರೆಂಚ್ ಕ್ಲಾಸಿಕ್ ಚಿತ್ರ

ಸರ್ಕಾರಿ ಕಾಲೇಜಿನಲ್ಲಿ ಕುಸಿದು ಬಿದ್ದ ಛಾವಣಿ: ಐವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

ಕೊಲ್ಲೂರು ಮೂಕಾಂಬಿಕೆ ದೇವಿ ದರ್ಶನ ಪಡೆದ ವಿಜಯ್: ದೇವಿಗೆ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ ಪ್ರಕರಣ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

ADVERTISEMENT
ADVERTISEMENT

ನೆಗೆಟೀವ್ ಶೇಡ್‌‌ನಲ್ಲಿ ಕೂಡ ಪರ್ಫಾಮ್ ಮಾಡಿ, ಭೇಷ್ ಅನಿಸಿಕೊಂಡಿದ್ದ ರಚ್ಚು, ಇದೀಗ ಟಾಲಿವುಡ್‌‌ನಲ್ಲಿ ತಮ್ಮ ಸೆಕೆಂಡ್ ಇನ್ನಿಂಗ್ಸ್ ಆರಂಭಿಸಿದ್ದಾರೆ. ಅದೇ ಮೆಗಾ-158. ಹೌದು.. ಚಿರಂಜೀವಿ 158ನೇ ಸಿನಿಮಾದಲ್ಲಿ ನಮ್ಮ ಲೇಡಿ ಸೂಪರ್ ಸ್ಟಾರ್ ರಚಿತಾ ಬಣ್ಣ ಹಚ್ಚಿದ್ದಾರೆ. ಬಾಬಿ ಆ್ಯಕ್ಷನ್ ಕಟ್ ಹೇಳ್ತಿರೋ ಈ ಸಿನಿಮಾಗೆ ನಮ್ಮ ಕನ್ನಡದ ಕೆವಿಎನ್ ಪ್ರೊಡಕ್ಷನ್ಸ್ ಬಂಡವಾಳ ಹಾಕಿದ್ದು, ಈಗಾಗ್ಲೇ ತಮಿಳುನಾಡಿನ ಕೊಯಂಬತ್ತೂರಿನ ಬಳಿ ಇರೋ ಪೊಲ್ಲಾಚಿಯಲ್ಲಿ 3 ದಿನದ ಶೂಟಿಂಗ್ ಮುಗಿಸಿ ಬಂದಿದ್ದಾರೆ ರಚಿತಾ ರಾಮ್.

ಮಳೆಯಿಂದಾಗಿ ಶೂಟಿಂಗ್ ಪೋಸ್ಟ್‌ಪೋನ್ ಆಗಿದ್ದು, ರಚ್ಚು ಜೊತೆ ನಮ್ಮ ಕನ್ನಡತಿ ಪ್ರಿಯಾಮಣಿ ಸಹ ನಟಿಸ್ತಿರೋದು ವಿಶೇಷ. ಅಂದಹಾಗೆ ಚಿರು ಜೊತೆ ರಚಿತಾಗೆ ಲವ್ ಟ್ರ್ಯಾಕ್ ಇಲ್ಲವಂತೆ. ಹಾಗಾದ್ರೆ ಇಲ್ಲಿ ಇನ್ನೆಂತಹ ಎಕ್ಸ್‌ಪೆರಿಮೆಂಟರ್ ರೋಲ್ ಮಾಡ್ತಾರೆ ಅನ್ನೋದು ಮಾತ್ರ ಸಸ್ಪೆನ್ಸ್. ಈ ಹಿಂದೆ ಮೆಗಾಸ್ಟಾರ್ ಚಿರಂಜೀವಿ ಅವ್ರ ಅಳಿಯ ನಟನೆಯ ಸೂಪರ್ ಮಚ್ಚಿ ಚಿತ್ರದಲ್ಲಿ ನಾಯಕನಟಿಯಾಗಿ ಬಣ್ಣ ಹಚ್ಚಿದ್ದ ರಚಿತಾ, ಇದೀಗ ಏಕ್ದಮ್ ಚಿರು ಜೊತೆಗೇ ಸ್ಕ್ರೀನ್ ಶೇರ್ ಮಾಡ್ತಿರೋದು ಗ್ರೇಟ್.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 12T174712.765

ಆಲಿಯಾ ಭಟ್ ಆಲ್ಫಾ 100% ಕಾಪಿ..ಇದು ಫ್ರೆಂಚ್ ಕ್ಲಾಸಿಕ್ ಚಿತ್ರ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 12, 2026 - 5:47 pm
0

Untitled design 2026 06 12T171411.763

ಸರ್ಕಾರಿ ಕಾಲೇಜಿನಲ್ಲಿ ಕುಸಿದು ಬಿದ್ದ ಛಾವಣಿ: ಐವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

by ಶಾಲಿನಿ ಕೆ. ಡಿ
June 12, 2026 - 5:18 pm
0

Untitled design 2026 06 12T165337.792

ರಜನಿ ಆಯ್ತು..ಈಗ ಮೆಗಾಸ್ಟಾರ್ ಚಿರಂಜೀವಿ ಜೊತೆ ರಚಿತಾ ರಾಕಿಂಗ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 12, 2026 - 4:54 pm
0

Untitled design 2026 06 12T162943.799

ಕೊಲ್ಲೂರು ಮೂಕಾಂಬಿಕೆ ದೇವಿ ದರ್ಶನ ಪಡೆದ ವಿಜಯ್: ದೇವಿಗೆ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ

by ಶಾಲಿನಿ ಕೆ. ಡಿ
June 12, 2026 - 4:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 12T174712.765
    ಆಲಿಯಾ ಭಟ್ ಆಲ್ಫಾ 100% ಕಾಪಿ..ಇದು ಫ್ರೆಂಚ್ ಕ್ಲಾಸಿಕ್ ಚಿತ್ರ
    June 12, 2026 | 0
  • Untitled design 2026 06 12T171411.763
    ಸರ್ಕಾರಿ ಕಾಲೇಜಿನಲ್ಲಿ ಕುಸಿದು ಬಿದ್ದ ಛಾವಣಿ: ಐವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ
    June 12, 2026 | 0
  • Untitled design 2026 06 12T162943.799
    ಕೊಲ್ಲೂರು ಮೂಕಾಂಬಿಕೆ ದೇವಿ ದರ್ಶನ ಪಡೆದ ವಿಜಯ್: ದೇವಿಗೆ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ
    June 12, 2026 | 0
  • Untitled design 2026 06 12T155754.985
    ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ ಪ್ರಕರಣ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ
    June 12, 2026 | 0
  • Untitled design 2026 06 12T143652.934
    ಕಲಿಯುಗದ ಕಲ್ಪತರು ಶ್ರೀ ಗುರು ರಾಘವೇಂದ್ರ ತೀರ್ಥರ ಆಗಮನ: ಜೀ ಕನ್ನಡದಲ್ಲಿ ಈ ವಾರ ದೈವಿಕ ವಾರ
    June 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version