• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕ್ರಿಮಿನಲ್ ಚಿತ್ರದಿಂದ ಹೊರಬಂದಿಲ್ಲ ರಚಿತಾ ರಾಮ್

ಗ್ಯಾರಂಟಿ ನ್ಯೂಸ್ ಮೂಲಕ ಫೇಕ್ ನ್ಯೂಸ್‌ಗೆ ಇತಿಶ್ರೀ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
January 6, 2026 - 6:07 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 01 06T180033.095

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ಕ್ರಿಮಿನಲ್ ಸಿನಿಮಾದಿಂದ ರಚಿತಾ ರಾಮ್ ಹೊರಬಂದಿದ್ದಾರೆ ಅನ್ನೋ ವದಂತಿ ಜೋರಾಗಿ ಹರಡಿತ್ತು. ಅದು ಜಸ್ಟ್ ಸೋಶಿಯಲ್ ಮೀಡಿಯಾಗಷ್ಟೇ ಸೀಮಿತ ಆಗಿದ್ದು, ಈ ಬಗ್ಗೆ ಸ್ವತಃ ಲೇಡಿ ಸೂಪರ್ ಸ್ಟಾರ್ ರಚಿತಾ ಅವ್ರೇ ಗ್ಯಾರಂಟಿ ನ್ಯೂಸ್‌ಗೆ ಸ್ಪಷ್ಟನೆ ನೀಡಿದ್ದಾರೆ.

RelatedPosts

ದಸರಾ ಹಬ್ಬಕ್ಕೆ ರಾಮಾಯಣ ಟೀಮ್‌ನಿಂದ ಬಿಗ್ ಅಪ್‌ಡೇಟ್

ಧುರಂಧರ್ ಬೆಡಗಿ ಸಾರಾ ಅರ್ಜುನ್‌ಗೆ ಟಾಲಿವುಡ್‌ನಲ್ಲಿ ಬಿಗ್ ಆಫರ್

ಕೋಟೆನಾಡಿಗೆ ಚಪ್ಪಲಿ ಹಾಕದೇ ಬರಿಗಾಲಲ್ಲಿ ಬಂದ ಸುದೀಪ್: ಇದರ ಹಿಂದಿದೆ ನವರಾತ್ರಿ ವ್ರತ..!

ಕಲಾವಿದರು ಹಾಗೂ ತಂತ್ರಜ್ಞರ ತಾಯಂದಿರಿಂದ “ಖೇಲಾ” ಚಿತ್ರದ ಟ್ರೇಲರ್ ಅನಾವರಣ

ADVERTISEMENT
ADVERTISEMENT

ಕ್ರಿಮಿನಲ್ ಚಿತ್ರದಿಂದ ಹೊರಬಂದಿಲ್ಲ ರಚಿತಾ ರಾಮ್

ಗ್ಯಾರಂಟಿ ನ್ಯೂಸ್ ಮೂಲಕ ಫೇಕ್ ನ್ಯೂಸ್‌ಗೆ ಇತಿಶ್ರೀ

ಧ್ರುವ ಸರ್ಜಾ.. ಹ್ಯಾಟ್ರಿಕ್ ಆ್ಯಕ್ಷನ್ ಪ್ರಿನ್ಸ್ ಪಟ್ಟಕ್ಕೇರಿ, ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಕಮಾಲ್ ಮಾಡ್ತಿರೋ ಶಕ್ತಿ ಪ್ರಸಾದ್ ಕುಟುಂಬದ ಪವರ್‌‌ಫುಲ್ ಹೀರೋ. ಇತ್ತ ರಚಿತಾ ರಾಮ್.. ಸತತ 13 ವರ್ಷಗಳಿಂದ ಚಿತ್ರಪ್ರೇಮಿಗಳನ್ನ ರಂಜಿಸುತ್ತಾ ಬರ್ತಿರೋ ಲೇಡಿ ಸೂಪರ್ ಸ್ಟಾರ್. ಇವರ ಭರ್ಜರಿ ಕಾಂಬಿನೇಷನ್ ಬಗ್ಗೆ ವಿಶೇಷವಾಗಿ ಹೇಳಬೇಕಿಲ್ಲ. ಇದೀಗ ಬರೋಬ್ಬರಿ 8 ವರ್ಷಗಳ ನಂತ್ರ ಒಟ್ಟಿಗೆ ಸಿನಿಮಾ ಮಾಡ್ತಿದ್ದಾರೆ. ಅದೇ ಕ್ರಿಮಿನಲ್.

ಆದ್ರೆ ರಚಿತಾ ದಪ್ಪ ಆಗಿದ್ದಾರೆ ಅಂತೆ. ಅವರು ಕ್ರಿಮಿನಲ್ ಚಿತ್ರದಿಂದ ಹೊರಬಂದರಂತೆ ಅಂತೆಲ್ಲಾ ಸೋಶಿಯಲ್ ಮೀಡಿಯಾದಲ್ಲಿ ಟಾಕ್ ಕ್ರಿಯೇಟ್ ಅಗಿದೆ. ಅಸಲಿ ಕಥೆ ಬೇರೇನೇ ಇದೆ. ರಚಿತಾನೇ ಧ್ರುವ ಸರ್ಜಾ ಕ್ರಿಮಿನಲ್‌ಗೆ ಜೋಡಿ ಅನ್ನೋದು ಖಚಿತ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ಲ್ಯಾಂಡ್‌‌ಲಾರ್ಡ್‌ ಚಿತ್ರದ ನಿಂಗವ್ವ ರೋಲ್‌ಗಾಗಿ ತೂಕ ಹೆಚ್ಚಿಸಿಕೊಂಡಿದ್ದ ರಚ್ಚು, ಸದ್ಯ ಜಿಮ್‌‌ನಲ್ಲಿ ಸಿಕ್ಕಾಪಟ್ಟೆ ಬೆವರಿಳಿಸ್ತಿದ್ದಾರೆ. ಅದಕ್ಕೆ ಇನ್ಸ್‌ಪಿರೇಷನ್ ಕೂಡ ನಟ ಧ್ರುವ ಸರ್ಜಾ. ಅದನ್ನ ಸ್ವತಃ ರಚಿತಾನೇ ಸ್ಪಷ್ಟನೆ ನೀಡಿದ್ದಾರೆ ನೋಡಿ.

ರಚ್ಚು ಜಿಮ್ ವರ್ಕೌಟ್‌.. ಧ್ರುವ ಸರ್ಜಾನೇ ಸ್ಫೂರ್ತಿ..!

ಏನೇ ಆಗ್ಲಿ ಧ್ರುವ ಜೊತೆ ನಿಲ್ಲುವೆ ಎಂದ ಡಿಂಪಲ್ ಕ್ವೀನ್

ಹೌದು.. ಗ್ಯಾರಂಟಿ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಈ ಎಕ್ಸ್‌ಕ್ಲೂಸಿವ್ ಅಂಶವನ್ನ ಸ್ವತಃ ಅವರೇ ಹೊರಹಾಕಿದ್ದಾರೆ. ಈ ಮೂಲಕ ಕ್ರಿಮಿನಲ್ ಚಿತ್ರದ ನಾಯಕನಟಿ ವಿಚಾರ ಇದ್ದ ದೊಡ್ಡ ಕನ್ಫ್ಯೂಶನ್‌ಗೆ ಫುಲ್‌‌ಸ್ಟಾಪ್ ಇಟ್ಟಿದ್ದಾರೆ. ಅಷ್ಟೇ ಅಲ್ಲ, 8 ವರ್ಷಗಳ ಹಿಂದಿನ ಧ್ರುವ ಹಾಗೂ ಇಂದಿನ ಧ್ರುವ ನಡುವೆ ಇರೋ ವ್ಯತ್ಯಾಸ, ಅವ್ರ ಗೆಳೆತನದ ಬಗ್ಗೆ ವಿವರಿಸಿದ್ದಾರೆ. ಏನೇ ಆಗಲಿ ನೋ ಮ್ಯಾಟರ್. ನಾನು ಸದಾ ಧ್ರುವ ಜೊತೆ ನಿಲ್ಲುವೆ. ಈ ಸಿನಿಮಾದಲ್ಲಿ ನಾವಿಬ್ಬರೂ ಚೆನ್ನಾಗಿ ಕಾಣಿಸಿಕೊಳ್ಳಬೇಕು. ಚಿತ್ರ ಚೆನ್ನಾಗಿ ಆಗಬೇಕು. ಧ್ರುವಗಾಗಿ ಈ ಸಿನಿಮಾ ಗೆಲ್ಲಲೇಬೇಕು ಎಂದಿದ್ದಾರೆ.

ಅಷ್ಟೇ ಅಲ್ಲ, ಕ್ರಿಮಿನಲ್ ಚಿತ್ರದ ಮುಹೂರ್ತದಲ್ಲಿ ಜುಟ್ಟು ಹಿಡಿದು ಎಳೆದ ಧ್ರುವ ಸರ್ಜಾ, ಮತ್ತೆ ಅದಕ್ಕೆ ಕಳವಳ ವ್ಯಕ್ತಪಡಿಸಿದ ಧ್ರುವ ಕುರಿತು ತುಂಬಾ ಕ್ಯೂಟ್ ಆಗಿ ಮಾತನಾಡಿದ್ದಾರೆ. ಒಟ್ಟಾರೆ ಕ್ರಿಮಿನಲ್ ಚಿತ್ರದ ಶೂಟಿಂಗ್ ಭರದಿಂದ ಸಾಗ್ತಿದ್ದು, ಸದ್ಯದಲ್ಲೇ ಸಿನಿಮಾ ಶೂಟಿಂಗ್ ಅಡ್ಡಾಗೆ ಎಂಟ್ರಿ ಕೊಡಲಿದ್ದಾರೆ ಲೇಡಿ ಸೂಪರ್ ಸ್ಟಾರ್ ರಚಿತಾ.

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 10 15T090413.487

ನವರಾತ್ರಿ 5ನೇ ದಿನ: ಹಳದಿ ಬಣ್ಣದ ಮಹತ್ವವೇನು? ಸ್ಕಂದಮಾತೆಯ ಪೂಜೆ, ಪೂಜಾ ವಿಧಾನ ತಿಳಿಯಿರಿ

by ಶಾಲಿನಿ ಕೆ. ಡಿ
October 15, 2026 - 9:06 am
0

Untitled design 2026 10 15T081335.482

ಭಾರತದ ಹೊಸ ರಣತಂತ್ರ!: ಭೂಗರ್ಭದಲ್ಲಿ ಬೃಹತ್ ಬಂಕರ್ ನಿರ್ಮಾಣಕ್ಕೆ ಸೇನೆ ಸಿದ್ಧತೆ

by Hemanth Kumar S
October 15, 2026 - 8:13 am
0

Untitled design 2026 10 15T075100.472

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

by ಶಾಲಿನಿ ಕೆ. ಡಿ
October 15, 2026 - 7:52 am
0

Untitled design 2026 10 15T071447.701

ಪ್ರತಿದಿನ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಏನು ಲಾಭ? ಇಲ್ಲಿದೆ ಮಾಹಿತಿ

by ಶಾಲಿನಿ ಕೆ. ಡಿ
October 15, 2026 - 7:15 am
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (27)
    ದಸರಾ ಹಬ್ಬಕ್ಕೆ ರಾಮಾಯಣ ಟೀಮ್‌ನಿಂದ ಬಿಗ್ ಅಪ್‌ಡೇಟ್
    October 14, 2026 | 0
  • ಮುನ್ಸೂಚನೆ (25)
    ಧುರಂಧರ್ ಬೆಡಗಿ ಸಾರಾ ಅರ್ಜುನ್‌ಗೆ ಟಾಲಿವುಡ್‌ನಲ್ಲಿ ಬಿಗ್ ಆಫರ್
    October 14, 2026 | 0
  • ಮುನ್ಸೂಚನೆ (19)
    ಕೋಟೆನಾಡಿಗೆ ಚಪ್ಪಲಿ ಹಾಕದೇ ಬರಿಗಾಲಲ್ಲಿ ಬಂದ ಸುದೀಪ್: ಇದರ ಹಿಂದಿದೆ ನವರಾತ್ರಿ ವ್ರತ..!
    October 14, 2026 | 0
  • ಮುನ್ಸೂಚನೆ (16)
    ಕಲಾವಿದರು ಹಾಗೂ ತಂತ್ರಜ್ಞರ ತಾಯಂದಿರಿಂದ “ಖೇಲಾ” ಚಿತ್ರದ ಟ್ರೇಲರ್ ಅನಾವರಣ
    October 14, 2026 | 0
  • ಮುನ್ಸೂಚನೆ (12)
    ‘ಮರಳುಗಾಡಿನಲ್ಲಿ ಓಯಸಿಸ್ ಕಂಡಂತಾಯಿತು’: ‘ಪ್ರೇಮದ ಊರಲಿ’ ಚಿತ್ರತಂಡಕ್ಕೆ ನಟ ಉಪೇಂದ್ರ ಮೆಚ್ಚುಗೆ!
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version