• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನನ್ನ ಇಂಡಸ್ಟ್ರಿಗೆ ತಂದಿದ್ದೇ ಅವ್ರು..ಉಸಿರಿರೋ ತನಕ ಮರೆಯಲ್ಲ: ರಚಿತಾ ರಾಮ್

ಯುವ ದಸರಾ ವೇದಿಕೆ.. ರಚ್ಚು ಬಾಯಲ್ಲಿ ದಚ್ಚು ವೇದಘೋಷ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 3:01 pm
in ಸಿನಿಮಾ
0 0
0
Road trip (13)

ಡಿಬಾಸ್ ದರ್ಶನ್ ಇಂದು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಬಹುದು. ಆದ್ರೆ ಅವ್ರನ್ನ ಪ್ರತಿ ದಿನ ಪ್ರತಿ ಕ್ಷಣ ಆರಾಧಿಸೋ, ಪೂಜಿಸೋ ಅಭಿಮಾನಿಗಳಿದ್ದಾರೆ. ಅದ್ರಲ್ಲೂ ಲೇಡಿ ಸೂಪರ್ ಸ್ಟಾರ್ ರಚಿತಾ ರಾಮ್ ಅಂತೂ ಎಲ್ಲೇ ಹೋದ್ರೂ ದರ್ಶನ್‌‌ನ ನೆನಪಿಸಿಕೊಳ್ಳದೆ ಆ ವೇದಿಕೆಯಿಂದ ಕೆಳಗಿಳಿದ ನಿದರ್ಶನವೇ ಇಲ್ಲ. ಯುವ ದಸರಾ ಸ್ಟೇಜ್‌‌ನಲ್ಲಿ ಆಗಿದ್ದೇನು..? ದಚ್ಚು ಅಂದ್ರೆ ರಚ್ಚುಗ್ಯಾಕೆ ಅಷ್ಟೊಂದು ನಿಷ್ಠೆ ಅನ್ನೋದಕ್ಕೆ ಉತ್ತರ ಇಲ್ಲಿದೆ.

  • ಯುವ ದಸರಾ ವೇದಿಕೆ.. ರಚ್ಚು ಬಾಯಲ್ಲಿ ದಚ್ಚು ವೇದಘೋಷ
  • ನನ್ನ ಇಂಡಸ್ಟ್ರಿಗೆ ತಂದಿದ್ದೇ ಅವ್ರು.. ಉಸಿರಿರೋ ತನಕ ಮರೆಯಲ್ಲ
  • ದರ್ಶನ್ ಜೈಲಲ್ಲಿದ್ರೂ ಆರಾಧಿಸುವವರ ಸಂಖ್ಯೆ ಕಮ್ಮಿ ಆಗಿಲ್ಲ
  • ಸ್ಯಾಂಡಲ್‌‌ವುಡ್ ಸ್ಕ್ರೀನ್‌‌ಗೆ ಮರಳಿ ಬರಲಿ ಡಿಬಾಸ್ ಆ ಗತ್ತು

ಚಾಲೆಂಜಿಂಗ್ ಸ್ಟಾರ್ ದರ್ಶನ್.. ಕಾನೂನು ಸಂಕಷ್ಟಕ್ಕೆ ಸಿಲುಕಿ ಇಂದು ಜೈಲಲ್ಲೇ ಇರಬಹುದು. ಆದ್ರೆ ಅವರ ಸ್ಟಾರ್‌‌ಡಮ್ ಮಾತ್ರ ಕಿಂಚಿತ್ತೂ ಕಮ್ಮಿ ಆಗಿಲ್ಲ. ಯಾಕಂದ್ರೆ ಪ್ರತಿ ದಿನ ಅವರನ್ನ ಆರಾಧಿಸೋ, ಪೂಜಿಸೋ, ಧ್ಯಾನಿಸೋ ಅಸಂಖ್ಯಾತ ಅಭಿಮಾನಿಗಳಿದ್ದಾರೆ. ಅದರಲ್ಲೂ ಡಿಂಪಲ್ ಕ್ವೀನ್ ರಚಿತಾ ರಾಮ್ ಅಂತಹ ಶಿಷ್ಯಂದಿರು ಸಾಕಷ್ಟು ಮಂದಿ ಇದ್ದಾರೆ. ಈಕೆ ಯಾವುದೇ ವೇದಿಕೆ ಹತ್ತಿದ್ರೂ.. ಎಂಥದ್ದೇ ಪರಿಸ್ಥಿತಿ ಎದುರಾದ್ರೂ ಸಹ ನಟ ದರ್ಶನ್ ಹೆಸರು ಹೇಳದೆ ಆ ವೇದಿಕೆ ಇಳಿದ ನಿದರ್ಶನವೇ ಇಲ್ಲ.

RelatedPosts

75ರ ಹರೆಯದಲ್ಲಿ ರಜನಿಕಾಂತ್ ಖಾತೆಗೆ ಮತ್ತೊಂದು ನ್ಯೂ ರೆಕಾರ್ಡ್

ನವೆಂಬರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಕಾವ್ಯಾ ಮಾರನ್‌-ಅನಿರುದ್ಧ್

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

ತಪಸ್ವಿನಿ ಪೂಣಚ್ಚ ನಾಯಕಿಯಾಗಿ ನಟಿಸಿರುವ “MR ಜಾಕ್” ಚಿತ್ರ ಡಿ. 4 ರಂದು ತೆರೆಗೆ

ADVERTISEMENT
ADVERTISEMENT

ನಿನ್ನೆ ರಾತ್ರಿ ಅರಮನೆ ನಗರಿ ಮೈಸೂರಿನಲ್ಲಿ ನಡೆದ ಯುವ ದಸರಾ ವೇದಿಕೆಯಲ್ಲಿ ಕೂಡ ರಚ್ಚು ಬಾಯಲ್ಲಿ ದಚ್ಚು ಹೆಸರು ಮಾರ್ದನಿಸಿತು. ನನ್ನ ಇಂಡಸ್ಟ್ರಿಗೆ ತಂದವರು ದರ್ಶನ್. ಅವರ ಉಸಿರಿರೋ ತನಕ ಹಾಗೂ ನನ್ನ ಉಸಿರಿರೋ ತನಕ ನಾನು ಅವರನ್ನ ಮರೆಯಲ್ಲ ಅಂದಿದ್ದಾರೆ. ಅಷ್ಟೇ ಅಲ್ಲ.. ಇದು ಡಿಬಾಸ್ ಹುಟ್ಟಿದ ಊರು. ನಾನು ಈ ದಸರಾ ವೇದಿಕೆಗೆ ಬರೋಕೂ ಅವರೇ ಕಾರಣ ಎಂದಿದ್ದಾರೆ. ರಚಿತಾ ಖಚಿತವಾಗಿ ದಚ್ಚು ಬಗ್ಗೆ ಮಾತಾಡಿದ್ದು ನೋಡಿ ಅಲ್ಲಿ ನೆರೆದಿದ್ದ ಡಿಬಾಸ್ ಫ್ಯಾನ್ಸ್ ಅಕ್ಷರಶಃ ದಿಲ್‌ಖುಷ್ ಆಗಿದ್ದಾರೆ.

ಹೌದು.. ಬುಲ್‌‌ಬುಲ್ ಸಿನಿಮಾದಿಂದ ನಾಯಕನಟಿಯಾಗಿ ಚಿತ್ರರಂಗಕ್ಕೆ ರಚಿತಾ ಪದಾರ್ಪಣೆ ಮಾಡಿದ್ದೇ ದರ್ಶನ್ ಸಿನಿಮಾದಿಂದ ಮತ್ತು ದಚ್ಚು ಹೋಮ್ ಬ್ಯಾನರ್‌‌ನಿಂದ ಅನ್ನೋದು ಎಲ್ಲರಿಗೂ ಗೊತ್ತೇಯಿದೆ. ರಚಿತಾಗೆ ಆ್ಯಂಕರ್ ಅನುಶ್ರೀ ಕೂಡ ಸಾಥ್ ನೀಡಿದ್ದು, ನಿಂತ ನೋಡೋ ಯಜಮಾನ ಹಾಡು ಗುನುಗಿ ಎಲ್ಲರನ್ನ ರಂಜಿಸಿದ್ರು. ಅಲ್ಲದೆ.. ದರ್ಶನ್ ನಟನೆಯ ಕೊನೆಯ ಸಿನಿಮಾ ಡೆವಿಲ್‌ನ ಇದ್ರೆ ನೆಮ್ದಿಯಾಗ್ ಇರ್ಬೇಕ್ ಹಾಡು ಹಾಡಿದ ಅನಿರುದ್ದ್ ಶಾಸ್ತ್ರಿ.. ಆ ಹಾಡಿನ ಹಿಂದಿನ ಅಸಲಿ ಕಥೆ ಬಿಚ್ಚಿಟ್ಟರು.

ಒಟ್ಟಾರೆ ಎಲ್ಲೇ ಹೋದ್ರೂ.. ದರ್ಶನ್ ಹೆಸರು ರಾರಾಜಿಸ್ತಿರುತ್ತೆ. ಆದಷ್ಟು ಬೇಗ ಆ ಆರಡಿ ಕಟೌಟ್ ಗತ್ತು ಮತ್ತೆ ಚಿತ್ರರಂಗಕ್ಕೆ ಮರಳುವಂತಾಗಲಿ. ಅವರಿಗೆ ಅಂಟಿರೋ ಕಳಂಕ ದೂರ ಆಗಲಿ. ಚಿತ್ರರಂಗಕ್ಕೆ ಮತ್ತೆ ಹಳೆಯ ಚೈತನ್ಯ, ಹುರುಪು, ಹುಮ್ಮಸ್ಸು ಸಿಗಲಿ ಅನ್ನೋದು ಅಸಂಖ್ಯಾತ ಚಿತ್ರಪ್ರೇಮಿಗಳ ಆಶಯವಾಗಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Road trip (17)

ರಾಯಚೂರಿನಲ್ಲಿ ಈರುಳ್ಳಿ ಲಾರಿ ಪಲ್ಟಿ: 15 ನಿಮಿಷದಲ್ಲೇ ಈರುಳ್ಳಿ ಹೊತ್ತೊಯ್ದ ಜನ

by ಶಾಲಿನಿ ಕೆ. ಡಿ
October 17, 2026 - 4:14 pm
0

Road trip (16)

75ರ ಹರೆಯದಲ್ಲಿ ರಜನಿಕಾಂತ್ ಖಾತೆಗೆ ಮತ್ತೊಂದು ನ್ಯೂ ರೆಕಾರ್ಡ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 3:58 pm
0

Road trip (14)

ನವೆಂಬರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಕಾವ್ಯಾ ಮಾರನ್‌-ಅನಿರುದ್ಧ್

by ಶಾಲಿನಿ ಕೆ. ಡಿ
October 17, 2026 - 3:28 pm
0

Road trip (13)

ನನ್ನ ಇಂಡಸ್ಟ್ರಿಗೆ ತಂದಿದ್ದೇ ಅವ್ರು..ಉಸಿರಿರೋ ತನಕ ಮರೆಯಲ್ಲ: ರಚಿತಾ ರಾಮ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 3:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • Road trip (16)
    75ರ ಹರೆಯದಲ್ಲಿ ರಜನಿಕಾಂತ್ ಖಾತೆಗೆ ಮತ್ತೊಂದು ನ್ಯೂ ರೆಕಾರ್ಡ್
    October 17, 2026 | 0
  • Road trip (14)
    ನವೆಂಬರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಕಾವ್ಯಾ ಮಾರನ್‌-ಅನಿರುದ್ಧ್
    October 17, 2026 | 0
  • Road trip (8)
    ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ
    October 17, 2026 | 0
  • Your paragraph text (90)
    ತಪಸ್ವಿನಿ ಪೂಣಚ್ಚ ನಾಯಕಿಯಾಗಿ ನಟಿಸಿರುವ “MR ಜಾಕ್” ಚಿತ್ರ ಡಿ. 4 ರಂದು ತೆರೆಗೆ
    October 16, 2026 | 0
  • Your paragraph text (83)
    “ರಾಮಾಯಣ” ಇವೆಂಟ್‌ನಲ್ಲಿ ಟಾಕ್ಸಿಕ್ ಸೋಲಿನ ಬಗ್ಗೆ ರಾಕಿಂಗ್ ಸ್ಟಾರ್ ಫಸ್ಟ್ ರಿಯಾಕ್ಷನ್
    October 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version