• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಧ್ರುವ ಕ್ರಿಮಿನಲ್ ಅಡ್ಡಾಗೆ ರಚ್ಚು..Exclusive ಡೈಲಾಗ್..!

ಪಾರ್ವತಿ ರೋಲ್‌ಗಾಗಿ ರಚಿತಾ ಇಳಿಸಿದ್ದೆಷ್ಟು KG ತೂಕ?

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 3, 2026 - 5:07 pm
in ಸಿನಿಮಾ
0 0
0
BeFunky collage 2026 02 03T165545.829

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಕ್ರಿಮಿನಲ್ ಚಿತ್ರದಿಂದ ರಚಿತಾ ಔಟ್ ಎನ್ನಲಾಗಿತ್ತು. ಅದಕ್ಕೀಗ ಖಡಕ್ ಕೌಂಟರ್ ಅಂದಂತೆ ಶಿರಸಿಯಲ್ಲಿ ನಡೇತಿರೋ ಶೂಟಿಂಗ್ ಅಡ್ಡಾಗೆ ಲೇಡಿ ಸೂಪರ್ ಸ್ಟಾರ್ ಎಂಟ್ರಿ ಕೊಟ್ಟಾಗಿದೆ. ಜಿಮ್‌‌ನಲ್ಲಿ ಬೆವರಿಳಿಸಿ, ಸಖತ್ ಸ್ಲಿಮ್ ಆಗಿರೋ ರಚ್ಚು ಸೆಕೆಂಡ್ ಇನ್ನಿಂಗ್ಸ್ ಮತ್ತಷ್ಟು ವೇಗ ಪಡೆದಿದೆ. ಅದ್ರ ಕಂಪ್ಲೀಟ್ ಕಹಾನಿ ನಿಮಗಾಗಿ ಕಾಯ್ತಿದೆ.

ನಯನತಾರಾ ರೀತಿ ಸ್ಯಾಂಡಲ್‌ವುಡ್‌ಗೆ ಲೇಡಿ ಸೂಪರ್ ಸ್ಟಾರ್ ಆಗಿ ರಾರಾಜಿಸ್ತಿರೋ ಡಿಂಪಲ್ ಕ್ವೀನ್ ರಚಿತಾ ರಾಮ್ ಕರಿಯರ್ ಮುಗಿದೇ ಹೋಯ್ತು ಅಂತಿದ್ರು. ಆಗ ಬಂದಿದ್ದೇ ತಲೈವಾ ರಜನೀಕಾಂತ್ ಜೊತೆಗಿನ ಕೂಲಿ. ಕಿಲ್ಲರ್ ಕಲ್ಯಾಣಿ ರೋಲ್‌‌ನಲ್ಲಿ ಡೆಡ್ಲಿ ಪರ್ಫಾಮೆನ್ಸ್ ನೀಡಿದ್ದ ರಚ್ಚು, ಅದಾದ ಬಳಿಕ ಬಂದಂತಹ ಕಲ್ಟ್ ಹಾಗೂ ಲ್ಯಾಂಡ್‌ಲಾರ್ಡ್ ಎರಡರಲ್ಲೂ ಪ್ರಯೋಗಾತ್ಮಕ ಪಾತ್ರಗಳನ್ನೇ ಮಾಡಿದ್ದಾರೆ.

RelatedPosts

‘ಲೈಫ್ ಟುಡೇ’ ಟ್ರೈಲರ್ ರಿಲೀಸ್: ಯುವ ಮನಸ್ಸಿನ ಕಥೆ ಹೇಳಲು ಕಾಂತ ಕನ್ನಲಿ ರೆಡಿ!

ರಾಜ್ ಬಿ. ಶೆಟ್ಟಿ ಸಾಥ್, ಸ್ಟಾರ್ ಗಾಯಕರ ಧ್ವನಿ: ‘ಕರಾವಳಿ’ಗೆ ಹೆಚ್ಚಿದ ನಿರೀಕ್ಷೆ

‘ಮದರ್ ಪ್ರಾಮಿಸ್’ ಬಳಿಕ ಡಾಲಿ ಶಾಕಿಂಗ್ ನಿರ್ಧಾರ; ಪ್ರೊಡಕ್ಷನ್‌ಗೆ ಗುಡ್‌ಬೈ?

ವಂಡರ್ ಕಿಡ್.. ಅಪ್ಪು ಕನಸು ಪುತ್ರಿ ವಂದಿತಾರಿಂದ ನನಸು..!

ADVERTISEMENT
ADVERTISEMENT

624545919 1290347166447389 2820572286496860837 n

ಧ್ರುವ ಕ್ರಿಮಿನಲ್ ಅಡ್ಡಾಗೆ ರಚ್ಚು.. Exclusive ಡೈಲಾಗ್..!

ಪಾರ್ವತಿ ರೋಲ್‌ಗಾಗಿ ರಚಿತಾ ಇಳಿಸಿದ್ದೆಷ್ಟು KG ತೂಕ?

Prajavani 2025 11 19 did2wyvf file83brlf8bvrs11tczwc1m

ಗ್ಲಾಮರ್ ಪಾತ್ರಗಳಲ್ಲೇ ನೋಡಿ ಎಂಜಾಯ್ ಮಾಡ್ತಿದ್ದ ಚಿತ್ರಪ್ರೇಮಿಗಳಿಗೆ ಹಾಗೂ ತನ್ನ ಫ್ಯಾನ್ಸ್‌ಗೆ ರಚಿತಾ ತನ್ನಲ್ಲಿರೋ ಅಸಲಿ ಕಲಾವಿದೆಯನ್ನ ಬಡಿದೆಬ್ಬಿಸಿ, ಭಿನ್ನ ಅಲೆಯ ಪಾತ್ರಗಳಿಗೆ ಜೈ ಅಂತಿದ್ದಾರೆ. ನೆಗೆಟಿವ್ ಶೇಡ್‌‌ನಲ್ಲೂ ತಾನು ಸೂಪರ್ ಮಚ್ಚಿ ಅನ್ನೋದನ್ನ ಪ್ರೂವ್ ಮಾಡ್ತಿದ್ದಾರೆ. ಲ್ಯಾಂಡ್‌ಲಾರ್ಡ್‌ ನಿಂಗವ್ವ ಹಾಗೂ ಕಲ್ಟ್‌ನ ಇತಿಹಾಸಿನಿ ಎರಡೂ ರೋಲ್‌‌ಗಳು ನೋಡುಗರ ಹುಬ್ಬೇರಿಸಿವೆ.

Rachiiii

ಹೀಗಾಗಿ ರಚಿತಾ ಸೆಕೆಂಡ್ ಇನ್ನಿಂಗ್ಸ್ ಮೊದಲ ಇನ್ನಿಂಗ್ಸ್‌ಗಿಂತ ಜೋರಿದೆ. ಸಖತ್ ಥ್ರಿಲ್ಲಿಂಗ್ ಆಗಿದೆ. ಈಗಾಗ್ಲೇ ಕ್ರಿಮಿನಲ್ ಚಿತ್ರದ ಮುಹೂರ್ತ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ರಚಿತಾ, ನಂತ್ರ ಧ್ರುವ ಸರ್ಜಾ ಜೊತೆಗಿನ ಆ ಚಿತ್ರದಿಂದ ಹೊರಬಂದಿದ್ದಾರೆ ಎನ್ನಲಾಗಿತ್ತು. ಆದ್ರೆ ಧ್ರುವ ಮಾತ್ರ ರಚ್ಚುನೇ ನನಗೆ ಜೋಡಿ ಅನ್ನೋದನ್ನ ಖಚಿತಪಡಿಸಿದ್ರು. ಅದೀಗ ನಿಜವಾಗಿದೆ. ಶಿರಸಿಯಲ್ಲಿ ಭರದಿಂದ ಸಾಗ್ತಿರೋ ಕ್ರಿಮಿನಲ್ ಶೂಟಿಂಗ್ ಅಡ್ಡಾಗೆ ಲೇಡಿ ಸೂಪರ್ ಸ್ಟಾರ್ ಎಂಟ್ರಿ ಕೊಟ್ಟಿದ್ದಾರೆ.

625908260 1290347263114046 1580554603346210439 n

ಶಿರಸಿಯಲ್ಲಿ ನಡೀತಿದೆ ಕ್ರಿಮಿನಲ್ ನಾನ್‌ಸ್ಟಾಪ್ ಶೂಟಿಂಗ್

15ದಿನ ಲೇಡಿ ಸೂಪರ್ ಸ್ಟಾರ್ ಶೆಡ್ಯೂಲ್.. ಸೆಕೆಂಡ್ ಇನ್ನಿಂಗ್ಸ್

15 ದಿನಗಳ ನಾನ್‌ಸ್ಟಾಪ್ ಶೆಡ್ಯೂಲ್‌ಗಾಗಿ ರಚಿತಾ ಎಂಟ್ರಿ ಸಾಮಾನ್ಯವಾಗಿಲ್ಲ. ಪಾರ್ವತಿ ಪಾತ್ರಕ್ಕಾಗಿ ಜಿಮ್‌ನಲ್ಲಿ ಸಿಕ್ಕಾಪಟ್ಟೆ ಬೆವರಿಳಿಸಿ, ಡಯೆಟ್ ಮಾಡಿ, ಬಾಡಿಯನ್ನ ಸಖತ್ ಲೀನ್ ಆಗಿಸಿಕೊಂಡು ಕ್ಯಾಮೆರಾ ಮುಂದೆ ಬಂದಿದ್ದಾರೆ. ಅಂದಹಾಗೆ ಲ್ಯಾಂಡ್‌ಲಾರ್ಡ್‌ ನಿಂಗವ್ವ ರೋಲ್‌ಗಾಗಿ ತೂಕ ಹೆಚ್ಚಿಸಿಕೊಂಡಿದ್ರು ರಚ್ಚು. ಇದೀಗ ಸುಮಾರು ಏಳೆಂಟು ಕೆಜಿಗಳಷ್ಟು ತೂಕ ಇಳಿಸಿಕೊಂಡು, ಪಾತ್ರಕ್ಕಾಗಿ ಸಿಕ್ಕಾಪಟ್ಟೆ ಹಾರ್ಡ್ ವರ್ಕ್‌ ಮಾಡಿ ಬಂದಿದ್ದಾರೆ. ಇದು ನಿಜಕ್ಕೂ ರಚಿತಾ ಸಿನಿಮಾ ಡೆಡಿಕೇಷನ್ ಎಂಥದ್ದು ಅನ್ನೋದಕ್ಕೆ ಸಾಕ್ಷಿ ಆಗಿದೆ.

624999815 1290347209780718 2311490581072049404 n

ಉತ್ತರ ಕರ್ನಾಟಕ ಭಾಗದಲ್ಲಿ ನಡೆದಿರೋ ನೈಜ ಘಟನೆ ಆಧಾರಿತ ಸಿನಿಮಾ ಈ ಕ್ರಿಮಿನಲ್ ಆಗಿದ್ದು, ಶಿವನಾಗಿ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಬ್ಬರಿಸಿ, ಆರ್ಭಟಿಸಲಿದ್ದಾರೆ. ಸದ್ಯ ರಿವೀಲ್ ಆಗಿರೋ ರಾ ಅಂಡ್ ರಗಡ್ ಡೈಲಾಗ್ ಚಿತ್ರದ ಇಂಟೆನ್ಸಿಟಿ ಹೇಳ್ತಿದೆ. ಕೆರೆಬೇಟೆ ಚಿತ್ರದ ಡೈರೆಕ್ಟರ್ ರಾಜ್‌‌ಗುರು ಆ್ಯಕ್ಷನ್ ಕಟ್ ಹೇಳ್ತಿದ್ದು, ಚಿತ್ರದಲ್ಲಿ ಹಿರಿಯನಟಿ ತಾರಾ ನಟ ಧ್ರುವ ಸರ್ಜಾ ತಾಯಿ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.

 

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (23)

ರಾಶಿಭವಿಷ್ಯ: ಇಂದು ಯಾರಿಗೆ ಶುಭ?

by ಕವಿತಾ
July 18, 2026 - 6:23 am
0

Untitled design (22)

ಮಳೆ ಎಫೆಕ್ಟ್: ದಕ್ಷಿಣ ಕನ್ನಡದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

by ಕವಿತಾ
July 17, 2026 - 11:24 pm
0

Untitled design (21)

ಚೀನಾದಲ್ಲಿ ಭೀಕರ ಭೂಕುಸಿತ: 8 ಸಾ*ವು, 34ಕ್ಕೂ ಹೆಚ್ಚು ಮಂದಿ ನಾಪತ್ತೆ

by ಕವಿತಾ
July 17, 2026 - 10:54 pm
0

Untitled design (19)

ಚೆನ್ನಮ್ಮ ದೇವೇಗೌಡ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್

by ಕವಿತಾ
July 17, 2026 - 10:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (14)
    ‘ಲೈಫ್ ಟುಡೇ’ ಟ್ರೈಲರ್ ರಿಲೀಸ್: ಯುವ ಮನಸ್ಸಿನ ಕಥೆ ಹೇಳಲು ಕಾಂತ ಕನ್ನಲಿ ರೆಡಿ!
    July 17, 2026 | 0
  • Untitled design (11)
    ರಾಜ್ ಬಿ. ಶೆಟ್ಟಿ ಸಾಥ್, ಸ್ಟಾರ್ ಗಾಯಕರ ಧ್ವನಿ: ‘ಕರಾವಳಿ’ಗೆ ಹೆಚ್ಚಿದ ನಿರೀಕ್ಷೆ
    July 17, 2026 | 0
  • ಕೃಷ್ಣ (19)
    ‘ಮದರ್ ಪ್ರಾಮಿಸ್’ ಬಳಿಕ ಡಾಲಿ ಶಾಕಿಂಗ್ ನಿರ್ಧಾರ; ಪ್ರೊಡಕ್ಷನ್‌ಗೆ ಗುಡ್‌ಬೈ?
    July 17, 2026 | 0
  • ಕೃಷ್ಣ (18)
    ವಂಡರ್ ಕಿಡ್.. ಅಪ್ಪು ಕನಸು ಪುತ್ರಿ ವಂದಿತಾರಿಂದ ನನಸು..!
    July 17, 2026 | 0
  • Untitled design 2026 07 17T180958.085
    ಕನ್ನಡ ಚಿತ್ರರಂಗದ ಹಿರಿಯ ನಟಿ ಶೈಲಜಾ ಶ್ರೀಶೈಲನ್ ನಿಧನ…!
    July 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version