• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 9, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ದೊಡ್ಡವರೆಲ್ಲ ಜಾಣರಲ್ಲ’: ಕಮಲ್ ಹಾಸನ್‌ ಹೇಳಿಕೆಗೆ ರಚಿತಾ ರಾಮ್ ಟಾಂಗ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 30, 2025 - 5:53 pm
in ಸಿನಿಮಾ
0 0
0
Untitled design 2025 05 30t175315.321

ಕಾಲಿವುಡ್‌ನ ಖ್ಯಾತ ನಟ ಕಮಲ್ ಹಾಸನ್ ಅವರು ತಮಿಳಿನಿಂದ ಕನ್ನಡ ಭಾಷೆಯ ಜನನವಾಯಿತು ಎಂದು ‘ಥಗ್ ಲೈಫ್’ ಚಿತ್ರದ ಪ್ರಚಾರ ಕಾರ್ಯಕ್ರಮದಲ್ಲಿ ನೀಡಿದ ಹೇಳಿಕೆ ಕರ್ನಾಟಕದಾದ್ಯಂತ ತೀವ್ರ ವಿರೋಧಕ್ಕೆ ಕಾರಣವಾಗಿದೆ. ಈ ಹೇಳಿಕೆಯಿಂದ ಕನ್ನಡಿಗರ ಆಕ್ರೋಶಕ್ಕೆ ಒಳಗಾಗಿರುವ ಕಮಲ್ ಹಾಸನ್‌ರನ್ನು ಖಂಡಿಸಿ ಕನ್ನಡ ಚಿತ್ರರಂಗದ ಹಲವು ಕಲಾವಿದರು, ರಾಜಕಾರಣಿಗಳು ಮತ್ತು ಕನ್ನಡಪರ ಸಂಘಟನೆಗಳು ಧ್ವನಿ ಎತ್ತಿವೆ. ಇದೀಗ ಕನ್ನಡ ಚಿತ್ರರಂಗದ ಲೇಡಿ ಸೂಪರ್‌ಸ್ಟಾರ್ ರಚಿತಾ ರಾಮ್ ಕೂಡ ಕಮಲ್ ಹಾಸನ್‌ಗೆ ಟಾಂಗ್ ನೀಡಿದ್ದಾರೆ.

ರಚಿತಾ ರಾಮ್, ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. “ನಮ್ಮ ಕನ್ನಡ ಭಾಷೆಯ ಬಗ್ಗೆ ಯಾರಾದರೂ ಟೀಕೆ ಮಾಡುತ್ತಿದ್ದಾರೆ ಎಂದರೆ ನಾವು ಸುಮ್ಮನೆ ಕೂರಲು ಸಾಧ್ಯವಿಲ್ಲ. ಕನ್ನಡಿಗರಾದ ನಾವು ಎಷ್ಟು ವಿಶಾಲ ಹೃದಯದವರು ಎಂದರೆ, ಎಲ್ಲ ಭಾಷೆಯ ಚಿತ್ರಗಳನ್ನು ವೀಕ್ಷಿಸುತ್ತೇವೆ, ಎಲ್ಲ ಭಾಷೆಯ ಹಾಡುಗಳನ್ನು ಕೇಳುತ್ತೇವೆ, ಕಲಾವಿದರಿಗೆ ಬೆಂಬಲ ನೀಡುತ್ತೇವೆ. ಆದರೆ, ನಮ್ಮ ಭಾಷೆಯ ಬಗ್ಗೆ ಯಾರಾದರೂ ತಪ್ಪಾಗಿ ಮಾತನಾಡಿದರೆ, ನಾವು ಧ್ವನಿ ಎತ್ತದೇ ಇರಲು ಸಾಧ್ಯವಿಲ್ಲ,” ಎಂದು ರಚಿತಾ ತಮ್ಮ ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

RelatedPosts

ಕಾಂತಾರ ಚಿತ್ರದ ಕಂಬಳದಲ್ಲಿ ಮಿಂಚಿದ್ದ ಚಾಂಪಿಯನ್ ಅಪ್ಪು ಕೋಣ ಇನ್ನಿಲ್ಲ!

ಧೃವ ಸರ್ಜಾ ವಿರುದ್ಧ 3.15 ಕೋಟಿ ರೂ. ವಂಚನೆ ಆರೋಪ: ಮುಂಬೈನಲ್ಲಿ ಎಫ್‌ಐಆರ್ ದಾಖಲು!

ಸ್ಯಾಂಡಲ್‌ವುಡ್‌‌ ತಾರೆಯರ ವರಮಹಾಲಕ್ಷ್ಮಿ ಸಂಭ್ರಮ

‘ಶೋಧ’ ವೆಬ್ ಸರಣಿಯಲ್ಲಿ ಸಿರಿ ರವಿಕುಮಾರ್..zee5ನಲ್ಲಿ ಆಗಸ್ಟ್ 22ರಿಂದ ಸ್ಟ್ರೀಮಿಂಗ್

ADVERTISEMENT
ADVERTISEMENT

“ಎಲ್ಲಾದರು ಇರು, ಎಂತಾದರು ಇರು, ಎಂದೆಂದಿಗೂ ನೀ ಕನ್ನಡವಾಗಿರು” ಎಂದು ಹೇಳಿದ ಅವರು, “ದೊಡ್ಡವರೆಲ್ಲ ಜಾಣರಲ್ಲ, ಚಿಕ್ಕವರೆಲ್ಲ ಕೋಣರಲ್ಲ” ಎಂಬ ಹಾಡಿನ ಮೂಲಕ ಕಮಲ್ ಹಾಸನ್‌ಗೆ ಚುಚ್ಚುವಂತೆ ಪ್ರತಿಕ್ರಿಯಿಸಿದ್ದಾರೆ.

“ಚಿಕ್ಕವರು ತಪ್ಪು ಮಾಡಿದರೆ ಕ್ಷಮೆ ಕೇಳುವವರೆಗೆ ಬಿಡುವುದಿಲ್ಲ. ಆದರೆ, ದೊಡ್ಡವರು ತಪ್ಪು ಮಾಡಿದರೆ? ತಪ್ಪು ಮಾಡಿದ ಬಳಿಕ ಕ್ಷಮೆ ಕೇಳುವುದರಲ್ಲಿ ಏನು ತಪ್ಪಿದೆ?” ಎಂದು ರಚಿತಾ ಪ್ರಶ್ನಿಸಿದ್ದಾರೆ. ಕಮಲ್ ಹಾಸನ್‌ರ ಹೇಳಿಕೆಯನ್ನು ಖಂಡಿಸುವ ಜೊತೆಗೆ ಕ್ಷಮೆಯಾಚನೆಗೆ ಒತ್ತಾಯಿಸಿದ್ದಾರೆ.

ಕಮಲ್ ಹಾಸನ್‌ರ ಈ ಹೇಳಿಕೆಯಿಂದ ಕರ್ನಾಟಕದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕನ್ನಡಪರ ಸಂಘಟನೆಗಳು, ಕಮಲ್ ಹಾಸನ್ ಕ್ಷಮೆ ಕೇಳದಿದ್ದರೆ ಅವರ ‘ಥಗ್ ಲೈಫ್’ ಚಿತ್ರದ ಬಿಡುಗಡೆಗೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿವೆ. ಫಿಲಂ ಚೇಂಬರ್ ಕೂಡ ಈ ವಿಷಯದಲ್ಲಿ ಕಠಿಣ ನಿಲುವು ತಾಳಿದ್ದು, ಕಮಲ್ ಹಾಸನ್ ಕ್ಷಮೆಯಾಚಿಸದಿದ್ದರೆ ಚಿತ್ರದ ಬಿಡುಗಡೆಗೆ ಅನುಮತಿ ನೀಡದಿರುವ ಎಚ್ಚರಿಕೆ ನೀಡಿದೆ. ಇದರ ನಡುವೆಯೂ ಕಮಲ್ ಹಾಸನ್, “ನಾನು ತಪ್ಪು ಮಾಡಿಲ್ಲ, ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ. ಇದು ವಿವಾದವನ್ನು ಇನ್ನಷ್ಟು ಚುರುಕುಗೊಂಡಿದೆ.

ಕನ್ನಡ ಚಿತ್ರರಂಗದ ಇತರ ಕಲಾವಿದರಾದ ಜಗ್ಗೇಶ್, ಸುಮಲತಾ ಅಂಬರೀಷ್, ಜಯಮಾಲಾ, ಮತ್ತು ಚೇತನ್ ಅಹಿಂಸಾ ಕೂಡ ಕಮಲ್‌ರ ಹೇಳಿಕೆಯನ್ನು ಖಂಡಿಸಿದ್ದಾರೆ. ಆದರೆ, ರಚಿತಾ ರಾಮ್‌ರ ಹಾಡಿನ ಸಾಲುಗಳ ಮೂಲಕ ನೀಡಿದ ತಿರುಗೇಟು ಕನ್ನಡಿಗರ ಗಮನ ಸೆಳೆದಿದೆ. “ಕನ್ನಡ ಭಾಷೆಯ ಗೌರವವನ್ನು ಎತ್ತಿಹಿಡಿಯುವುದು ನಮ್ಮೆಲ್ಲರ ಕರ್ತವ್ಯ. ಎಲ್ಲ ಭಾಷೆಗಳನ್ನು ಗೌರವಿಸುವ ನಾವು, ನಮ್ಮ ಭಾಷೆಯ ಬಗ್ಗೆ ಯಾರಾದರೂ ತಪ್ಪಾಗಿ ಮಾತನಾಡಿದರೆ ಸುಮ್ಮನಿರಲು ಸಾಧ್ಯವಿಲ್ಲ,” ಎಂದು ರಚಿತಾ ಹೇಳಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

1 (5)

ಕಾಂತಾರ ಚಿತ್ರದ ಕಂಬಳದಲ್ಲಿ ಮಿಂಚಿದ್ದ ಚಾಂಪಿಯನ್ ಅಪ್ಪು ಕೋಣ ಇನ್ನಿಲ್ಲ!

by ಸಾಬಣ್ಣ ಎಚ್. ನಂದಿಹಳ್ಳಿ
August 9, 2025 - 1:08 pm
0

0 (62)

ರ‍್ಯಾಗಿಂಗ್‌ ಕಾಟಕ್ಕೆ ಡೆ*ತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹ*ತ್ಯೆ!

by ಸಾಬಣ್ಣ ಎಚ್. ನಂದಿಹಳ್ಳಿ
August 9, 2025 - 12:21 pm
0

Untitled design (91)

ಧೃವ ಸರ್ಜಾ ವಿರುದ್ಧ 3.15 ಕೋಟಿ ರೂ. ವಂಚನೆ ಆರೋಪ: ಮುಂಬೈನಲ್ಲಿ ಎಫ್‌ಐಆರ್ ದಾಖಲು!

by ಸಾಬಣ್ಣ ಎಚ್. ನಂದಿಹಳ್ಳಿ
August 9, 2025 - 11:47 am
0

Untitled design (90)

ಬುದ್ಧಿಮಾಂದ್ಯ ಯುವತಿಯ ಮೇಲೆ ಮೇಲೆ ‘ಗ್ಯಾಂಗ್ ರೇ*ಪ್’ ಮಾಡಿ ಸಹೋದರನಿಗೆ ವಿಡಿಯೋ ಸೆಂಡ್!

by ಸಾಬಣ್ಣ ಎಚ್. ನಂದಿಹಳ್ಳಿ
August 9, 2025 - 11:24 am
0

ಸಂಬಂಧಿಸಿದ ಪೋಸ್ಟ್‌ಗಳು

  • 1 (5)
    ಕಾಂತಾರ ಚಿತ್ರದ ಕಂಬಳದಲ್ಲಿ ಮಿಂಚಿದ್ದ ಚಾಂಪಿಯನ್ ಅಪ್ಪು ಕೋಣ ಇನ್ನಿಲ್ಲ!
    August 9, 2025 | 0
  • Untitled design (91)
    ಧೃವ ಸರ್ಜಾ ವಿರುದ್ಧ 3.15 ಕೋಟಿ ರೂ. ವಂಚನೆ ಆರೋಪ: ಮುಂಬೈನಲ್ಲಿ ಎಫ್‌ಐಆರ್ ದಾಖಲು!
    August 9, 2025 | 0
  • Untitled design 2025 08 08t233056.525
    ಸ್ಯಾಂಡಲ್‌ವುಡ್‌‌ ತಾರೆಯರ ವರಮಹಾಲಕ್ಷ್ಮಿ ಸಂಭ್ರಮ
    August 8, 2025 | 0
  • Untitled design 2025 08 08t195820.806
    ‘ಶೋಧ’ ವೆಬ್ ಸರಣಿಯಲ್ಲಿ ಸಿರಿ ರವಿಕುಮಾರ್..zee5ನಲ್ಲಿ ಆಗಸ್ಟ್ 22ರಿಂದ ಸ್ಟ್ರೀಮಿಂಗ್
    August 8, 2025 | 0
  • Untitled design 2025 08 08t173151.716
    ಉಪ್ಪಿ ಜೊತೆ ಪ್ರಿಯಾಂಕಾ ಉಪೇಂದ್ರ ವರಮಹಾಲಕ್ಷ್ಮೀ ಹಬ್ಬ
    August 8, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version