• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, May 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಚಿತಾ ರಾಮ್‌ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ತರಾಟೆ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
June 23, 2025 - 11:17 pm
in ಸಿನಿಮಾ
0 0
0
Web (59)

RelatedPosts

ಡಾ. ರಾಜ್‌ಕುಮಾರ್ ಸಮಾಧಿ ವಿವಾದ: ನಟ ಚೇತನ್ ವಿರುದ್ಧ FIR ದಾಖಲು

ದರ್ಶನ್ ಬೇಲ್ ಅರ್ಜಿ ವಿರುದ್ಧ ರೆಡಿ ಆಗ್ತಿದೆ ಖಡಕ್ ವರದಿ: ಸುಪ್ರೀಂ ನೋಟಿಸ್‌ಗೆ ಜೈಲು ಅಧಿಕಾರಿಗಳು ಅಲರ್ಟ್

ಖ್ಯಾತ ತಮಿಳು ಹಾಗೂ ತೆಲುಗು ನಿರ್ಮಾಪಕ ಆರ್. ಬಿ. ಚೌಧರಿ ನಿಧನ

ಮಗನಂತೆ ಸಾಕಿದ ಹುಡ್ಗನನ್ನ MLA ಮಾಡಿದ್ದೇಗೆ ವಿಜಯ್?

ADVERTISEMENT
ADVERTISEMENT

ಕನ್ನಡ ಚಿತ್ರರಂಗದ ಜನಪ್ರಿಯ ನಟಿ ರಚಿತಾ ರಾಮ್ ಮತ್ತು ‘ಸಂಜು ವೆಡ್ಸ್ ಗೀತಾ 2’ ಚಿತ್ರತಂಡದ ನಡುವಿನ ವಿವಾದ ತಾರಕಕ್ಕೇರಿದ್ದು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಂ.ಜಿ. ನರಸಿಂಹಲು ಅವರು ರಚಿತಾ ವಿರುದ್ಧ ಕಿಡಿಕಾರಿದ್ದಾರೆ. ಚಿತ್ರದ ಪ್ರಚಾರದಲ್ಲಿ ಭಾಗವಹಿಸದಿರುವುದು ಮತ್ತು ವಾಣಿಜ್ಯ ಮಂಡಳಿಯ ಚರ್ಚೆಗೆ ಸ್ಪಂದಿಸದಿರುವುದಕ್ಕೆ ರಚಿತಾ ವಿರುದ್ಧ ಆಕ್ಷೇಪ ವ್ಯಕ್ತವಾಗಿದೆ.

‘ಸಂಜು ವೆಡ್ಸ್ ಗೀತಾ 2’ ಚಿತ್ರದ ನಿರ್ದೇಶಕ ನಾಗಶೇಖರ್, ರಚಿತಾ ರಾಮ್ ಚಿತ್ರದ ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗವಹಿಸಿಲ್ಲ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ಸಲ್ಲಿಸಿದ್ದರು. ಈ ದೂರಿನ ಬಗ್ಗೆ ಚರ್ಚಿಸಲು ರಚಿತಾ ಅವರನ್ನು ವಾಣಿಜ್ಯ ಮಂಡಳಿಗೆ ಕರೆಯಲಾಗಿತ್ತು. ಆದರೆ, ರಚಿತಾ ಚರ್ಚೆಗೆ ಹಾಜರಾಗದಿರುವುದು ಮಂಡಳಿಯ ಕೆಂಗಣ್ಣಿಗೆ ಕಾರಣವಾಗಿದೆ.

ವಾಣಿಜ್ಯ ಮಂಡಳಿ ಅಧ್ಯಕ್ಷ ಎಂ.ಜಿ. ನರಸಿಂಹಲು ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, “ಕಲಾವಿದರು ಚಿತ್ರ ಬಿಡುಗಡೆಯಾದಾಗ ಪ್ರಚಾರಕ್ಕೆ ಬಂದು ಬೆಂಬಲ ನೀಡಲೇಬೇಕು. ಚಿತ್ರರಂಗದಿಂದಲೇ ಹಣ ಮತ್ತು ಹೆಸರು ಗಳಿಸಿರುವವರು ವಾಣಿಜ್ಯ ಮಂಡಳಿಯ ಕರೆಗಾದರೂ ಸ್ಪಂದಿಸಬೇಕು. ಯಾರಾದರೂ ಪಿಎಗಳ ಮೂಲಕ ಮಾತನಾಡಿಸುವುದು ಸರಿಯಲ್ಲ” ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ನಿರ್ದೇಶಕ ನಾಗಶೇಖರ್ ಅವರ ಪ್ರಕಾರ, ರಚಿತಾ ರಾಮ್ ಚಿತ್ರದ ಪ್ರಚಾರದಲ್ಲಿ ಭಾಗವಹಿಸದಿರುವುದು ಚಿತ್ರತಂಡಕ್ಕೆ ನಷ್ಟವನ್ನುಂಟು ಮಾಡಿದೆ. ‘ಸಂಜು ವೆಡ್ಸ್ ಗೀತಾ 2’ ಚಿತ್ರವು 2021ರಲ್ಲಿ ಬಿಡುಗಡೆಯಾದ ‘ಸಂಜು ವೆಡ್ಸ್ ಗೀತಾ’ ಚಿತ್ರದ ಮುಂದುವರಿದ ಭಾಗವಾಗಿದ್ದು, ರಚಿತಾ ರಾಮ್‌ರ ಜನಪ್ರಿಯತೆಯನ್ನು ಆಧರಿಸಿಯೇ ಚಿತ್ರದ ಪ್ರಚಾರ ಯೋಜನೆ ರೂಪಿಸಲಾಗಿತ್ತು. ಆದರೆ, ರಚಿತಾ ಸಹಕಾರದ ಕೊರತೆಯಿಂದ ಚಿತ್ರತಂಡ ಕಂಗಾಲಾಗಿದೆ ಎಂದು ಆರೋಪಿಸಲಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 06T155111.439

ತಮಿಳುನಾಡಿನಲ್ಲಿ ‘ಟಿವಿಕೆ’ ದರ್ಬಾರ್: ರಾಜ್ಯಪಾಲ ಅರ್ಲೇಕರ್ ಭೇಟಿಯಾದ ದಳಪತಿ ವಿಜಯ್

by ಶಾಲಿನಿ ಕೆ. ಡಿ
May 6, 2026 - 4:03 pm
0

Untitled design 2026 05 06T154509.319

ಡಾ. ರಾಜ್‌ಕುಮಾರ್ ಸಮಾಧಿ ವಿವಾದ: ನಟ ಚೇತನ್ ವಿರುದ್ಧ FIR ದಾಖಲು

by ಶಾಲಿನಿ ಕೆ. ಡಿ
May 6, 2026 - 3:47 pm
0

BeFunky collage 2026 05 06T145329.649

SBI ಬ್ಯಾಂಕ್ ಈ 4 ದಿನ ಬಂದ್! ಗ್ರಾಹಕರಿಗೆ ತಟ್ಟಲಿದೆ ನೌಕರರ ಮುಷ್ಕರದ ಬಿಸಿ

by ಶ್ರೀದೇವಿ ಬಿ. ವೈ
May 6, 2026 - 2:54 pm
0

BeFunky collage 2026 05 06T142730.587

IPL 2026 ಪ್ಲೇಆಫ್ ವೇಳಾಪಟ್ಟಿ ಪ್ರಕಟ

by ಶ್ರೀದೇವಿ ಬಿ. ವೈ
May 6, 2026 - 2:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 06T154509.319
    ಡಾ. ರಾಜ್‌ಕುಮಾರ್ ಸಮಾಧಿ ವಿವಾದ: ನಟ ಚೇತನ್ ವಿರುದ್ಧ FIR ದಾಖಲು
    May 6, 2026 | 0
  • BeFunky collage 2026 05 06T114209.171
    ದರ್ಶನ್ ಬೇಲ್ ಅರ್ಜಿ ವಿರುದ್ಧ ರೆಡಿ ಆಗ್ತಿದೆ ಖಡಕ್ ವರದಿ: ಸುಪ್ರೀಂ ನೋಟಿಸ್‌ಗೆ ಜೈಲು ಅಧಿಕಾರಿಗಳು ಅಲರ್ಟ್
    May 6, 2026 | 0
  • Untitled design 2026 05 05T200835.780
    ಖ್ಯಾತ ತಮಿಳು ಹಾಗೂ ತೆಲುಗು ನಿರ್ಮಾಪಕ ಆರ್. ಬಿ. ಚೌಧರಿ ನಿಧನ
    May 5, 2026 | 0
  • Untitled design 2026 05 05T170127.205
    ಮಗನಂತೆ ಸಾಕಿದ ಹುಡ್ಗನನ್ನ MLA ಮಾಡಿದ್ದೇಗೆ ವಿಜಯ್?
    May 5, 2026 | 0
  • Untitled design 2026 05 05T161706.255
    DMK, AIADMK ಸಾಲಿಗೆ ವಿಜಯ್ TVK ನ್ಯೂ ಎಂಟ್ರಿ..!
    May 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version