• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸೊಸೆ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ ಅತ್ತೆ ಪುಷ್ಪ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 7, 2026 - 5:38 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 03 07T172525.700

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟಿ ರಾಧಿಕಾ ಪಂಡಿತ್ ಅವರ ಹುಟ್ಟುಹಬ್ಬದ ಸಂಭ್ರಮ ಇಂದು ಅಭಿಮಾನಿಗಳ ನಡುವೆ ವಿಶೇಷವಾಗಿ ಕಾಣಿಸಿಕೊಂಡಿದೆ. ಕುಟುಂಬದೊಂದಿಗೆ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ರಾಧಿಕಾಗೆ ಹಲವಾರು ಗಣ್ಯರು, ಸ್ನೇಹಿತರು ಮತ್ತು ಅಭಿಮಾನಿಗಳು ಶುಭಾಶಯಗಳ ಸುರಿಮಳೆಯನ್ನೇ ಹರಿಸಿದ್ದಾರೆ. ಈ ನಡುವೆ ವಿಶೇಷವಾಗಿ ಗಮನ ಸೆಳೆದಿದ್ದು ಅವರ ಅತ್ತೆ ಪುಷ್ಪ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಡಿದ ಭಾವುಕ ಪೋಸ್ಟ್.

ರಾಧಿಕಾ ಪಂಡಿತ್ ಅವರ ಅತ್ತೆಯಾದ ಪುಷ್ಪ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡು ತಮ್ಮ ಸೊಸೆಗೆ ಹುಟ್ಟುಹಬ್ಬದ ಹಾರೈಕೆಗಳನ್ನು ಕಳುಹಿಸಿದ್ದಾರೆ. “ನನ್ನ ಅಮೇಜಿಂಗ್ ಸೊಸೆಗೆ ಹುಟ್ಟುಹಬ್ಬದ ಶುಭಾಶಯಗಳು” ಎಂದು ಬರೆದಿರುವ ಈ ಸಂದೇಶ ಅಭಿಮಾನಿಗಳ ಗಮನ ಸೆಳೆದಿದೆ. ಈ ಪೋಸ್ಟ್ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಹಲವಾರು ಅಭಿಮಾನಿಗಳು ಕೂಡ ಈ ಪೋಸ್ಟ್‌ಗೆ ಕಾಮೆಂಟ್ ಮಾಡಿ ರಾಧಿಕಾ ಪಂಡಿತ್ ಅವರಿಗೆ ಶುಭಾಶಯಗಳನ್ನು ಕೋರಿದ್ದಾರೆ.

RelatedPosts

ಬ್ರೇಕಪ್ ಸುದ್ದಿಗೆ ಬ್ರೇಕ್ ಹಾಕಿದ ತ್ರಿಶಾ-ವಿಜಯ್‌.!

ತ್ರಿಷಾ-ವಿಜಯ್ ಬ್ರೇಕಪ್!? ಬರ್ತ್‌ಡೇ ವಿಶ್ ಇಲ್ಲ..ಇನ್‌ಸ್ಟಾದಲ್ಲಿ ಅನ್‌ಫಾಲೋ ಮಾಡಿದ ನಟಿ

ರಾಣಾ-ಧ್ರುವ ಸರ್ಜಾ ಶ್ರೀಕಾರ..ಬಲರಾಮನ ಭೂಗತಕ್ಕೆ ಸ್ಟಾರ್ಸ್ ಸಾಥ್

ಗ್ಯಾರಂಟಿ ನ್ಯೂಸ್‌‌ನಲ್ಲಿ ‘ಲಕ್ಷ್ಮೀಪುತ್ರ’ ಚಿಕ್ಕಣ್ಣನ ಪ್ರೇಮ್ ಕಹಾನಿ

ADVERTISEMENT
ADVERTISEMENT

View this post on Instagram

 

A post shared by Pushpa Arun Kumar (@pushpa.akofficial)

ಇತ್ತ ರಾಧಿಕಾ ಪಂಡಿತ್ ತಮ್ಮ ಹುಟ್ಟುಹಬ್ಬವನ್ನು ಬಹಳ ಸರಳವಾಗಿ ಆಚರಿಸಿಕೊಂಡಿದ್ದಾರೆ. ಇಂದು ತಮ್ಮ ನಿವಾಸದಲ್ಲಿ ತಂದೆ-ತಾಯಿ ಜೊತೆ ಸಮಯ ಕಳೆಯುವ ಮೂಲಕ ಅವರು ತಮ್ಮ ಹುಟ್ಟುಹಬ್ಬದ ಸಂಭ್ರಮವನ್ನು ಆಚರಿಸಿದ್ದಾರೆ. ಕುಟುಂಬದವರೊಂದಿಗೆ ಕೇಕ್ ಕತ್ತರಿಸಿ ಸಂತಸದ ಕ್ಷಣಗಳನ್ನು ಹಂಚಿಕೊಂಡಿರುವುದು ತಿಳಿದುಬಂದಿದೆ.

ಸೋಶಿಯಲ್ ಮೀಡಿಯಾದಲ್ಲೂ ರಾಧಿಕಾ ಪಂಡಿತ್ ಅವರಿಗೆ ಅಪಾರ ಅಭಿಮಾನಿ ಬಳಗವಿದೆ. ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅಭಿಮಾನಿಗಳು ಹಲವಾರು ಫೋಟೋಗಳು, ವಿಡಿಯೋಗಳು ಮತ್ತು ವಿಶೇಷ ಪೋಸ್ಟ್‌ಗಳನ್ನು ಹಂಚಿಕೊಳ್ಳುತ್ತಿದ್ದಾರೆ. “ಹ್ಯಾಪಿ ಬರ್ಥ್‌ಡೇ ರಾಧಿಕಾ ಮ್ಯಾಡಮ್”, “ನಮ್ಮ ಫೇವರಿಟ್ ನಟಿಗೆ ಶುಭಾಶಯಗಳು” ಎಂಬ ಸಂದೇಶಗಳು ಎಲ್ಲೆಡೆ ಕಾಣಿಸುತ್ತಿವೆ.

ಸ್ಯಾಂಡಲ್‌ವುಡ್ ಸಿಂಡ್ರೆಲ್ಲಾ, ನ್ಯಾಚುರಲ್ ಬ್ಯೂಟಿ, ಫ್ಯಾನ್ಸ್ ಹಾರ್ಟ್ ಕ್ವೀನ್… ರಾಧಿಕಾ ಪಂಡಿತ್ ಇಂದು 42ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಎರಡು ಮಕ್ಕಳ ತಾಯಿಯಾದರೂ ಅದೇ ಚಾರ್ಮ್, ಅದೇ ಎಲಿಗನ್ಸ್… ಅದೇ ಸ್ಟಾರ್ ಕ್ರೇಜ್. ಏಳು ವರ್ಷಗಳಿಂದ ಸಿನಿಮಾಗಳಲ್ಲಿ ಕಾಣಿಸಿಕೊಳ್ಳದಿದ್ದರೂ ಕೂಡ ರಾಧಿಕಾ ಫ್ಯಾನ್ ಬೇಸ್ ಮಾತ್ರ ಡ್ರಾಪ್ ಆಗಿಲ್ಲ. ಸದ್ಯ ಬೆಂಗಳೂರಿನಲ್ಲಿರುವ ತಮ್ಮ ನಿವಾಸದ ಬಳಿ ಅಭಿಮಾನಿಗಳೊಂದಿಗೆ ರಾಧಿಕಾ ಬರ್ತ್‌ಡೇ ಆಚರಿಸಿದರು. ನೆಚ್ಚಿನ ನಟಿಯನ್ನು ಒಂದ್ಸಲ ನೋಡುವುದಕ್ಕೆ ದೂರದೂರಿನಿಂದ ಬಂದ ಫ್ಯಾನ್ಸ್ ಕೇಕ್, ಬ್ಯಾನರ್, ಗಿಫ್ಟ್‌ಗಳ ಜೊತೆ ಜಮಾಯಿಸಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor (32)

ಸತೀಶ್ ಜಾರಕಿಹೊಳಿ ಸಹೋದರಿಯ ಪತಿಗೆ ಇಡಿ ಶಾಕ್

by ದಿಶಾ ಕೆ. ಎಸ್.
June 24, 2026 - 9:48 am
0

Web Photo Editor (29)

ಗೃಹಲಕ್ಷ್ಮಿ ಹೊಸ ನೋಂದಣಿ ಆರಂಭಕ್ಕೆ ಸಿದ್ಧತೆ: 2-3 ದಿನಗಳಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಟ

by ದಿಶಾ ಕೆ. ಎಸ್.
June 24, 2026 - 8:50 am
0

Web Photo Editor (29)

ತೈಲ ದರ ಎಷ್ಟು? ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ವಿವರ ಇಲ್ಲಿದೆ

by ದಿಶಾ ಕೆ. ಎಸ್.
June 24, 2026 - 8:33 am
0

Web Photo Editor (29)

ಬಂಗಾರದ ಬೆಲೆ ಎಷ್ಟಿದೆ? ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

by ದಿಶಾ ಕೆ. ಎಸ್.
June 24, 2026 - 8:18 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 23T212241.484
    ಬ್ರೇಕಪ್ ಸುದ್ದಿಗೆ ಬ್ರೇಕ್ ಹಾಕಿದ ತ್ರಿಶಾ-ವಿಜಯ್‌.!
    June 23, 2026 | 0
  • Untitled design 2026 06 23T205956.835
    ತ್ರಿಷಾ-ವಿಜಯ್ ಬ್ರೇಕಪ್!? ಬರ್ತ್‌ಡೇ ವಿಶ್ ಇಲ್ಲ..ಇನ್‌ಸ್ಟಾದಲ್ಲಿ ಅನ್‌ಫಾಲೋ ಮಾಡಿದ ನಟಿ
    June 23, 2026 | 0
  • Untitled design 2026 06 23T203956.639
    ರಾಣಾ-ಧ್ರುವ ಸರ್ಜಾ ಶ್ರೀಕಾರ..ಬಲರಾಮನ ಭೂಗತಕ್ಕೆ ಸ್ಟಾರ್ಸ್ ಸಾಥ್
    June 23, 2026 | 0
  • Untitled design 2026 06 23T181243.084
    ಗ್ಯಾರಂಟಿ ನ್ಯೂಸ್‌‌ನಲ್ಲಿ ‘ಲಕ್ಷ್ಮೀಪುತ್ರ’ ಚಿಕ್ಕಣ್ಣನ ಪ್ರೇಮ್ ಕಹಾನಿ
    June 23, 2026 | 0
  • Untitled design 2026 06 23T172258.965
    ಫಾರಿನ್, ಲೋಕಲ್..ಎಲ್ಲೆಡೆ ಮೋಡ ಕವಿದ ವಾತಾವರಣ.!
    June 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version