• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ರಾಮಾಯಣ’ ಟ್ರೇಲರ್ ಬೆನ್ನಲ್ಲೇ ರಾಧಿಕಾ ಪಂಡಿತ್ ಪೋಸ್ಟ್ ವೈರಲ್

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 31, 2026 - 1:34 pm
in ಸಿನಿಮಾ
0 0
0
ಕೈಗೊಳ್ಳಲಿರುವ (33)

ರಾಧಿಕಾ ಪಂಡಿತ್ ಅವರ ಹೊಸ ಪೋಸ್ಟ್‌ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ರಾಮಾಯಣ’ ಚಿತ್ರದ ಟ್ರೇಲರ್ ಜುಲೈ 30ರಂದು ಬಿಡುಗಡೆಯಾಗಿ ದೇಶ-ವಿದೇಶಗಳಲ್ಲಿ ದೊಡ್ಡ ಮಟ್ಟದ ಮೆಚ್ಚುಗೆ ಪಡೆಯುತ್ತಿರುವ ಬೆನ್ನಲ್ಲೇ, ರಾಧಿಕಾ ಹಂಚಿಕೊಂಡಿರುವ ಒಂದು ಫೋಟೋ ಅಭಿಮಾನಿಗಳ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ. ಚಿತ್ರದ ಟ್ರೇಲರ್‌ನಲ್ಲಿ ಯಶ್ ಅವರು ಲಂಕಾಧಿಪತಿ ರಾವಣನಾಗಿ ಕಾಣಿಸಿಕೊಂಡಿರುವ ಅದ್ಭುತ ಝಲಕ್ ಸಿನಿಪ್ರಿಯರಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಅದರ ಮುಂದುವರಿದಂತೆ ರಾಧಿಕಾ ಅವರ ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ರಾಧಿಕಾ ಪಂಡಿತ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ ಫೋಟೋದಲ್ಲಿ ಸಮುದ್ರದ ಹಿನ್ನೆಲೆಯಲ್ಲಿರುವ ಬೃಹತ್ ರಾವಣನ ಪ್ರತಿಮೆಯ ಮುಂದೆ ನಿಂತು ಸ್ಟೈಲಿಷ್ ಆಗಿ ಪೋಸ್ ನೀಡಿದ್ದಾರೆ. ಕೈಯಲ್ಲಿ ಕತ್ತಿ ಹಾಗೂ ಗುರಾಣಿ ಹಿಡಿದು ನಿಂತಿರುವ ದಶಕಂಠ ರಾವಣನ ಮೂರ್ತಿಯ ಮುಂದೆ ರಾಧಿಕಾ ನಿಂತಿರುವ ದೃಶ್ಯ ಅಭಿಮಾನಿಗಳ ಗಮನ ಸೆಳೆದಿದೆ. ಈ ಫೋಟೋಗೆ ಅವರು “ಗೊತ್ತಿರೋರಿಗೆ ಮಾತ್ರ ಗೊತ್ತು” ಎಂಬ ಕುತೂಹಲಕಾರಿ ಕ್ಯಾಪ್ಶನ್ ನೀಡಿದ್ದು, ಅದರ ಅರ್ಥವೇನು ಎಂಬ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ಶುರುವಾಗಿದೆ.

RelatedPosts

ಶಿವಣ್ಣ ಬೇಲ್‌ಗೆ ಪ್ರಶಂಸೆಗಳ ಸುರಿಮಳೆ..ಫ್ಯಾಮಿಲಿ ಬ್ಲಾಕ್‌ಬಸ್ಟರ್‌

ಬಿಗ್ ಸ್ಟಾರ್‌‌ಗಳನ್ನೇ ಮೀರಿಸಿದ ರಚಿತಾ ರಾಮ್ ಬರ್ತ್ ಡೇ ಸೆಲೆಬ್ರೇಷನ್

ಇವು ಬಾಕ್ಸ್ ಆಫೀಸ್‌ ಭರವಸೆ..ಜನ ಮೆಚ್ಚುಗೆಯ ಚಿತ್ರಗಳು..!!

ಹುಟ್ಟುಹಬ್ಬದ ಸಂಭ್ರಮದಲ್ಲೂ ದರ್ಶನ್ ನೆನೆದು ಭಾವುಕರಾದ ರಚಿತಾ ರಾಮ್

ADVERTISEMENT
ADVERTISEMENT

‘ರಾಮಾಯಣ’ ಚಿತ್ರದ ಟ್ರೇಲರ್ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ರಾವಣನ ಮೂರ್ತಿಯೊಂದಿಗಿನ ಈ ಫೋಟೋವನ್ನು ರಾಧಿಕಾ ಹಂಚಿಕೊಂಡಿರುವುದರಿಂದ, ಇದು ಯಶ್ ಅವರ ಪಾತ್ರಕ್ಕೆ ಪರೋಕ್ಷ ಬೆಂಬಲವೇ ಅಥವಾ ಚಿತ್ರದ ಕುರಿತು ವಿಶೇಷ ಸೂಚನೆಯೇ ಎಂಬ ಪ್ರಶ್ನೆಗಳು ಅಭಿಮಾನಿಗಳಲ್ಲಿ ಮೂಡಿವೆ. ಹಲವರು ಈ ಪೋಸ್ಟ್ ಅನ್ನು ಚಿತ್ರದ ಪ್ರಚಾರದ ಭಾಗವೆಂದು ಅರ್ಥೈಸಿದರೆ, ಇನ್ನೂ ಕೆಲವರು ಇದು ಕೇವಲ ಸಾಂಕೇತಿಕ ಪೋಸ್ಟ್ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಟ್ರೇಲರ್‌ನಲ್ಲಿ ಯಶ್ ಅವರ ರಾವಣನ ಗೆಟಪ್, ವ್ಯಕ್ತಿತ್ವ ಮತ್ತು ಪರದೆಯ ಮೇಲಿನ ಪ್ರಭಾವವನ್ನು ಕಂಡು ಅಭಿಮಾನಿಗಳು ಫಿದಾ ಆಗಿದ್ದಾರೆ. ಇದೇ ಉತ್ಸಾಹದಲ್ಲಿ ರಾಧಿಕಾ ಅವರ ಪೋಸ್ಟ್‌ಗೂ ಸಾವಿರಾರು ಲೈಕ್‌ಗಳು ಹಾಗೂ ಕಾಮೆಂಟ್‌ಗಳು ಹರಿದು ಬರುತ್ತಿವೆ. ಕೆಲವರು ಹಾಸ್ಯಮಯವಾಗಿ “ನಮ್ಮ ರಾವಣನ ನಿಜವಾದ ಮಂಡೋದರಿ ಇವರೇ”, “ರಾವಣನ ರಾಣಿ ಪೋಸ್ಟ್ ಹಾಕಿದ್ದಾರೆ”,  ಎಂಬ ಕಾಮೆಂಟ್‌ಗಳನ್ನು ಮಾಡುತ್ತಿದ್ದಾರೆ. ಈ ಕಾಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಮತ್ತಷ್ಟು ವೈರಲ್ ಆಗುತ್ತಿವೆ.

ಫೋಟೋದಲ್ಲಿ ರಾಧಿಕಾ ಪಂಡಿತ್ ಬಿಳಿ ಬಣ್ಣದ ಪ್ರಿಂಟೆಡ್ ಲಾಂಗ್ ಫ್ರಾಕ್ ಧರಿಸಿದ್ದು, ಕಪ್ಪು ಬಣ್ಣದ ಸನ್‌ಗ್ಲಾಸ್ ಧರಿಸಿ ಸರಳ ಹಾಗೂ ಆಕರ್ಷಕ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಯಾವುದೇ ಅತಿರೇಕವಿಲ್ಲದ ಸ್ಟೈಲ್‌ನಲ್ಲೂ ಅವರು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಯಶ್ ಅವರ ಪ್ರತಿಯೊಂದು ಮಹತ್ವದ ಸಿನಿಮಾ ಪ್ರಯಾಣದಲ್ಲೂ ಬೆಂಬಲವಾಗಿ ನಿಂತಿರುವ ರಾಧಿಕಾ, ಈ ಬಾರಿಯೂ ತಮ್ಮ ವಿಶಿಷ್ಟ ಪೋಸ್ಟ್ ಮೂಲಕ ಅಭಿಮಾನಿಗಳ ಗಮನ ಸೆಳೆದಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Your paragraph text 2026 10 03T184832.374

ಏಷ್ಯನ್ ಗೇಮ್ಸ್: ಪದಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಭಾರತ, ಒಂದೇ ದಿನ 5 ಚಿನ್ನದ ಬೇಟೆ..!

by ಶಾಲಿನಿ ಕೆ. ಡಿ
October 3, 2026 - 6:49 pm
0

Your paragraph text 2026 10 03T182243.494

ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ!

by ಶಾಲಿನಿ ಕೆ. ಡಿ
October 3, 2026 - 6:28 pm
0

Your paragraph text 2026 10 03T180350.357

ಏಷ್ಯನ್ ಗೇಮ್ಸ್‌‌ನಲ್ಲಿ ಚಿನ್ನಕ್ಕೆ ಮುತ್ತಿಟ್ಟ ಹಾಕಿ ತಂಡ: ಮಲೇಷ್ಯಾ ಮಣಿಸಿ ಒಲಿಂಪಿಕ್ಸ್‌ಗೆ ಎಂಟ್ರಿ ಕೊಟ್ಟ ಭಾರತ

by ಶಾಲಿನಿ ಕೆ. ಡಿ
October 3, 2026 - 6:06 pm
0

Your paragraph text 2026 10 03T173336.568

ಶಿವಣ್ಣ ಬೇಲ್‌ಗೆ ಪ್ರಶಂಸೆಗಳ ಸುರಿಮಳೆ..ಫ್ಯಾಮಿಲಿ ಬ್ಲಾಕ್‌ಬಸ್ಟರ್‌

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 3, 2026 - 5:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 03T173336.568
    ಶಿವಣ್ಣ ಬೇಲ್‌ಗೆ ಪ್ರಶಂಸೆಗಳ ಸುರಿಮಳೆ..ಫ್ಯಾಮಿಲಿ ಬ್ಲಾಕ್‌ಬಸ್ಟರ್‌
    October 3, 2026 | 0
  • Your paragraph text 2026 10 03T162457.388
    ಬಿಗ್ ಸ್ಟಾರ್‌‌ಗಳನ್ನೇ ಮೀರಿಸಿದ ರಚಿತಾ ರಾಮ್ ಬರ್ತ್ ಡೇ ಸೆಲೆಬ್ರೇಷನ್
    October 3, 2026 | 0
  • Your paragraph text 2026 10 03T154156.454
    ಇವು ಬಾಕ್ಸ್ ಆಫೀಸ್‌ ಭರವಸೆ..ಜನ ಮೆಚ್ಚುಗೆಯ ಚಿತ್ರಗಳು..!!
    October 3, 2026 | 0
  • Your paragraph text 2026 10 03T120748.864
    ಹುಟ್ಟುಹಬ್ಬದ ಸಂಭ್ರಮದಲ್ಲೂ ದರ್ಶನ್ ನೆನೆದು ಭಾವುಕರಾದ ರಚಿತಾ ರಾಮ್
    October 3, 2026 | 0
  • Untitled design 2026 10 02T221909.481
    ರಿಷಬ್ ಶೆಟ್ಟಿ ಸಿನಿಮಾ ಆಡಿಷನ್‌ಗೆ ಭರ್ಜರಿ ರೆಸ್ಪಾನ್ಸ್: ಹೊಸ ಪ್ರತಿಭೆಗಳಿಗೆ ಧನ್ಯವಾದ ತಿಳಿಸಿದ ನಟ
    October 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version