• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕನ್ನಡದ ಮೊದಲ ಪ್ರಚಾರ ಸಂಸ್ಥೆ ರಾಘವೇಂದ್ರ ಚಿತ್ರವಾಣಿಗೆ 50ರ ಸಡಗರ: ಸುವರ್ಣ ಸಂಭ್ರಮದ ಲೋಗೊ ಅನಾವರಣ

admin by admin
January 26, 2026 - 7:17 am
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 01 26T070321.673

ಕನ್ನಡದ ಮೊದಲ ಪ್ರಚಾರ ಸಂಸ್ಥೆ ರಾಘವೇಂದ್ರ ಚಿತ್ರವಾಣಿಗೆ ಈಗ 50ರ ಸಡಗರ. 1976 ರಲ್ಲಿ ದಿ.ಡಿ.ವಿ.ಸುಧೀಂದ್ರ ಅವರು ರಾಘವೇಂದ್ರ ಚಿತ್ರವಾಣಿ ಸಂಸ್ಥೆಯನ್ನು ಪ್ರಾರಂಭಿಸಿದರು. ಈವರೆಗೂ ಸುಮಾರು 3000ಕ್ಕೂ ಅಧಿಕ ಚಿತ್ರಗಳಿಗೆ ಪ್ರಚಾರ ಕಾರ್ಯ ನೀಡಿರುವ ಏಕ ಮಾತ್ರ ಸಂಸ್ಥೆ ಇದಾಗಿದೆ.

ಈವರೆಗೂ ಭಾರತ ಚಿತ್ರರಂಗದ ಇತಿಹಾಸದಲ್ಲೇ ಯಾವ ಪ್ರಚಾರ ಸಂಸ್ಥೆ(ಪಿ.ಆರ್.ಓ) ಕೂಡ ಐವತ್ತು ವರ್ಷಗಳ ಕಾಲ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿರುವ ಉದಾಹರಣೆ ಇಲ್ಲ. ಪ್ರಸ್ತುತ ಈ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯನ್ನು ಸುಧೀಂದ್ರ ವೆಂಕಟೇಶ್ ಮುನ್ನಡೆಸುತ್ತಿದ್ದಾರೆ. ಸುಧೀಂದ್ರ ಅವರ ಪುತ್ರ ಸುನೀಲ್ ಸುಧೀಂದ್ರ, ಡಿ.ಜಿ.ವಾಸುದೇವ್,‌ ಪವನ್ ವೆಂಕಟೇಶ್ ಸಾಥ್ ನೀಡುತ್ತಿದ್ದಾರೆ.

RelatedPosts

ಜಕ್ಕಣ್ಣನ ಪರ್ಫೆಕ್ಷನ್‌ಗೆ ಪೃಥ್ವಿರಾಜ್ ಶಾಕ್!

ನರ್ತಕಿ ಥಿಯೇಟರ್‌ನಲ್ಲಿ ‘ಬಲರಾಮನ ದಿನಗಳು’ ಮಾಸ್ ಹಬ್ಬ

ಮೊದಲ ವಾರದಲ್ಲೇ ₹109 ಕೋಟಿ ಗಳಿಸಿದ ‘ಕಾಕ್‌ಟೇಲ್ 2’: ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸಕ್ಸಸ್

ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್

ADVERTISEMENT
ADVERTISEMENT

ಐವತ್ತರ ಸಂಭ್ರಮವನ್ನು ಏಪ್ರಿಲ್ ತಿಂಗಳಲ್ಲಿ ವಿಶೇಷವಾಗಿ ಆಚರಿಸಲು ರಾಘವೇಂದ್ರ ಚಿತ್ರವಾಣಿ ಸಂಸ್ಥೆ ಮುಂದಾಗಿದೆ. ಇದರ ಪೂರ್ವಭಾವಿಯಾಗಿ ಸುವರ್ಣ ಸಂಭ್ರಮದ ಲೋಗೊ ಅನಾವರಣ ಸಮಾರಂಭ ಇತ್ತೀಚೆಗೆ ನೆರವೇರಿತು. ಹಿರಿಯ ನಟರಾದ ಜೆ.ಕೆ.ಶ್ರೀನಿವಾಸಮೂರ್ತಿ, ನಟ ಕೋಮಲ್ ಕುಮಾರ್ ಹಾಗೂ ನಟಿ ಅನು ಪ್ರಭಾಕರ್ ಮುಖರ್ಜಿ ಸೇರಿದಂತೆ ಇತರೆ ಗಣ್ಯರು ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ಸುವರ್ಣ ಸಂಭ್ರಮದ ಲೋಗೊ ಅನಾವರಣ ಮಾಡಿದರು. ಡಿ.ವಿ.ಸುಧೀಂದ್ರ ಅವರ ಪತ್ನಿ ಶ್ರೀಮತಿ ಪದ್ಮ ಸುಧೀಂದ್ರ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನಂತರ ಗಣ್ಯರು ಕನ್ನಡದ ಮೊದಲ ಪಿ.ಆರ್.ಓ ಸುಧೀಂದ್ರ ಅವರ ಬಗ್ಗೆ ಹಾಗೂ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ಕುರಿತು ಮಾತನಾಡಿದರು.

ಈ ಬಗ್ಗೆ ಮಾತನಾಡಿದ ಹಿರಿಯ ನಟ ಜೆ.ಕೆ ಶ್ರೀನಿವಾಸಮೂರ್ತಿ ರಾಘವೇಂದ್ರ ಚಿತ್ರವಾಣಿ ಸಂಸ್ಥೆಗೂ 50 ವರ್ಷ. ನಾನು ಸಿನಿಮಾರಂಗಕ್ಕೆ ಬಂದು 50 ವರ್ಷ , ಆಗಿನಿಂದಲೂ ನನಗೆ ಸುಧೀಂದ್ರ ಅವರ ಜೊತೆ ಒಡನಾಟ. ಪ್ರಚಾರ ಸಂಸ್ಥೆಯೊಂದು ಈ ರೀತಿ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿರುವುದು ನಿಜಕ್ಕೂ ಖುಷಿಯಾಗಿದೆ. ರಾಘವೇಂದ್ರ ಚಿತ್ರವಾಣಿ ನೂರು ವರ್ಷಗಳ ಸಂಭ್ರಮವನ್ನು ಕಾಣುವಂತಾಗಲಿ ಎಂದು ಹಾರೈಸಿದರು.

ನೀವು ಕನ್ನಡ ಚಿತ್ರರಂಗದಲ್ಲಿ ದೊಡ್ಡ ನಟರಾಗಿ ಬೆಳೆಯುತ್ತೀರಾ ಎಂದು ನನಗೆ ಹಾರೈಸಿದವರು ಸುಧೀಂದ್ರ. ಅವರ ತುಂಬು ಕುಟುಂಬ ನೋಡಿದರೆ ನನಗೆ ಸಂತೋಷ ಆಗುತ್ತದೆ. ಸುಧೀಂದ್ರ ಅವರ ನಿಧನದ ನಂತರ ವೆಂಕಟೇಶ್ ಸಂಸ್ಥೆಯ ಜವಾಬ್ದಾರಿಯನ್ನು ಹೊತ್ತು ಸಮರ್ಪಕವಾಗಿ ನಿಭಾಯಿಸುತ್ತಿದ್ದಾರೆ. ಕುಟುಂಬದ ಎಲ್ಲರೂ ಅವರಿಗೆ ಜೊತೆಯಾಗಿ ನಿಂತಿದ್ದಾರೆ. ರಾಘವೇಂದ್ರ ಚಿತ್ರವಾಣಿ ಸಂಸ್ಥೆ ರಾಯರ ದಯೆಯಿಂದ ಇನ್ನಷ್ಟು ಹೆಸರು ಮಾಡಲಿ ಎಂದು ನಟ ಕೋಮಲ್ ಕುಮಾರ್ ಹಾರೈಸಿದರು.

ನಾನು ಬಾಲ ನಟಿಯಾದಗಿನಿಂದಲೂ ಸುಧೀಂದ್ರ ಸರ್ ಅವರನ್ನು ನೋಡಿಕೊಂಡು ಬೆಳೆದವಳು. ನಮ್ಮ ಕುಟುಂಬಕ್ಕೂ ಹಾಗೂ ಅವರ ಕುಟುಂಬಕ್ಕೂ ಬಹಳ ಆತ್ಮೀಯತೆ. ಎಲ್ಲರೂ ಹೇಳಿದ ಹಾಗೆ ಪ್ರಚಾರ ಸಂಸ್ಥೆಯೊಂದು 50 ವರ್ಷಗಳ ಕಾಲ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿರುವುದು ನಿಜಕ್ಕೂ ಹೆಮ್ಮೆ ಎಂದು ನಟಿ ಅನು ಪ್ರಭಾಕರ್ ಮುಖರ್ಜಿ ಹೇಳಿದರು.

ರಾಘವೇಂದ್ರ ಚಿತ್ರವಾಣಿ ಸಾಗಿ ಬಂದ ಬಗ್ಗೆ ಮಾತನಾಡಿದ ಸಂಸ್ಥೆಯ ರುವಾರಿ ಸುಧೀಂದ್ರ ವೆಂಕಟೇಶ್, ಲೋಗೊ ಅನಾವರಣ ಮಾಡಿಕೊಟ್ಟ ಗಣ್ಯರಿಗೆ ಧನ್ಯವಾದ ತಿಳಿಸಿದರು. ಏಪ್ರಿಲ್ ನಲ್ಲಿ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ 50 ನೇ ವರ್ಷದ ಸಮಾರಂಭವನ್ನು ಅದ್ದೂರಿಯಾಗಿ ಆಚರಿಸಲು ಸಿದ್ದತೆ ನಡೆಯುತ್ತಿದೆ. ಆಗಿನಿಂದಲೂ ನಮಗೆ ಪ್ರೋತ್ಸಾಹ ನೀಡುತಾ ಬಂದಿರುವ ಚಿತ್ರರಂಗ ಹಾಗೂ ಮಾಧ್ಯಮರಂಗಕ್ಕೆ ನಾವು ಆಬಾರಿ ಎಂದರು. ಕಾರ್ಯಕ್ರಮದಲ್ಲಿ ಡಿ.ವಿ.ಸುಧೀಂದ್ರ ಅವರ ಪುತ್ರ ಸುನೀಲ್ ಸುಧೀಂದ್ರ, ಡಿ.ಜಿ.ವೆಂಕಟೇಶ್ , ಪವನ್ ವೆಂಕಟೇಶ್ ಹಾಗೂ ಸುಧೀಂದ್ರ ಅವರ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web Photo Editor (50)

ಜಕ್ಕಣ್ಣನ ಪರ್ಫೆಕ್ಷನ್‌ಗೆ ಪೃಥ್ವಿರಾಜ್ ಶಾಕ್!

by ದಿಶಾ ಕೆ. ಎಸ್.
June 26, 2026 - 6:50 pm
0

Web Photo Editor (47)

ನರ್ತಕಿ ಥಿಯೇಟರ್‌ನಲ್ಲಿ ‘ಬಲರಾಮನ ದಿನಗಳು’ ಮಾಸ್ ಹಬ್ಬ

by ದಿಶಾ ಕೆ. ಎಸ್.
June 26, 2026 - 6:36 pm
0

Web Photo Editor (47)

FIFA ವಿಶ್ವಕಪ್ 2026ರಲ್ಲಿ ಹೊಸ ದಾಖಲೆ: ಒಂದೇ ದಿನ 2.81 ಲಕ್ಷ ಅಭಿಮಾನಿಗಳಿಂದ ಪಂದ್ಯ ವೀಕ್ಷಣೆ

by ದಿಶಾ ಕೆ. ಎಸ್.
June 26, 2026 - 6:11 pm
0

Web Photo Editor (46)

ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಭೆ

by ದಿಶಾ ಕೆ. ಎಸ್.
June 26, 2026 - 5:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • 4
    ವೆನೆಜುವೆಲಾದಲ್ಲಿ ಜೋಡಿ ಭೂಕಂಪ: ಸಾವಿನ ಸಂಖ್ಯೆ 200 ಮುಂದುವರೆದ ರಕ್ಷಣಾ ಕಾರ್ಯಾಚರಣೆ
    June 26, 2026 | 0
  • 3
    BMTC, KSRTC ಬಸ್ ಟಿಕೆಟ್ ದರ ಮತ್ತೆ ಏರಿಕೆ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಸಾರಿಗೆ ನಿಗಮಗಳು
    June 26, 2026 | 0
  • 2
    ಹೋರ್ಮುಜ್ ಜಲಸಂಧಿಯಲ್ಲಿ ಮತ್ತೆ ಕೆರಳಿದ  ಉದ್ವಿಗ್ನತೆ: ಒಮಾನ್ ಸಮೀಪ ಸರಕು ಹಡಗು ಮೇಲೆ ದಾಳಿ..!
    June 26, 2026 | 0
  • Untitled design 2026 06 25T231424.370
    ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮ ನಡೆದಿಲ್ಲ: ಸ್ಪಷ್ಟನೆ ನೀಡಿದ ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ
    June 25, 2026 | 0
  • Untitled design 2026 06 25T225232.048
    ಹೋಟೆಲ್ ಉದ್ಯಮಿಗಳಿಗೆ ಕೇಂದ್ರದಿಂದ ಗುಡ್‌ನ್ಯೂಸ್: ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವು
    June 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version