• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಲಿಯುಗದ ಕಲ್ಪತರು ಶ್ರೀ ಗುರು ರಾಘವೇಂದ್ರ ತೀರ್ಥರ ಆಗಮನ: ಜೀ ಕನ್ನಡದಲ್ಲಿ ಈ ವಾರ ದೈವಿಕ ವಾರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 12, 2026 - 2:43 pm
in Flash News, ಕಿರುತೆರೆ, ಸಿನಿಮಾ
0 0
0
Untitled design 2026 06 12T143652.934

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಶ್ರೀ ರಾಘವೇಂದ್ರ ಮಹಾತ್ಮೆ’ ಧಾರಾವಾಹಿಗೆ ಪ್ರೇಕ್ಷಕರಿಂದ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ರಾಯರ ಜೀವನದ ಪವಿತ್ರ ಪಯಣವನ್ನು ಭಕ್ತರು ಕಣ್ತುಂಬಿ ಕೊಳ್ಳುತ್ತಿದ್ದಾರೆ. ರಾಯರ ಮಹಿಮೆಯನ್ನು ತೆರೆ ಮೇಲೆ ಅಚ್ಚುಕಟ್ಟಾಗಿ ಮೂಡಿಸುತ್ತಿರುವ ಈ ಕಥಾಹಂದರಕ್ಕೆ ಮನೆಮನೆಯಿಂದಲೂ ಉತ್ತಮ ಮೆಚ್ಚುಗೆ ಸಿಕ್ಕಿದೆ.

ರಾಯರ ಈ ಕಥೆಯು ಶಂಕುಕರ್ಣನ ಜನ್ಮ ರಹಸ್ಯದಿಂದ ಹಿಡಿದು, ಪ್ರಹ್ಲಾದ, ಬಾಹ್ಲೀಕ ಮತ್ತು ವ್ಯಾಸರಾಯರ ಅವತಾರಗಳ ನಂತರ ನಾಲ್ಕನೇ ಜನ್ಮದಲ್ಲಿ ವೆಂಕಟನಾಥರಾಗಿ ಜನಿಸುವವರೆಗೆ ಅತಿ ಕುತೂಹಲಕಾರಿಯಾಗಿದೆ. ರೈತರಿಗೆ ವಿತರಿಸಿದ್ದ ಹುಳು ಬಿದ್ದ ಭತ್ತದ ಮೂಟೆಯನ್ನು ರಾಯರು ತಮ್ಮ ಮಂತ್ರಾಕ್ಷತೆಯಿಂದ ಪರಿಶುದ್ಧಗೊಳಿಸಿದ ಪವಾಡವು ಭಕ್ತರನ್ನು ಮಂತ್ರಮುಗ್ಧರನ್ನಾಗಿಸಿದೆ. ಇದರ ಜೊತೆಗೆ, ಸಂಸಾರ ಜೀವನದಲ್ಲಿದ್ದ ರಾಯರು ಸನ್ಯಾಸತ್ವದತ್ತ ಹೊರಳುವಾಗ ಅವರ ಪತ್ನಿ ಸರಸ್ವತಿಯವರು ಪಡುವ ಪಾಡು ಮನ ಮುಟ್ಟುವಂತಿದ್ದು ಕಥೆಯನ್ನು ಭಾವುಕತೆಯ ಉತ್ತುಂಗಕ್ಕೆ ಕೊಂಡೊಯ್ಯುತ್ತದೆ.

RelatedPosts

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ ಪ್ರಕರಣ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್: ಕೊಲ್ಲೂರು ಕಡೆ ಪ್ರಯಾಣ

ಮಾವಿನ ಹಣ್ಣು ಸೇವಿಸಿ ಅಸ್ವಸ್ಥ, ಇಬ್ಬರು ಸಹೋದರಿಯರು ಅನುಮಾನಾಸ್ಪದ ಸಾವು

ಧರ್ಮಸ್ಥಳ ಕೇಸ್‌ನಲ್ಲಿ ಪ್ರಕಾಶ್ ರಾಜ್ ಹೆಸರು ತಳುಕು: ಎಕ್ಸ್‌ನಲ್ಲಿ ಸ್ಪಷ್ಟನೆ ನೀಡಿದ ನಟ

ADVERTISEMENT
ADVERTISEMENT

ತಂಜಾವೂರಿನಲ್ಲಿ ರಾಜ ರಘುನಾಥ ಭೂಪಾಲನ ಸಮ್ಮುಖದಲ್ಲಿ, ಗುರು ಸುಧೀಂದ್ರರು ವೆಂಕಟನಾಥರಿಗೆ ಸನ್ಯಾಸ ದೀಕ್ಷೆಯನ್ನು ನೀಡಿ ‘ಶ್ರೀ ರಾಘವೇಂದ್ರ ತೀರ್ಥರು’ ಎಂದು ನಾಮಕರಣ ಮಾಡುವ ಐತಿಹಾಸಿಕ ಕ್ಷಣಗಳು, ಈ ವಾರಾಂತ್ಯದಲ್ಲಿ ಪ್ರಸಾರವಾಗಲಿದೆ. ಭಕ್ತಿ ಮತ್ತು ವೈರಾಗ್ಯದ ಸಂಕೇತವಾಗಿರುವ ರಾಯರ ಪಾತ್ರದಲ್ಲಿ ನಟ ‘ಪರೀಕ್ಷಿತ್’ ಅವರು ಕಾಣಿಸಿಕೊಳ್ಳಲಿದ್ದಾರೆ.

ರಾಯರ ಜೀವನದ ಆದರ್ಶಗಳನ್ನು ತಿಳಿಯಲು ವೀಕ್ಷಿಸಿ ‘ಶ್ರೀ ರಾಘವೇಂದ್ರ ಮಹಾತ್ಮೆ ಶನಿವಾರ ಹಾಗು ಭಾನುವಾರ ಸಂಜೆ 6 ಗಂಟೆಗೆ ನಿಮ್ಮ ಜೀ ಕನ್ನಡ ವಾಹಿನಿಯಲ್ಲಿ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 12T155754.985

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ ಪ್ರಕರಣ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

by ಶಾಲಿನಿ ಕೆ. ಡಿ
June 12, 2026 - 3:59 pm
0

Untitled design 2026 06 12T143652.934

ಕಲಿಯುಗದ ಕಲ್ಪತರು ಶ್ರೀ ಗುರು ರಾಘವೇಂದ್ರ ತೀರ್ಥರ ಆಗಮನ: ಜೀ ಕನ್ನಡದಲ್ಲಿ ಈ ವಾರ ದೈವಿಕ ವಾರ

by ಶಾಲಿನಿ ಕೆ. ಡಿ
June 12, 2026 - 2:43 pm
0

Untitled design 2026 06 12T141804.880

ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್: ಕೊಲ್ಲೂರು ಕಡೆ ಪ್ರಯಾಣ

by ಶಾಲಿನಿ ಕೆ. ಡಿ
June 12, 2026 - 2:22 pm
0

Untitled design 2026 06 12T140936.003

ಮಾವಿನ ಹಣ್ಣು ಸೇವಿಸಿ ಅಸ್ವಸ್ಥ, ಇಬ್ಬರು ಸಹೋದರಿಯರು ಅನುಮಾನಾಸ್ಪದ ಸಾವು

by ಶಾಲಿನಿ ಕೆ. ಡಿ
June 12, 2026 - 2:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 12T155754.985
    ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ ಪ್ರಕರಣ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ
    June 12, 2026 | 0
  • Untitled design 2026 06 12T141804.880
    ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್: ಕೊಲ್ಲೂರು ಕಡೆ ಪ್ರಯಾಣ
    June 12, 2026 | 0
  • Untitled design 2026 06 12T140936.003
    ಮಾವಿನ ಹಣ್ಣು ಸೇವಿಸಿ ಅಸ್ವಸ್ಥ, ಇಬ್ಬರು ಸಹೋದರಿಯರು ಅನುಮಾನಾಸ್ಪದ ಸಾವು
    June 12, 2026 | 0
  • Untitled design 2026 06 12T134538.898
    ಧರ್ಮಸ್ಥಳ ಕೇಸ್‌ನಲ್ಲಿ ಪ್ರಕಾಶ್ ರಾಜ್ ಹೆಸರು ತಳುಕು: ಎಕ್ಸ್‌ನಲ್ಲಿ ಸ್ಪಷ್ಟನೆ ನೀಡಿದ ನಟ
    June 12, 2026 | 0
  • Untitled design 2026 06 12T133001.910
    ರಾಷ್ಟ್ರಪತಿ ದೌಪದಿ ಮುರ್ಮು ಅವರನ್ನು ಭೇಟಿಯಾದ ಸಿಎಂ ಡಿ.ಕೆ ಶಿವಕುಮಾರ್
    June 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version