• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವೀರಮದಕರಿಯಲ್ಲಿ ‘ಮುಖಕ್ಕಿಂತ ಹೆಚ್ಚು ಹೊಕ್ಕಳು ತೋರಿಸಿದ್ರು, ಅದಕ್ಕಾಗೇ ನನ್ನನ್ನು ಆಯ್ಕೆ ಮಾಡಿದ್ರಾ ಗೊತ್ತಿಲ್ಲ: ರಾಗಿಣಿ ದ್ವಿವೇದಿ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 3, 2026 - 11:36 am
in Flash News, ವೈರಲ್, ಸಿನಿಮಾ
0 0
0
ರಾಗಿಣಿ ದ್ವಿವೇದಿ ವೀರ ಮದಕರಿ

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟಿ ರಾಗಿಣಿ ದ್ವಿವೇದಿ ಅವರು ತಮ್ಮ ಚೊಚ್ಚಲ ಚಿತ್ರ ‘ವೀರ ಮದಕರಿ’ಯಲ್ಲಿ ಹೊಕ್ಕಳು ಪ್ರದರ್ಶನದ ಬಗ್ಗೆ ನೀಡಿದ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಕಿಚ್ಚ ಸುದೀಪ್ ನಟನೆ ಮತ್ತು ನಿರ್ದೇಶನದಲ್ಲಿ 2009ರಲ್ಲಿ ಬಿಡುಗಡೆಯಾದ ಈ ಚಿತ್ರ ರಾಜಮೌಳಿ ಅವರ ‘ವಿಕ್ರಮಾರ್ಕುಡು’ದ ಕನ್ನಡದಲ್ಲಿ ರಿಮೇಕ್ ಆಗಿದೆ.

ಇತ್ತೀಚೆಗೆ ಒಂದು ಸಂದರ್ಶನದಲ್ಲಿ ರಾಗಿಣಿ ಈ ವಿಷಯವನ್ನು ತೆರೆದಿಟ್ಟರು. ಸಂದರ್ಶಕರು “ವೀರ ಮದಕರಿಯಲ್ಲಿ ನಿಮ್ಮ ಸೊಂಟ ಮತ್ತು ಹೊಕ್ಕಳನ್ನು ಹೆಚ್ಚು ತೋರಿಸಲಾಗಿದೆ. ನಿರ್ದೇಶಕರು ನೇವಲ್ ಅಧಿಕಾರಿಯಾಗಿದ್ದರೇ?” ಎಂದು ಪ್ರಶ್ನಿಸಿದರು.

RelatedPosts

ಚಂದ್ರಗ್ರಹಣ ಕಾಲದಲ್ಲಿ ಮಾಂಸಾಹಾರ ಸೇವಿಸಬಹುದೇ? ಜ್ಯೋತಿಷ್ಯ ಮತ್ತು ವಿಜ್ಞಾನದ ದೃಷ್ಟಿಕೋನ ಏನು?

“ನಮ್ಮ ಬಳಿ ಅಸ್ತ್ರಗಳ ಭಂಡಾರವೇ ಇದೆ”: ಶತ್ರು ರಾಷ್ಟ್ರಗಳಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ!

ದಳಪತಿ ವಿಜಯ್ ದಾಂಪತ್ಯದಲ್ಲಿ ಬಿರುಕು: 600 ಕೋಟಿ ಆಸ್ತಿಯಲ್ಲಿ ಸಂಗೀತಾಗೆ ಸಿಗುತ್ತಾ ಅರ್ಧ ಪಾಲು ?

ರಾಜ್ಯ ಬಜೆಟ್ 2026: ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ 1 ರೂ. ಏರಿಕೆ ?

ADVERTISEMENT
ADVERTISEMENT

ಅದಕ್ಕೆ ರಾಗಿಣಿ ನಗುತ್ತಾ ಉತ್ತರಿಸಿದರು : “ಈ ಐಡಿಯಾ ಹಿಂದೆ ಯಾವ ಉದ್ದೇಶ ಇತ್ತು ಅನ್ನೋದು ಗೊತ್ತಿಲ್ಲ. ಮಹಿಳೆಯರ ದೇಹದ ಅತ್ಯಂತ ಮಾದಕ ಭಾಗಗಳಲ್ಲಿ ಹೊಟ್ಟೆ ಕೂಡ ಒಂದು. ಹೀರೋಗೆ ಹೊಕ್ಕಳ ವೀಕ್‌ನೆಸ್ ಇತ್ತು ಎಂದು ತೋರಿಸುವ ಪ್ರಯತ್ನ ಆ ಚಿತ್ರದಲ್ಲಿ ಇದ್ದಿರಬಹುದು. ಹೊಕ್ಕಳು ತೋರಿಸೋದಕ್ಕೆ ನನ್ನನ್ನು ಚಿತ್ರಕ್ಕೆ ಆಯ್ಕೆ ಮಾಡಿದರೇ ಎಂದು ನನಗೆ ಅನಿಸುತ್ತಿದೆ. ಆ ಸಿನಿಮಾದಲ್ಲಿ ನನ್ನ ಮುಖಕ್ಕಿಂತ ಹೆಚ್ಚಾಗಿ ನನ್ನ ಹೊಕ್ಕಳು ತೋರಿಸಲಾಗಿದೆ!”

View this post on Instagram

 

A post shared by RJ Tuhin (@tuhinanshu)

ಈ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಕಿಚ್ಚ ಸುದೀಪ್ ಅಭಿಮಾನಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಕೆಲವರು “ಇದು ಮೂಲ ಚಿತ್ರದಲ್ಲಿರುವಂತೆಯೇ ತೋರಿಸಲಾಗಿದೆ, ರಾಜಮೌಳಿಯನ್ನು ಪ್ರಶ್ನಿಸಿ” ಎಂದು ಪ್ರತಿಕ್ರಿಯಿಸಿದ್ದಾರೆ. ಚಿತ್ರದ ಕಾಮಿಡಿ ಸೀನ್‌ಗಳಲ್ಲಿ ಸುದೀಪ್ ರಾಗಿಣಿಯ ಸೊಂಟ ಮತ್ತು ಹೊಕ್ಕಳನ್ನು ತಮಾಷೆಯ ರೀತಿಯಲ್ಲಿ ತೋರಿಸುವ ದೃಶ್ಯಗಳು ಗಮನಾರ್ಹವಾಗಿವೆ.

ರಾಗಿಣಿ ದ್ವಿವೇದಿ ತಮ್ಮ ವೃತ್ತಿ ಜೀವನದಲ್ಲಿ ಹಲವು ಏರಿಳಿತಗಳನ್ನು ಎದುರಿಸಿದ್ದಾರೆ. ವಿವಾದಗಳ ನಡುವೆಯೂ ಇತ್ತೀಚಿನ ಚಿತ್ರಗಳಲ್ಲಿ ನಟಿಸುತ್ತಾ, ಬೋಲ್ಡ್ ಫೋಟೋಶೂಟ್‌ಗಳ ಮೂಲಕ ಫ್ಯಾನ್ಸ್‌ಗೆ ಗಮನ ಸೆಳೆಯುತ್ತಿದ್ದಾರೆ. ಈ ಹೇಳಿಕೆಯಿಂದ ಚಿತ್ರದ ಹಿಂದಿನ ಉದ್ದೇಶಗಳ ಬಗ್ಗೆ ಚರ್ಚೆ ಶುರುವಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

ಚಂದ್ರಗ್ರಹಣ ಕಾಲದಲ್ಲಿ ಮಾಂಸಾಹಾರ ಸೇವಿಸಬಹುದೇ?

ಚಂದ್ರಗ್ರಹಣ ಕಾಲದಲ್ಲಿ ಮಾಂಸಾಹಾರ ಸೇವಿಸಬಹುದೇ? ಜ್ಯೋತಿಷ್ಯ ಮತ್ತು ವಿಜ್ಞಾನದ ದೃಷ್ಟಿಕೋನ ಏನು?

by ಶ್ರೀದೇವಿ ಬಿ. ವೈ
March 3, 2026 - 1:08 pm
0

Untitled design (35)

“ನಮ್ಮ ಬಳಿ ಅಸ್ತ್ರಗಳ ಭಂಡಾರವೇ ಇದೆ”: ಶತ್ರು ರಾಷ್ಟ್ರಗಳಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ!

by ಯಶಸ್ವಿನಿ ಎಂ
March 3, 2026 - 1:07 pm
0

Untitled design (34)

ದಳಪತಿ ವಿಜಯ್ ದಾಂಪತ್ಯದಲ್ಲಿ ಬಿರುಕು: 600 ಕೋಟಿ ಆಸ್ತಿಯಲ್ಲಿ ಸಂಗೀತಾಗೆ ಸಿಗುತ್ತಾ ಅರ್ಧ ಪಾಲು ?

by ಯಶಸ್ವಿನಿ ಎಂ
March 3, 2026 - 12:42 pm
0

ಬೆಂಗಳೂರಿನಲ್ಲಿ 10 ಕೋಟಿ ರೂ. ಮೌಲ್ಯದ ಡ್ರಗ್ಸ್ ಸೀಜ್

ಬೆಂಗಳೂರಿನ ಪ್ರೆಸ್ಟಿಜ್ ಅಪಾರ್ಟ್‌ಮೆಂಟ್‌ನಲ್ಲಿ10 ಕೋಟಿ ರೂ. ಮೌಲ್ಯದ ಡ್ರಗ್ಸ್ ಸೀಜ್

by ಶ್ರೀದೇವಿ ಬಿ. ವೈ
March 3, 2026 - 12:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಚಂದ್ರಗ್ರಹಣ ಕಾಲದಲ್ಲಿ ಮಾಂಸಾಹಾರ ಸೇವಿಸಬಹುದೇ?
    ಚಂದ್ರಗ್ರಹಣ ಕಾಲದಲ್ಲಿ ಮಾಂಸಾಹಾರ ಸೇವಿಸಬಹುದೇ? ಜ್ಯೋತಿಷ್ಯ ಮತ್ತು ವಿಜ್ಞಾನದ ದೃಷ್ಟಿಕೋನ ಏನು?
    March 3, 2026 | 0
  • Untitled design (35)
    “ನಮ್ಮ ಬಳಿ ಅಸ್ತ್ರಗಳ ಭಂಡಾರವೇ ಇದೆ”: ಶತ್ರು ರಾಷ್ಟ್ರಗಳಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ!
    March 3, 2026 | 0
  • Untitled design (34)
    ದಳಪತಿ ವಿಜಯ್ ದಾಂಪತ್ಯದಲ್ಲಿ ಬಿರುಕು: 600 ಕೋಟಿ ಆಸ್ತಿಯಲ್ಲಿ ಸಂಗೀತಾಗೆ ಸಿಗುತ್ತಾ ಅರ್ಧ ಪಾಲು ?
    March 3, 2026 | 0
  • Untitled design (33)
    ರಾಜ್ಯ ಬಜೆಟ್ 2026: ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ 1 ರೂ. ಏರಿಕೆ ?
    March 3, 2026 | 0
  • ಮುನಿರತ್ನ ಹನಿಟ್ರ್ಯಾಪ್ ಪ್ರಕರಣ
    ಮುನಿರತ್ನ ಹನಿಟ್ರ್ಯಾಪ್ ಪ್ರಕರಣದಲ್ಲಿ ಬಿ ರಿಪೋರ್ಟ್ ತಿರಸ್ಕರಿಸಿದ ಜನಪ್ರತಿನಿಧಿಗಳ ನ್ಯಾಯಾಲಯ
    March 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version