• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಲ್ಯಾಂಡ್‌‌ಲಾರ್ಡ್‌ ಶೂಟಿಂಗ್ ಬ್ಯಾಲೆನ್ಸ್.. ರಿಲೀಸ್ ಡೇಟ್ ಮಾತ್ರ ಅನೌನ್ಸ್..!

ರಾಜ್ ಶೆಟ್ರ ಐಟಂ ಡ್ಯಾನ್ಸ್.. ಬಳುಕಿಸೋದ್ಯಾರು ಸೊಂಟ..?

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
January 2, 2026 - 1:45 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 01 02T131327.949

ಲ್ಯಾಂಡ್‌ಲಾರ್ಡ್‌ ಇದೇ ತಿಂಗಳಾಂತ್ಯಕ್ಕೆ ತೆರೆಗೆ ಬರ್ತಿರೋ ಈ ವರ್ಷದ ಮೊದಲ ಬಿಗ್ ಸ್ಟಾರ್ ಮೂವಿ. ಜನವರಿ 23ಕ್ಕೆ ರಿಲೀಸ್ ಡೇಟ್ ಅನೌನ್ಸ್ ಆಗಿದ್ದು, ಶೂಟಿಂಗ್ ಮಾತ್ರ ಇನ್ನೂ ಬ್ಯಾಲೆನ್ಸ್ ಉಳಿಸಿದೆ ಚಿತ್ರತಂಡ. ಯೆಸ್.. ರಾಜ್ ಬಿ ಶೆಟ್ಟಿಗೊಂದು ಬೊಂಬಾಟ್ ಐಟಂ ಡ್ಯಾನ್ಸ್‌ ಮಾಡಿಸ್ತಿದಾರೆ. ನಂಬರ್ ಮಾಡಿಸ್ತಿದ್ದು.. ಅದ್ರ ಕಂಪ್ಲೀಟ್ ಕಹಾನಿ ಇಲ್ಲಿದೆ ನೋಡಿ.

RelatedPosts

ಯಶ್ ಟಾಕ್ಸಿಕ್ ಟ್ರೈಲರ್‌ಗೆ ನಟಿ ರಿಷಿಕಾ ಸಿಂಗ್ ಆಕ್ಷೇಪ

ಸಕ್ಸಸ್ ಅಲೆಯಲ್ಲಿ ಅಯೋಗ್ಯ-2.. ಸೆಲೆಬ್ರಿಟೀಸ್ ಬೆಂಬಲ

ಮೋದಿ, ವಾಜಪೇಯಿ, ಶಾರೂಖ್ ಸೀಟ್‌ನಲ್ಲಿ ರಾಕಿಂಗ್ ಸ್ಟಾರ್ ಯಶ್

‘ನೆಕ್ಟ್ಸ್ ಲೆವೆಲ್’ ಚಿತ್ರಕ್ಕೆ ಅದ್ಧೂರಿ ಚಾಲನೆ: ಉಪ್ಪಿಗೆ ‘ಕಾಟೇರ’ ನಟಿ ಆರಾಧನಾ ರಾಮ್ ಜೋಡಿ!

ADVERTISEMENT
ADVERTISEMENT

ಲ್ಯಾಂಡ್‌ಲಾರ್ಡ್‌.. ಜನವರಿ 23ಕ್ಕೆ ತೆರೆಗೆ ಬರೋಕೆ ಸಜ್ಜಾಗಿರೋ ಸ್ಯಾಂಡಲ್‌ವುಡ್‌‌ನ ಈ ವರ್ಷದ ಬಿಗ್ ಬಜೆಟ್ ಮೂವಿ. ದುನಿಯಾ ವಿಜಯ್, ರಚಿತಾ ರಾಮ್ ಹಾಗೂ ರಾಜ್ ಬಿ ಶೆಟ್ಟಿ ಕಾಂಬಿನೇಷನ್‌‌ನ ಈ ಸಿನಿಮಾ, ಹೊಸ ವರ್ಷದ ಮೊದಲ ಬಿಗ್ ಸ್ಟಾರ್ ಮೂವಿ ಕೂಡ ಹೌದು. ಸ್ಯಾಂಪಲ್ಸ್‌‌ನಿಂದಲೇ ಅತೀವ ನಿರೀಕ್ಷೆ ಮೂಡಿಸಿರೋ ಈ ಲ್ಯಾಂಡ್‌‌ಲಾರ್ಡ್‌ ಅಡ್ಡಾದಿಂದ ಮತ್ತೊಂದು ಬಿಗ್ ಬ್ರೇಕಿಂಗ್ ನ್ಯೂಸ್ ಹೊರಬಿದ್ದಿದೆ.

ಶೂಟಿಂಗ್ ಬ್ಯಾಲೆನ್ಸ್.. ರಿಲೀಸ್ ಡೇಟ್ ಮಾತ್ರ ಅನೌನ್ಸ್..!

ಲ್ಯಾಂಡ್‌‌ಲಾರ್ಡ್‌ ದುನಿಯಾದಲ್ಲಿ ನಡೆಯುತ್ತಿರೋದೇನು ?

ಜನವರಿ 23ಕ್ಕೆ ಬಿಡುಗಡೆ ದಿನಾಂಕ ಅನೌನ್ಸ್ ಮಾಡಿರೋ ಚಿತ್ರತಂಡ, ಇನ್ನೂ ಒಂದು ಹಾಡಿನ ಶೂಟಿಂಗ್‌ ಬ್ಯಾಲೆನ್ಸ್ ಉಳಿಸಿದೆ ಅಂದ್ರೆ ನೀವು ನಂಬಲೇಬೇಕು. ಯೆಸ್.. ಇದೇ ಜನವರಿ 8ರಿಂದ 11ನೇ ತಾರೀಖು ಒಳಗೆ ಲ್ಯಾಂಡ್‌ಲಾರ್ಡ್‌ ಚಿತ್ರದ ಬಾಕಿ ಉಳಿದಿರೋ ಆ ಹಾಡನ್ನ ಚಿತ್ರಿಸಲು ನಿರ್ದೇಶಕ ಜಡೇಶ್ ಕೆ ಹಂಪಿ ಪ್ಲ್ಯಾನ್ ಮಾಡಿದ್ದಾರೆ. ಅಂದಹಾಗೆ ಇದು ಅಂತಿಂಥ ಸಾಂಗ್ ಅಲ್ಲ. ಪಡ್ಡೆ ಹುಡುಗರ ನಿದ್ದೆ ಕೆಡಿಸೋ ಐಟಂ ನಂಬರ್.

ಹೌದು.. ಇದೇ ಮೊದಲ ಬಾರಿಗೆ ರಾಜ್ ಬಿ ಶೆಟ್ಟಿ ಐಟಂ ಡ್ಯಾನ್ಸ್‌‌ವೊಂದರಲ್ಲಿ ಕಾಣಸಿಗಲಿದ್ದಾರೆ. ನಟ, ಸಹನಟ, ಖಳನಟನಾಗಿ ಮಿಂಚಿರೋ ರಾಜ್ ಶೆಟ್ರು 45 ಚಿತ್ರದ ಆ್ಯಫ್ರೋ ಟಪಾಂಗ್ ಸಾಂಗ್‌‌ನಲ್ಲಿ ಅದ್ಭುತ ಡ್ಯಾನ್ಸರ್ ಅನ್ನೋದನ್ನ ಪ್ರೂವ್ ಮಾಡಿದ್ರು. ಇದೀಗ ಮತ್ತೇರಿಸೋ ಅಂತಹ ಗ್ಲಾಮರ್ ಡಾಲ್ ಜೊತೆ ಸ್ಟೆಪ್ ಹಾಕಲಿದ್ದಾರಂತೆ. ಅಂದಹಾಗೆ ಆ ಐಟಂ ಡ್ಯಾನ್ಸರ್ ಆಗಿ ಯಾರು ಬರ್ತಾರೆ ಅನ್ನೋದೇ ಸಸ್ಪೆನ್ಸ್.

ರಾಜ್ ಶೆಟ್ರ ಐಟಂ ಡ್ಯಾನ್ಸ್.. ಬಳುಕಿಸೋದ್ಯಾರು ಸೊಂಟ..?

ಜನವರಿ 8 ರಿಂದ 11ರ ತನಕ ಶೂಟಿಂಗ್.. ಅನೂಪ್ ಲೈನ್ಸ್!

ಮೋಸ್ಟ್ ವರ್ಸಟೈಲ್ ಆ್ಯಕ್ಟರ್ ಅನಿಸಿಕೊಂಡಿರೋ ರಾಜ್ ಬಿ ಶೆಟ್ಟಿ ತರಹೇವಾರಿ ಪಾತ್ರಗಳಲ್ಲಿ ಪ್ರೇಕ್ಷಕರನ್ನ ರಂಜಿಸುತ್ತಾ ಬರ್ತಿದ್ದಾರೆ. ಈ ಬಾರಿ ಸೊಂಟ ಬಳುಕಿಸೋ ಗ್ಲಾಮರ್ ಡಾಲ್ ಜೊತೆ ಕುಣೀತಾರೆ ಅನ್ನೋದೇ ಇಂಟರೆಸ್ಟಿಂಗ್. ಈಗಾಗ್ಲೇ ಲ್ಯಾಂಡ್‌ಲಾರ್ಡ್‌ ಸಿನಿಮಾದಲ್ಲಿ ಆಳುವವನಾಗಿ ದಿ ರೂಲರ್ ಟೀಸರ್‌‌ನಲ್ಲಿ ತಮ್ಮ ವಿಲನ್ ಖದರ್ ತೋರಿದ್ದಾರೆ ರಾಜ್ ಬಿ ಶೆಟ್ಟಿ. ಇದೀಗ ಸಾಂಗ್ ಮೂಲಕ ಕೂಡ ರಂಜಿಸೋಕೆ ತಯಾರಾಗ್ತಿದ್ದಾರೆ.

ಮಾರ್ಕ್‌ ಚಿತ್ರದ ಮಸ್ತ್ ಮಲೈಕಾ ಸಾಂಗ್‌ಗೆ ಸಾಹಿತ್ಯ ರಚಿಸಿದ್ದ ಅನೂಪ್ ಭಂಡಾರಿ ಅವರೇ ಈ ಲ್ಯಾಂಡ್‌‌ಲಾರ್ಡ್‌ ಐಟಂ ನಂಬರ್‌ಗೂ ಪದಗಳನ್ನ ಪೋಣಿಸಿದ್ದು, ಅಜನೀಶ್ ಕಂಪೋಸ್ ಮಾಡಿದ್ದಾರೆ. ರವಿ ಸಂತೈ ಹೈಕ್ಳು ಆರ್ಟ್‌ ವರ್ಕ್‌ನಲ್ಲಿ ಕಲರ್‌‌ಫುಲ್ ಸೆಟ್ ತಯಾರಾಗ್ತಿದ್ದು, ಈ ಹಾಡೊಂದಕ್ಕೇನೇ ಕೋಟ್ಯಂತರ ರೂಪಾಯಿ ಖರ್ಚು ಮಾಡ್ತಿದ್ದಾರೆ ನಿರ್ಮಾಪಕರು. ಸಾರಥಿ ಫಿಲಂಸ್ ಬ್ಯಾನರ್‌‌ನಡಿ ಸತ್ಯ ಪ್ರಕಾಶ್ ಹಾಗೂ ಹೇಮಂತ್ ಗೌಡ ಅವರು ಲ್ಯಾಂಡ್‌‌ಲಾರ್ಡ್‌ಗೆ ಬಂಡವಾಳ ಹೂಡಿದ್ದು, 80ರ ದಶಕದ ಹೋರಾಟಕ ಕಿಚ್ಚಿನ ಕಥೆ ಬೆಳ್ಳಿಪರದೆ ಮೇಲೆ ಅನಾವರಣಗೊಳ್ಳಲಿದೆ.

 

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (27)

ಸುಖ್‌ಬೀರ್ ಬಾದಲ್ ಮೇಲೆ ದಾಳಿ: ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

by ಕವಿತಾ
August 13, 2026 - 9:23 pm
0

Untitled design (25)

ಡ್ರಗ್ಸ್ ಪ್ರಕರಣ: ಎಲ್ಲಾ ಪೈಲಟ್‌ಗಳಿಗೆ ಡ್ರಗ್ಸ್ ಪರೀಕ್ಷೆ ಕಡ್ಡಾಯಗೊಳಿಸಿದ ಏರ್ ಇಂಡಿಯಾ

by ಕವಿತಾ
August 13, 2026 - 8:31 pm
0

Untitled design (23)

ಓಲಾ-ಉಬರ್ ಬಳಕೆದಾರರಿಗೆ ಗುಡ್ ನ್ಯೂಸ್: ಮುಂಗಡ ಟಿಪ್ಸ್‌ಗೆ ಕೇಂದ್ರ ಬ್ರೇಕ್!

by ಕವಿತಾ
August 13, 2026 - 8:20 pm
0

Untitled design (22)

ದೀರ್ಘಕಾಲದ ಯುದ್ಧಕ್ಕೆ ಬೇಸತ್ತು ಆತ್ಮಹತ್ಯೆಗೆ ಮುಂದಾದ್ರಾ ಅಮೆರಿಕ ಸೈನಿಕರು?

by Hemanth Kumar S
August 13, 2026 - 8:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (14)
    ಯಶ್ ಟಾಕ್ಸಿಕ್ ಟ್ರೈಲರ್‌ಗೆ ನಟಿ ರಿಷಿಕಾ ಸಿಂಗ್ ಆಕ್ಷೇಪ
    August 13, 2026 | 0
  • Untitled design (9)
    ಸಕ್ಸಸ್ ಅಲೆಯಲ್ಲಿ ಅಯೋಗ್ಯ-2.. ಸೆಲೆಬ್ರಿಟೀಸ್ ಬೆಂಬಲ
    August 13, 2026 | 0
  • ಶಾರೂಖ್
    ಮೋದಿ, ವಾಜಪೇಯಿ, ಶಾರೂಖ್ ಸೀಟ್‌ನಲ್ಲಿ ರಾಕಿಂಗ್ ಸ್ಟಾರ್ ಯಶ್
    August 13, 2026 | 0
  • Untitled design 2026 08 13T120036.917
    ‘ನೆಕ್ಟ್ಸ್ ಲೆವೆಲ್’ ಚಿತ್ರಕ್ಕೆ ಅದ್ಧೂರಿ ಚಾಲನೆ: ಉಪ್ಪಿಗೆ ‘ಕಾಟೇರ’ ನಟಿ ಆರಾಧನಾ ರಾಮ್ ಜೋಡಿ!
    August 13, 2026 | 0
  • ಅದ್ವೈತ್ (14)
    ಕೋರ್ಟ್‌ ಗೆ ಖುದ್ದು ಹಾಜರಾಗಲು ದರ್ಶನ್ ಅರ್ಜಿ: ನಾಳೆಗೆ ತೀರ್ಪು ಮುಂದೂಡಿಕೆ
    August 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version