• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಕರಾವಳಿ’ಯ ಮಾವೀರನಾಗಿ ವಿಭಿನ್ನ ಲುಕ್‌ನಲ್ಲಿ ರಾಜ್ ಬಿ ಶೆಟ್ಟಿ

'ಮಾವೀರ'ನಾಗಿ ಎಂಟ್ರಿ ಕೊಟ್ಟ ಕರುಣಾಕರ ಗುರೂಜಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 7, 2025 - 11:17 pm
in ಸಿನಿಮಾ
0 0
0
Untitled design 2025 08 07t231607.492

ಮಾವೀರ…ರಾಜ್ ಬಿ ಶೆಟ್ಟಿ ಅವರ ಹೊಸ ಪಾತ್ರದ ಹೆಸರು..ಸದ್ಯ ಕರುಣಾಕರ ಗುರೂಜಿಯಾಗಿ ಅಭಿಮಾನಿಗಳ ಹೃದಯ ಗೆದ್ದಿರುವ ರಾಜ್ ಬಿ ಶೆಟ್ಟಿ ಇದೀಗ ಮತ್ತೊಂದು ವಿಭಿನ್ನ ಪಾತ್ರದ ಮೂಲಕ ಅಭಿಮಾನಿಗಳ ಮುಂದೆ ಬರುತ್ತಿದ್ದಾರೆ. ಅಂದಹಾಗೆ ಮಾವೀರನಾಗಿ ರಾಜ್ ಶೆಟ್ಟಿ ಕಾಣಿಸಿಕೊಳ್ಳುತ್ತಿರುವುದು ಈಗಾಗಲೇ ಭಾರಿ ನಿರೀಕ್ಷೆ ಮತ್ತು ಕುತೂಹಲ ಮೂಡಿಸಿರುವ ಕರಾವಳಿ ಸಿನಿಮಾದಲ್ಲಿ.

ಗುರುದತ್ ಗಾಣಿಗ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಕರಾವಳಿ ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಪ್ರಜ್ವಲ್ ದೇವರಾಜ್ ನಾಯಕನಾಗಿ ಕಾಣಿಸಿಕೊಳ್ಳುತ್ತಿರುವ ಕರಾವಳಿ ಸಿನಿಮಾಗೆ ರಾಜ್ ಬಿ ಶೆಟ್ಟಿ ಎಂಟ್ರಿ ಕೊಟ್ಟಿದ್ದಾರೆ. ರಾಜ್ ಎಂಟ್ರಿ ಇಂದ ಕರಾವಳಿ ಚಿತ್ರದ ಮೇಲಿನ ನಿರೀಕ್ಷೆ ದುಪ್ಪಟ್ಟಾಗಿದೆ. ಸದ್ಯ ರಾಜ್ ಬಿ ಶೆಟ್ಟಿ ಅವರ ಪಾತ್ರ ಪರಿಚಯದ ಟೀಸರ್ ರಿಲೀಸ್ ಆಗಿದೆ. ರಾಜ್ ಶೆಟ್ಟಿ ಲುಕ್ ಆಕರ್ಷಕಾಗಿದ್ದು ಯಾವ ಪಾತ್ರ ಎನ್ನುವ ಕುತೂಹಲ ಹೆಚ್ಚಾಗಿದೆ. ಎರಡು ಕೋಣಗಳ ಮಧ್ಯೆ ನಿಂತು ದಿಟ್ಟಿಸಿ ನೋಡುತ್ತಿರುವ ರಾಜ್ ಬಿ ಶೆಟ್ಟಿ ಒಂದು ಕೈಯಲ್ಲಿ ಪಂಜು ಹಿಡಿದು ಕಾಣಿಸಿಕೊಂಡಿದ್ದಾರೆ. ರಾಜ್ ಲುಕ್ ನೋಡುತ್ತಿದ್ದರೆ ಕಂಬಳ ಓಡಿಸುವ ಓಟಗಾರನ ಅಥವಾ ಕಂಬಳ ನಡೆಸುವ ಕುಟುಂಬದ ಮಹಾವೀರನ ಎನ್ನುವುದು ಕುತೂಹಲ ಮೂಡಿಸಿದೆ. ರಾಜ್ ಪಾತ್ರದ ಬಗ್ಗೆ ಸಿನಿಮಾತಂಡ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ. ಆದರೆ ಲುಕ್ ರಿಲೀಸ್ ಮಾಡುವ ಮೂಲಕ ಕರಾವಳಿ ಸಿನಿಮಾ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ ಸಿನಿಮಾತಂಡ.

RelatedPosts

ಪ್ರೇಮದ ಊರಲಿ: ಪ್ರತೀ ದಿನ ಲಕ್ಷಾಂತರ ಟಿಕೆಟ್ಸ್ ಸೇಲ್.. ಬಾಕ್ಸ್ ಅಫೀಸ್ ಕ್ರಾಂತಿ

ಕನ್ನಡ ಚಿತ್ರಗಳಿಗೆ OTTಯಲ್ಲಿ ಡಿಮ್ಯಾಂಡೋ ಡಿಮ್ಯಾಂಡ್

ಬೃಂದಾವಿಹಾರಿ ಪೋಸ್ಟ್‌ಪೋನ್.. ಕನ್ನಡಿಗರ ಹೃದಯ ಗೆದ್ದ ಗಣಿ

ಬೃಂದಾವಿಹಾರಿ ರಿಲೀಸ್ ನವೆಂಬರ್ 20ಕ್ಕೆ ಪೋಸ್ಟ್ ಪೋನ್

ADVERTISEMENT
ADVERTISEMENT

ಈಗಾಗಲೇ ಕರಾವಳಿ ಸಿನಿಮಾದಿಂದ ರಿಲೀಸ್ ಆಗಿರುವ ಪೋಸ್ಟರ್ ಮತ್ತು ಟೀಸರ್ ಸಿಕ್ಕಾಪಟ್ಟೆ ವೈರಲ್ ಆಗಿದೆ. ಇದೀಗ ರಾಜ್ ಶೆಟ್ಟಿ ಪೋಸ್ಟರ್ ಮತ್ತಷ್ಟು ಆಕರ್ಷಕವಾಗಿದ್ದು ಸಿನಿಮಾದ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. ಕರಾವಳಿಯಲ್ಲಿ ನಟ ಮಿತ್ರ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನೂ ರಮೇಶ್ ಇಂದಿರ ಅವರ ಪಾತ್ರ ಕೂಡ ಸಿಕ್ಕಾಪಟ್ಟೆ ಪವರ್‌ಫುಲ್ ಆಗಿದೆ. ನಾಯಕಿಯಾಗಿ ಸಂಪದಾ ಕಾಣಿಸಿಕೊಂಡಿದ್ದಾರೆ.

ಕರಾವಳಿ ಹೆಸರೇ ಹೇಳುವ ಹಾಗೆ ಬಹುತೇಕ ಸಿನಿಮಾ ಕರಾವಳಿಯ ಸುತ್ತಮುತ್ತನೇ ಚಿತ್ರೀಕರಣಗೊಂಡಿದೆ. ಈ ಸಿನಿಮಾ ಗುರುದತ್ ಗಾಣಿಗ ನಿರ್ದೇಶನದ ಜೊತೆಗೆ ವಿಕೆ ಫಿಲ್ಮಂ ಅಸೋಸಿಯೇಷನ್ ನಲ್ಲಿ ಗಾಣಿಗ ಫಿಲ್ಮ್ಸ್‌ನಲ್ಲಿ ನಿರ್ಮಾಣಾಗುತ್ತಿದೆ. ಕರಾವಳಿ ಮನುಷ್ಯ ಹಾಗೂ ಪ್ರಾಣಿ ಮಧ್ಯೆ ನಡೆಯುವ ಸಂಘರ್ಷದ ಕಥೆ. ಪಕ್ಕಾ ಹಳ್ಳಿ ಬ್ಯಾಕ್ ಡ್ರಾಪ್ ನಲ್ಲಿ ಸಿನಿಮಾ ಮೂಡಿ ಬರಲಿದೆ. ಈ ಚಿತ್ರಕ್ಕೆ ಸಚಿನ್ ಬಸ್ರೂರು ಸಂಗೀತ ಸಂಯೋಜನೆ ಮಾಡಿದ್ದಾರೆ. ಅಭಿಮನ್ಯೂ ಸದಾನಂದನ್ ಕ್ಯಾಮರ ವರ್ಕ್ ಚಿತ್ರಕ್ಕಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 12T125216.045

ಮಂಡ್ಯದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲೇ ಕುದುರೆ ಗಾಡಿ ರೇಸ್‌: ಪ್ರಕರಣ ದಾಖಲು

by ಶಾಲಿನಿ ಕೆ. ಡಿ
October 12, 2026 - 12:53 pm
0

Untitled design 2026 10 12T122613.125

ಸೌದಿ ವಿಮಾನ ನಿಲ್ದಾಣದ ಮೇಲೆ ಮತ್ತೆ ಹೌತಿಗಳ ಕ್ಷಿಪಣಿ ದಾಳಿ: ಹೈದರಾಬಾದ್ ವ್ಯಕ್ತಿ ಸಾ*ವು

by ಶಾಲಿನಿ ಕೆ. ಡಿ
October 12, 2026 - 12:29 pm
0

ಆಭರಣ ಪ್ರಿಯರಿಗೆ ಗುಡ್ ನ್ಯೂಸ್

ಆಭರಣ ಪ್ರಿಯರಿಗೆ ಗುಡ್ ನ್ಯೂಸ್‌: ಚಿನ್ನದ ಬೆಲೆ ಇಳಿಕೆ, ದರಪಟ್ಟಿ ಇಲ್ಲಿದೆ

by ಶಾಲಿನಿ ಕೆ. ಡಿ
October 12, 2026 - 12:12 pm
0

ಪರಪ್ಪನ ಅಗ್ರಹಾರಕ್ಕೆ ವಾಪಸ್ ಆದ ಪ್ರಜ್ವಲ್ ರೇವಣ್ಣ

ಹಿಂಡಲಗಾ ಜೈಲಿಗೆ ಹೋಗದೆ ಪರಪ್ಪನ ಅಗ್ರಹಾರಕ್ಕೆ ವಾಪಸ್ ಆದ ಪ್ರಜ್ವಲ್ ರೇವಣ್ಣ

by ಶಾಲಿನಿ ಕೆ. ಡಿ
October 12, 2026 - 11:42 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (16)
    ಪ್ರೇಮದ ಊರಲಿ: ಪ್ರತೀ ದಿನ ಲಕ್ಷಾಂತರ ಟಿಕೆಟ್ಸ್ ಸೇಲ್.. ಬಾಕ್ಸ್ ಅಫೀಸ್ ಕ್ರಾಂತಿ
    October 11, 2026 | 0
  • Untitled design (15)
    ಕನ್ನಡ ಚಿತ್ರಗಳಿಗೆ OTTಯಲ್ಲಿ ಡಿಮ್ಯಾಂಡೋ ಡಿಮ್ಯಾಂಡ್
    October 11, 2026 | 0
  • Untitled design (14)
    ಬೃಂದಾವಿಹಾರಿ ಪೋಸ್ಟ್‌ಪೋನ್.. ಕನ್ನಡಿಗರ ಹೃದಯ ಗೆದ್ದ ಗಣಿ
    October 11, 2026 | 0
  • Untitled design 2026 10 10T174600.495
    ಬೃಂದಾವಿಹಾರಿ ರಿಲೀಸ್ ನವೆಂಬರ್ 20ಕ್ಕೆ ಪೋಸ್ಟ್ ಪೋನ್
    October 10, 2026 | 0
  • ಮೈಸೂರು (2)
    ಕರುನಾಡಿಗೆ KGF ರಮಿಕಾ ಸೇನ್ ರವೀನಾ ರಿಟರ್ನ್
    October 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version