• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮರಾಠಿಯಲ್ಲಿ ಸು ಫ್ರಮ್ ಸೋ..ಶೆಟ್ರು ಎಲ್ಲೆಡೆ ರಾಕಿಂಗ್

ರಾಜ್ ಬಿ ಶೆಟ್ರಿಗೆ ಪರಭಾಷೆಗಳಲ್ಲಿ ಭಾರೀ ಡಿಮ್ಯಾಂಡ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 23, 2026 - 6:37 pm
in ಸಿನಿಮಾ
0 0
0
BeFunky collage 2026 05 23T183623.897

ಐದು ಕೋಟಿಯಲ್ಲಿ 125 ಕೋಟಿ ಲೂಟಿ ಮಾಡಿದ ಸು ಫ್ರಮ್ ಸೋ ಚಿತ್ರ, ಸದ್ಯ ಮರಾಠಿಯಲ್ಲಿ ಮಿಂಚೋಕೆ ಸಿದ್ಧವಾಗಿದೆ. ರಾಜ್ ಬಿ ಶೆಟ್ರ ಈ ಮ್ಯಾಜಿಕ್ ಹಿಂದಿನ ಲಾಜಿಕ್ ಜೊತೆ ಸದ್ಯ ಅವರು ಕನ್ನಡದಿಂದ ಹಿಡಿದು ತಮಿಳು, ಹಿಂದಿ ತನಕ ಯಾವೆಲ್ಲಾ ಪ್ರಾಜೆಕ್ಟ್ಸ್‌‌‌ನಲ್ಲಿ ಬ್ಯುಸಿ ಇದ್ದಾರೆ ಅನ್ನೋದನ್ನೂ ತೋರಿಸ್ತೀವಿ.

ಸು ಫ್ರಮ್ ಸೋ..ಕಳೆದ ವರ್ಷ ಜುಲೈ 25ರಂದು ತೆರೆಕಂಡ ಕನ್ನಡದ ಸಿನಿಮಾ. ರಾಜ್ ಬಿ ಶೆಟ್ಟಿ ನಟಿಸಿ, ನಿರ್ಮಾಣ ಮಾಡಿದ್ದ ಈ ಚಿತ್ರಕ್ಕೆ ಜೆ ಪಿ ತುಮ್ಮಿನಾಡ್ ಆ್ಯಕ್ಷನ್ ಕಟ್ ಹೇಳಿ, ಬಣ್ಣ ಕೂಡ ಹಚ್ಚಿದ್ರು. ಶನೀಲ್ ಗೌತಮ್, ಸಂಧ್ಯಾ ಅರಕೆರೆ ಪ್ರಧಾನ ಪಾತ್ರಗಳನ್ನ ಪೋಷಿಸಿದ್ರು. ಐದೇ ಐದು ಕೋಟಿಯಲ್ಲಿ ತಯಾರಾದ ಈ ಕಾಮಿಡಿ ಡ್ರಾಮಾ, ಬಾಕ್ಸ್ ಆಫೀಸ್‌‌ನಲ್ಲಿ ಲೂಟಿ ಮಾಡಿದ್ದು ಮಾತ್ರ ಬರೋಬ್ಬರಿ 125 ಕೋಟಿ ಅಂದ್ರೆ ನೀವು ನಂಬಲೇಬೇಕು.

RelatedPosts

ಮತ್ತೆ ಸುದ್ದಿಯಾದ ಶಾರುಖ್ ಖಾನ್: ದೆಹಲಿಯಲ್ಲಿ ದುಬಾರಿ ಆಸ್ತಿ ಖರೀದಿ

ರಚಿತಾ ರಾಮ್-ಸತೀಶ್ ಜೋಡಿ ಮತ್ತೆ ಕಣಕ್ಕೆ.!

ಸಾಕ್ಷಿ ಬೆದರಿಕೆ ಮಾಸ್ಟರ್‌‌ಮೈಂಡ್‌, ‘ಡಿ-ಕಂಪನಿ’ ಅಡ್ಮಿನ್ ಲಾಕ್

ದೊಡ್ಮನೆ ದೊರೆ ಬರ್ತ್‌‌ಡೇ ಆಹ್ವಾನ: ಹೇಗಿರಲಿದೆ ಶಿವೋತ್ಸವ?

ADVERTISEMENT
ADVERTISEMENT

ಮರಾಠಿಯಲ್ಲಿ ಸು ಫ್ರಮ್ ಸೋ..ಶೆಟ್ರು ಎಲ್ಲೆಡೆ ರಾಕಿಂಗ್

‘ತುಂಬಾಡ್ಚಿ ಮಂಜುಳ’ ಟೈಟಲ್‌‌ನಲ್ಲಿ ಮರಾಠಿಗೆ ರಿಮೇಕ್

ಅಕ್ಷಯ್ ಕುಮಾರ್, ಅಜಯ್ ದೇವಗನ್‌‌ರಿಂದ ಹಿಡಿದು, ಇಡೀ ಚಿತ್ರರಂಗವೇ ಸು ಫ್ರಮ್ ಸೋನ ಕೊಂಡಾಡಿತ್ತು. ಇದೀಗ ಅದೇ ಸು ಫ್ರಮ್ ಸೋ ಚಿತ್ರ ಮರಾಠಿಗೆ ರಿಮೇಕ್ ಆಗಿದೆ. ಇದೇ ಜೂನ್ 5ಕ್ಕೆ ಬಿಡುಗಡೆ ಕೂಡ ಆಗ್ತಿದೆ. ತುಂಬಾಡ್ಚಿ ಮಂಜುಳ ಅನ್ನೋ ಟೈಟಲ್‌‌ ಮರಾಠಿ ಚಿತ್ರಕ್ಕೆ ಇಟ್ಟಿದ್ದು, ವಿವಿದ್ ಕೊರಗೋಂವ್ಕರ್ ನಿರ್ದೇಶನದಲ್ಲಿ ಸಾಯಿ ತಮ್ಹನ್ಕರ್, ಜಿತೇಂದ್ರ ಜೋಶಿ ಹಾಗೂ ಓಂ ಬುಟ್ಕರ್ ಲೀಡ್‌‌ನಲ್ಲಿ ನಟಿಸಿದ್ದಾರೆ. ಟೀಸರ್, ಟ್ರೈಲರ್ ಇಂಪ್ರೆಸ್ಸೀವ್ ಆಗಿದ್ದು, ಮರಾಠಿಗರು ಕಾತರರಾಗಿದ್ದಾರೆ ಮಂಜುಳ ಮ್ಯಾಜಿಕ್ ನೋಡೋಕೆ.

ರಾಜ್ ಬಿ ಶೆಟ್ರಿಗೆ ಪರಭಾಷೆಗಳಲ್ಲಿ ಭಾರೀ ಡಿಮ್ಯಾಂಡ್

ಕಾಲಿವುಡ್ & ಬಾಲಿವುಡ್‌ಗೆ ಶೆಟ್ರು ಜಬರ್ದಸ್ತ್ ಎಂಟ್ರಿ

ಮಲಯಾಳಂಗೆ ಪಾದಾರ್ಪಣೆ ಮಾಡಿದ್ದ ರಾಜ್ ಶೆಟ್ರು, ಅಲ್ಲಿನ ಮೆಗಾಸ್ಟಾರ್ ಮಮ್ಮುಟ್ಟಿ ಜೊತೆ ಟರ್ಬೋ ಚಿತ್ರದಲ್ಲಿ ಖಡಕ್ ಖಳನಾಯಕನಾಗಿ ಅಬ್ಬರಿಸಿದ್ರು. ಅದಾದ ಬಳಿಕ ಇದೀಗ ಬಾಲಿವುಡ್‌ಗೆ ಅಧಿಕೃತವಾಗಿ ಎಂಟ್ರಿ ಕೊಟ್ಟಾಗಿದೆ. ಇತ್ತೀಚೆಗೆ ಬಿಡುಗಡೆಯಾದ ಬಾಬಿ ಡಿಯೋಲ್ ನಟನೆಯ ಬಂದರ್ ಚಿತ್ರದ ಟ್ರೈಲರ್‌‌ನಲ್ಲಿ ಕಾಣಿಸಿಕೊಂಡು ಡಿಢೀರ್ ಸರ್‌‌ಪ್ರೈಸ್ ನೀಡಿದ್ರು ಶೆಟ್ರು. ಅಲ್ಲಿ ಜೈಲು ಕೈದಿಯಾಗಿ ಮತ್ತೊಂದು ಮಜಲು ತೋರಿಸೋಕೆ ಹೊರಟಿದ್ದಾರೆ.

ವಿಜಯ್ ಸೇತುಪತಿ, ಬಾಬಿ ಡಿಯೋಲ್ ಜೊತೆ ನಟನೆ

ಇದೀಗ ಪಕ್ಕದ ಕಾಲಿವುಡ್‌ಗೂ ಕಾಲಿಟ್ಟಿದ್ದು, ವಿಜಯ್ ಸೇತುಪತಿ ನಟನೆಯ ಪಾಕೆಟ್ ನಾವೆಲ್ ಚಿತ್ರದಲ್ಲಿ ಪ್ರಧಾನ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಅಂದಹಾಗೆ ಪಾಕೆಟ್ ನಾವೆಲ್ ಸಿನಿಮಾಗೆ ಈ ಹಿಂದೆ ಸೇತುಪತಿಯ ಸೂಪರ್ ಡಿಲಕ್ಸ್ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದ ತಿಯಾಗರಾಜನ್ ಕುಮಾರರಾಜ ನಿರ್ದೇಶನ ಮಾಡ್ತಿರೋದು ಇಂಟರೆಸ್ಟಿಂಗ್. ವಿಜಯ್ ಸೇತುಪತಿ ಹಾಗೂ ರಾಜ್ ಬಿ ಶೆಟ್ಟಿ ಇಬ್ಬರೂ ಮೋಸ್ಟ್ ವರ್ಸಟೈಲ್ ಆ್ಯಕ್ಟರ್‌‌ಗಳೇ. ಹಾಗಾಗಿ ಇವರಿಬ್ಬರೂ ಒಂದೇ ಸ್ಕ್ರೀನ್‌‌ನಲ್ಲಿ ಕಾಣಿಸಿಕೊಂಡ್ರೆ ಅದರ ಮಜಾ ನೆಕ್ಸ್ಟ್ ಲೆವೆಲ್‌ಗೆ ಇರಲಿದೆ ಅನ್ನೋದ್ರಲ್ಲಿ ಯಾವುದೇ ಅನುಮಾನವಿಲ್ಲ.

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Web Photo Editor 2026 07 10T100722.080

ಪುಟ್ ಪಾತ್ ಒತ್ತುವರಿ ತೆರವು ಹಿನ್ನಲೆ ಇಂದು ಸಿಎಂ ಡಿಕೆ ಶಿವಕುಮಾರ್ ಸಿಟಿ ರೌಂಡ್ಸ್

by ದಿಶಾ ಕೆ. ಎಸ್.
July 10, 2026 - 10:11 am
0

Web Photo Editor 2026 07 10T081117.153

ಧಾರವಾಡ ಕೃಷಿ ವಿವಿಯ ಸಂಶೋಧನೆಗೆ ಜಾಗತಿಕ ಮೆಚ್ಚುಗೆ: ವಿದೇಶಕ್ಕೆ ಗೋಧಿ ಬೀಜ ರವಾನೆ

by ದಿಶಾ ಕೆ. ಎಸ್.
July 10, 2026 - 9:44 am
0

Web Photo Editor 2026 07 10T081117.153

ಮೊರಾಕ್ಕೊಗೆ ಸೋಲುಣಿಸಿದ ಫ್ರಾನ್ಸ್: ಸತತ ಮೂರನೇ ಬಾರಿ ವಿಶ್ವಕಪ್ ಸೆಮಿಫೈನಲ್‌ಗೆ ಲಗ್ಗೆ

by ದಿಶಾ ಕೆ. ಎಸ್.
July 10, 2026 - 8:56 am
0

BeFunky collage (1)

ಕಾಲ್ತುಳಿತ ದುರಂತ ಸಂತ್ರಸ್ತರಿಗೆ ವಿಜಯ್ ನೆರವು: ಇಂದು ಮೃತರ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ ನೇಮಕಾತಿ ಪತ್ರ ವಿತರಣೆ

by ದಿಶಾ ಕೆ. ಎಸ್.
July 10, 2026 - 8:18 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (1)
    ಮತ್ತೆ ಸುದ್ದಿಯಾದ ಶಾರುಖ್ ಖಾನ್: ದೆಹಲಿಯಲ್ಲಿ ದುಬಾರಿ ಆಸ್ತಿ ಖರೀದಿ
    July 10, 2026 | 0
  • Untitled design 2026 07 09T171319.384
    ರಚಿತಾ ರಾಮ್-ಸತೀಶ್ ಜೋಡಿ ಮತ್ತೆ ಕಣಕ್ಕೆ.!
    July 9, 2026 | 0
  • Untitled design 2026 07 09T162954.319
    ಸಾಕ್ಷಿ ಬೆದರಿಕೆ ಮಾಸ್ಟರ್‌‌ಮೈಂಡ್‌, ‘ಡಿ-ಕಂಪನಿ’ ಅಡ್ಮಿನ್ ಲಾಕ್
    July 9, 2026 | 0
  • Web Photo Editor 2026 07 09T124027.123
    ದೊಡ್ಮನೆ ದೊರೆ ಬರ್ತ್‌‌ಡೇ ಆಹ್ವಾನ: ಹೇಗಿರಲಿದೆ ಶಿವೋತ್ಸವ?
    July 9, 2026 | 0
  • Web Photo Editor 2026 07 09T113718.089
    ‘ತಾಯಿ ಕಿಳವಿ’ ಸಕ್ಸಸ್ ಖುಷಿಯಲ್ಲಿ ನಿರ್ದೇಶಕನಿಗೆ ಕಾರು ಗಿಫ್ಟ್ ನೀಡಿದ ನಟ ಶಿವಕಾರ್ತಿಕೇಯನ್
    July 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version