• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸು ಫ್ರಮ್ ಸೋ ಸಕ್ಸಸ್​ ಬೆನ್ನಲ್ಲೇ ರಾಜ್​. ಬಿ ಶೆಟ್ಟಿ ಹೊಸ ಅಪ್ಡೇಟ್!

ಸೋಷಿಯಲ್​ ಮೀಡಿಯಾದಿಂದ ಬ್ರೇಕ್​ ಪಡೆದ ಸೋಲ್ ಸ್ಟಾರ್..!

admin by admin
September 1, 2025 - 1:03 am
in ಸಿನಿಮಾ
0 0
0
1 (1)

ಸ್ಯಾಂಡಲ್​ವುಡ್​ನ ವರ್ಸಟೈಲ್​ ಆ್ಯಕ್ಟರ್​ ರಾಜ್ ಬಿ ಶೆಟ್ಟಿ ನಿರ್ಮಾಣದ ‘ಸು ಫ್ರಮ್ ಸೋ’ ಚಿತ್ರ ಬಿಗ್​ ಸಕ್ಸಸ್​ ಕಂಡಿದ್ದು, ಬಾಕ್ಸ್ ಆಫೀಸ್ ಕೊಲ್ಲೆ ಹೊಡೆದಿದೆ. ಸುಮಾರು 115 ಕೋಟಿ ಬಾಚಿಕೊಳ್ಳುವ ಮೂಲಕ ರೆಕಾರ್ಡ್​ ಬರೆದಿದೆ. ಸದ್ಯ ಸು ಫ್ರಂ ಸೋ ಟೀಂ ಗೆಲುವಿನ ಸಂಭ್ರಮದಲ್ಲಿದೆ.ಇತರೆ ಸಿನಿಮಾ ಮಂದಿಗೂ ಮಾದರಿಯಾಗಿದೆ. ಆದ್ರೆ ಈ ಮಧ್ಯೆ ರಾಜ್​ ಬಿ ಶೆಟ್ರು ಸಡನ್​ ಆಗಿ ಸೋಷಿಯಲ್​ ಮೀಡಿಯಾದಿಂದ ಬ್ರೇಕ್​ ಪಡೆದುಕೊಳ್ಳುತ್ತಿದ್ದಾರೆ. ಅಂತ ಅನೌನ್ಸ್​ ಮಾಡಿದ್ದಾರೆ. ಅಷ್ಟಕ್ಕೂ ಶೆಟ್ರು ಹೇಗೆ ಯಾಕ್​ ಹೇಳಿದ್ರು ಅಂತೀರಾ ಈ ಸ್ಟೋರಿ ಓದಲೇಬೇಕು.

  • ಸು ಫ್ರಮ್ ಸೋ ಸಕ್ಸಸ್​ ಬೆನ್ನಲ್ಲೇ ರಾಜ್​. ಬಿ ಶೆಟ್ಟಿ ಹೊಸ ಅಪ್ಡೇಟ್
  • ಸೋಷಿಯಲ್​ ಮೀಡಿಯಾದಿಂದ ಬ್ರೇಕ್​ ಪಡೆದ ಸೋಲ್ ಸ್ಟಾರ್..!

ರಾಜ್​. ಬಿ ಶೆಟ್ರು ಸ್ಯಾಂಡಲ್​ವುಡ್​ನ ವರ್ಸಟೈಲ್​ ಆ್ಯಕ್ಟರ್​ ಅನ್ನೋದು ಪ್ರೂವ್​ ಆಗಿದೆ. ಇತ್ತೀಚೆಗೆ ರಾಜ್​ ಬಿ ಶೆಟ್ಟಿ ನಟಿಸಿ ನಿರ್ಮಿಸಿರುವ ಸು ಫ್ರಂ ಸೋ ಸಿನಿಮಾ ಬಾಕ್ಸ್​ಆಫೀಸ್​ನಲ್ಲಿ ಯಾವ ಮಟ್ಟಕ್ಕೆ ಸದ್ದು ಮಾಡಿತ್ತು ಅನ್ನೋದು ಗೊತ್ತೆಯಿದೆ. ಕೇವಲ 4.5 ಕೋಟಿ ಬಜೆಟ್​ನಲ್ಲಿ ನಿರ್ಮಾಣವಾದ ಈ ಸಿನಿಮಾ ಸುಮಾರು ನೋರು ಕೋಟಿಯನ್ನ ಬಾಚಿಕೊಂಡು ಹೊಸ ಬಿಗ್​ ಸಕ್ಸಸ್​ ಕಂಡಿತ್ತು. ಕನ್ನಡದಲ್ಲಿ ರಿಲೀಸ್​ ಆಗಿದ್ದ ಸಿನಿಮಾ ಅ ನಂತರ ಮಲಯಾಳಂ ಮತ್ತು ತೆಲುಗಿನಲ್ಲೂ ರಿಲೀಸ್​ ಆಗಿ ಕಮಾಲ್​ ಮಾಡಿತ್ತು. ಸದ್ಯ ಇದೇ ಖುಷಿಲಿದ್ದ ರಾಜ್​ ಬಿ ಶೆಟ್ಟಿ ಒಂದು ಶಾಕಿಂಗ್​ ನ್ಯೂಸ್​ ಕೊಟ್ಟಿದ್ದಾರೆ.

RelatedPosts

ಅಶ್ಲೀಲ ಕಾಮೆಂಟ್ ಗೆ ಬೇಸತ್ತು ಐಶ್ವರ್ಯಾ ಸಿಂಧೋಗಿ ದೂರು

ಹುಡ್ಗೀರ್ ಡೇಂಜರಸ್..ಸತೀಶ್ ಜೊತೆ ಶಿವು, ಗಿರಿ ಸ್ಟೆಪ್..!

ಓಟಿಟಿ ಲೋಕದಲ್ಲಿ ‘ಧುರಂಧರ್’ ಅಬ್ಬರ: ನೆಟ್‌ಫ್ಲಿಕ್ಸ್‌ನಲ್ಲಿ ಇತಿಹಾಸ ಸೃಷ್ಟಿಸಿದ ಸಿನಿಮಾ

ಯಶ್ ಕೈಯಲ್ಲಿ ಅರ್ಧ ಕೋಟಿ ವಾಚ್!: ಬಿಟೌನ್ ಥಂಡಾ

ADVERTISEMENT
ADVERTISEMENT

Su From So (2025) - Movie | Reviews, Cast & Release Date in Bengaluru-  BookMyShow

ಹೌದು​, ರಾಜ್​ ಬಿ ಶೆಟ್ರು ಸೋಷಿಯಲ್​ ಮೀಡಿಯಾದಿಂದ ಬ್ರೇಕ್​ ಪಡೆದುಕೊಂಡಿದ್ದಾರೆ.ಈ ಮೂಲಕ ಅವರ ಅಭಿಮಾನಿಗಳಿಗೆ ಶಾಕ್​ ಕೊಟ್ಟಿದ್ದಾರೆ. ರಾಜ್​. ಬಿ ಶೆಟ್ಟಿ ಸದ್ಯ ತಮ್ಮ ಮುಂದಿನ ಚಿತ್ರದ ಮೇಲೆ ಹೆಚ್ಚು ಫೋಕಸ್​ ಮಾಡುತ್ತಿದ್ದಾರೆ. ಇದೇ ಕಾರಣಕ್ಕೆ  ಅವರು ಸೋಷಿಯಲ್​ ಮೀಡಿಯಾದಿಂದ ಬ್ರೇಕ್​ ಪಡೆದುಕೊಂಡಿದ್ದಾರೆ.

ನಾನು ನನ್ನ ಕೆಲಸಗಳ ಮೇಲೆ ಗಮನ ಕೊಡುವ ಅಗತ್ಯವಿದೆ. ಈ ಕಾರಣದಿಂದಾಗಿ ನಾನು ಇನ್ಸ್ಟಾಗ್ರಾಮ್‌ನಿಂದ ದೂರ ಉಳಿಯಲಿದ್ದೇನೆ. ಈ ಕ್ಷಣದಿಂದ ನನ್ನ ಟೀಮ್‌ ನನ್ನ ಇನ್ಸ್ಟಾಗ್ರಾಮ್‌ ಪೇಜ್‌ಅನ್ನು ಹ್ಯಾಂಡಲ್‌ ಮಾಡಲಿದೆ. ಥ್ಯಾಂಕ್‌ ಯು ಎಂದು ಬರೆದುಕೊಂಡಿದ್ದಾರೆ. ಸದ್ಯ ಈ ಪೋಸ್ಟ್​ಗೆ ಅಭಿಮಾನಿಗಳು ನಾನಾ ಕಮೆಂಟ್ಸ್​ ಹಾಕುತ್ತಿದ್ದಾರೆ. ಆದಷ್ಟು ಬೇಗ ನಿಮ್ಮ ಮುಂದಿನ ಪ್ರಾಜೆಕ್ಟ್​ ಬಗ್ಗೆ ಅಪ್​ಡೇಟ್​ ಕೊಡಿ ಅಂತ ಕೇಳುತ್ತಿದ್ದಾರೆ.

6

  • ಯಾರ ಸಂಪರ್ಕಕ್ಕೂ ಸಿಗೋದಿಲ್ಲ ಶೆಟ್ರು ಗ್ಯಾಂಗ್
  • ಶೆಟ್ರು ಸಿನಿಮಾ ಸಕ್ಸಸ್‌‌‌ಗೆ ಈ ಮೈಂಡ್ ಸೆಟ್ ಕಾರಣಾನಾ..?

ರಾಜ್ ಬಿ ಶೆಟ್ಟಿ ಮಾತ್ರವಲ್ಲ ರಿಷಬ್, ರಕ್ಷಿತ್ ಶೆಟ್ಟಿ ಕೂಡ ಇದೆ ಮೈಂಡ್ ಸೆಟ್ ನವರು. ಸಿನಿಮಾಗೆ ಅಂತ ಸಮಯ ಕೊಡ್ತಾ ಫ್ಯಾನ್ಸ್. ಮಾಧ್ಯಮ ಸಂಪರ್ಕದಿಂದ ದೂರ ಉಳಿಯುತ್ತಾರೆ. ಕೆಲವು ಸಲ ಫೋನ್ ಸ್ವಿಚ್ ಆಫ್ ಮಾಡಿ ಯಾರ ಸಂಪರ್ಕಕ್ಕೂ ಸಿಗೋದಿಲ್ಲ ಶೆಟ್ರು ಗ್ಯಾಂಗ್.

1 (2)ಒಟ್ಟಿನಲ್ಲಿ ʼಸು ಫ್ರಂ ಸೋʼ ಸಿನಿಮಾ ಹಿಟ್‌ ಆದ ಬಳಿಕ ರಾಜ್‌ ಬಿ ಶೆಟ್ಟಿ ಹೊಸ ಪ್ರಾಜೆಕ್ಟ್‌ಗೆ ಕೈ ಹಾಕೋದು ಖಚಿತವಾಗಿದೆ. ಆದರೆ ಈ ಬಗ್ಗೆ ಅವರು ಎಲ್ಲಿಯೂ ಮಾಹಿತಿ ನೀಡಿಲ್ಲ. ಇದರ ನಡುವೆ ಉಪೇಂದ್ರ ಹಾಗೂ ಶಿವಣ್ಣ ಕಾಂಬಿನೇಷನ್‌ನಲ್ಲಿ ರಾಜ್‌ ಬಿ ಶೆಟ್ಟಿ ನಟನೆಯ, ಅರ್ಜುನ್‌ ಜನ್ಯ ನಿರ್ದೇಶನದ 45 ಸಿನಿಮಾ ಬಿಡುಗಡೆಯ ಹಂತದಲ್ಲಿದೆ. ಅದರ ಪ್ರಮೋಷನ್‌ನ ನಡುವೆ ಹೊಸ ಸಿನಿಮಾ ನಿರ್ದೇಶನಕ್ಕೂ ರಾಜ್‌ ಬಿ ಶೆಟ್ಟಿ ಇಳಿಯುವ ಸೂಚನೆ ನೀಡಿದ್ದಾರೆ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 20T190427.693

ಮಣ್ಣಲ್ಲಿ ಮಣ್ಣಾದ ದೇವೇಗೌಡರ ಪತ್ನಿ ಚೆನ್ನಮ್ಮ: ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

by ಶಾಲಿನಿ ಕೆ. ಡಿ
July 20, 2026 - 7:05 pm
0

Untitled design 2026 07 20T184948.695

BMTC ಬಸ್‌ನಲ್ಲಿ ಮೊಬೈಲ್‌‌ನಲ್ಲಿ ಲೌಡ್ ಸ್ಪೀಕರ್ ಹಾಕಿದ್ರೆ ಹುಷಾರ್!: ಬಿಎಂಟಿಸಿಯಿಂದ ಖಡಕ್‌ ಎಚ್ಚರಿಕೆ

by ಶಾಲಿನಿ ಕೆ. ಡಿ
July 20, 2026 - 6:51 pm
0

Untitled design 2026 07 20T184321.880

ಅಶ್ಲೀಲ ಕಾಮೆಂಟ್ ಗೆ ಬೇಸತ್ತು ಐಶ್ವರ್ಯಾ ಸಿಂಧೋಗಿ ದೂರು

by ಶಾಲಿನಿ ಕೆ. ಡಿ
July 20, 2026 - 6:47 pm
0

Untitled design 2026 07 20T172326.605

ಹುಡ್ಗೀರ್ ಡೇಂಜರಸ್..ಸತೀಶ್ ಜೊತೆ ಶಿವು, ಗಿರಿ ಸ್ಟೆಪ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 20, 2026 - 5:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 20T184321.880
    ಅಶ್ಲೀಲ ಕಾಮೆಂಟ್ ಗೆ ಬೇಸತ್ತು ಐಶ್ವರ್ಯಾ ಸಿಂಧೋಗಿ ದೂರು
    July 20, 2026 | 0
  • Untitled design 2026 07 20T172326.605
    ಹುಡ್ಗೀರ್ ಡೇಂಜರಸ್..ಸತೀಶ್ ಜೊತೆ ಶಿವು, ಗಿರಿ ಸ್ಟೆಪ್..!
    July 20, 2026 | 0
  • CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (16)
    ಓಟಿಟಿ ಲೋಕದಲ್ಲಿ ‘ಧುರಂಧರ್’ ಅಬ್ಬರ: ನೆಟ್‌ಫ್ಲಿಕ್ಸ್‌ನಲ್ಲಿ ಇತಿಹಾಸ ಸೃಷ್ಟಿಸಿದ ಸಿನಿಮಾ
    July 20, 2026 | 0
  • CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (13)
    ಯಶ್ ಕೈಯಲ್ಲಿ ಅರ್ಧ ಕೋಟಿ ವಾಚ್!: ಬಿಟೌನ್ ಥಂಡಾ
    July 20, 2026 | 0
  • CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (12)
    ಸು ಫ್ರಮ್ ಸೋ ಸ್ಟ್ರ್ಯಾಟಜಿ.. 5 ಸಿಟಿಗಳಲ್ಲಿ ‘ಕರಾವಳಿ’ ಕೇಕೆ
    July 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version