• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಾಜಸಾಬ್ ಸೆಟ್‌‌ನಲ್ಲೇ ಪ್ರೀ ರಿಲೀಸ್ ಇವೆಂಟ್: ಜನವರಿ 9 ಕ್ಕೆ ತೆರೆಗೆ ಬರಲು ರೆಡಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 8, 2026 - 5:36 pm
in ಸಿನಿಮಾ
0 0
0
Untitled design 2026 01 08T172744.933

ಪ್ರಭಾಸ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ರಾಜಾ ಸಾಬ್’ ಜ. 9ರಂದು ತೆರೆಗೆ ಬರುತ್ತಿದೆ. ಕರ್ನಾಟಕದಲ್ಲಿ ಈ ಚಿತ್ರದ ವಿತರಣಾ ಹಕ್ಕನ್ನು ಪ್ರತಿಷ್ಠಿತ ಹೊಂಬಾಳೆ ಫಿಲಂಸ್ ಪಡೆದುಕೊಂಡಿದೆ. ಮಾರುತಿ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರದಲ್ಲಿ, ಪ್ರಭಾಸ್ ಅವರು ಹೊಸದೊಂದು ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ತೆಲುಗು ಸೇರಿದಂತೆ ಹಲವಾರು ಭಾಷೆಗಳಲ್ಲಿ ಈ ಚಿತ್ರ ದೇಶಾದ್ಯಂತ ಅದ್ದೂರಿಯಾಗಿ ತೆರೆ ಕಾಣುತ್ತಿದೆ. ಇದೊಂದು ಪಕ್ಕಾ ಕಮರ್ಷಿಯಲ್ ಹಾಗೂ ಹಾರರ್, ಫ್ಯಾಂಟಸಿ ಎಂಟರ್ ಟೈನರ್‌ ಚಿತ್ರವಾಗಿದ್ದು, ಮನರಂಜನೆಯ ಜತೆಗೆ ಭಾವನಾತ್ಮಕ ಫ್ಯಾಂಟಸಿ ಎಲಿಮೆಂಟ್ಸ್ ಪ್ರೇಕ್ಷಕರನ್ನು ಹೊಸದೊಂದು ಲೋಕಕ್ಕೆ ಕರೆದೊಯ್ಯಲಿದೆ.

ಈ ಚಿತ್ರದ ಪ್ಯಾನ್ ಇಂಡಿಯಾ ಪತ್ರಿಕಾಗೋಷ್ಠಿ ಬುಧವಾರ ಸಂಜೆ ನಡೆಯಿತು. ಇಡೀ ಚಿತ್ರದ ಶೂಟಿಂಗ್ ನಡೆದ ಪೀಪಲ್ ಮೀಡಿಯಾ ಫ್ಯಾಕ್ಟರಿ ಸ್ಟುಡಿಯೋದಲ್ಲಿ ಹಾಕಿದ್ದ ಪುರಾತನ ಭವ್ಯ ಬಂಗಲೆಯ ಸೆಟ್ ನಲ್ಲೇ ನಡೆದದ್ದು ವಿಶೇಷ. ಈ ವೇದಿಕೆಯಲ್ಲಿ ನಿರ್ಮಾಪಕರಾದ ಟಿ.ಜಿ. ವಿಶ್ವಪ್ರಸಾದ್, ಕೃತಿ ಪ್ರಸಾದ್, ಚಿತ್ರದ ನಿರ್ದೇಶಕ ಮಾರುತಿ, ನಾಯಕಿಯರಾದ ನಿಧಿ ಅಗರವಾಲ್, ರಿಧ್ದಿ ಕುಮಾರ್, ಸಂಗೀತ ನಿರ್ದೇಶಕ ಎಸ್.ಎಸ್.ತಮನ್ ಕೂಡ ಹಾಜರಿದ್ದು ಚಿತ್ರದ ಕುರಿತಂತೆ ಮಾಹಿತಿ ಹಂಚಿಕೊಂಡರು.

RelatedPosts

ಕ್ರೇಜಿ ಕ್ವೀನ್ ರಕ್ಷಿತಾ ಹೊಸ ಅಧ್ಯಾಯ..ಫಿನಿಕ್ಸ್ ಪ್ರೇಮ್ಸ್ ಶುರು

ಸಾವಿರ ಕೋಟಿ ಕ್ಲಬ್‌ಗೆ ಧುರಂಧರ್.. ಆದ್ರೆ ಪುಷ್ಪನೇ ನಂಬರ್-1

ದರ್ಶನ್ ವಿವಾದದ ಬಳಿಕ ಪ್ರಥಮ್ ‘ಫಸ್ಟ್ ನೈಟ್ ವಿತ್ ದೆವ್ವ’

ಲವ್ ಮಾಕ್ಟೇಲ್-3 ಚಿತ್ರದ ಕಥೆ ವಿವಾದ ಸುಖಾಂತ್ಯ

ADVERTISEMENT
ADVERTISEMENT

ಚಿತ್ರದ ಟ್ರೈಲರ್, ಹಾಡುಗಳ ಪ್ರದರ್ಶನದ ನಂತರ ಮಾತನಾಡಿದ ಟಿ.ಜಿ. ವಿಶ್ವಪ್ರಸಾದ್ ರಾಜಾಸಾಬ್ ಮೂರು ವರ್ಷಗಳ ಹಿಂದೆ ಈ ಸಿನಿಮಾ ಪಯಣ ಪ್ರಾರಂಭ ವಾಯಿತು. ಫೈನಲಿ ಜ. 9ಕ್ಕೆ ಚಿತ್ರ ರಿಲೀಸಾಗುತ್ತಿದೆ. ಹಾರರ್ ಫ್ಯಾಂಟಸಿ ಎಲ್ಲ ಭಾಷೆಗೂ ಹೊಂದಿಕೊಳ್ಳುತ್ತದೆ. ನಮ್ಮ ಚಿತ್ರ ಪ್ರೇಕ್ಷಕರಿಗೆ ಅದ್ಭುತ ಫ್ಯಾಂಟಸಿ ಅನುಭವ ನೀಡುತ್ತದೆ ಎಂದು ಹೇಳಿದರು.
ನಿರ್ದೇಶಕ ಮಾರುತಿ ಮಾತನಾಡಿ ಒಂದೂವರೆ ವರಗಷದಿಂದ ಈ ಸೆಟ್ ತುಂಬೆಲ್ಲ ಓಡಾಡಿದ್ದೇವೆ. ಆ ನೆನಪು ಎಂದಿಗೂ ಮಾಸದು. ಪ್ರಭಾಸ್ ಅವರಂತಹ ದೊಡ್ಡ ಸ್ಟಾರ್ ನನಗೆ ಈ ಅವಕಾಶ ನೀಡಿದ್ದಕ್ಕೆ ನಾನು ಚಿರಋಣಿ. ಇದು ಕೇವಲ ಸಿನಿಮಾ ಅಲ್ಲ, ಒಂದು ಬಿಗ್ ಹಾರರ್-ಫ್ಯಾಂಟಸಿ ಅನುಭವ. ಚಿತ್ರದ ಪ್ರತಿ ದೃಶ್ಯವೂ ಅಭಿಮಾನಿಗಳಿಗೆ ಹಬ್ಬದಂತಿರಲಿದೆ” ಎಂದು ಹೇಳಿದರು.

ನಾಯಕಿ ನಿಧಿ ಅಗರವಾಲ್ ಮಾತನಾಡಿ ಈ ಸೆಟ್ ತುಂಬೆಲ್ಲ ಹಲವಾರು ಸಲ ಓಡಾಡಿದ್ದೇನೆ. ಇಲ್ಲಿ ತುಂಬಾ ನೆನಪುಗಳಿವೆ. ಪ್ರಭಾಸ್ ರಂತಹ ಆಕ್ಟರ್ ಜತೆ ಅಭಿನಯಿಸಿದ್ದು ಖುಷಿಯ ಸಂಗತಿ, ಇನ್ನೆರಡು ದಿನಗಳಲ್ಲಿ ನಮ್ಮ ಚಿತ್ರ ನಿಮ್ಮ ಮುಂದೆ ಬರಲಿದೆ ಎಂದು ಹಿಂದಿನ ಅನುಭವಗಳನ್ನು ಮೆಲುಕು ಹಾಕಿದರು. ಕರ್ನಾಟಕದಾದ್ಯಂತ ಸುಮಾರು 300ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ರಾಜಾಸಾಬ್ ಚಿತ್ರ ಬಿಡುಗಡೆಯಾಗುತ್ತಿದೆ.

ಪ್ರಭಾಸ್ ಜೊತೆ ಮಾಳವಿಕಾ ಮೋಹನನ್, ನಿಧಿ ಅಗರ್ವಾಲ್ ಮತ್ತು ರಿದ್ಧಿ ಕುಮಾರ್ ನಾಯಕಿಯರಾಗಿ ನಟಿಸಿದ್ದಾರೆ, ಹಿರಿಯ ನಟಿ ಜರೀನಾ ವಹಾಬ್ ನಾಯಕನ ಅಜ್ಜಿಯಾಗಿ ಕಾಣಿಸಿಕೊಂಡಿದ್ದಾರೆ. ಸಂಜಯ್ ದತ್ ಮತ್ತು ಬೋಮನ್ ಇರಾನಿ ಚಿತ್ರದ ಪ್ರಮುಖ ಪಾತ್ರಗಳಲ್ಲಿದ್ದಾರೆ. ಥಮನ್ ಅವರ ಸಂಗೀತ ಸಂಯೋಜನೆ ಮತ್ತು ಕಾರ್ತಿಕ್ ಪಳನಿ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಪೀಪಲ್ ಮೀಡಿಯಾ ಫ್ಯಾಕ್ಟರಿಯ ಬ್ಯಾನರ್ ಅಡಿ ಟಿ.ಜಿ. ವಿಶ್ವ ಪ್ರಸಾದ್ ಅವರು ಈ ಚಿತ್ರವನ್ನು ಬಹುಕೋಟಿ ವೆಚ್ಚದಲ್ಲಿ ನಿರ್ಮಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 28T172052.294

ಐಪಿಎಲ್‌ಗೆ ಬಾಂಗ್ಲಾದೇಶ ಗ್ರೀನ್ ಸಿಗ್ನಲ್: ಹೊಸ ಸರ್ಕಾರದಿಂದ IPL ಪ್ರಸಾರಕ್ಕೆ ಅನುಮತಿ

by ಶಾಲಿನಿ ಕೆ. ಡಿ
March 28, 2026 - 5:22 pm
0

Untitled design 2026 03 28T164633.225

ಕ್ರೇಜಿ ಕ್ವೀನ್ ರಕ್ಷಿತಾ ಹೊಸ ಅಧ್ಯಾಯ..ಫಿನಿಕ್ಸ್ ಪ್ರೇಮ್ಸ್ ಶುರು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 28, 2026 - 4:48 pm
0

Untitled design 2026 03 28T162030.890

ದೇಶದಾದ್ಯಂತ 1,100 ಬಾಂಬ್ ಬೆದರಿಕೆ: ಮೈಸೂರಿನಲ್ಲಿ ಆರೋಪಿ ಅರೆಸ್ಟ್

by ಶಾಲಿನಿ ಕೆ. ಡಿ
March 28, 2026 - 4:19 pm
0

Untitled design 2026 03 28T155213.692

ಚಿಕ್ಕಮಗಳೂರಿನಲ್ಲಿ ವರುಣನ ಅಬ್ಬರ: ಕಾರಿನ ಮೇಲೆ ಬಿದ್ದ ಮರ, ರಸ್ತೆಗಳು ಜಲಾವೃತ

by ಶಾಲಿನಿ ಕೆ. ಡಿ
March 28, 2026 - 3:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 28T164633.225
    ಕ್ರೇಜಿ ಕ್ವೀನ್ ರಕ್ಷಿತಾ ಹೊಸ ಅಧ್ಯಾಯ..ಫಿನಿಕ್ಸ್ ಪ್ರೇಮ್ಸ್ ಶುರು
    March 28, 2026 | 0
  • Untitled design (36)
    ಸಾವಿರ ಕೋಟಿ ಕ್ಲಬ್‌ಗೆ ಧುರಂಧರ್.. ಆದ್ರೆ ಪುಷ್ಪನೇ ನಂಬರ್-1
    March 28, 2026 | 0
  • Untitled design (30)
    ದರ್ಶನ್ ವಿವಾದದ ಬಳಿಕ ಪ್ರಥಮ್ ‘ಫಸ್ಟ್ ನೈಟ್ ವಿತ್ ದೆವ್ವ’
    March 28, 2026 | 0
  • Untitled design (27)
    ಲವ್ ಮಾಕ್ಟೇಲ್-3 ಚಿತ್ರದ ಕಥೆ ವಿವಾದ ಸುಖಾಂತ್ಯ
    March 28, 2026 | 0
  • Untitled design (24)
    ಜೂನ್ 26ಕ್ಕೆ ಸಿಂಪಲ್ ಸುನಿಯ ‘ಮೋಡ ಕವಿದ ವಾತಾವರಣ’ ಸಿನಿಮಾ ರಿಲೀಸ್‌
    March 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version