• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಟೂರಿಸ್ಟ್ ಫ್ಯಾಮಿಲಿ ಕೈ ಹಿಡಿದ ರಾಜಮೌಳಿ ಹೇಳಿದ್ದೇನು..?

ಶಶಿಕುಮಾರ್- ಸಿಮ್ರಾನ್ ಕಾಂಬಿನೇಷನ್ ತಮಿಳು ಚಿತ್ರ..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 20, 2025 - 6:28 pm
in ಸಿನಿಮಾ
0 0
0
Befunky collage 2025 05 20t182840.242

ಸಿನಿಮಾಗಾಗಿಯೇ ಜೀವನವನ್ನು ಮುಡಿಪಾಗಿಟ್ಟಿರೋ ಇಂಡಿಯನ್ ಸ್ಪೀಲ್‌ಬರ್ಗ್ ರಾಜಮೌಳಿ, ತನ್ನ ಸಿನಿಮಾಗಳ ಜೊತೆಗೆ ಒಳ್ಳೆಯ ಕಂಟೆಂಟ್ ಬೇಸ್ಡ್ ಸಿನಿಮಾಗಳಿಗೂ ಸಪೋರ್ಟ್ ಮಾಡ್ತಿರ್ತಾರೆ. ಸದ್ಯ ಟೂರಿಸ್ಟ್ ಫ್ಯಾಮಿಲಿ ನೋಡಿ ದಿಲ್‌ಖುಷ್ ಆಗಿರೋ ಮೌಳಿ, ಅಷ್ಟೇ ಖುಷಿಯಿಂದ ಸಿನಿಮಾದ ಬೆನ್ನಿಗೆ ನಿಂತಿದ್ದಾರೆ.

  • ಟೂರಿಸ್ಟ್ ಫ್ಯಾಮಿಲಿ ಕೈ ಹಿಡಿದ ರಾಜಮೌಳಿ ಹೇಳಿದ್ದೇನು..?
  • ಶಶಿಕುಮಾರ್- ಸಿಮ್ರಾನ್ ಕಾಂಬಿನೇಷನ್ ತಮಿಳು ಚಿತ್ರ..!
  • 50 ಕೋಟಿ ಕ್ಲಬ್ ಸೇರಿದ ಚಿತ್ರವನ್ನು ವಿಮರ್ಶಿಸಿದ ಮೌಳಿ

ಎಸ್. ಎಸ್. ರಾಜಮೌಳಿ.. ಭಾರತೀಯ ಚಿತ್ರರಂಗದ ಮೋಸ್ಟ್ ಸಕ್ಸಸ್‌ಫುಲ್ ಫಿಲ್ಮ್ ಮೇಕರ್. ಇವರ ಸಕ್ಸಸ್‌ರೇಟ್ ಹಂಡ್ರೆಡ್ ಪರ್ಸೆಂಟ್. ಯಾಕಂದ್ರೆ ಮಾಡೋ ಸಿನಿಮಾಗಳ ಸಂಖ್ಯೆಗಿಂತ, ಮಾಡಿದ ಎಲ್ಲಾ ಸಿನಿಮಾಗಳು ಗೆಲ್ಲಬೇಕು ಅಂತ ಕ್ವಾಲಿಟಿ ಪ್ರಾಡಕ್ಟ್‌‌ಗಳನ್ನ ಕೊಡುವಂತಹ ಮಹಾನ್ ಮಾಂತ್ರಿಕ ಇವರು. ಇಂಡಿಯಾ ಇವ್ರನ್ನ ಭಾರತದ ಸ್ಪೀಲ್‌ಬರ್ಗ್‌‌ ಅಂತಲೇ ಕರೆಯುತ್ತೆ. ಅದಕ್ಕೆ ಅವರು ಅರ್ಹರು ಕೂಡ.

RelatedPosts

ಬೃಂದಾವಿಹಾರಿ ರಿಲೀಸ್ ನವೆಂಬರ್ 20ಕ್ಕೆ ಪೋಸ್ಟ್ ಪೋನ್

ಕರುನಾಡಿಗೆ KGF ರಮಿಕಾ ಸೇನ್ ರವೀನಾ ರಿಟರ್ನ್

ವಿಜಯ್ ಸೇತುಪತಿ ಜೊತೆ ಪಾಕೆಟ್ ನಾವೆಲ್ ತರ್ತಿದ್ದಾರೆ ರಾಜ್ ಶೆಟ್ಟಿ

‘ಪ್ರೇಮದ ಊರಲಿ’ ರುಕ್ಮಿಣಿಯೊಂದಿಗೆ ‘Mr. ಜಾಕ್’ ಕಮಿಂಗ್..!

ADVERTISEMENT
ADVERTISEMENT

Tourist family (1)ಬಾಹುಬಲಿ, ತ್ರಿಬಲ್ ಆರ್ ಸಿನಿಮಾಗಳಿಂದ ಸೌತ್ ಸಿನಿಮಾಗಳಿಗೆ ಇಂಟರ್‌‌ನ್ಯಾಷನಲ್ ಮಾರ್ಕೆಟ್‌‌ನಲ್ಲಿ ಬಹುದೊಡ್ಡ ಸ್ಥಾನಮಾನ ದಕ್ಕಿಸಿಕೊಟ್ಟ ಗರಿಮೆ ಇವರಿಗೆ ಸಲ್ಲುತ್ತದೆ.

471151817 1126962868791759 507623067728300636 n

Tourist family (9)ಬಾಲಿವುಡ್‌ಗೆ ಸೆಡ್ಡು ಹೊಡೆದು, ಸೌತ್ ಸಿನಿಮಾಗಳು ಗ್ಲೋಬಲ್ ಬಾಕ್ಸ್ ಆಫೀಸ್‌‌ನಲ್ಲಿ ಸಾವಿರಾರು ಕೋಟಿ ಗಳಿಸಬಲ್ಲವು, ಆಸ್ಕರ್ ಪ್ರಶಸ್ತಿಗಳನ್ನ ಕೂಡ ತರಬಲ್ಲವು ಅನ್ನೋದನ್ನ ತೋರಿಸಿಕೊಟ್ಟರು. ಸದ್ಯ ಮಹೇಶ್ ಬಾಬು ಜೊತೆ SSMB29 ಸಿನಿಮಾ ಮಾಡ್ತಿದ್ದಾರೆ ಮೌಳಿ.

Tourist family (1)ಕನಸಲ್ಲೂ ಸಿನಿಮಾನೇ ಜೀವಿಸೋ ರಾಜಮೌಳಿ, ಹಗಲಿರುಳು ಅದರದ್ದೇ ಧ್ಯಾನದಲ್ಲಿರ್ತಾರೆ. ಅಂತಹ ರಾಜಮೌಳಿ ನಾಲ್ಕೈದು ವರ್ಷಕ್ಕೆ ಒಂದು ಸಿನಿಮಾ ಮಾಡಿದ್ರೂ ಸಹ, ತನ್ನ ಸಿನಿಮಾಗಳ ಜೊತೆ ಬೇರೆ ಸದಭಿರುಚಿಯ, ಕಂಟೆಂಟ್ ಬೇಸ್ಡ್ ಸಿನಿಮಾಗಳಿಗೂ ಸಾಥ್ ಕೊಡ್ತಾರೆ.

465115848 8971175682917132 2975913503014823819 nತೆಲುಗು ಚಿತ್ರರಂಗದ ಸಾಲು ಸಾಲು ಸಿನಿಮಾಗಳ ಪ್ರಮೋಷನ್ಸ್‌‌ನಲ್ಲಿ ಭಾಗಿಯಾಗಿದ್ರು. ಇದೀಗ ತಮಿಳಿನ ಒಂದು ಸಣ್ಣ ಬಜೆಟ್‌ನ ಅದ್ಭುತ ಸಿನಿಮಾ ನೋಡಿ, ಮನಸಾರೆ ಹೊಗಳಿ, ತನ್ನದೇ ಸೋಶಿಯಲ್ ಮೀಡಿಯಾದಲ್ಲಿ ಅದ್ರ ಬಗ್ಗೆ ಪೋಸ್ಟ್ ಕೂಡ ಹಾಕಿದ್ದಾರೆ.

Tourist family (3)ಮೌಳಿಯನ್ನ ಅಷ್ಟರ ಮಟ್ಟಿಗೆ ಕಾಡಿದಂತಹ ಸಿನಿಮಾ ಶಶಿಕುಮಾರ್ ಹಾಗೂ ಸಿಮ್ರಾನ್ ನಟನೆಯ ಟೂರಿಸ್ಟ್ ಫ್ಯಾಮಿಲಿ. ಯೆಸ್.. ಇತ್ತೀಚೆಗೆ ಸಿನಿಮಾ ನೋಡಿರೋ ರಾಜಮೌಳಿ, ಇತ್ತೀಚಿನ ದಿನಗಳಲ್ಲಿನ ದಿ ಬೆಸ್ಟ್ ಸಿನಿಮ್ಯಾಟಿಕ್ ಎಕ್ಸ್‌ಪೀರಿಯೆನ್ಸ್ ಕೊಟ್ಟ ಚಿತ್ರವಿದು ಅಂತ ಅದರ ಕಚಗುಳಿ ಇಡೋ ಹಾಸ್ಯದ ಬಗ್ಗೆ ಕೂಡ ಬರೆದುಕೊಂಡಿದ್ದಾರೆ. ನಿರ್ದೇಶಕ ಅಭಿಶನ್ ಜೀವಿಂತ್ ನಿರ್ದೇಶನ ಹಾಗೂ ಬರವಣಿಗೆ ಬಗ್ಗೆ ಸಹ ಪ್ರಶಂಸಿಸಿದ್ದಾರೆ.

ಶ್ರೀಲಂಕಾದಿಂದ ಮಿಸ್ ಆಗಿ ತಮಿಳುನಾಡಿಗೆ ಬರುವ ಫ್ಯಾಮಿಲಿಯೊಂದು, ಕೇರಳಾ ಮೂಲದವರು ಅಂತ ಹೇಳಿ ಐಡೆಂಟಿಟಿ ಪಡೆದುಕೊಳ್ಳುತ್ತೆ. ನಂತರ ಆಗುವ ಬೆಳವಣಿಗೆಗಳಿಂದ ಆ ಕುಟುಂಬ ಸಂಕಷ್ಟಕ್ಕೆ ಸಿಲುಕುತ್ತೆ. ಅದನ್ನ ಸೇವ್ ಮಾಡೋಕೆ ದೃಶ್ಯಂ ಸಿನಿಮಾದಲ್ಲಿನ ತರಹ ನಾಯಕನಟ ಶಶಿಕುಮಾರ್ ಏನೆಲ್ಲಾ ಮಾಡ್ತಾರೆ ಅನ್ನೋದು ಚಿತ್ರದ ಒನ್‌ಲೈನ್ ಸ್ಟೋರಿ. ಏಪ್ರಿಲ್ 29ಕ್ಕೆ ತೆರೆಕಂಡ ಈ ಸಿನಿಮಾ 50ಕೋಟಿ ಗಳಿಸಿ, ನೂರು ಕೋಟಿಯತ್ತ ಮುನ್ನುಗ್ಗುತ್ತಿದೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ (2)

ಆಪರೇಷನ್ ಫೈರ್ ವಾಲ್: ಪಾಕ್ ಬೆಡಗಿಯರ ಬಲೆಗೆ ಸಿಲುಕಿದ ಭಾರತೀಯ ನೌಕ ಸೈನಿಕರು ಅರೆಸ್ಟ್

by Hemanth Kumar S
October 10, 2026 - 6:41 pm
0

ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ (1)

ಇನ್‌ಸ್ಟಾಮಾರ್ಟ್‌ನಿಂದ ಭರ್ಜರಿ ಆಫರ್: ಐಫೋನ್ 17 ಪ್ರೊ ಸೇರಿ ಸ್ಮಾರ್ಟ್‌ಫೋನ್‌ಗಳ ಮೇಲೆ ಭಾರಿ ರಿಯಾಯಿತಿ!

by ಶಾಲಿನಿ ಕೆ. ಡಿ
October 10, 2026 - 6:27 pm
0

ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ

“ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ”: ಸ್ಪರ್ಧಿಗಳ ಅತಿರೇಕದ ವರ್ತನೆಗೆ ಕಿಚ್ಚ ಗರಂ

by ಶಾಲಿನಿ ಕೆ. ಡಿ
October 10, 2026 - 5:57 pm
0

Untitled design 2026 10 10T174600.495

ಬೃಂದಾವಿಹಾರಿ ರಿಲೀಸ್ ನವೆಂಬರ್ 20ಕ್ಕೆ ಪೋಸ್ಟ್ ಪೋನ್

by ಶಾಲಿನಿ ಕೆ. ಡಿ
October 10, 2026 - 5:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 10T174600.495
    ಬೃಂದಾವಿಹಾರಿ ರಿಲೀಸ್ ನವೆಂಬರ್ 20ಕ್ಕೆ ಪೋಸ್ಟ್ ಪೋನ್
    October 10, 2026 | 0
  • ಮೈಸೂರು (2)
    ಕರುನಾಡಿಗೆ KGF ರಮಿಕಾ ಸೇನ್ ರವೀನಾ ರಿಟರ್ನ್
    October 10, 2026 | 0
  • Untitled design 2026 10 10T145925.532
    ವಿಜಯ್ ಸೇತುಪತಿ ಜೊತೆ ಪಾಕೆಟ್ ನಾವೆಲ್ ತರ್ತಿದ್ದಾರೆ ರಾಜ್ ಶೆಟ್ಟಿ
    October 10, 2026 | 0
  • Untitled design 2026 10 10T140443.511
    ‘ಪ್ರೇಮದ ಊರಲಿ’ ರುಕ್ಮಿಣಿಯೊಂದಿಗೆ ‘Mr. ಜಾಕ್’ ಕಮಿಂಗ್..!
    October 10, 2026 | 0
  • Untitled design 2026 10 10T135138.575
    ಜೈಲರ್-2 ಸ್ಟಾರ್ಸ್ ರೆಮ್ಯುನರೇಷನ್ ಲೀಕ್..161 ಕೋಟಿ?
    October 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version