• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಾರಣಾಸಿಗೆ OTT ಗುನ್ನಾ..ರಾಜಮೌಳಿಗೆ ಬಜೆಟ್ ಟೆನ್ಷನ್

ಮೌಳಿ ನಿರೀಕ್ಷೆ 600 ಕೋಟಿ.. 120 ಕೋಟಿಗಷ್ಟೇ ಆಫರ್..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 16, 2026 - 5:22 pm
in Flash News, ಸಿನಿಮಾ
0 0
0
Untitled design 2026 06 16T172131.645

ತೆಲುಗು ಚಿತ್ರರಂಗದ ಪಾಲಿಗೆ ಟೊನಾಲ್ಡ್ ಟ್ರಂಪ್ ಆಗ್ತಿದ್ದಾರಾ ಸೆನ್ಸೇಷನಲ್ ಡೈರೆಕ್ಟರ್ ರಾಜಮೌಳಿ..? ಹೀಗೊಂದು ಸುದ್ದಿ ಇದೀಗ ಸಿನಿದುನಿಯಾದಲ್ಲಿ ಎಲ್ಲೆಡೆ ದಟ್ಟವಾಗಿ ಹರಡುತ್ತಿದೆ. ಅದಕ್ಕೆ ಕಾರಣವಾಗಿರೋದು ಅವ್ರ ಅಪ್‌ಕಮಿಂಗ್ ಮೂವಿ ವಾರಣಾಸಿ. ಯೆಸ್.. ರಾಜಮೌಳಿಗೇ ಬಜೆಟ್ ಟೆನ್ಷನ್ ಆಗಿದ್ದು, ಸಿನಿಮಾದ ಶೂಟಿಂಗ್‌ಗೆ ಬ್ರೇಕ್ ಬಿದ್ದಿದೆ ಎನ್ನಲಾಗ್ತಿದೆ. ಈ ಕುರಿತ ಶಾಕಿಂಗ್ ಸ್ಟೋರಿ ಇಲ್ಲಿದೆ.

  • ವಾರಣಾಸಿಗೆ OTT ಗುನ್ನಾ.. ರಾಜಮೌಳಿಗೆ ಬಜೆಟ್ ಟೆನ್ಷನ್
  • ಮೌಳಿ ನಿರೀಕ್ಷೆ 600 ಕೋಟಿ.. 120 ಕೋಟಿಗಷ್ಟೇ ಆಫರ್..!
  • 1400 ಕೋಟಿ ಬಜೆಟ್.. ಟ್ರಂಪ್‌‌ನಂತೆ ಮೌಳಿ ಟ್ರೋಲ್
  • ಶೂಟಿಂಗ್‌ ಸ್ಟಾಪ್.. ಮಹೇಶ್ ಬಾಬು ಫ್ಯಾನ್ಸ್‌ಗೆ ಆತಂಕ

ಸೋಲಿಲ್ಲದ ಸರದಾರ.. ಇಂಡಿಯನ್ ಸ್ಪೀಲ್‌‌ಬರ್ಗ್ ಅಂತೆಲ್ಲಾ ಸಂಚಲನ ಮೂಡಿಸಿದ್ದ ಭಾರತೀಯ ಚಿತ್ರರಂಗದ ಸೆನ್ಸೇಷನಲ್ ಡೈರೆಕ್ಟರ್ ರಾಜಮೌಳಿ, ಸದ್ಯ ವಾರಣಾಸಿ ಚಿತ್ರದಲ್ಲಿ ತೊಡಗಿಸಿಕೊಂಡಿರೋದು ಗೊತ್ತೇಯಿದೆ. ಇತ್ತೀಚೆಗೆ ಚಿತ್ರದ ಫಸ್ಟ್‌ಲುಕ್ ಟೀಸರ್ ಹಾಗೂ ಪ್ರಮುಖ ಕ್ಯಾರೆಕ್ಟರ್‌‌ಗಳನ್ನ ರಿವೀಲ್ ಮಾಡಿದ್ದ ರಾಜಮೌಳಿ, ವಾರಣಾಸಿ ವರ್ಲ್ಡ್ ಎಷ್ಟು ವೈಭವೋಪೇತ ಹಾಗೂ ರೋಮಾಂಚಕವಾಗಿರಲಿದೆ ಅನ್ನೋದ್ರ ಹಿಂಟ್ ನೀಡಿದ್ರು.

RelatedPosts

ಮದುವೆ ಸಮಾರಂಭದಲ್ಲಿ ಡಿ-ಬಾಸ್ ಘೋಷಣೆ; ವಿಜಯಲಕ್ಷ್ಮಿ ಪ್ರತಿಕ್ರಿಯೆ ವೈರಲ್

ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ

ಕಾನೂನು ಹೇಳಿದಂತೆ ನಡೆಯುತ್ತೇವೆ: ನೈಸ್ ಯೋಜನೆ ಬಗ್ಗೆ ಹೆಚ್‌ಡಿಕೆ ಪತ್ರಕ್ಕೆ ಸಿಎಂ ಡಿಕೆಶಿ ಪ್ರತಿಕ್ರಿಯೆ

ಮಹಿಳೆಯೊಂದಿಗೆ ಅಕ್ರಮ ಸಂಬಂಧ: ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ

ADVERTISEMENT
ADVERTISEMENT

ಪ್ರಿನ್ಸ್ ಮಹೇಶ್ ಬಾಬು, ಪ್ರಿಯಾಂಕಾ ಚೋಪ್ರಾ ಹಾಗೂ ಪೃಥ್ವಿರಾಜ್ ಸುಕುಮಾರನ್ ಅಂತಹ ಘಟಾನುಘಟಿ ಕಲಾವಿದರುಗಳಿಂದ ಕೂಡಿರೋ ಗ್ಲೋಬ್ ಟ್ರೋಟಿಂಗ್ ಆ್ಯಕ್ಷನ್ ಅಡ್ವೆಂಚರ್ ಮೂವಿ ಈ ವಾರಣಾಸಿ. ಮೌಳಿಯ ತಂದೆ ವಿಜಯೇಂದ್ರ ಪ್ರಸಾದ್ ಆವರೇ ಕಥೆ ಬರೆದಿರೋ ಈ ಸಿನಿಮಾದ ಶೂಟಿಂಗ್ ಅರ್ಧದಷ್ಟು ಮುಗಿದಿದೆ. ಹಾಲಿವುಡ್ ಅಂಗಳದಿಂದಲೇ ಭರ್ಜರಿ ಪ್ರಮೋಷನ್ಸ್ ಆರಂಭಿಸಿದ್ದ ಚಿತ್ರತಂಡ, ರಾಮೋಜಿ ರಾವ್ ಫಿಲ್ಮ್ ಸಿಟಿಯಲ್ಲಿ ಗ್ರ್ಯಾಂಡ್ ಟೀಸರ್ ಲಾಂಚ್ ಇವೆಂಟ್ ನಡೆಸಿತ್ತು.

ಸದ್ಯ ವಾರಣಾಸಿ ಚಿತ್ರದ ಶೂಟಿಂಗ್ ಸ್ಥಗಿತಗೊಂಡಿದೆ ಎನ್ನಲಾಗ್ತಿದೆ. ಅದಕ್ಕೆ ಕಾರಣ ಚಿತ್ರದ ಬಜೆಟ್. ಹೌದು.. ಬರೋಬ್ಬರಿ 1400 ಕೋಟಿ ಬಿಗ್ ಬಜೆಟ್‌‌ನಲ್ಲಿ ಈ ಚಿತ್ರವನ್ನ ನಿರ್ಮಾಣ ಮಾಡೋಕೆ ಹೊರಟಿದ್ದರು ಮಾಸ್ಟರ್‌ಮೈಂಡ್ ಮೌಳಿ. ಅವ್ರ ಪ್ರಕಾರ ಸಿನಿಮಾದ ಓಟಿಟಿ ರೈಟ್ಸ್ ಸುಮಾರು 600 ಕೋಟಿಗೆ ಸೋಲ್ಡ್ ಔಟ್ ಆಗುವ ನಿರೀಕ್ಷೆ ಇತ್ತು. ಆದ್ರೀಗ ಎಲ್ಲಾ ಓಟಿಟಿ ಕಂಪೆನಿಗಳು 120ಕೋಟಿ ರೂಪಾಯಿಗಿಂತ ಹೆಚ್ಚಿನ ಬೆಲೆ ನೀಡದಿರಲು ಫಿಕ್ಸ್ ಆಗಿವೆಯಂತೆ. ಹೀಗಾಗಿ ನಿರ್ಮಾಪಕರು ಮೌಳಿಗೆ ನಿರೀಕ್ಷಿತ ಬಜೆಟ್ ರಿಲೀಸ್ ಮಾಡೋಕೆ ಹಿಂದೇಟು ಹಾಕ್ತಿದ್ದಾರೆ ಎನ್ನಲಾಗ್ತಿದೆ.

ಬಾಹುಬಲಿ, ತ್ರಿಬಲ್ ಆರ್ ಅಂತಹ ವರ್ಲ್ಡ್ ಕ್ಲಾಸ್ ಸಿನಿಮಾಗಳನ್ನ ನೀಡಿದ ರಾಜಮೌಳಿಗೇ ಹೀಗೆ ಬಜೆಟ್ ಸಮಸ್ಯೆ ಆಗ್ತಿರೋದು ಅಚ್ಚರಿ ತಂದಿದೆ. ಆದ್ರೆ ಇದೇ ಮೊದಲ ಬಾರಿಗೆ ವರ್ಲ್ಡ್ ಸಿನಿದುನಿಯಾಗೆ ನಮ್ಮ ಇಂಡಿಯಾದಿಂದ ಜಗಮೆಚ್ಚೋ ಸಿನಿಮಾ ಕೊಡೋಕೆ ಸಜ್ಜಾಗಿದ್ರು ಮೌಳಿ. ಆದ್ರೆ ಅವರ ಲೆಕ್ಕಾಚಾರಗಳು ಉಲ್ಟಾ ಪಲ್ಟಾ ಆಗ್ತಿವೆ. ಬಜೆಟ್ ಹಾಕಿ ಸಿನಿಮಾ ಮಾಡೋದು ಓಕೆ. ಆದ್ರೆ ಬ್ಯುಸಿನೆಸ್‌ನ ಹೀಗೆ ರಿಟರ್ನ್ ತರ್ತಾರೆ ಅನ್ನೋದೇ ಯಕ್ಷ ಪ್ರಶ್ನೆ. ಹಾಗಾಗಿಯೇ ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಮೌಳಿಯನ್ನ ಟಾಲಿವುಡ್ ಪಾಲಿನ ಡೊನಾಲ್ಡ್ ಟ್ರಂಪ್ ಅಂತೆಲ್ಲಾ ಟ್ರೋಲ್ ಮಾಡೋಕೆ ಆರಂಭಿಸಿದ್ದಾರೆ.

ಸಿನಿಮಾ ಫಾರ್ಮುಲಾಗಳು ಮೊದಲಿನ ರೀತಿ ವರ್ಕ್ ಆಗಲ್ಲ ಅನ್ನೋದು ರಾಜಮೌಳಿಗೂ ಅರ್ಥೈಸೋ ಕಾಲ ಬಂದೇ ಬಿಡ್ತು. ಈಗ ಕಂಟೆಂಟ್ ಈಸ್ ದಿ ಕಿಂಗ್. ಬಜೆಟ್ ಮ್ಯಾಟರ್ ಆಗಲ್ಲ. ಅವಶ್ಯಕತೆ ಹಾಗೂ ಮಾರ್ಕೆಟ್‌‌ಗೆ ತಕ್ಕನಾಗಿ ಬಜೆಟ್ ಹಾಕಿ ಸಿನಿಮಾ ಮಾಡಿದ್ರೆ ಮಾತ್ರ ಅಂದುಕೊಂಡಂತಹ ವ್ಯವಹಾರಗಳು ನಡೆಯಲಿವೆ. ಇಲ್ಲವಾದಲ್ಲಿ ರಾಜಮೌಳಿ ಅದ್ರೂ ಸಗ ಸಂಕಷ್ಟಕ್ಕೆ ಸಿಲುಕಲೇಬೇಕು ಅನ್ನೋದ್ರ ಇದ್ರ ನೀತಿ ಪಾಠ ಆಗಿದೆ. ಒಟ್ಟಾರೆ ಈ ನಡೆಯಿಂದ ಮಹೇಶ್ ಬಾಬು, ಪ್ರಿಯಾಂಕಾ ಚೋಪ್ರಾ ಫ್ಯಾನ್ಸ್ ಪ್ಯಾನಿಕ್ ಆಗಿದ್ದು, ಈ ಸಂಕಷ್ಟವನ್ನ ಹೇಗೆ ನಿಭಾಯಿಸ್ತಾರೆ ಮೌಳಿ ಅನ್ನೋದನ್ನ ಕಾದು ನೋಡಬೇಕಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text (44)

ರಾಹುಲ್-ಪಡಿಕ್ಕಲ್ ಜುಗಲ್ಬಂದಿ: ಶ್ರೀಲಂಕಾ ವಿರುದ್ಧ ಭಾರತಕ್ಕೆ ಭರ್ಜರಿ ಮೇಲುಗೈ

by ಶಾಲಿನಿ ಕೆ. ಡಿ
August 17, 2026 - 11:05 am
0

Untitled design 2026 08 17T104517.296

ಪೊಲೀಸರ ಭರ್ಜರಿ ಬೇಟೆ: ಬೆಂಗಳೂರಿನಲ್ಲಿ 800 ಕೆ.ಜಿ. ಅಕ್ರಮ ಜಿಲೇಟಿನ್ ಪತ್ತೆ

by ದಿಶಾ ಕೆ. ಎಸ್.
August 17, 2026 - 10:45 am
0

Untitled design 2026 08 17T100412.989

ಬಿಹಾರದ ಅಶೋಕ್ ಧಾಮ ದೇವಾಲಯದಲ್ಲಿ ಕಾಲ್ತುಳಿತ: 7 ಮಂದಿ ಸಾವು, ಹಲವರಿಗೆ ಗಾಯ

by ದಿಶಾ ಕೆ. ಎಸ್.
August 17, 2026 - 10:08 am
0

Untitled design

ಇಂದಿನ ಗೋಲ್ಡ್ ರೇಟ್: ಬೆಂಗಳೂರು, ದೆಹಲಿ ಸೇರಿ ಪ್ರಮುಖ ನಗರಗಳ ದರ ಇಲ್ಲಿದೆ

by ದಿಶಾ ಕೆ. ಎಸ್.
August 17, 2026 - 9:27 am
0

ಸಂಬಂಧಿಸಿದ ಪೋಸ್ಟ್‌ಗಳು

  • ಶಿಫ್ಟ್,
    ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ
    August 16, 2026 | 0
  • Untitled design 2026 08 16T141316.352
    ಕಾನೂನು ಹೇಳಿದಂತೆ ನಡೆಯುತ್ತೇವೆ: ನೈಸ್ ಯೋಜನೆ ಬಗ್ಗೆ ಹೆಚ್‌ಡಿಕೆ ಪತ್ರಕ್ಕೆ ಸಿಎಂ ಡಿಕೆಶಿ ಪ್ರತಿಕ್ರಿಯೆ
    August 16, 2026 | 0
  • ಮಹಿಳೆಯೊಂದಿಗೆ ಅಕ್ರಮ ಸಂಬಂಧ ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ
    ಮಹಿಳೆಯೊಂದಿಗೆ ಅಕ್ರಮ ಸಂಬಂಧ: ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ
    August 16, 2026 | 0
  • Untitled design 2026 08 16T122008.344
    ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ ಪ್ರಕರಣ: ಮ್ಯಾಜಿಸ್ಟ್ರೇಟ್ ತನಿಖೆಗೆ ಜಿಲ್ಲಾಧಿಕಾರಿ ಆದೇಶ
    August 16, 2026 | 0
  • ಅರ್ಷದ್ (7)
    ಆಷಾಢಕ್ಕೆ ತವರಿಗೆ ಹೋಗಿದ್ದ ಪತ್ನಿ ವಾಪಸ್ ಬರದಿದ್ದಕ್ಕೆ ಪತಿ ಆತ್ಮಹತ್ಯೆ
    August 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version