• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ವಾರಣಾಸಿ ಟೈಟಲ್ ವಾರ್‌ಗೆ ಬಿಗ್ ಕ್ಲೈಮ್ಯಾಕ್ಸ್..!

ಹಣವಿಲ್ಲದೇ ಟೈಟಲ್ ಹಸ್ತಾಂತರ..ವಾರಣಾಸಿ ರಾಜಮೌಳಿ ಪಾಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 25, 2026 - 9:06 pm
in ಸಿನಿಮಾ
0 0
0
Untitled design 2026 07 25T210619.428

ಟಾಲಿವುಡ್ ಅಂಗಳದಲ್ಲಿ ಹುಟ್ಟಿಕೊಂಡಿದ್ದ ಬಿಸಿಬಿಸಿ ಟೈಟಲ್ ವಾರ್‌ಗೆ ಕೊನೆಗೂ ಬಿಗ್ ಎಂಡ್ ಸಿಕ್ಕಿದೆ. ಜ್ಯಾಕ್‌ಪಾಟ್ ಹೊಡೆದ ರಾಜಮೌಳಿ ಸಿನಿಮಾಗೆ, ನಿರ್ದೇಶಕರೊಬ್ಬರು ಗ್ರ್ಯಾಂಡ್ ಆಗಿ ವಾರಣಾಸಿ ಬಿಟ್ಟುಕೊಟ್ಟಿದ್ದಾದರೂ ಹೇಗೆ..? ಇಲ್ಲಿದೆ ನೋಡಿ ಫುಲ್ ಡೀಟೇಲ್ಸ್…

  • ವಾರಣಾಸಿ ಟೈಟಲ್ ವಾರ್‌ಗೆ ಬಿಗ್ ಕ್ಲೈಮ್ಯಾಕ್ಸ್..!
  • ಹಣವಿಲ್ಲದೇ ಟೈಟಲ್ ಹಸ್ತಾಂತರ..ವಾರಣಾಸಿ ರಾಜಮೌಳಿ ಪಾಲು
  • ಇಂಡಸ್ಟ್ರಿ ಗೌರವಕ್ಕೆ ಟೈಟಲ್ ತ್ಯಾಗ, ಕೋಟಿ ಡೀಲ್ ತಿರಸ್ಕಾರ..!
  • ರಾಜಮೌಳಿ ಪ್ರಾಜೆಕ್ಟ್‌ಗೆ ಅಡ್ಡಿ ನಿವಾರಣೆ, ವಾರಣಾಸಿ ಈಗ ಅಧಿಕೃತ

ಆರ್‌ಆರ್‌ಆರ್ ಜಮಾನಾ ಮುಗಿದು, ಜೇಮ್ಸ್ ಬಾಂಡ್ ಲೆವೆಲ್‌ನ ಅಡ್ವೆಂಚರ್ ಥ್ರಿಲ್ಲರ್ ಸಿನಿಮಾ ಮಾಡೋಕೆ ಜ್ಯಾಕ್ ಹಾಕಿರೋ ಡೈರೆಕ್ಟರ್ ರಾಜಮೌಳಿ, ಪ್ರಿನ್ಸ್ ಮಹೇಶ್ ಬಾಬುಗಾಗಿ ನೆಕ್ಸ್ಟ್ ಯಾವ ಶೀರ್ಷಿಕೆ ಹಿಡಿತಾರೆ ಅನ್ನೋ ಕುತೂಹಲ ಸಿನಿ ಪ್ರಿಯರಲ್ಲಿತ್ತು. ಕಳೆದ ವರ್ಷ ನವೆಂಬರ್‌ನಲ್ಲಿ ‘ವಾರಣಾಸಿ’ ಅನ್ನೋ ಪವರ್‌ಫುಲ್ ಶೀರ್ಷಿಕೆ ಅನೌನ್ಸ್ ಮಾಡ್ತಿದ್ದಂತೆಯೇ ಫ್ಯಾನ್ಸ್ ಖುಷಿ ಪಟ್ಟಿದ್ರು. ಆದ್ರೆ, ಈ ಖುಷಿ ಬೆನ್ನಲ್ಲೇ ತೆಲುಗು ಚಿತ್ರರಂಗದಲ್ಲಿ ಸಣ್ಣ ಮಟ್ಟದ ಭೂಕಂಪ ಸೃಷ್ಟಿಯಾಗಿತ್ತು. “ನನ್ನ ಪರ್ಮಿಷನ್ ಇಲ್ಲದೇ ಈ ಹೆಸರನ್ನ ರಾಜಮೌಳಿ ಹೇಗೆ ಬಳಸಿಕೊಳ್ತಾರೆ?” ಅಂತ ನಿರ್ದೇಶಕ ಸುಬ್ಬಾರೆಡ್ಡಿ ತೊಡೆ ತಟ್ಟಿದ್ದೇ ತಡ, ಫಿಲ್ಮ್ ನಗರಿಯ ಕಾಂಪೌಂಡ್‌ನಲ್ಲಿ ಟೈಟಲ್ ವಾರ್ ಶುರುವಾಗಿತ್ತು.

RelatedPosts

ಲೆನಿನ್ ಸಕ್ಸಸ್.. ಹಲ್ಕಾ ಡಾನ್ ಪ್ರಮೋದ್ ಮನೆಗೆ ಥಾರ್

DC ಬ್ಲಾಕ್‌ಬಸ್ಟರ್ ಸಕ್ಸಸ್: ಲೋಕೇಶ್-ಅರುಣ್-ಅನಿರುದ್ಧ್ ಗೆ BMW ಕಾರ್‌‌ ಗಿಫ್ಟ್!

ಇಂಡಿಯನ್ 3 ಬಾಕಿ ಪ್ಯಾಚ್‌ವರ್ಕ್‌ಗೆ ಸಿದ್ಧತೆ: ರಿಲೀಸ್ ಯಾವಾಗ?

ಸಿನಿಮಾಗಾಗಿ ಬೌಂಡರಿ ದಾಟಲ್ಲ: ಸಾಯಿ ಪಲ್ಲವಿ ಹೇಳಿಕೆ ಈಗ ವೈರಲ್!

ADVERTISEMENT
ADVERTISEMENT

ನಿಜ ಹೇಳ್ಬೇಕಂದ್ರೆ, 2023ರಲ್ಲೇ ‘ವಾರಣಾಸಿ’ ಶೀರ್ಷಿಕೆಯನ್ನು ತಮ್ಮ ಬ್ಯಾನರ್ ಅಡಿಯಲ್ಲಿ ಸುಬ್ಬಾರೆಡ್ಡಿ ಆಫೀಶಿಯಲ್ ಆಗಿ ರಿಜಿಸ್ಟರ್ ಮಾಡಿಸಿಕೊಂಡು ಕಥೆ ರೆಡಿ ಮಾಡಿಕೊಳ್ತಿದ್ರು. ಮಹೇಶ್ ಬಾಬು, ಪ್ರಿಯಾಂಕಾ ಚೋಪ್ರಾ ಹಾಗೂ ಪೃಥ್ವಿರಾಜ್ ಸುಕುಮಾರನ್‌ರಂತ ಬಿಗ್ ರೇಂಜ್ ಸ್ಟಾರ್ಸ್‌ಗಳಿರೋ ಜ್ಯಾಕ್‌ಪಾಟ್ ಪ್ರಾಜೆಕ್ಟ್‌ಗೆ ಈ ಹೆಸರೇ ಬೇಕು ಅಂತ ರಾಜಮೌಳಿ ಅನೌನ್ಸ್ ಮಾಡಿದಾಗ ಸುಬ್ಬಾರೆಡ್ಡಿ ಹರ್ಟ್ ಆಗಿದ್ದು ಹೌದು. ಟೈಟಲ್ ಕಳೆದುಕೊಂಡ ಸಿಟ್ಟಿನಲ್ಲಿ ಇಡೀ ತೆಲುಗು ಫಿಲ್ಮ್ ಛೇಂಬರ್‌ಗೆ ವಿಷಯ ತಲುಪಿ, ಗಾಂಧಿನಗರ ಶೈಲಿಯಲ್ಲೇ ಟಾಲಿವುಡ್‌ನಲ್ಲೂ ಪಂಚಾಯಿತಿ ರಂಗೇರಿತ್ತು.

ವಿಷಯ ಸೀರಿಯಸ್ ಆಗ್ತಿದ್ದಂತೆಯೇ ರಂಗಕ್ಕಿಳಿದ ಫಿಲ್ಮ್ ಪ್ರೊಡ್ಯೂಸರ್ಸ್ ಕೌನ್ಸಿಲ್ ಸೆಕ್ರೆಟರಿ ಪ್ರಸನ್ನ ಕುಮಾರ್ ಮತ್ತು ಡೈರೆಕ್ಟರ್ಸ್ ಅಸೋಸಿಯೇಷನ್ ಮಾಜಿ ಪ್ರೆಸಿಡೆಂಟ್ ವೀರಶಂಕರ್, ಡೈರೆಕ್ಟರ್ ಸುಬ್ಬಾರೆಡ್ಡಿ ಜೊತೆ ಹೈ-ವೋಲ್ಟೇಜ್ ಚರ್ಚೆ ನಡೆಸಿದ್ರು. ಆರಂಭದಲ್ಲಿ ಶೀರ್ಷಿಕೆಯೊಂದಿಗೆ ಭಾವುಕವಾಗಿ ಕನೆಕ್ಟ್ ಆಗಿದ್ದ ಸುಬ್ಬಾರೆಡ್ಡಿಗೆ ರಾಜಮೌಳಿ ಹಾಗೂ ಕೆ.ಎಲ್. ನಾರಾಯಣರಂತಹ ದಿಗ್ಗಜರ ಪ್ಯಾನ್ ವರ್ಲ್ಡ್ ಸಿನಿಮಾಗೆ ಈ ಟೈಟಲ್ ಸಿಕ್ಕಿದ್ರೆ ಇಡೀ ಇಂಡಸ್ಟ್ರಿಗೇ ಹೆಮ್ಮೆಅಂತ ವೀರಶಂಕರ್ ಮಾಸ್ ಡೈಲಾಗ್ ಹೊಡೆದು ತಿಳಿಹೇಳಿದ್ರು. ಈ ಮಾತು ಕೇಳಿ ಸುಬ್ಬಾರೆಡ್ಡಿ ಮನಸ್ಸು ತಕ್ಷಣವೇ ಕರಗಿ ನೀರಾಯ್ತು.

ಇಲ್ಲೇ ನೋಡಿ ಅಸಲಿ ಟ್ವಿಸ್ಟ್ ಅಡಗಿರೋದು. ಸಾಮಾನ್ಯವಾಗಿ ಇಂಥಾ ಹೈ-ಪ್ರೊಫೈಲ್ ಸಿನಿಮಾಗಳ ಟೈಟಲ್ ವ್ಯಾಪಾರದಲ್ಲಿ ಕೋಟಿ ಕೋಟಿ ಹಣ ಕೈಬದಲಾಯಿಸುತ್ತೆ. ಆದ್ರೆ, ಸುಬ್ಬಾರೆಡ್ಡಿ ಮಾತ್ರ “ಈ ಟೈಟಲ್ ನನಗೆ ಬರೀ ಬ್ಯುಸಿನೆಸ್ ಅಲ್ಲ, ಅದೊಂದು ಎಮೋಷನ್ ಇದನ್ನ ಮಾರಾಟ ಮಾಡೋಕೆ ನಾನಿಲ್ಲಿಲ್ಲ, ಇಂಡಸ್ಟ್ರಿಯ ಗೌರವಕ್ಕಾಗಿ ಬಿಡುಗಾಸು ಪಡೆಯದೇ ಉಚಿತವಾಗಿ ಬಿಟ್ಟುಕೊಡ್ತಿದ್ದೀನಿ” ಅಂತ ದೊಡ್ಡ ಮನಸು ಮಾಡಿದ್ರು, ಇದೀಗ ಟೈಟಲ್ ಹಕ್ಕನ್ನ ರಾಜಮೌಳಿ ಟೀಮ್‌ಗೆ ಹಸ್ತಾಂತರಿಸಿದ್ದಾರೆ.

ಯಾವುದೇ ರಾದ್ಧಾಂತವಿಲ್ಲದೆ, ಸೈಲೆಂಟ್ ಆಗಿ  ಸುಖಾಂತ್ಯ ಕಂಡಿರೋ ಈ ಟೈಟಲ್ ವಿವಾದದಿಂದೀಗ ರಾಜಮೌಳಿ ಮತ್ತು ಮಹೇಶ್ ಬಾಬು ಕಾಂಬಿನೇಷನ್‌ನ ‘ವಾರಣಾಸಿ’ ಚಿತ್ರಕ್ಕೆ ದೊಡ್ಡ ವಿಘ್ನವೊಂದು ನಿವಾರಣೆಯಾಗಿದೆ. ಬಿಗ್ ಬಜೆಟ್ ಸಿನಿಮಾಗೆ ಮಾಸ್ ಶೀರ್ಷಿಕೆ ಫಿಕ್ಸ್ ಆಗಿದ್ದು, ಯಾವುದೇ ಅಡೆತಡೆ ಇಲ್ಲದೇ ರಾಜಮೌಳಿ ಪಡೆ ಈಗ ‘ವಾರಣಾಸಿ’ ಕಡೆ ಗಮನ ಹರಿಸಿದ್ದಾರೆ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬ್ರಿಕ್ಸ್ ಶೃಂಗಸಭೆ (4)

ವಿಜಯನಗರದಲ್ಲಿ ಗಣೇಶ ಹಬ್ಬಕ್ಕೆ ಡಿಜೆ ಬ್ಯಾನ್; ಎಸ್ಪಿ ಜಾಹ್ನವಿ ಖಡಕ್ ಸೂಚನೆ!

by ಕವಿತಾ
September 12, 2026 - 8:35 am
0

ಬ್ರಿಕ್ಸ್ ಶೃಂಗಸಭೆ (3)

KRS ಡ್ಯಾಂ ನೀರಿನ ಮಟ್ಟ ದಿಢೀರ್ ಕುಸಿತ; 8,186 ಕ್ಯೂಸೆಕ್ ನೀರು ಹೊರಕ್ಕೆ

by ಕವಿತಾ
September 12, 2026 - 8:14 am
0

ಬ್ರಿಕ್ಸ್ ಶೃಂಗಸಭೆ (2)

ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಲ್ಲಿ ಬೋಗಿಗೆ ಬೆಂಕಿ; ಸಿಗರೇಟ್ ಎಸೆದ ಆರೋಪಿ ಬಂಧನ

by ಕವಿತಾ
September 12, 2026 - 7:52 am
0

ಬ್ರಿಕ್ಸ್ ಶೃಂಗಸಭೆ (1)

ಬ್ರಿಕ್ಸ್ ಶೃಂಗಸಭೆ 2026: 7 ವರ್ಷಗಳ ಬಳಿಕ ಭಾರತಕ್ಕೆ ಜಿನ್‌ಪಿಂಗ್

by ಕವಿತಾ
September 12, 2026 - 7:40 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (78)
    ಲೆನಿನ್ ಸಕ್ಸಸ್.. ಹಲ್ಕಾ ಡಾನ್ ಪ್ರಮೋದ್ ಮನೆಗೆ ಥಾರ್
    September 11, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (23)
    DC ಬ್ಲಾಕ್‌ಬಸ್ಟರ್ ಸಕ್ಸಸ್: ಲೋಕೇಶ್-ಅರುಣ್-ಅನಿರುದ್ಧ್ ಗೆ BMW ಕಾರ್‌‌ ಗಿಫ್ಟ್!
    September 11, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (21)
    ಇಂಡಿಯನ್ 3 ಬಾಕಿ ಪ್ಯಾಚ್‌ವರ್ಕ್‌ಗೆ ಸಿದ್ಧತೆ: ರಿಲೀಸ್ ಯಾವಾಗ?
    September 11, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (20)
    ಸಿನಿಮಾಗಾಗಿ ಬೌಂಡರಿ ದಾಟಲ್ಲ: ಸಾಯಿ ಪಲ್ಲವಿ ಹೇಳಿಕೆ ಈಗ ವೈರಲ್!
    September 11, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (9)
    ಡ್ಯಾನ್ಸ್ ಫ್ಲೋರ್‌ನಲ್ಲಿ ತಾಯಂದಿರ ಮ್ಯಾಜಿಕ್: ಶುರುವಾಗ್ತಿದೆ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್- ಸೂಪರ್ ಮಾಮ್’
    September 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version