• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ “ರಾಜನಿವಾಸ”

ಕ.ರ.ವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣ ಗೌಡ ಅವರಿಂದ ಟ್ರೇಲರ್ ಅನಾವರಣ. ನಟ ಆದಿತ್ಯ ಸೇರಿದಂತೆ ಹಲವು ಗಣ್ಯರ ಉಪಸ್ಥಿತಿ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
July 11, 2025 - 5:07 pm
in ಸಿನಿಮಾ
0 0
0
Web 2025 07 11t170541.218

ಡಿ.ಪಿ.ಆಂಜನಪ್ಪ ನಿರ್ಮಿಸಿರುವ, ಲೋಕೇಶ್ ಗೌಡ ಅವರ ಸಹ ನಿರ್ಮಾಣವಿರುವ, ಮಿಥುನ್ ನಿರ್ದೇಶನದ ಹಾಗೂ ರಾಘವ್ ನಾಯಕ್, ಕೃತಿಕ ಅಭಿನಯದ ಮತ್ತು ಶ್ರೀನಗರ ಕಿಟ್ಟಿ ವಿಶೇಷಪಾತ್ರದಲ್ಲಿ ನಟಿಸಿರುವ ” ರಾಜನಿವಾಸ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು.

ಕ.ರ.ವೇ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣ ಗೌಡ ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಅನ್ನು ಬಿಡುಗಡೆ ಮಾಡಿದರು. ನಟ ಆದಿತ್ಯ, ನಿರ್ಮಾಪಕರಾದ‌ ಉದಯ್ ಕೆ ಮೆಹ್ತಾ, ಸಂಜಯ್ ಗೌಡ, ವೀರಕಪುತ್ರ ಶ್ರೀನಿವಾಸ್, ರಾಬರ್ಟ್ ಕ್ರಿಸ್ಟೋಫರ್,‌ ರಮೇಶ್ ಗೌಡ ಅವರು ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದು “ರಾಜನಿವಾಸ” ಚಿತ್ರಕ್ಕೆ ಶುಭ ಹಾರೈಸಿದ್ದರು.

RelatedPosts

ಪತಿ ವಿಕ್ಕಿ ಕೌಶಲ್ ಜೊತೆ ಹೋಳಿ ಆಚರಿಸಿದ ನಟಿ ಕತ್ರಿನಾ ಕೈಫ್

ಪಾಪರಾಜಿಗಳ ವಿರುದ್ಧ ಸ್ಯಾಂಡಲ್‌ವುಡ್ ತಾರೆಯರು ಗರಂ

ರಕ್ಷಿತ್, ರಶ್ಮಿಕಾ & ವಿಜಯ್..ಟ್ರಯಾಂಗಲ್ ಪ್ರೇಮ್ ಕಹಾನಿ

ರಾಗಿಣಿ ಹೊಕ್ಕಳು ರಹಸ್ಯ ರಿವೀಲ್..ಸುದೀಪ್ ಫ್ಯಾನ್ಸ್ ಗರಂ..!

ADVERTISEMENT
ADVERTISEMENT

Whatsapp image 2025 07 11 at 5.00.25 pm (1)

ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ಕ.ರ.ವೇ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡ ಅವರು, ಕನ್ನಡ ಚಿತ್ರರಂಗದ ಇಂದಿನ ಪರಿಸ್ಥಿತಿ ಬಗ್ಗೆ ಕೇಳಿದಾಗ ಬಹಳ ಬೇಸರವಾಗುತ್ತದೆ. ಚಿತ್ರರಂಗದ ಹಿರಿಯರೊಡನೆ ನಾನು ಈ ಚಿತ್ರರಂಗದ ವಿಷಯಗಳನ್ನು ಮಾತನಾಡುತ್ತಿರುತ್ತೇನೆ.‌ ಹಿಂದೆ ರಾಜಕುಮಾರ್ ಅವರ ಜೊತೆಗೆ ಚಿತ್ರರಂಗದ ಪರವಾಗಿ ಸಾಕಷ್ಟು ಹೋರಾಟಗಳಲ್ಲಿ ಭಾಗಿಯಾಗಿದ್ದೇನೆ.

ಕನ್ನಡ ಚಿತ್ರರಂಗಕ್ಕಾಗಿ ದುಡಿದಿರುವ ಹಲವು ಹಿರಿಯ ಕಲಾವಿದರು ಹಾಗೂ ತಂತ್ರಜ್ಞರು ಇದ್ದಾರೆ. ಆ ನಿಟ್ಟಿನಲ್ಲಿ ಕನ್ನಡ ಚಿತ್ರರಂಗದ ಗಣ್ಯರನ್ನು ಗೌರವಿಸಲು ಸದ್ಯದಲ್ಲೇ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಿದ್ದೇವೆ. ಬರೀ ಸ್ಮರಣಿಕೆ ಮಾತ್ರ ನೀಡದೆ, ಅದರ ಜೊತೆಗೆ ಒಂದು ಲಕ್ಷ ನಗದು ಸಹ ನೀಡುವ ಯೋಜನೆ ಹಾಕಿಕೊಂಡಿದ್ದೇವೆ. ಈ ಕುರಿತು ಚಿತ್ರರಂಗದ ಹಿರಿಯರೊಂದಿಗೆ ಮಾತುಕತೆ ನಡೆಸಿದ್ದೇವೆ. ಇನ್ನೂ ಈ ಚಿತ್ರದ ನಿರ್ಮಾಪಕ ಆಂಜನಪ್ಪ ಅವರು ಬಹಳ ವರ್ಷಗಳಿಂದ ಕನ್ನಡಪರ ಕೆಲಸ ಮಾಡಿಕೊಂಡು ಬರುತ್ತಿದ್ದಾರೆ. ಅವರ ನಿರ್ಮಾಣದ “ರಾಜನಿವಾಸ” ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಹಾರೈಸಿದರು.

Whatsapp image 2025 07 11 at 5.00.25 pm

“ರಾಜನಿವಾಸ” ಚಿತ್ರದ ಟ್ರೇಲರ್ ನೋಡಿದಾಗ ಕೆಲವರಿಗೆ “ಕಾಂತಾರ” ಚಿತ್ರ ನೆನಪಾಗಬಹುದು. ಆದರೆ ಇದು “ಕಾಂತಾರ” ಚಿತ್ರಕ್ಕೂ ಮೊದಲೇ ಆರಂಭವಾದ ಚಿತ್ರ. ಆದರೆ “ಕಾಂತಾರ’ ಮೊದಲು ಬಿಡುಗಡೆಯಾಯಿತು. ಆ ಚಿತ್ರವನ್ನು ನೋಡಿದ ನಂತರ ನಮ್ಮ ಚಿತ್ರದಲ್ಲಿ ಸಾಕಷ್ಟು ಬದಲಾವಣೆ ಮಾಡಿದ್ದೇವೆ. ಈಗ ನಮ್ಮ ಚಿತ್ರ ತೆರಗೆ ಬರಲು ಸಿದ್ದವಾಗಿದೆ.

ಕನ್ನಡ ಸೇರಿದಂತೆ ದಕ್ಷಿಣ ಭಾರತದ ನಾಲ್ಕು ಭಾಷೆಗಳಲ್ಲಿ ನಮ್ಮ ಚಿತ್ರ ಬಿಡುಗಡೆಯಾಗಲಿದೆ. ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ನಾಲ್ಕು ಭಾಷೆಗಳ ಟ್ರೇಲರ್ ಇಂದು ಬಿಡುಗಡೆಯಾಗಿದೆ. ಸದ್ಯದಲ್ಲೇ ಮೊದಲ ಹಾಡು ಸಹ ಅನಾವರಣವಾಗಲಿದೆ‌. ಚಿತ್ರ ಅಂದುಕೊಂಡ ಹಾಗೆ ಬರಲು ಸಹಕಾರ ನೀಡಿದ ನಿರ್ಮಾಪಕರಿಗೆ ಹಾಗೂ ಚಿತ್ರತಂಡಕ್ಕೆ ಧನ್ಯವಾದ ಎಂದರು ನಿರ್ದೇಶಕ ಮಿಥುನ್.

ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ನಾರಾಯಣ ಗೌಡ ಅವರಿಗೆ ಹಾಗೂ ಆಗಮಿಸಿದ ಪ್ರತಿಯೊಬ್ಬ ಗಣ್ಯರಿಗೆ ಧನ್ಯವಾದ ಎಂದು ಮಾತು ಆರಂಭಿಸಿದ ನಿರ್ಮಾಪಕ ಆಂಜನಪ್ಪ, ನಮ್ಮ ಚಿತ್ರದ ಟ್ರೇಲರ್ ಗೆ ಸಿಗುತ್ತಿರುವ ಮೆಚ್ಚುಗೆಗೆ ಮನತುಂಬಿ ಬಂದಿದೆ. ಚಿತ್ರ ಚೆನ್ನಾಗಿ ಮೂಡಿಬರಲು ನಿರ್ದೇಶಕರು ಹಾಗೂ ಚಿತ್ರತಂಡದ ಶ್ರಮ ಬಹಳಷ್ಟಿದೆ.Whatsapp image 2025 07 11 at 5.00.24 pm (3)

ಸಹ ನಿರ್ಮಾಪಕರಾದ ಲೋಕೇಶ್ ಗೌಡ ಅವರು ಸೇರಿದಂತೆ ಅನೇಕ ಸ್ನೇಹಿತರು ನನ್ನೊಂದಿಗಿದ್ದಾರೆ‌. ನಾನು ಸಹ ಕಲಾಮಂದಿರದ ವಿದ್ಯಾರ್ಥಿಯಾಗಿದ್ದೆ. ಅಲ್ಲಿದ್ದಾಗ ಸಾಕಷ್ಟು ಚಿತ್ರರಂಗದವರು ಪರಿಚಯವಾದರು. ನಮ್ಮ ಚಿತ್ರ ಕರ್ನಾಟಕ ಮಾತ್ರವಲ್ಲದೆ ಭಾರತದಾದ್ಯಂತ ಎಲ್ಲರ ಮೆಚ್ಚುಗೆ ಪಡೆದುಕೊಳ್ಳುವ ಭರವಸೆ ಇದೆ. ಈ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.

ಸಹ ನಿರ್ಮಾಪಕ ಲೋಕೇಶ್ ಗೌಡ ಅವರು ಸಹ ಎಲ್ಲರಿಗೂ ಧನ್ಯವಾದ ತಿಳಿಸಿದರು. ನಾಯಕ ರಾಘವ ಹಾಗೂ ನಾಯಕಿ ಕೃತಿಕ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಕಲಾವಿದರಾದ ನೀನಾಸಂ ಅಶ್ವತ್, ಯಮುನ ಶ್ರೀನಿಧಿ, ಸಹನ ಹಾಗೂ ಸಂಗೀತ ನಿರ್ದೇಶಕ ವಿಜಯ್ ಯಾರ್ಡ್ಲಿ ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 03T210211.478

ಪತಿ ವಿಕ್ಕಿ ಕೌಶಲ್ ಜೊತೆ ಹೋಳಿ ಆಚರಿಸಿದ ನಟಿ ಕತ್ರಿನಾ ಕೈಫ್

by ಶಾಲಿನಿ ಕೆ. ಡಿ
March 3, 2026 - 9:05 pm
0

Untitled design 2026 03 03T203026.155

ವಿಶ್ವದ ದೊಡ್ಡಣ್ಣ ಡೊನಾಲ್ಡ್‌ ಟ್ರಂಪ್‌ಗೆ ಕಾಡ್ತಿದ್ಯಾ ಚರ್ಮರೋಗ ಸಮಸ್ಯೆ?

by ಶಾಲಿನಿ ಕೆ. ಡಿ
March 3, 2026 - 8:37 pm
0

Untitled design 2026 03 03T201328.617

ಡ್ಯಾಡಿ ಡ್ಯೂಟಿಯಲ್ಲಿ ವಿರಾಟ್ ಕೊಹ್ಲಿ: ಮಗನನ್ನು ಶಾಲೆಗೆ ಕರೆದುಕೊಂಡು ಹೋಗುವ ವಿಡಿಯೋ ವೈರಲ್

by ಶಾಲಿನಿ ಕೆ. ಡಿ
March 3, 2026 - 8:15 pm
0

Untitled design 2026 03 03T195058.061

ಪಾಪರಾಜಿಗಳ ವಿರುದ್ಧ ಸ್ಯಾಂಡಲ್‌ವುಡ್ ತಾರೆಯರು ಗರಂ

by ಶಾಲಿನಿ ಕೆ. ಡಿ
March 3, 2026 - 7:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 03T210211.478
    ಪತಿ ವಿಕ್ಕಿ ಕೌಶಲ್ ಜೊತೆ ಹೋಳಿ ಆಚರಿಸಿದ ನಟಿ ಕತ್ರಿನಾ ಕೈಫ್
    March 3, 2026 | 0
  • Untitled design 2026 03 03T195058.061
    ಪಾಪರಾಜಿಗಳ ವಿರುದ್ಧ ಸ್ಯಾಂಡಲ್‌ವುಡ್ ತಾರೆಯರು ಗರಂ
    March 3, 2026 | 0
  • Untitled design 2026 03 03T184649.295
    ರಕ್ಷಿತ್, ರಶ್ಮಿಕಾ & ವಿಜಯ್..ಟ್ರಯಾಂಗಲ್ ಪ್ರೇಮ್ ಕಹಾನಿ
    March 3, 2026 | 0
  • Untitled design 2026 03 03T175156.952
    ರಾಗಿಣಿ ಹೊಕ್ಕಳು ರಹಸ್ಯ ರಿವೀಲ್..ಸುದೀಪ್ ಫ್ಯಾನ್ಸ್ ಗರಂ..!
    March 3, 2026 | 0
  • Untitled design 2026 03 03T170022.882
    ಕಿಚ್ಚ ಸುದೀಪ್- ದರ್ಶನ್ ಹುಡುಗರ ‘ಹಯಗ್ರೀವ’.. 3 ದಿನಕ್ಕೆ 3 ಕೋಟಿ..?!
    March 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version