• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಿಗ್‌ಬಾಸ್‌ ಸ್ಪರ್ಧಿ ರಜತ್‌ ಮತ್ತೆ ಅರೆಸ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 16, 2025 - 12:17 pm
in Flash News, ಸಿನಿಮಾ
0 0
0
Untitled design 2025 04 16t121717.742

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಕಿಶನ್ ಮತ್ತು ವಿನಯ್ ಗೌಡರನ್ನು ಮಚ್ಚು ಹಿಡಿದು ರೀಲ್ಸ್ ಮಾಡಿದ ಆರೋಪದಲ್ಲಿ ಪೊಲೀಸರು ಈ ಹಿಂದೆ ಬಂಧಿಸಿದ್ದರು. ನಂತರ ಅವರಿಗೆ ಜಾಮೀನು ದೊರಕಿತ್ತು. ಆದರೆ, ಈಗ ರಜತ್ ಅವರನ್ನು ಬಸವೇಶ್ವರನಗರ ಪೊಲೀಸರು ಮತ್ತೆ ಬಂಧಿಸಿದ್ದಾರೆ. ವಿನಯ್ ಗೌಡವಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಏನಿದು ಪ್ರಕರಣ

ರಜತ್ ಮತ್ತು ವಿನಯ್ ಅವರ ಮೇಲೆ ಮಚ್ಚು ಹಿಡಿದು ರೀಲ್ಸ್ ಮಾಡಿದ ಆರೋಪವಿತ್ತು. ಇದಕ್ಕೆ ಸಂಬಂಧಿಸಿದಂತೆ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಪೊಲೀಸರು ಇಬ್ಬರನ್ನೂ ಬಂಧಿಸಿದ್ದರು. ರೀಲ್ಸ್‌ಗೆ ಬಳಸಿದ ಶಸ್ತ್ರಾಸ್ತ್ರವನ್ನು ಪೊಲೀಸರಿಗೆ ಒಪ್ಪಿಸುವಂತೆ ಆದೇಶಿಸಲಾಗಿತ್ತು. ಆದರೆ, ಆ ಸಮಯದಲ್ಲಿ ರಬ್ಬರ್ ಮಚ್ಚು ನೀಡಲಾಗಿತ್ತು. ನಂತರ, ಇದು ತಪ್ಪಾಗಿದೆ ಎಂದು ಹೇಳಿ ನಿಜವಾದ ಮಚ್ಚನ್ನು ನೀಡುತ್ತೇವೆಂದು ವಾದಿಸಿದ್ದರು. ಆದರೆ, ರಜತ್ ಅವರು ರೀಲ್ಸ್‌ಗೆ ಬಳಸಿದ ಮಚ್ಚನ್ನು ಎಸೆದಿದ್ದಾಗಿ ಒಪ್ಪಿಕೊಂಡಿದ್ದಾರೆ.

RelatedPosts

ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ

ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ಕನ್ನಡಿಗ ರಿಷಬ್ ಶೆಟ್ಟಿ

ಜೈಲರ್-2 ಫಸ್ಟ್ ಸಾಂಗ್‌‌‌‌‌ ಔಟ್..ಸೊಂಟ ಬಳುಕಿಸಿದ ಶಾಮ್ನಾ ಕಾಸಿಂ

ಊರ್ವಶಿ ಥಿಯೇಟರ್ ಮಾಲೀಕರಿಗೆ ಕೋರ್ಟ್‌ ರಿಲೀಫ್

ADVERTISEMENT
ADVERTISEMENT

ಪೊಲೀಸರ ಪ್ರಕಾರ, ಈ ಪ್ರಕರಣದಲ್ಲಿ ಬಳಸಿದ ಮಾರಕಾಸ್ತ್ರವನ್ನು ಇನ್ನೂ ಹಾಜರುಪಡಿಸಿಲ್ಲ. ಇದು ಸಾಕ್ಷ್ಯ ನಾಶದ ಪ್ರಯತ್ನವೆಂದು ಪೊಲೀಸರು ಪ್ರತ್ಯೇಕ ಕೇಸ್ ದಾಖಲಿಸಿದ್ದಾರೆ. ರಜತ್‌ಗೆ ಕೋರ್ಟ್ ಜಾಮೀನು ನೀಡಿತ್ತು. ಆದರೆ, ಕೋರ್ಟ್ ನಿರ್ದೇಶನದಂತೆ ವಿಚಾರಣೆಗೆ ಹಾಜರಾಗುವುದು, ಪೊಲೀಸರ ಕರೆಗೆ ಸ್ಪಂದಿಸುವುದು ಸೇರಿದಂತೆ ಕೆಲವು ಷರತ್ತುಗಳನ್ನು ವಿಧಿಸಿತ್ತು. ಆದರೆ, ರಜತ್ ಕೋರ್ಟ್‌ಗೆ ಹಾಜರಾಗಲಿಲ್ಲ. ಇದರ ಪರಿಣಾಮವಾಗಿ, ನಾನ್-ಬೇಲ್ ವಾರೆಂಟ್‌‌ ಹೊರಡಿಸಲಾಯಿತು. ಈಗ ಆ ವಾರೆಂಟ್‌ನ ಪ್ರಕಾರ ರಜತ್ ಅವರನ್ನು ಮತ್ತೆ ಬಂಧಿಸಲಾಗಿದೆ.

ಪೊಲೀಸರು ರಜತ್ ಅವರನ್ನು 24ನೇ ಎಸಿಜೆಎಂ ಕೋರ್ಟ್‌ಗೆ ಹಾಜರುಪಡಿಸಲಿದ್ದಾರೆ. ಕೋರ್ಟ್ ಈ ಸಂದರ್ಭದಲ್ಲಿ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದುನೋಡಬೇಕು. ಹಾಜರಾಗದಿದ್ದಕ್ಕಾಗಿ ಕೋರ್ಟ್ ರಜತ್‌ಗೆ ಶಿಕ್ಷೆ ವಿಧಿಸಬಹುದು ಅಥವಾ ಜಾಮೀನು ರದ್ದುಗೊಳಿಸಬಹುದು.

ಈ ಪ್ರಕರಣದಲ್ಲಿ ವಿನಯ್ ಗೌಡರನ್ನು ಇನ್ನೂ ಬಂಧಿಸಿಲ್ಲ. ಅವರು ತಮ್ಮ ಮನೆಗೆ ತೆರಳಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. ಆದರೆ, ಪೊಲೀಸರು ಅವರನ್ನು ಬಂಧಿಸಲು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ವಿನಯ್ ಅವರು ಕೂಡ ಕೋರ್ಟ್‌ಗೆ ಹಾಜರಾಗದಿದ್ದರೆ, ಅವರ ವಿರುದ್ಧವೂ ವಾರೆಂಟ್‌ ಹೊರಡಿಸಬಹುದು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (52)

ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ

by ಶಾಲಿನಿ ಕೆ. ಡಿ
August 28, 2026 - 6:44 pm
0

Your paragraph text (51)

ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ಕನ್ನಡಿಗ ರಿಷಬ್ ಶೆಟ್ಟಿ

by ಶಾಲಿನಿ ಕೆ. ಡಿ
August 28, 2026 - 6:17 pm
0

Your paragraph text (50)

ಮ್ಯಾಗ್ನಸ್ ಕಾರ್ಲ್‌ಸೆನ್ ಜೊತೆ ಚೆಸ್ ಆಡುವ ಅವಕಾಶ: ಬೆಂಗಳೂರಿನ ಯುವಕರಿಗೆ ಬಂಪರ್ ಆಫರ್!

by ಶಾಲಿನಿ ಕೆ. ಡಿ
August 28, 2026 - 5:56 pm
0

Your paragraph text (49)

ಜೈಲರ್-2 ಫಸ್ಟ್ ಸಾಂಗ್‌‌‌‌‌ ಔಟ್..ಸೊಂಟ ಬಳುಕಿಸಿದ ಶಾಮ್ನಾ ಕಾಸಿಂ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 28, 2026 - 5:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
  • Your paragraph text (43)
    6 ವರ್ಷಗಳ ಬಳಿಕ ಧಾರವಾಡಕ್ಕೆ ವಿನಯ್ ಕುಲಕರ್ಣಿ ಎಂಟ್ರಿ: ಬೆಂಬಲಿಗರಿಂದ ಅದ್ಧೂರಿ ಸ್ವಾಗತ
    August 28, 2026 | 0
  • Your paragraph text (41)
    ಮಹಿಳೆಯರ ಸುರಕ್ಷತೆಗೆ KSRTC ಮಹತ್ವದ ಹೆಜ್ಜೆ: ಬಸ್‌ಗಳಿಗೆ GPS, ಪ್ಯಾನಿಕ್ ಬಟನ್ ಅಳವಡಿಕೆ
    August 28, 2026 | 0
  • Your paragraph text (39)
    ನೇಪಾಳದಲ್ಲಿ ಪ್ರವಾಹದ ಬೆನ್ನಲ್ಲೇ ಟಿಬೆಟ್‌ನಲ್ಲಿ 5.1 ತೀವ್ರತೆಯ ಭೂಕಂಪ
    August 28, 2026 | 0
  • Your paragraph text (37)
    ನೇಪಾಳದಲ್ಲಿ ಮತ್ತೆ ಪ್ರವಾಹ ಭೀತಿ: ರಕ್ಷಣಾ ಕಾರ್ಯಾಚರಣೆ ಸ್ಥಗಿತ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version