• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಫ್ಯಾನ್ಸ್​ಗೆ ಗುಡ್​ನ್ಯೂಸ್: ರಜನಿಕಾಂತ್ 173ನೇ ಚಿತ್ರದ ಟೈಟಲ್ ರಿವೀಲ್

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 24, 2026 - 12:42 pm
in ಸಿನಿಮಾ
0 0
0
Web Photo Editor (35)

ನಟ, ಸೂಪರ್‌ಸ್ಟಾರ್ ರಜನಿಕಾಂತ್ ಅವರು ತಮ್ಮ 75ನೇ ವಯಸ್ಸಿನಲ್ಲೂ ಸಿನಿಮಾಗಳಲ್ಲಿ ನಟಿಸುತ್ತಾ, ಅಭಿಮಾನಿಗಳ ಮನ ಗೆಲ್ಲುತ್ತಿದ್ದಾರೆ. ಅವರ ಮುಂಬರುವ ‘ತಲೈವರ್ 173’ ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಅಪಾರ ನಿರೀಕ್ಷೆ ಮೂಡಿದೆ. ಈಗಾಗಲೇ ಈ ಚಿತ್ರದ ಅಧಿಕೃತ ಶೀರ್ಷಿಕೆ ಬಿಡುಗಡೆಯಾಗಿದ್ದು, ‘ಧರ್ಮನ್’ ಎಂದು ನಾಮಕರಣ ಮಾಡಲಾಗಿದೆ. ಜೊತೆಗೆ ಶೀರ್ಷಿಕೆಯೊಂದಿಗೆ ಮೊದಲ ಪೋಸ್ಟರ್ ಕೂಡ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ.

ಬಿಡುಗಡೆಯಾದ ಪೋಸ್ಟರ್‌ನಲ್ಲಿ ರಜನಿಕಾಂತ್ ಅವರು ನೀಲಿ ಬಣ್ಣದ ಡಾಕ್ಟರ್ ಸೂಟ್ ಧರಿಸಿ, ಕಣ್ಣಿಗೆ ಕೂಲಿಂಗ್ ಗ್ಲಾಸ್ ಹಾಕಿಕೊಂಡು, ಕೈಯಲ್ಲಿ ರಕ್ತಸಿಕ್ತವಾದ ಶಸ್ತ್ರಚಿಕಿತ್ಸಾ ಚಾಕು ಹಿಡಿದು, ವಿಭಿನ್ನ ಹಾಗೂ ರಗಡ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಭಾರೀ ಬಜೆಟ್ ಸಿನಿಮಾವನ್ನು ಕಮಲ್ ಹಾಸನ್ ಅವರ ‘ರಾಜ್ ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್’ ಸಂಸ್ಥೆಯು ನಿರ್ಮಿಸುತ್ತಿದ್ದು, ಕಮಲ್ ಹಾಸನ್ ಮತ್ತು ಆರ್. ಮಹೇಂದ್ರನ್ ಅವರು ಜಂಟಿಯಾಗಿ ಬಂಡವಾಳ ಹೂಡುತ್ತಿದ್ದಾರೆ. ಚಿತ್ರಕ್ಕೆ ಅಶ್ವತ್ ಮಾರಿಮುತ್ತು ನಿರ್ದೇಶನದ ಜವಾಬ್ದಾರಿ ಹೊತ್ತಿದ್ದರೆ, ಸಂಗೀತವನ್ನು ರಾಕ್‌ಸ್ಟಾರ್ ಅನಿರುದ್ಧ್ ರವಿಚಂದರ್ ಅವರು ಸಿದ್ಧಪಡಿಸುತ್ತಿದ್ದಾರೆ. ಜೊತೆಗೆ ಅನ್ಬರಿವ್ ಅವರು ಸಾಹಸ ನಿರ್ದೇಶನದ ಮೂಲಕ ಚಿತ್ರಕ್ಕೆ ಮತ್ತಷ್ಟು ಸ್ಫೋಟಕತೆ ತಂದುಕೊಡಲಿದ್ದಾರೆ.

RelatedPosts

ಕುತೂಹಲ ಕೆರಳಿಸಿದ ‘ಜನ್ಮೋತ್ಸವ’ ಚಿತ್ರದ ಟ್ರೇಲರ್!

ಕನ್ನಡ ರಾಜ್ಯೋತ್ಸವಕ್ಕೆ ಕಲರ್‌‌ನಲ್ಲಿ ಡಾ.ರಾಜಕುಮಾರ್ ಅಭಿನಯದ “ಜಗಮೆಚ್ಚಿದ ಮಗ”

ಎಂ.ಎಸ್. ಸುಬ್ಬುಲಕ್ಷ್ಮಿ ಬಯೋಪಿಕ್‍ ಪ್ರಾರಂಭ: ನಟ ಕಮಲ್‍ ಹಾಸನ್‍ ಅಧಿಕೃತ ಚಾಲನೆ

ಗದಗ್‌‌‌ನಲ್ಲಿ ಸ್ಪಾರ್ಕ್ ಟ್ರೈಲರ್ ಇವೆಂಟ್..ಉಪ್ಪಿ ಡ್ಯಾನ್ಸ್

ADVERTISEMENT
ADVERTISEMENT

ಇತ್ತೀಚೆಗೆ ರಜನಿಕಾಂತ್ ಅವರು ‘ಜೈಲರ್ 2’ ಚಿತ್ರದ ಕೆಲಸಗಳನ್ನು ಪೂರ್ಣಗೊಳಿಸಿದ್ದಾರೆ ಎಂದು ವರದಿಯಾಗಿದ್ದು, ಈ ಚಿತ್ರವು ಈ ವರ್ಷವೇ ತೆರೆಕಾಣಲಿದೆ. ಇದರ ಬಳಿಕ ಅವರು ‘ಧರ್ಮನ್’ ಚಿತ್ರದ ತಯಾರಿಯಲ್ಲಿ ತೊಡಗಿಕೊಳ್ಳಲಿದ್ದಾರೆ. ಈ ಮಧ್ಯೆ, ರಜನಿಕಾಂತ್ ಅವರು ಶೀಘ್ರವೇ ಚಿತ್ರರಂಗಕ್ಕೆ ವಿದಾಯ ಹೇಳುವ ಸಾಧ್ಯತೆಯಿದೆ ಎಂಬ ವದಂತಿಯೂ ಚಿತ್ರರಂಗದಲ್ಲಿ ಹರಿದಾಡುತ್ತಿದೆ. ಆದರೆ ಅಧಿಕೃತ ದೃಢೀಕರಣವಾಗಿಲ್ಲ. 

ನಟಿಯರು, ಸಿಬ್ಬಂದಿ ಮತ್ತು ತಾಂತ್ರಿಕ ತಂಡ
ಈ ಚಿತ್ರದಲ್ಲಿ ಖ್ಯಾತ ನಟಿಯರಾದ ಸಿಮ್ರಾನ್ ಮತ್ತು ರಾಶಿ ಖನ್ನಾ ಅವರು ಪ್ರಮುಖ ಪಾತ್ರಗಳಲ್ಲಿ ನಟಿಸಲಿದ್ದಾರೆ. ಶೀಘ್ರದಲ್ಲೇ ಚಿತ್ರತಂಡವು ಸಂಪೂರ್ಣ ಪಾತ್ರವರ್ಗವನ್ನು ಅಧಿಕೃತವಾಗಿ ಘೋಷಿಸಲಿದೆ. ಸಂಗೀತವನ್ನು ರಾಕ್‌ಸ್ಟಾರ್ ಅನಿರುದ್ಧ್ ರವಿಚಂದರ್ ಸಂಯೋಜಿಸಿದ್ದರೆ, ಛಾಯಾಗ್ರಹಣವನ್ನು ನಿಕೇತ್ ಬೊಮ್ಮಿ, ಸಂಕಲನವನ್ನು ಪ್ರದೀಪ್ ಇ ರಾಗವ್ ಮತ್ತು ಸಾಹಸವನ್ನು ಅನ್ಬರಿವ್ ಅವರು ನಿರ್ವಹಿಸಲಿದ್ದಾರೆ.

ಇಂದು ಚೆನ್ನೈನಲ್ಲಿ ಚಿತ್ರದ ಪೂಜಾ ಸಮಾರಂಭವು ಇಡೀ ಪಾತ್ರವರ್ಗ ಮತ್ತು ಸಿಬ್ಬಂದಿಯೊಂದಿಗೆ ನಡೆಯುತ್ತಿದೆ. ಇದರೊಂದಿಗೆ ಚಿತ್ರದ ಚಿತ್ರೀಕರಣ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ನಿರೀಕ್ಷಿಸಲಾಗಿದೆ.ರಜನಿಕಾಂತ್ ಅವರ ‘ಧರ್ಮನ್’ ಚಿತ್ರವು ಇದೀಗ ಅಭಿಮಾನಿಗಳ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. ಡಾಕ್ಟರ್ ಲುಕ್‌ನಲ್ಲಿ ರಜನಿ ಕಾಣಿಸಿಕೊಂಡಿರುವ ಮೊದಲ ಪೋಸ್ಟರ್ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಚಿತ್ರತಂಡದಿಂದ ಮತ್ತಷ್ಟು ಅಪ್ಡೇಟ್‌ಗಳು ಹೊರಬೀಳಲಿವೆ.

ರಜನಿಕಾಂತ್ ಅವರ 173ನೇ ಚಿತ್ರವು 2025ರಲ್ಲಿ ಘೋಷಣೆಯಾದಾಗಿನಿಂದ ಸಾಕಷ್ಟು ಬದಲಾವಣೆಗಳನ್ನು ಕಂಡಿದೆ. ಆರಂಭದಲ್ಲಿ ನಿರ್ದೇಶಕ ಸುಂದರ್ ಸಿ ಅವರನ್ನು ಈ ಚಿತ್ರದ ನಿರ್ದೇಶಕರನ್ನಾಗಿ ಅಧಿಕೃತವಾಗಿ ಘೋಷಿಸಲಾಗಿತ್ತು. ಆದರೆ ಘೋಷಣೆಯಾದ ಕೆಲವೇ ದಿನಗಳಲ್ಲಿ, ಅನಿವಾರ್ಯ ಸಂದರ್ಭಗಳಿಂದಾಗಿ ಅವರು ಚಿತ್ರದಿಂದ ಹೊರಗುಳಿದಿದ್ದರು.

ನಂತರ, ‘ಡಾನ್’ ಸಿನಿಮಾ ಖ್ಯಾತಿಯ ಸಿ.ಬಿ. ಚಕ್ರವರ್ತಿ ಅವರನ್ನು ತಲೈವರ್ 173ರ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿತ್ತು. ಅವರು ಪ್ರೀ-ಪ್ರೊಡಕ್ಷನ್ ಕಾರ್ಯಗಳಲ್ಲೂ ತೊಡಗಿಕೊಂಡಿದ್ದರು. ಆದರೆ, ಕೆಲವೇ ದಿನಗಳಲ್ಲಿ ಅವರು ಸಹ ಯೋಜನೆಯಿಂದ ಹೊರಬಂದಿದ್ದಾರೆ ಎಂದು ವರದಿಯಾಗಿದೆ. ಈ ಬದಲಾವಣೆಯ ಹಿಂದಿನ ಕಾರಣವನ್ನು ಚಿತ್ರತಂಡ ಅಧಿಕೃತವಾಗಿ ಹೇಳಿಲ್ಲ. ಈಗ ಅಶ್ವಥ್ ಮಾರಿಮುತ್ತು ಅವರು ನಿರ್ದೇಶಕರಾಗಿ ಚಿತ್ರಕ್ಕೆ ಮುಂದಾಗಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 09 17T214544.648

ಕುತೂಹಲ ಕೆರಳಿಸಿದ ‘ಜನ್ಮೋತ್ಸವ’ ಚಿತ್ರದ ಟ್ರೇಲರ್!

by ಶಾಲಿನಿ ಕೆ. ಡಿ
September 17, 2026 - 9:47 pm
0

Untitled design 2026 09 17T204230.825

4,699 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: PUC, ಡಿಪ್ಲೊಮಾ, ಪದವೀಧರರಿಗೆ ಬಂಪರ್ ಅವಕಾಶ!

by ಶಾಲಿನಿ ಕೆ. ಡಿ
September 17, 2026 - 8:43 pm
0

ಮೆಕ್ಕಾ ಮೇಲೆ ಹೌತಿ ಡ್ರೋನ್ ದಾಳಿ

ಮೆಕ್ಕಾ ಮೇಲೆ ಹೌತಿ ಡ್ರೋನ್ ದಾಳಿ: ಇರಾನ್‌ಗೆ ಖಡಕ್ ವಾರ್ನಿಂಗ್ ನೀಡಿದ ಸೌದಿ

by ಶಾಲಿನಿ ಕೆ. ಡಿ
September 17, 2026 - 8:22 pm
0

Untitled design 2026 09 17T200133.734

ಕನ್ನಡ ರಾಜ್ಯೋತ್ಸವಕ್ಕೆ ಕಲರ್‌‌ನಲ್ಲಿ ಡಾ.ರಾಜಕುಮಾರ್ ಅಭಿನಯದ “ಜಗಮೆಚ್ಚಿದ ಮಗ”

by ಶಾಲಿನಿ ಕೆ. ಡಿ
September 17, 2026 - 8:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 17T214544.648
    ಕುತೂಹಲ ಕೆರಳಿಸಿದ ‘ಜನ್ಮೋತ್ಸವ’ ಚಿತ್ರದ ಟ್ರೇಲರ್!
    September 17, 2026 | 0
  • Untitled design 2026 09 17T200133.734
    ಕನ್ನಡ ರಾಜ್ಯೋತ್ಸವಕ್ಕೆ ಕಲರ್‌‌ನಲ್ಲಿ ಡಾ.ರಾಜಕುಮಾರ್ ಅಭಿನಯದ “ಜಗಮೆಚ್ಚಿದ ಮಗ”
    September 17, 2026 | 0
  • Untitled design 2026 09 17T185832.920
    ಎಂ.ಎಸ್. ಸುಬ್ಬುಲಕ್ಷ್ಮಿ ಬಯೋಪಿಕ್‍ ಪ್ರಾರಂಭ: ನಟ ಕಮಲ್‍ ಹಾಸನ್‍ ಅಧಿಕೃತ ಚಾಲನೆ
    September 17, 2026 | 0
  • Untitled design 2026 09 17T172429.831
    ಗದಗ್‌‌‌ನಲ್ಲಿ ಸ್ಪಾರ್ಕ್ ಟ್ರೈಲರ್ ಇವೆಂಟ್..ಉಪ್ಪಿ ಡ್ಯಾನ್ಸ್
    September 17, 2026 | 0
  • ಬೆಳ್ಳಿತೆರೆಗೆ ಸಂಗೀತ ಲೋಕದ ದಂತಕಥೆ M S ಸುಬ್ಬುಲಕ್ಷ್ಮೀ..!!
    ಬೆಳ್ಳಿತೆರೆಗೆ ಸಂಗೀತ ಲೋಕದ ದಂತಕಥೆ M S ಸುಬ್ಬುಲಕ್ಷ್ಮೀ..!!
    September 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version